NPS ರದ್ದುಪಡಿಸಿ OPS ಮರುಸ್ಥಾಪಿಸುವಂತೆ‌‌ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ದೆಹಲಿ ಚಲೋ

ನವದೆಹಲಿ: ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಮತ್ತು, ರಾಷ್ಟ್ರೀಯ ಅಂಚೆ ನೌಕರರ ಸಂಘ, ಭಾರತೀಯ ಶಾಲಾ ಶಿಕ್ಷಕರ ಸಂಘ…

ರೈಲ್ವೇ ಖಾಸಗೀಕರಣ ಮತ್ತು ವಿದ್ಯುತ್ ಖಾಸಗೀಕರಣ ವಿರೋಧಿಸಿ| ಜನಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು: ರೈಲ್ವೇ ಖಾಸಗೀಕರಣ ಮತ್ತು ವಿದ್ಯುತ್ ಖಾಸಗೀಕರಣ ವಿರೋಧಿಸಿ ಚನ್ನರಾಯಪಟ್ಟಣದಲ್ಲಿ ಸಿಐಟಿಯು, ಕೆಪಿಆರ್‌ಎಸ್‌, ಡಿಎಸ್‌ಎಸ್‌, ಕೆಆರ್‌ಆರ್‌ಎಸ್‌, ಎಐಎಡಬ್ಲೂಯೂ ಮತ್ತು ಜನಪರ ಸಂಘಟನೆಗಳ…

5ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು: ವೇತನ ಹೆಚ್ಚಳ, ಇಡಗಂಟು ಜಾರಿ, ಬಿಸಿಯೂಟದ ಗುಣಮಟ್ಟಕ್ಕೆ ಆಗ್ರಹಿಸಿ ಬಿಸಿಯೂಟ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ನಗರದ…

ಪ್ಯಾಲೇಸ್ತೇನ್ ಕುರಿತ ನಿರ್ಣಯ| ನವೆಂಬರ್ 8 ರಂದು ರಾಜ್ಯದಾದ್ಯಂತ “ಶಾಂತಿ ಒತ್ತಾಯ” ಪ್ರದರ್ಶನ; ಸಂಯುಕ್ತ ಹೋರಾಟ ಕರ್ನಾಟಕ ಕರೆ

ಬೆಂಗಳೂರು: ಪ್ಯಾಲೆಸ್ತೇನ್ ಮೇಲೆ ಇಸ್ರೇಲ್ ಅಮಾನವೀಯ ಆಕ್ರಮಣ ಪ್ರಾರಂಭಿಸಿ ಒಂದು ತಿಂಗಳಾಗುತ್ತಿದೆ. ಜನಸಾಮಾನ್ಯರ ಬದುಕು ಛಿದ್ರಗೊಂಡಿದೆ. ಬೆಂಕು ಉಗುಳುತ್ತಿರುವ ಆಕಾಶ, ಎಲ್ಲೆಡೆ…

12 ದಿನಕ್ಕೆ ಕಾಲಿಟ್ಟ ಗುಬ್ಬಿ ತಾಲ್ಲೂಕು ಬಗರ್‌ಹುಕಂ ಸಾಗುವಳಿದಾರರ ಪ್ರತಿಭಟನಾ ಧರಣಿ

ತುಮಕೂರು: ಇಲ್ಲಿನ ಗುಬ್ಬಿ ತಾಲ್ಲೂಕು ಚೇಳೂರು ಹೋಬಳಿ ಗಂಗಯ್ಯನಪಾಳ್ಯ ಸುತ್ತಮುತ್ತಲಿನ ಗ್ರಾಮಗಳ ಬಗರ್‌ಹುಕಂ ಸಾಗುವಳಿ ರೈತರು ಅರಣ್ಯ ಇಲಾಖೆ ದೌರ್ಜನ್ಯ ವಿರೋಧಿಸಿ…

4ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು: ವೇತನ ಹೆಚ್ಚಳ, ಇಡಗಂಟು ಜಾರಿ, ಬಿಸಿಯೂಟದ ಗುಣಮಟ್ಟಕ್ಕೆ ಆಗ್ರಹಿಸಿ ಬಿಸಿಯೂಟ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.…

ತುಮಕೂರು| ವಿದ್ಯುತ್‌ ಕ್ಷೇತ್ರದ ಖಾಸಗೀಕರಣಕ್ಕೆ ವಿರೋಧ

ತುಮಕೂರು: ವಿದ್ಯುತ್‌ ಖಾಸಗೀಕರಣ ವಿರೋಧಿಸಿ, ನಿರಂತರ ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ನಗರದ ಬೆಸ್ಕಾಂ ಕಚೇರಿ ಮುಂಭಾಗ ಸೋಮವಾರ ಅಕ್ಟೋಬರ್-30 ವಿದ್ಯುತ್‌ ಬಳಕೆದಾರರ…

ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಧರಣಿ 2ನೇ ದಿನಕ್ಕೆ

ಬೆಂಗಳೂರು: ವೇತನ ಹೆಚ್ಚಳ, ಇಡಗಂಟು ಜಾರಿ, ಬಿಸಿಯೂಟದ ಗುಣಮಟ್ಟಕ್ಕೆ ಆಗ್ರಹಿಸಿ ಬಿಸಿಯೂಟ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದೆ.…

ಕಾರ್ಮಿಕ ವಿರೋಧಿ ಸರಕಾರಗಳ ವಿರುದ್ದ ಜನಾಂದೋಲನ ರೂಪಿಸಿ| ಸಿಐಟಿಯು ರಾಜ್ಯ ಉಪಾಧ್ಯಕ್ಷ ಪ್ರತಾಪ್‌ಸಿಂಹ

ಕೋಲಾರ: ಕೇಂದ್ರ ಮತ್ತು ರಾಜ್ಯ ಸರಕಾರಗಳ ಕಾರ್ಮಿಕರ ಹಾಗೂ ಜನ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಪ್ರಬಲವಾದ ಜನಾಂದೋಲನ ರೂಪಿಸಬೇಕಾಗಿದೆ ಎಂದು ಸಿಐಟಿಯು…

ಸವದತ್ತಿಯಲ್ಲಿ ಎಪಿಎಂಸಿ ಹಮಾಲಿ ಕಾರ್ಮಿಕರ 3ನೇ ರಾಜ್ಯ ಸಮಾವೇಶ| ಎಪಿಎಂಸಿ ಹಮಾಲಿ ಕಾರ್ಮಿಕರಿಗೆ ನಿವೃತ್ತಿ ಪರಿಹಾರಕ್ಕೆ ಒತ್ತಾಯ

ಸವದತ್ತಿ: ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್ (ಸಿಐಟಿಯು) ನೇತೃತ್ವದಲ್ಲಿ ಎಪಿಎಂಸಿ ಹಮಾಲಿ ಕಾರ್ಮಿಕರ 3ನೇ ರಾಜ್ಯ ಸಮಾವೇಶ ನವೆಂಬರ್ 29ರಂದು…

ವಿದ್ಯುತ್ ಹಾಗೂ ರೈಲ್ವೇ ಖಾಸಗೀಕರಣದ ಮೂಲಕ ದೇಶದ ಸಂಪತ್ತು ಕಾರ್ಪೊರೇಟ್‌ಗಳ ಸುಪರ್ದಿಗೆ – ಮೀನಾಕ್ಷಿ ಸುಂದರಂ

ಮಂಗಳೂರು: ಒಳ್ಳೆಯ ದಿನಗಳು ಬರಲಿದೆ ಎಂದು ದೇಶದ ಜನತೆಗೆ ಮಂಕುಬೂದಿ ಎರಚಿ ಅಧಿಕಾರದ ಗದ್ದುಗೆಯೇರಿ ಕಳೆದ 9 ವರ್ಷಗಳಿಂದ ಜನಸಾಮಾನ್ಯರ ಬದುಕನ್ನು…

ಸರಕಾರ ರೈತರಿಗೆ ಮೋಸ ಮಾಡುವುದನ್ನು ನಿಲ್ಲಿಸಬೇಕು -ಎಐಕೆಎಸ್

ಹಿಂಗಾರು ಕನಿಷ್ಟ ಬೆಂಬಲ ಬೆಲೆಗಳ ಘೋಷಣೆಯಲ್ಲೂ ರೈತರಿಗೆ ವಂಚನೆ, ನಷ್ಟ ಜೂನ್ 7, 2023 ರಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು…

ಶೈಕ್ಷಣಿಕ ಧನ ಸಹಾಯ ಬಿಡುಗಡೆಗೆ ಆಗ್ರಹ | ಕಟ್ಟಡ ಕಾರ್ಮಿಕರ ಮಕ್ಕಳಿಂದ ರಾಜ್ಯವ್ಯಾಪಿ ಪೊಸ್ಟ್ ಕಾರ್ಡ್‌ ಚಳವಳಿ

ಬೆಂಗಳೂರು: 2021-22ರ ಹಾಗೂ 2022-23 ನೇ ಸಾಲಿನ ಶೈಕ್ಷಣಿಕ ಧನ ಸಹಾಯವನ್ನು ಕೂಡಲೇ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲು ಆದೇಶಿಸಬೇಕೆಂದು…

ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ನಲ್ಲಿ ಶಾಂತಿ ನೆಲೆಸಲಿ ಎಂದವರನ್ನು ಬಂಧಿಸಿದ ಸರ್ಕಾರ!

ಬೆಂಗಳೂರು: ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ನಲ್ಲಿ ಶಾಂತಿ ನೆಲೆಸಬೇಕು ಎಂದು ಆಗ್ರಹಿಸಿ ಎಡಪಕ್ಷಗಳ ಕಾರ್ಯಕರ್ತರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.…

ಶರಣ್ ಪಂಪ್ ವೆಲ್ ಹಾಗೂ ಜೊತೆಗಾರರ ಬಂಧನಕ್ಕೆ ಸಮಾನ ಮನಸ್ಕರ ಆಗ್ರಹ

ಮಂಗಳೂರು :  ಮಂಗಳಾ ದೇವಿ ದೇವಸ್ಥಾನದ ದಸರಾ ಜಾತ್ರೆಯಲ್ಲಿ ಹಿಂದು ವ್ಯಾಪಾರಸ್ಥರ ಮಳಿಗೆಗಳಿಗೆ ಬಲವಂತದಿಂದ ಕೇಸರಿ ಬಾವುಟ ಕಟ್ಟಿ, “ಮುಸ್ಲಿಂ ವ್ಯಾಪಾರಿಗಳಲ್ಲಿ…

ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ| ಬಯ್ಯಾಪೂರ ಉಪಕೇಂದ್ರಕ್ಕೆ ಮುತ್ತಿಗೆ ಹಾಕಿದ ರೈತರು

ಲಿಂಗಸಗೂರು: ಭೀಕರ ಭರದ ಮಧ್ಯೆ ರೈತರಿಗೆ ಜೆಸ್ಕಾಂ ಇಲಾಖೆ ಶಾಕ್‌ ನೀಡುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಪವರ್‌ ಇಲ್ಲದೆ ಬೆಳೆಗಳಿಗೆ ನೀರು…

ಮಂಗಳೂರು | ಜಾತ್ರೆ ವ್ಯಾಪಾರಸ್ಥರ ಹೋರಾಟಕ್ಕೆ ಜಯ; ಎಲ್ಲರಿಗೂ ಅವಕಾಶ ನೀಡುವಂತೆ ಜಿಲ್ಲಾಡಳಿತ ಆದೇಶ

ಮಂಗಳೂರು: ನಗರದ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಶುಕ್ರವಾರ ಮಧ್ಯ ಪ್ರವೇಶಿಸಿದ್ದು, ಎಲ್ಲ…

‘ಕೋಮುವಾದ ಅಳಿಸಿ ಕರ್ನಾಟಕ ಕೇಂದ್ರೀಯ ವಿವಿ ಉಳಿಸಿ ಆಂದೋಲನ’ ವತಿಯಿಂದ ಬೃಹತ್ ರ‍್ಯಾಲಿ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕೋಮುವಾದಿ ಹಾಗೂ ಜಾತಿವಾದಿ ಆರ್‌ಎಸ್‌ಎಸ್‌ ಮತ್ತು ಎಬಿವಿಪಿ ಸಂಘಟನೆಗಳು ಸಮಾಜದ್ರೋಹಿ ಚಟುವಟಿಕೆಗಳನ್ನು ನಡೆಸುತ್ತಿದ್ದು, ಅವರಿಂದ ವಿಶ್ವವಿದ್ಯಾಲಯವನ್ನು…

ಗುತ್ತಿಗೆ ಪದ್ದತಿ ಕೈಬಿಟ್ಟು ಸೇವಾ ಭದ್ರತೆ ಖಚಿತಪಡಿಸಿ – ಹಾಸ್ಟೆಲ್‌ ನೌಕರರ ಅನಿರ್ದಿಷ್ಟ ಮುಷ್ಕರ

ಬೆಂಗಳೂರು: ಸರ್ಕಾರಿ ಹಾಸ್ಟೆಲ್ ಹಾಗೂ ಸರ್ಕಾರಿ ವಸತಿ ಶಾಲೆ-ಕಾಲೇಜುಗಳ ಹೊರಗುತ್ತಿಗೆ ನೌಕರರ ಬಾಕಿ ವೇತನ ಹಾಗೂ ಲಾಕ್‌ಡೌನ್ ಅವಧಿಯ ವೇತನವನ್ನು ಸಂದಾಯ…

ನವೆಂಬರ್ 26 ರಿಂದ ರೈತ – ಕಾರ್ಮಿಕರ ಮಹಾಧರಣಿ

ಬೆಂಗಳೂರು: ರೈತ, ಕಾರ್ಮಿಕ, ದಲಿತ, ಮಹಿಳೆಯರ ಹಕ್ಕುಗಳಿಗಾಗಿ ನವೆಂಬರ್‌ 26ರಿಂದ ಮೂರು ದಿನಗಳ ಕಾಲ ಮಹಾಧರಣಿ ನಡೆಯಲಿದೆ ಎಂದು ಸಂಯುಕ್ತ ಕಿಸಾನ್‌…