ಕೊಪ್ಪಳ: ಕಲ್ಯಾಣ ಕರ್ನಾಟಕದ ಹಿಂದುಳಿದ ಪ್ರದೇಶದಲ್ಲಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ. ಪ್ರಥಮ ವರ್ಷದ ಬಿ.ಇಡಿ ವಿದ್ಯಾರ್ಥಿಗಳಿಂದ ದಾಖಲಾತಿ ಶುಲ್ಕವನ್ನು…
ಜನದನಿ
ಸಮಾಜದಲ್ಲಿ ದ್ವೇಷ ಬಿತ್ತಿ ಹಿಂಸೆ ಪ್ರಚೋದಿಸುವ ನುಡಿ ನಡೆಗಳನ್ನು ಖಂಡಿಸಿ ಮುಖ್ಯಮಂತ್ರಿಗೆ ಬಹಿರಂಗ ಪತ್ರ ಬರೆದ ಜಾಗೃತ ನಾಗರಿಕರು, ಕರ್ನಾಟಕ
ಬೆಂಗಳೂರು: ಇತ್ತೀಚೆಗೆ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ʻಟಿಪ್ಪುವಿನಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕುʼ…
ಫೆ.19ರಂದು ಡಿವೈಎಫ್‌ಐ ರಾಷ್ಟ್ರೀಯ ಅಧ್ಯಕ್ಷ ಎ.ಎ. ರಹೀಮ್ ಅವರಿಂದ ಕಾಮಣ್ಣ ರೈ ಭವನ ನವೀಕೃತ ಕಟ್ಟಡ ಉದ್ಘಾಟನೆ
ಮಂಗಳೂರು: ತಾಲೂಕಿನ ಹರೇಕಳ ಗ್ರಾಮದಲ್ಲಿ ಗೇಣಿದಾರ ರೈತರ, ಹೆಂಚು, ನೇಯ್ಗೆ, ಬೀಡಿ ಕಾರ್ಮಿಕರ ಹೋರಾಟದ ನೇತೃತ್ವ ವಹಿಸಿ ಕಮ್ಯೂನಿಸ್ಟ್ ಪಕ್ಷವನ್ನು ಮುನ್ನಡೆಸಿದ್ದ ಹಿರಿಯ…
ಕೋಮುವಾದ-ಜಾತಿವಾದ ಬೆಳೆಸುವ ಮತ್ತು ಜನತೆಯ ಮೇಲೆ ಅಪಾರ ಸಾಲದ ಹೊರೆ ಹೇರುವ ಜನವಿರೋಧಿ ಬಜೆಟ್: ಸಿಪಿಐ(ಎಂ)
ಬೆಂಗಳೂರು: ಕರ್ನಾಟಕ ಸರಕಾರ ಮಂಡಿಸಿದ 2023-24 ರ ಸಾಲಿನ ಸುಮಾರು ಮೂರು ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಜನ ವಿರೋಧಿಯಾದ ಬಜೆಟ್…
ವೇತನ ಪರಿಷ್ಕರಣೆ-ನಿಶ್ಚಿತ ಪಿಂಚಣಿ ಪದ್ದತಿ ಕುರಿತು ಸ್ಪಂದಿಸದ ನೌಕರ ವಿರೋಧಿ ಬಜೆಟ್: ಜೈಕುಮಾರ್
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿಗೆ ಅಂದಾಜು ರೂ. 3.0 ಲಕ್ಷ ಕೋಟಿ ಗಾತ್ರದ ಆಯವ್ಯಯ ಮಂಡನೆ ಮಾಡಿದ್ದಾರೆ. ಆದರೆ,…
ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಬಜೆಟ್ : ಬಡಗಲಪುರ ನಾಗೇಂದ್ರ
ಬೆಂಗಳೂರು: ಸಿ.ಎಂ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಕರ್ನಾಟಕದ ಬಜೆಟ್ ಮಂಡಿಸಿದ್ದಾರೆ. ಇದು ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಬಜೆಟ್. ಈ ಬಜೆಟ್‌ನಲ್ಲಿ…
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 4 ದಿನಗಳಲ್ಲಿ 3 ವಿದ್ಯಾರ್ಥಿಗಳ ಆತ್ಮಹತ್ಯೆ
ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಎಸ್‍ಎಫ್‍ಐ ಆಗ್ರಹ ದೇಶದ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ ಮತ್ತು ಎನ್‍ಐಟಿಗಳಲ್ಲಿ ಫೆಬ್ರವರಿ…
ಮಸಣ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನೆ
ಬೆಂಗಳೂರು: ಮಸಣಗಳಲ್ಲಿ ದುಡಿಮೆ ಮಾಡುವ ಕಾರ್ಮಿಕರ ಗೌರವಯುತ ಬದುಕಿಗಾಗಿ ಆಗ್ರಹಿಸಿ ಇಂದು ಪ್ರತಿಭಟನೆ ನಡೆಸಿದ ಕಾರ್ಮಿಕರು ಸರ್ಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು…
ರೈತರ ಸಮರಶೀಲ ಹೋರಾಟ ಕೇಂದ್ರದ ಬಿಜೆಪಿ ಸರ್ಕಾರವನ್ನೇ ನಡುಗಿಸಿತು: ದರ್ಶನ್ ಪಾಲ್
ಬೆಂಗಳೂರು: ಕಳೆದ ಎರಡು ವರ್ಷಗಳ ಹಿಂದೆ ಬಹುದೊಡ್ಡ ಹೋರಾಟ ದೆಹಲಿ ಗಡಿಯಲ್ಲಿ ನಡೆದಿತ್ತು. ಕೇಂದ್ರ ಸರಕಾರವನ್ನು ಅಲಗಾಡಿಸಿದ ಹೋರಾಟ ಇದು. ರೈತ…
ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ವಿರುದ್ಧ ಮನಪಾ ಕ್ರಮಕೈಗೊಳ್ಳಲಿ: ಸಿಪಿಐ(ಎಂ)
ಮಂಗಳೂರು: ನಗರದಾದ್ಯಂತ ಸರಕಾರಿ ಅನುದಾನದ ಕಾಮಗಾರಿಗಳಿಗೆ, ಆಟೋ ರಿಕ್ಷಾ ನಿಲ್ದಾಣಗಳಿಗೆ ಸ್ಥಳೀಯ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ತಮ್ಮ ಅಭಿನಂಧನಾ ಪ್ರಚಾರದ…
ಸರ್ಕಾರಿ ಪ್ಯಾರ ಮೆಡಿಕಲ್ ಕಾಲೇಜಿಗೆ ಸ್ವಂತ ಕಟ್ಟಡ, ಮೂಲಭೂತ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ
ಹಾವೇರಿ: ನಗರದ ಜಿಲ್ಲಾ ಆಸ್ಪತ್ರೆ ಆವರಣದ ಹಿಂಭಾಗದಲ್ಲಿರುವ ಹಿರಿಯ ನಾಗರಿಕ ಹೊರ ಮತ್ತು ಒಳ ರೋಗಿಗಳ ವಿಭಾಗದ ಕಟ್ಟಡದಲ್ಲಿ ನಡೆಯುತ್ತಿರುವ ಪ್ಯಾರ…
ಬಿಸಿಯೂಟ ನೌಕರರ ಮೇಲೆ ದೌರ್ಜನ್ಯ – ಡಿವೈಎಫ್‌ಐ ಖಂಡನೆ
ಬೆಂಗಳೂರು : ವೇತನ ಹೆಚ್ಚಳ, ನಿವೃತ್ತಿ ಪಿಂಚಣಿ ಸೌಲಭ್ಯಕ್ಕಾಗಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ನೇತೃತ್ವದಲ್ಲಿ ಕಳೆದ…
ಜೈನ್ ವಿವಿಯಲ್ಲಿ ಅಂಬೇಡ್ಕರ್‌ಗೆ ಉದ್ದೇಶಪೂರ್ವಕವಾಗಿ ಅವಮಾನ: ಘಟನೆಯನ್ನು ನಿವೃತ್ತ ನ್ಯಾಯಾಮೂರ್ತಿಯಿಂದ ತನಿಖೆಯಾಗಲಿ
ಬೆಂಗಳೂರು : ಜೈನ್ ವಿವಿಯಲ್ಲಿ ಅಂಬೇಡ್ಕರ್‌ಗೆ ಅವಮಾನ ಮಾಡಿದ ಘಟನೆಯನ್ನು ಗಂಬೀರವಾಗಿ ಪರಿಗಣಿಸಿ ಸರಕಾರವು ನಿವೃತ್ತ ನ್ಯಾಯಾದೀಶರನ್ನು ಒಳಗೊಂಡ ಸಮಿತಿಯಿಂದ ವರದಿಯನ್ನು…
ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನಿಗದಿಗೆ ಆಗ್ರಹ
ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನಿಗದಿಪಡಿಸಬೇಕು, ನಮ್ಮನ್ನು ಸರಕಾರಿ ನೌಕರರು ಎಂದು ಪರಿಗಣಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ…
ತ್ರಿಪುರ ವಿಧಾನಸಭೆ ಚುನಾವಣೆ: ಆಳುವ ಪಕ್ಷದಿಂದ ಭಯ ಹುಟ್ಟುಹಾಕುವ ಪ್ರಯತ್ನ – ಅಗತ್ಯ ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸಿಪಿಐ(ಎಂ)ಆಗ್ರಹ
ತ್ರಿಪುರಾದಲ್ಲಿ ಹೆಚ್ಚಿನ ಸಂಖ್ಯೆಯ ಮತದಾರರಲ್ಲಿ ಹಿಂಸಾಚಾರದ ಆತಂಕ ಉಂಟಾಗಿದೆ. ಇತ್ತೀಚೆಗೆ ತ್ರಿಪುರಾಕ್ಕೆ ಹೆಚ್ಚಿನ ಸಂಖ್ಯೆಯ ಮೋಟರ್ ಸೈಕಲ್‌ಗಳನ್ನು ಆಮದು ಮಾಡಿಕೊಳ್ಳಲಾಗಿದೆ ಎಂಬ…
ಕಮ್ಯುನಿಸ್ಟ್ ಚಳುವಳಿಯ ಪರಂಪರೆ ಮತ್ತೆ ಮರುಕಳಿಸಲಿದೆ: ಕೆ.ಯಾದವ ಶೆಟ್ಟಿ
ಬಂಟ್ವಾಳ: ಸ್ವಾತಂತ್ರ್ಯ ಚಳುವಳಿಯ ಕಾಲಘಟ್ಟದಲ್ಲಿ ರೈತ-ಕಾರ್ಮಿಕರ ಹೋರಾಟ ಬಂಟ್ವಾಳದಲ್ಲಿ ಪ್ರಭಾವಶಾಲಿಯಾಗಿದ್ದು ದುಡಿಯುವ ವರ್ಗದ ಆಶಾಕಿರಣವಾಗಿ ಮೂಡಿಬಂದಿತ್ತು. ಬಳಿಕ ಭೂ ಸುಧಾರಣೆ ಕಾನೂನಿನ…
ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಅಖಿಲ ಭಾರತ ವಕೀಲರ ಒಕ್ಕೂಟದಿಂದ ವಿಧಾನಸೌಧ ಮುತ್ತಿಗೆ
ಬೆಂಗಳೂರು: ವಕೀಲರ ಮೇಲೆ ಪೊಲೀಸರು, ಕೆಲ ಕಕ್ಷಿದಾರರು, ಭೂ ಮಾಫಿಯಾದವರು, ಗೂಂಡಾಗಳು ಸೇರಿದಂತೆ ಕೆಲವರು ಹಲ್ಲೆಗೆ ಮುಂದಾಗುತ್ತಿದ್ದಾರೆ. ಇದರಿಂದ ವಕೀಲರಿಗೆ ರಕ್ಷಣೆ…
ತ್ರಿಪುರದಲ್ಲಿ ಫ್ಯಾಸಿಸ್ಟ್ ದಬ್ಬಾಳಿಕೆ ವಿರೋಧಿಸಿ-ಜನತೆಯನ್ನು ಬೆಂಬಲಿಸಿ ಸಿಪಿಐ(ಎಂ) ಪ್ರತಿಭಟನೆ
ಬೆಂಗಳೂರು: ಪ್ರಸಕ್ತ ಚುನಾವಣೆ ನಡೆಯುತ್ತಿರುವ ತ್ರಿಪುರಾ ರಾಜ್ಯದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ದಬ್ಬಾಳಿಕೆಗಳು ನಡೆಯುತ್ತಿದೆ. ಆಡಳಿತ ಪಕ್ಷ ಬಿಜೆಪಿಯ ಗೂಂಡಾ ದಬ್ಬಾಳಿಯಿಂದಾಗಿ…
ತಿಂಗಳ ಪಗಾರ ತುಂಬಾ ಕಡಿಮೆ-ಅದೂ ಸರಿಯಾಗಿ ಬರಲ್ಲ: ಸಂಜೀವಿನಿ ನೌಕರರು
ಬೆಂಗಳೂರು: ಮಹಿಳಾ ಸಬಲೀಕರಣದ ಹೆಸರಿನಲ್ಲಿ ರಾಜ್ಯ ಸರ್ಕಾರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿ, ಕಾರ್ಯನಿರ್ವಹಿಸಲು ನಮ್ಮನ್ನು ನೇಮಿಸಿಕೊಂಡು ಬಿಟ್ಟಿ ಚಾಕರಿಯಡಿ ದುಡಿಸಿಕೊಳ್ಳುತ್ತಿದೆ. ಇದು…
ನಿವೃತ್ತ ಬಿಸಿಯೂಟ ನೌಕರರಿಗೆ ಇಡಿಗಂಟು ಜಾರಿಗೊಳಿಸಲು ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ
ಬೆಂಗಳೂರು: ಶಾಲಾ ಮಕ್ಕಳಿಗೆ ಮಧ್ಯಾಹ್ನದ ಹೊತ್ತು ಬಿಸಿಯೂಟ ತಯಾರಿಸುವ ಮಹಿಳಾ ನೌಕರರು ಲಕ್ಷಾಂತರ ಸಂಖ್ಯೆಯಲ್ಲಿ ರಾಜ್ಯದಲ್ಲಿದ್ದಾರೆ. ಸದ್ಯ ಈ ಯೋಜನೆಯಲ್ಲಿ ದುಡಿಯುತ್ತಿದ್ದ…