ಎಸ್‌ಎಫ್‌ಐ ಅಖಿಲ ಭಾರತ ಜಾಥಾ ಆಗಸ್ಟ್‌ 10ರಂದು ರಾಯಚೂರಿಗೆ ಆಗಮನ

ರಾಯಚೂರು: ಶೈಕ್ಷಣಿಕ ಕ್ಷೇತ್ರದಲ್ಲಿ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ಮತ್ತು ಆರೋಗ್ಯದ ಹಿತ ದೃಷ್ಟಿಯಿಂದ ಈ ಭಾಗಕ್ಕೆ ಏಮ್ಸ್ ನ…

ಪಿಎಂಎಲ್‍ಎ ಕಾಯ್ದೆಗೆ ತಿದ್ದುಪಡಿಗಳನ್ನು ಎತ್ತಿ ಹಿಡಿದಿರುವ ತೀರ್ಪು ಅಪಾಯಕಾರಿ-ಪ್ರತಿಪಕ್ಷಗಳ ಜಂಟಿ ಹೇಳಿಕೆ

ಪಿಎಂಎಲ್‍ಎ, 2002 (Prevention of Money Laundering Act-ಹಣವನ್ನು ಮಡಿಗೊಳಿಸುವುದನ್ನು ತಡೆಯುವ ಕಾಯ್ದೆ)ಗೆ ತಂದಿರುವ ತಿದ್ದುಪಡಿಗಳನ್ನು ಸಂಪೂರ್ಣವಾಗಿ ಎತ್ತಿ ಹಿಡಿದಿರುವ  ಸುಪ್ರಿಂ…

ಆರೋಗ್ಯ ಕೇಂದ್ರದಲ್ಲಿನ ಮೂಲಸೌಕರ್ಯಗಳ ಪರಿಹಾರಕ್ಕಾಗಿ ಡಿವೈಎಫ್‌ಐ ಪ್ರತಿಭಟನೆ

ಸಂಡೂರು: ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್‌(ಡಿವೈಎಫ್‌ಐ) ಸಂಡೂರು ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಸಿಐಟಿಯು, ಸಿಡಬ್ಲ್ಯೂಎಫ್‌ಐ ಸಂಘಟನೆ ಮುಖಂಡರುಗಳು ಒಳಗೊಂಡಂತೆ ತೋರಣ ಗಳಲ್ಲಿ…

ಅಂಗನವಾಡಿ ನೌಕರರಿಂದ ಪ್ರತಿ ಲೋಕಸಭಾ  ಕ್ಷೇತ್ರದಲ್ಲಿ “ಜವಾಬು ಕೇಳಿ” ಅಭಿಯಾನ

ಮೂರು ದಿನಗಳ ಅಂಗನವಾಡಿ ಅಧಿಕಾರ ಮಹಾಪಡಾವ್ ಕರೆ ಜನವರಿ 2023 ರಲ್ಲಿ ಸ್ಕೀಮ್ ನೌಕರರ ಒಂದು ದಿನದ ಮುಷ್ಕರ ನವದೆಹಲಿ :…

ಮನುಸಂಸ್ಕೃತಿ ಹೇರುತ್ತಿರುವ ಸರಕಾರದ ವಿರುದ್ಧ ಹೋರಾಡಬೇಕಿದೆ – ಮರಿಯಂ ಧವಳೆ

ಕಲಬುರ್ಗಿ : ಮನುವಾದಿ ಸರ್ಕಾರ ಮಹಿಳಾ ಧ್ವನಿಯನ್ನು ಕುಗ್ಗಿಸುತ್ತಿದೆ, ನಿರಂತರವಾಗಿ ಮಹಿಳೆಯರ ಮೇಲೆ ಅತ್ಯಾಚಾರ, ಶೋಷಣೆಗಳು ನಡೆಯುತ್ತಲೆ ಇವೆ, ಮನುಸ್ಮೃತಿಯನ್ನು ಒಪ್ಪಕೊಳ್ಳುವಂತೆ…

ಬಿಎಸ್‌ಎನ್‌ಎಲ್ ಗೆ ಬೃಹತ್ ‘ಪುನರುಜ್ಜೀವನ ಪ್ಯಾಕೇಜ್‌’: ಸರಕಾರ ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನಿಸುತ್ತಿದೆ ಎಂದು ಬಿಎಸ್‌ಎನ್‌ಎಲ್ ನೌಕರರ ಸಂಘ

ಬಿಎಸ್‌ಎನ್‌ಎಲ್ ಗೆ 1.64 ಲಕ್ಷ ಕೋಟಿ ರೂ.ಗಳ ಒಂದು ಬೃಹತ್ ‘ಪುನರುಜ್ಜೀವನ’ ಪ್ಯಾಕೇಜ್‌ನ್ನು ಕೇಂದ್ರ ಸಂಪುಟ ಮಂಜೂರು ಮಾಡಿರುವುದಾಗಿ ದೂರಸಂಪರ್ಕ ಮಂತ್ರಿಗಳು ಹೇಳಿದ್ದಾರೆ. 2019ರಲ್ಲಿ ಕೂಡ ಕೇಂದ್ರ ಸಂಪುಟ ರೂ.70,000 ಕೋಟಿ ಪ್ಯಾಕೇಜನ್ನು ಮಂಜೂರು ಮಾಡಿತ್ತು. ಅದರಿಂದಾಗಿ ಅದು ಚೇತರಿಸಿಕೊಂಡು ಒಂದು ಸ್ಥಿರತೆ ಹೊಂದಿರುವ ಕಂಪನಿಯಾಗಿದೆ ಎಂಬ ವಿಶ್ವಾಸ ಮೂಡಿದೆ. ಈ ಎರಡನೇ ಪ್ಯಾಕೇಜಿನಿಂದ ಅದು ಸಮರ್ಥ ಕಂಪನಿಯಾಗುತ್ತದೆ ಎಂದು ಅವರು ಹೇಳಿರುವುದಾಗಿ ವರದಿಯಾಗಿದೆ. ಇದು ನಿಜವೇ? ಅಥವ ಸತ್ಯೋತ್ತರ ಕಾಲದ ಇನ್ನೊಂದು ಜುಮ್ಲಾವೇ? ಕೇಂದ್ರ ಸರಕಾರ ನಿಜವಾಗಿಯೂ ಬಿಎಸ್‌ಎನ್‌ಎಲ್ ಒಂದು ಸಮರ್ಥ ಕಂಪನಿಯಾಗ ಬಯಸುತ್ತಿದೆಯೇ? ಈ ಸಂದೇಹ ಮೂಡಲು ಒಂದು ಪ್ರಮುಖ ಕಾರಣ ಏರ್‌ಟೆಲ್, ರಿಲಯಂಸ್ ಜಿಯೊ, ವೊಡಾಫೋನ್ ಇಂಡಿಯ ಮುಂತಾದ ಖಾಸಗಿ ಕಂಪನಿಗಳು 5ಜಿ ಬಗ್ಗೆ ಮಾತಾಡುತ್ತಿರುವವಾಗ ಈ ‘ಎರಡನೇ ಪುನರುಜ್ಜೀವನ’ ಪ್ಯಾಕೇಜ್ ಕೂಡ 2019ರ ಮೊದಲ ಪ್ಯಾಕೇಜಿನಲ್ಲಿಯೂ ಹೇಳಿದ್ದ 4ಜಿಯ ಬಗ್ಗೆಯೇ ಮಾತಾಡುತ್ತಿದೆ. 5ಜಿಯ ಪ್ರಸ್ತಾಪವೂ ಇಲ್ಲ. ವಾಸ್ತವವಾಗಿ ಸರಕಾರ ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನಿಸುತ್ತಿದೆ ಎಂದು ಬಿಎಸ್‌ಎನ್‌ಎಲ್ ನೌಕರರ ಸಂಘ (ಬಿಎಸ್‌ಎನ್‌ಎಲ್‌ಯು) ಜುಲೈ 28ರಂದು ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಸರಕಾರ ಇಂತಹ ತಪ್ಪು ಸಂದೇಶವನ್ನು ಏಕೆ ಕೊಡುತ್ತಿದೆ ಎಂದು ನಮಗೆ ಅರ್ಥವಾಗುತ್ತಿಲ್ಲ ಎಂದೂ ಅದು ಹೇಳಿದೆ. ಅರ ಪ್ರಕಾರ ನಿಜ ಸಂಗತಿಯೆಂದರೆ ಈ 1.64 ಲಕ್ಷ ಕೋಟಿ ರೂ.ಗಳಲ್ಲಿ 4ಜಿಗೆ  ಸರಕಾರ ಒಂದು ಪೈಸೆಯನ್ನೂ ಖರ್ಚು ಮಾಡುವುದಿಲ್ಲ, ಉಳಿದ ಮೊತ್ತದಲ್ಲಿಯೂ ಒಂದು ಪೈಸೆಯೂ ಸರಕಾರೀ ಖಜಾನೆಯಿಂದ ಬರುವುದಿಲ್ಲ. 4ಜಿ ಒದಗಿಸಲು 1.13ಲಕ್ಷ ಕೋಟಿ ರೂ. ಎಷ್ಟು ನಿಜ? 23 ಅಕ್ಟೋಬರ್‌ನ ಮೊದಲ ಪ್ಯಾಕೇಜಿನಲ್ಲಿ ಬಿಎಸ್‌ಎನ್‌ಎಲ್‌ಗೆ…

ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನಿಗೆ ಆಗ್ರಹಿಸಿ ರೈತರ ಪ್ರತಿಭಟನಾ ಧರಣಿ

ಬೆಂಗಳೂರು : ಬೆಂಬಲ ಬೆಲೆ (MSP) ಒದಗಿಸಲು ಕಾನೂನು ಜಾರಿ ಮಾಡುವಂತೆ, ದೇಶದಾದ್ಯಂತ ಪ್ರತಿಭಟನಾ ರೈತರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ವಾಪಸ್ಸು…

ಸರಕಾರಿ ಶಾಲೆ ವಿಲೀನ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಹಾವೇರಿ: ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿರುವ ನಂ2 ಸರ್ಕಾರಿ ಶಾಲೆ ಎದುರಿಗೆ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿ…

ಕಾಳಿಸ್ವಾಮಿ ವಿರುದ್ಧ ಸುಮೊಟೋ ಪ್ರಕರಣ ದಾಖಲಿಸಲು ಆಗ್ರಹ

ತುಮಕೂರು : ಇನ್ನೂ ೦೯ ಮುಸ್ಲಿಂರ ತಲೆಗಳು ಬೇಕು ಎಂದು ಹೇಳುವುದಲ್ಲದೇ, ಘನತೆವೆತ್ತ ಮುಖ್ಯಮಂತ್ರಿಗಳನ್ನು ಎತ್ತಲಿ ಅವರಿಗೆ ತಾಕತ್ತಿದ್ರೆ, ಗೃಹ ಸಚಿವರನ್ನು…

ಬಲವಂತದ ಭೂ ಸ್ವಾಧೀನಕ್ಕೆ ತುಮಕೂರು ರೈತನ ಬಲಿ – ರೈತ ಸಂಘ ಆಕ್ರೋಶ

ಬೆಂಗಳೂರು: ಪರಿಹಾರ ನೀಡದೇ ಭೂಮಿ ಕಿತ್ತುಕೊಂಡಿದ್ದರಿಂದಾಗಿ ಮನ ನೊಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಾಲಕಟ್ಟೆ ಗ್ರಾಮದ ರೈತ ರಂಗಣ್ಣ ರವರ…

ಶಾಲೆಗಳನ್ನು ಮುಚ್ಚುವುದಲ್ಲ, ಬಲಪಡಿಸಿ – ವಿದ್ಯಾರ್ಥಿಗಳ ಆಗ್ರಹ

ಗಂಗಾವತಿ:- ರಾಜ್ಯ ಸರಕಾರ ರಾಜ್ಯದಾದ್ಯಂತ 13,800 ಸರಕಾರಿ ಪ್ರಾಥಮಿಕ ಶಾಲೆಗಳನ್ನು ಮುಚ್ಚುವ ನಿರ್ಧಾರ ಮಾಡಿರುವುದು ಬಡವರ ಹಾಗೂ ದಲಿತರ ಮಕ್ಕಳಿಗೆ ಶಿಕ್ಷಣವನ್ನು…

ನೇಮಕಾತಿ ಪ್ರಕಟಣೆ ರದ್ದು-ಅರ್ಹರಿಗೆ ಬಡ್ತಿಗೆ ಆಗ್ರಹಿಸಿ ಅಂಗನವಾಡಿ ನೌಕರರ ಪ್ರತಿಭಟನೆ

ಹಾಸನ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕ ಸಂಬಂಧ ಈಗ ಹೊರಡಿಸಿರುವ ಪ್ರಕಟಣೆಯನ್ನು ರದ್ದುಪಡಿಸಿ ಅರ್ಹ ಅಂಗನವಾಡಿ ನೌಕರರಿಗೆ ಹೊಸದಾಗಿ ಬಡ್ತಿ…

ಪ್ರವೀಣ್‌ ನೆಟ್ಟಾರ್‌ ಕೊಲೆ ಹಿಂದಿನ ರಹಸ್ಯ ಬಹಿರಂಗವಾಗಲಿ: ಮುನೀರ್‌ ಕಾಟಿಪಳ್ಳ

ಮಂಗಳೂರು: ಪ್ರವೀಣ್ ನೆಟ್ಟಾರ್ ಕೊಲೆ ಖಂಡಿತಾ ದೊಡ್ಡ ಪಿತೂರಿ. ಇದು ಬೈಕಿನಲ್ಲಿ ಬಂದ ಮೂರು ಜ‌ನ ಹಂತಕರಿಂದಷ್ಟೇ ನಡೆದ ಕೊಲೆಯಲ್ಲ. ಇದರ…

ಅಗತ್ಯ ವಸ್ತುಗಳ ಮೇಲೆ ಘೋರ ಜಿಎಸ್‌ಟಿ ಹೇರಿಕೆ ವಿರುದ್ಧ ಅಗಸ್ಟ್ 1-14: ಪ್ರಚಾರಾಂದೋಲನ

ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಮುನ್ನಾದಿನ ದೇಶಾದ್ಯಂತ ಮತಪ್ರದರ್ಶನ: ಸಿಐಟಿಯು ಕರೆ ಜನರ ಮತ್ತು ನಿರ್ದಿಷ್ಟವಾಗಿ ಕಾರ್ಮಿಕ ವರ್ಗದ ಜೀವನದ ಅಗತ್ಯಗಳ ಮೇಲೆ…

24 ಸಂಸದರ ಅಮಾನತು: ಸಂಸತ್ತಿನ ಕತ್ತು ಹಿಸುಕುವ ಕ್ರಮ-ಸಿಪಿಐ(ಎಂ) ಪೊಲಿಟ್‍ ಬ್ಯುರೊ

ನವದೆಹಲಿ: ಕಳೆದ ಎರಡು ದಿನಗಳಲ್ಲಿ ಲೋಕಸಭೆಯ 4 ಪ್ರತಿಪಕ್ಷ ಸಂಸದರು ಮತ್ತು ರಾಜ್ಯಸಭೆಯಲ್ಲಿ ಪ್ರತಿಪಕ್ಷದ 20 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇವರಲ್ಲಿ ಇಬ್ಬರು…

ಪ್ರವೀಣ್ ನೆಟ್ಟಾರ್ ಹತ್ಯೆ ಬಿಜೆಪಿ ಸರಕಾರದ ದುರಾಡಳಿತದ ಫಲಶ್ರುತಿ – ಡಿವೈಎಫ್‌ಐ ಆರೋಪ

ಮಸೂದ್, ಪ್ರವೀಣ್ ಕುಟುಂಬಗಳಿಗೆ ತಾರತಮ್ಯ ವಿಲ್ಲದೆ ಪರಿಹಾರ ಒದಗಿಸಲು ಆಗ್ರಹ ಮಂಗಳೂರು :  ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಗೆ…

ಸಂಸತ್ತಿನ ಎದುರು 4 ದಿನಗಳ  “ಅಂಗನವಾಡಿ ಅಧಿಕಾರ ಮಹಾಪಡಾವ್‍” ಆರಂಭ “ನಮ್ಮ ಹಕ್ಕು ಪಡೆದೇ ಏಳುತ್ತೇವೆ” -ಅಂಗನವಾಡಿ ನೌಕರರ ದೃಢ ನಿರ್ಧಾರ

ನವದೆಹಲಿ: ದೇಶದ ರಾಜಧಾನಿಯಲ್ಲಿ ಸಂಸತ್ತಿನಿಂದ ಸ್ವಲ್ಪವೇ ದೂರದಲ್ಲಿ ಇರುವ ಜಂತರ್‍ ಮಂತರ್‍ ನಲ್ಲಿ ಜೂನ್‍ 26ರಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು…

ಆಹಾರ ವಸ್ತುಗಳ ಮೇಲಿನ ಜಿಎಸ್‌ಟಿ ಹಿಂಪಡೆಯಲು ಸಿಪಿಎಂ ಒತ್ತಾಯ

ಹಾಸನ: ಆಹಾರ ಪದಾರ್ಥಗಳ ಮತ್ತು ಅಗತ್ಯ ವಸ್ತುಗಳ ಮೇಲೆ ವಿಧಿಸಲಾಗಿರುವ ಜಿಎಸ್‌ಟಿಯನ್ನು ಕೂಡಲೇ ವಾಪಸ್ ಪಡೆಯಬೇಕು ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸುವಂತೆ…

ಆಗಸ್ಟ್‌-1ರಂದು ಜಿಲ್ಲಾ ಕೇಂದ್ರಗಳಲ್ಲಿ ಕೃಷಿಕೂಲಿಕಾರರ ಜಂಟಿ ಪ್ರತಿಭಟನೆ

ನವದೆಹಲಿ : ಅಗಸ್ಟ್ 1 ರಂದು ಸೋಮವಾರ ಜಿಲ್ಲಾ ಕೇಂದ್ರಗಳಲ್ಲಿ ಮತ ಪ್ರದರ್ಶನ, ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದಾಗಿ ಕೃಷಿಕೂಲಿಕಾರರ ಸಂಘಟನೆ ತಿಳಿಸಿದೆ. ಈ…

ಪಠ್ಯ ಮರು ಪರಿಷ್ಕರಣೆ ಹಿನ್ನೆಲೆ – ಮುನ್ನಲೆ ಪುಸ್ತಕ ಬಿಡುಗಡೆ

ಪಠ್ಯ ಪರಿಷ್ಕರಣೆ ರಾಜಕೀಯ ಹುನ್ನಾರ: ಎಸ್ಎಫ್ಐ ಅಖಿಲ ಭಾರತ ಅಧ್ಯಕ್ಷ ವಿ.ಪಿ. ಸಾನು ಆರೋಪ ಗಂಗಾವತಿ: ಅಕ್ಷರದ ಮೂಲಕ ಮತಾಂಧತೆಯ ವಿಷಬೀಜ…