ಅನುದಾನ-ಶಾಸನಬದ್ಧ ಸೌಲಭ್ಯಗಳಿಗಾಗಿ ಅಂಗನವಾಡಿ ನೌಕರರ ರಾಜ್ಯವ್ಯಾಪಿ ಪ್ರತಿಭಟನೆ

ಬೆಂಗಳೂರು: ಐಸಿಡಿಎಸ್‌ ಯೋಜನೆಗೆ ಅಗತ್ಯ ಅನುದಾನ, ಗ್ರಾಚ್ಯುಟಿ(ಉಪಧನ)ಗಾಗಿ, ಮುಷ್ಕರದ ಹಕ್ಕು ಹಾಗೂ ಶಾಸನಬದ್ಧ ಸೌಲಭ್ಯಗಳನ್ನು ಕಲ್ಪಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ…

ಅರಣ್ಯ ಸಂರಕ್ಷಣಾ ಕಾಯ್ದೆಈಗ ಅರಣ್ಯ ಕಾರ್ಪೊರೇಟೀಕರಣ ಕಾಯ್ದೆಯಾಗುತ್ತಿದೆ – ಅರಣ್ಯ ಮಂತ್ರಿಗಳಿಗೆ ಬೃಂದಾ ಕಾರಟ್‍ ಪತ್ರ

ಅರಣ್ಯ ಸಂರಕ್ಷಣಾ ಕಾಯ್ದೆ(ಎಫ್‌ಸಿಎ)ಯ ನಿಯಮಗಳಲ್ಲಿ  ಮಾಡಿರುವ ಬದಲಾವಣೆಗಳನ್ನು ಕೇಂದ್ರ ಸರಕಾರ ಜೂನ್ 28, 2022ರಂದು ಗೆಜೆಟ್ ಮಾಡಿದೆ. ಇದು  ಕಾರ್ಪೊರೇಟ್‌ಗಳು ಮತ್ತು…

ಬೀದಿಬದಿ ವ್ಯಾಪಾರಿಗಳ ಏಕಾಏಕಿ ತೆರವು ಖಂಡಿಸಿ ಪ್ರತಿಭಟನೆ

ಮಂಡ್ಯ: ಜಿಲ್ಲಾಸ್ಪತ್ರೆ ಪಕ್ಕದ ರಸ್ತೆಯಲ್ಲಿ ಬೀದಿಬದಿ ವ್ಯಾಪಾರಿಗಳನ್ನು ಏಕಾಏಕಿ ತೆರವು ಮಾಡಿರುವುದನ್ನು ಖಂಡಿಸಿ ಮತ್ತು ಯಥಾಸ್ಥಿತಿ ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕೆಂದು…

ಸಿಎಂ ಮನೆಗೆ ಮುತ್ತಿಗೆ ಯತ್ನ : ಕಬ್ಬು ಬೆಳೆಗಾರರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಕಬ್ಬು ಬೆಲೆ ನಿಗದಿ ಮತ್ತು ಹಳೇ ಬಾಕಿ ಪಾವತಿಗೆ ಆಗ್ರಹಿಸಿ ರಾಜ್ಯ ರೈತ ಸಂಘ ಸೋಮವಾರ ಕರೆ ನೀಡಿದ್ದ ಮುಖ್ಯಮಂತ್ರಿ…

ಬೆಂಗಳೂರಿನಲ್ಲಿ ಸಿಐಟಿಯು ಅಖಿಲ ಭಾರತ ಸಮ್ಮೇಳನ : ಉತ್ಸಾಹ ತುಂಬಿದ ಸ್ವಾಗತ ಸಮಿತಿ ರಚನಾ ಸಭೆ

ವರದಿ: ಲಿಂಗರಾಜು ಮಳವಳ್ಳಿ ಕಾರ್ಮಿಕ ವರ್ಗದ ಪಕ್ಷಪಾತಿ ಸಿಐಟಿಯು ಕರ್ನಾಟಕದಲ್ಲಿ ಮತ್ತೊಂದು ಮೈಲಿಗಲ್ಲಿನ ಹಾದಿಗೆ ಮುನ್ನುಡಿ ಬರೆದಿದೆ. 2023 ಜನವರಿ 18…

27 ಜುಲೈ: ಜಿಎಸ್‌ಟಿ ಹೇರಿಕೆ ವಿರುದ್ಧ ಹೈನು ರೈತರ ಪ್ರತಿಭಟನೆ

“ಶ್ರೀಮಂತರ ಮೇಲೆ ನೇರವಾಗಿ ತೆರಿಗೆ ವಿಧಿಸಿ, ಬಡವರ ಮೇಲಿನ ಪರೋಕ್ಷ ತೆರಿಗೆಗಳನ್ನು ನಿಲ್ಲಿಸಿ” 2022 ರ ಜುಲೈ 27 ರಂದು ಗ್ರಾಮ/ತಾಲೂಕು…

ಗ್ರಾಚ್ಯುಟಿ-ಮುಷ್ಕರ ಹಕ್ಕು-ಐಸಿಡಿಎಸ್‌ ಯೋಜನೆ ಬಲಿಷ್ಠಪಡಿಸಲು ಜುಲೈ 26ರಂದು ಅಂಗನವಾಡಿ ನೌಕರರ ಪ್ರತಿಭಟನೆ

ಬೆಂಗಳೂರು: ಗ್ರಾಚ್ಯುಟಿ(ಉಪಧನ)ಗಾಗಿ, ಮುಷ್ಕರದ ಹಕ್ಕಿಗಾಗಿ, ಐಸಿಡಿಎಸ್‌ ಯೋಜನೆಗೆ ಅಗತ್ಯ ಅನುದಾನ ಮತ್ತು ಬಲಿಷ್ಠಪಡಿಸಲಿಕ್ಕಾಗಿ ಒತ್ತಾಯಿಸಿ ಅಂಗನವಾಡಿ ನೌಕರರಿಗೆ ಶಾಸನ ಬದ್ಧ ಸವಲತ್ತುಗಳಿಗಾಗಿ…

ಎಡಿಜಿಪಿಯಿಂದ ಹೈಕೋರ್ಟ್‌ ನ್ಯಾಯಮೂರ್ತಿ ವರ್ಗಾವಣೆ ಬೆದರಿಕೆ:‌ ವಕೀಲರ ಒಕ್ಕೂಟ ಖಂಡನೆ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ವ್ಯಾಪಕ ಭ್ರಷ್ಟಾಚಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌ ನ್ಯಾಯಮೂರ್ತಿ ಎಚ್‌.ಪಿ. ಸಂದೇಶ್‌ ರವರಿಗೆ ವರ್ಗಾವಣೆ ಮಾಡಿಸುವುದಾಗಿ ಭ್ರಷ್ಟಾಚಾರ…

ಆನವಟ್ಟಿಯಲ್ಲಿ “ಜತೆಗಿರುವನು ಚಂದಿರ” ನಾಟಕ ಪ್ರದರ್ಶನ ತಡೆಗೆ ಖಂಡನೆ

‌ಬೆಂಗಳೂರು : ಆನವಟ್ಟಿಯಲ್ಲಿ “ಜತೆಗಿರುವನು ಚಂದಿರ” ನಾಟಕ ಪ್ರದರ್ಶನ ತಡೆಗೆ ಸಮುದಾಯ ಕರ್ನಾಟಕ ಸಂಘಟನೆ ಖಂಡನೆ ವ್ಯಕ್ತಪಡಿಸಿದೆ. ನಾಟಕ ಪ್ರದರ್ಶನಕ್ಕೆ ಅಡ್ಡಿಪಡಿಸಿದ್ದು…

ರೈತರನ್ನು ಕಡೆಗಣಿಸಿದರೆ ದೇಶ ದಿವಾಳಿ: ಜಿ.ಸಿ. ಬಯ್ಯಾರೆಡ್ಡಿ ಆತಂಕ

ಗುಬ್ಬಿ: ಕೃಷಿ ಪ್ರಧಾನ ದೇಶದಲ್ಲಿ ರೈತರನ್ನು ಕಡೆಗಣಿಸಿದರೆ ದೇಶ ದಿವಾಳಿಯಾಗುತ್ತದೆ. ನಮ್ಮನ್ನಾಳುವ ಸರ್ಕಾರಗಳಿಗೆ ಅರ್ಥವಾಗುತ್ತಿಲ್ಲ ಎಂದು ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್‌)…

ನಾಲ್ಕನೇ ದಿನಕ್ಕೆ ಪೌರ ಕಾರ್ಮಿಕರ ಮುಷ್ಕರ: ಸಿಐಟಿಯು ಬೆಂಬಲ

ಬೆಂಗಳೂರು: ತಮ್ಮ ಸೇವೆ ಕಾಯಂ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಇಂದು(ಜುಲೈ…

ಡೈರಿ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಸಣ್ಣ ರೈತರಿಗೆ ‘ಸಾವಿನ ಗಂಟೆ’ – ರೈತ ಸಂಘಟನೆಗಳ ಆಕ್ರೋಶ

ಹೈನು ಉತ್ಪನ್ನಗಳ ಮೇಲೆ ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್‌ಟಿ) ಹಾಕುವುದನ್ನು ರೈತ ಸಂಘಟನೆಗಳು ತೀಕ್ಷ್ಣವಾಗಿ ಖಂಡಿಸಿವೆ. ಹೆಚ್ಚುತ್ತಿರುವ ಲಾಗುವಾಡುಗಳ  ವೆಚ್ಚವನ್ನು…

ದೇಶಾದ್ಯಂತ 500 ಜಿಲ್ಲೆಗಳಲ್ಲಿ ರೈತರಿಂದ “ವಿಶ್ವಾಸ ದ್ರೋಹದ ವಿರುದ್ಧ ಪ್ರತಿಭಟನೆ”-ಎಸ್.ಕೆ.ಎಂ.

ಜುಲೈ 3ರಂದು ಗಾಜಿಯಾಬಾದ್‍ನಲ್ಲಿ ಸಂಯುಕ್ತ ಕಿಸಾನ್‍ ಮೋರ್ಚಾ(ಎಸ್‍.ಕೆ.ಎಂ.)ಕ್ಕೆ ಸೇರಿದ ಎಲ್ಲ ರೈತ ಸಂಘಟನೆಗಳ ಪ್ರತಿನಿಧಿಗಳ ರಾಷ್ಟ್ರೀಯ ಸಭೆ ನಡೆಯಿತು. ಅದರಲ್ಲಿ ರೈತರ…

ರಾತ್ರೋರಾತ್ರಿ ನಾರಾಯಣ ಹೃದಯಾಲದ ವಿರುದ್ಧ ರೈತರ ಧರಣಿ

ವ್ಯಕ್ತಿ ಸಾವನ್ನಪ್ಪಿದ್ದರೂ ವಿಷಯ ಮುಚ್ಚಿಟ್ಟು ಹಣ ಕಬಳಿಸಿದ್ದಾರೆಂದು ಆರೋಪ ಮೈಸೂರು: ವೈದ್ಯರು ಸರಿಯಾಗಿ ಚಿಕಿತ್ಸೆ ಮಾಡದೆಯೇ ಯುವಕನೋರ್ವ ಮೃತ ಪಟ್ಟಿದ್ದು, ಮೃತರ…

ಸಫಾಯಿ ಕರ್ಮಚಾರಿ-ಪೌರ ಕಾರ್ಮಿಕರ ಅನಿರ್ಧಿಷ್ಟಾವಧಿ ಮುಷ್ಕರ

ಬೆಂಗಳೂರು: ಸಫಾಯಿ ಕರ್ಮಚಾರಿ, ಪೌರ ಕಾರ್ಮಿಕರ ಸಂಘಟನೆಗಳ ಜಂಟಿ ಹೋರಾಟ ಸಮಿತಿ ವತಿಯಿಂದ ರಾಜ್ಯದಲ್ಲಿ ನೇರ ಪಾವತಿ, ಗುತ್ತಿಗೆ ಪೌರ ಕಾರ್ಮಿಕರು,…

ಅಗ್ನಿಪಥ ಯೋಜನೆ-ಪಠ್ಯಪುಸ್ತಕ ಪರಿಷ್ಕರಣೆ ಖಂಡಿಸಿ ಸಿಪಿಐ(ಎಂ) ರಾಜ್ಯವ್ಯಾಪಿ ಪ್ರತಿಭಟನೆ

ಬೆಂಗಳೂರು: ಶಾಲಾ ಪಠ್ಯಪುಸ್ತಕಗಳಲ್ಲಿ ಸಾಕಷ್ಟು ದೊಡ್ಡ ಪ್ರಮಾಣದ ತಪ್ಪುಗಳು ನಡೆದಿವೆ. ಅಲ್ಲದೆ, ಪಠ್ಯದಲ್ಲಿ  ಇರಬಹುದಾದ ಸೂಕ್ಷ್ಮ ಸಂಕೀರ್ಣ ವಿಷಯಗಳ ಕುರಿತು ಪರಿಶೀಲಿಸಿ…

ತೆಂಗಿನಕಾಯಿ ಬೆಲೆ ದಾಖಲೆ ಕುಸಿತ: ರೈತರ ನೆರವಿಗೆ ಧಾವಿಸಲು ಪ್ರಾಂತ ರೈತ ಸಂಘ ಆಗ್ರಹ

ಕುಂದಾಪುರ: ತೆಂಗಿನಕಾಯಿ ಬೆಲೆ ಕುಸಿತದಿಂದ ರೈತರು ಕಂಗೆಟ್ಟಿದ್ದು, ಸರಕಾರ ಕೂಡಲೇ ನೆರವಿಗೆ ಬಂದು ಬೆಂಬಲ ಬೆಲೆ ನೀಡಿ ಖರೀದಿಸಲು ಕರ್ನಾಟಕ ಪ್ರಾಂತ್ಯ…

ಮುನಿಸಿಪಲ್ ಕಾರ್ಮಿಕರ ಸೇವೆ ಖಾಯಮಾತಿಗಾಗಿ ನಡೆಸುತ್ತಿರುವ ಮುಷ್ಕರಕ್ಕೆ ಸಿಪಿಐ(ಎಂ) ಬೆಂಬಲ

ಬೆಂಗಳೂರು: ಘನತೆಯಿಂದ ಬದುಕಲು ಬೇಕಾದ ವೇತನ, ಅತ್ಯಗತ್ಯವಾದ ಸುರಕ್ಷಾ ಸಲಕರಣೆಗಳು, ಕಾರ್ಮಿಕರ ಕಾನೂನುಗಳ ಅನ್ವಯ 8 ಗಂಟೆ ಕೆಲಸ, ಹೆಚ್ಚುವರಿ ಕೆಲಸಕ್ಕೆ…

ಉದಯಪುರದಲ್ಲಿನ ಹತ್ಯೆಗೆ ಸೌಹಾರ್ದ ಕರ್ನಾಟಕ ಖಂಡನೆ

ಬೆಂಗಳೂರು : ಉದಯಪುರದಲ್ಲಿ ನಡೆದ ಹತ್ಯೆಯನ್ನು ಸೌಹಾರ್ದ ಕರ್ನಾಟಕ ಖಂಡಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ನೂಪುರ ಶರ್ಮಾ…

ವಿಜ್ಞಾನ, ತಂತ್ರಜ್ಞಾನ ಯುಗದಲ್ಲೂ ಶೌಚ ಗುಂಡಿಗೆ ಇಳಿಯುವ ಸ್ಥಿತಿ ಪೌರ ಕಾರ್ಮಿಕರದ್ದು – ಜಸ್ಟೀಸ್‌ ನಾಗಮೋಹನ್‌ ದಾಸ್‌ ಕಳವಳ

ತುಮಕೂರು: ದೇಶದ ಸರ್ವೋಚ್ಚ ನ್ಯಾಯಾಲಯ 2004ರಲ್ಲಿಯೇ ಯಾವುದೇ ಮುಂಜಾಗ್ರತಾ ಪರಿಕರಗಳಿಲ್ಲದೆ ಪೌರಕಾರ್ಮಿ ಕರನ್ನು ಕೆಲಸಕ್ಕೆ ನಿಯೋಜಿಸಿದರೆ ಅದು ಶಿಕ್ಷಾರ್ಹ ಅಪರಾಧ ಎಂದು…