ವಿದ್ಯಾರ್ಥಿ ವಿರೋಧಿ ಕಾನೂನನ್ನು ಹಿಮ್ಮೆಟ್ಟಿಸಲು ಎಸ್ಎಫ್ಐಯೊಂದಿಗೆ ಸಂಘಟಿತರಾಗಿ: ಮಾರುತಿ ತಳವಾರ

ರಾಣೇಬೆನ್ನೂರ: ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಸ್ಎಫ್ಐ) 53ನೇ ಸಂಸ್ಥಾಪನಾ ದಿನದ ಅಂಗವಾಗಿ “ಸ್ವಾತಂತ್ರ್ಯ ಚಳುವಳಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಹಾಗೂ ವಿದ್ಯಾರ್ಥಿ ಚಳುವಳಿಯ…

ಚಳುವಳಿ ನಿರತ ರೈತರ ಮೇಲೆ ಪೋಲಿಸ್ ದೌರ್ಜನ್ಯ: ಕರ್ನಾಟಕ ಪ್ರಾಂತ ರೈತ ಸಂಘ ಆಕ್ರೋಶ

ಮಂಡ್ಯ: ಟನ್  ಕಬ್ಬಿಗೆ 5,000 ರೂ ಲೀಟರ್ ಹಾಲಿಗೆ ಕನಿಷ್ಠ 40ರೂ ಬೆಲೆ ನಿಗದಿಪಡಿಸಬೇಕೆಂದು ಕಳೆದ 52 ದಿನಗಳಿಂದ ಹಗಲು ರಾತ್ರಿ…

ಗಂಗಾವತಿ ಕಾನೂನು ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ವ್ಯವಸ್ಥೆಗೊಳಿಸಲು ಎಸ್‌ಎಫ್‌ಐ ಪ್ರತಿಭಟನೆ

ಗಂಗಾವತಿ: ಕಾನೂನು ಮಹಾವಿದ್ಯಾಲಯ ಪ್ರಾರಂಭವಾಗಿ ಎರಡು ವರ್ಷಗಳಾವೆ. ಇಲ್ಲಿನ ಕಾನೂನು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಬಡ…

ಸಾರಿಗೆ ನೀತಿ ವಿರುದ್ಧ ಆಟೋ ಚಾಲಕರ ಬೃಹತ್‌ ಪ್ರತಿಭಟನಾ ಪ್ರದರ್ಶನ

ಬೆಂಗಳೂರು: ಸಾರಿಗೆ ಇಲಾಖೆ ರ‍್ಯಾಪಿಡೊ ಬೈಕ್, ಟ್ಯಾಕ್ಸಿ ಸಂಚಾರವನ್ನು ನಿಷೇಧಿಸಬೇಕು, ಬೌನ್ಸ್ ಎಲೆಕ್ಟ್ರಿಕ್‌ ಬೈಕ್‌ಗೆ ನೀಡಿರುವ ಅನುಮತಿ ತೆಗೆದುಹಾಕಬೇಕು ಎಂದು ಆಗ್ರಹಿಸಿ…

ಭೀಮಾ ಕೋರೆಗಾಂವ್ ಬಂಧಿತರನ್ನು ಬೇಷರತ್ತಾಗಿ ಬಿಡುಗಡೆ ಮಾಡಿ: ಸಿಪಿಐ(ಎಂ) ಪೊಲಿಟ್‍ ಬ್ಯುರೊ

2018 ರ ಜನವರಿ 1 ರಂದು ಭೀಮಾ ಕೋರೆಗಾಂವ್‌ನಲ್ಲಿ ನಡೆದ ಜಾತಿ ಹಿಂಸಾಚಾರದ ತನಿಖೆ ನಡೆಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪುಣೆ…

ರಕ್ಷಣಾ ಕಾಯ್ದೆಗೆ ಆಗ್ರಹಿಸಿ ಸುವರ್ಣಸೌಧಕ್ಕೆ ನುಗ್ಗಲೆತ್ನಿಸಿದ ವಕೀಲರು: ಬ್ಯಾರಿಕೇಡ್‌ ಕಿತ್ತೆಸೆದು ಆಕ್ರೋಶ

ಬೆಳಗಾವಿ : ರಾಜ್ಯದಲ್ಲಿ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಕರ್ನಾಟಕ  ರಾಜ್ಯ ವಕೀಲರ ಪರಿಷತ್‌ ಹಾಗೂ ಅಖಿಲ ಭಾರತ ವಕೀಲರ…

ಸರ್ಕಾರ ಉಚಿತ ವಿದ್ಯುತ್‌ ಬದಲು ಮೀಟರ್‌ ಅಳವಡಿಸಿ ರೈತರನ್ನು ಸುಲಿಗೆ ಮಾಡುತ್ತಿದೆ: ಮೊಹಮದ್‌ ಸಮೀಉಲ್ಲಾ

ಬೆಂಗಳೂರು: ರೈತ ಕೃಷಿ ಮಾಡುವುದಕ್ಕಾಗಿ ನೀರನ್ನು ಕೇಳಿದ, ಸರಕಾರ ನೀರನ್ನು ಕೊಡದೆ, ಬೋರ್ವೆಲ್ ಹಾಕಿಸಿ ನಿಮಗೆ ವಿದ್ಯುತ್ ಕೊಡುತ್ತೇವೆ ಎಂದು ಸರಕಾರಗಳು…

ಅಂಗಡಿ ಮಾಲೀಕ ಜಲೀಲ್‌ ಕೊಲೆ ಕುರಿತ ಊಹಾಪೋಹಗಳಿಗೆ ಕಿವಿಗೊಡದಿರಿ; ಮುನೀರ್‌ ಕಾಟಿಪಳ್ಳ

ಮಂಗಳೂರು: ಕಾಟಿಪಳ್ಳ 4ನೇ ಬ್ಲಾಕ್ ನಲ್ಲಿ ಫ್ಯಾನ್ಸಿ ಅಂಗಡಿಗೆ ನುಗ್ಗಿ ಮಾಲೀಕ ಜಲೀಲ್ ನನ್ನು ಇಬ್ಬರು ಹಂತಕರ ತಂಡ ಇರಿದು ಕೊಲೆಗೈದಿದೆ.…

ಕವಿಗಳು, ಸಾಹಿತಿಗಳು ಕಾಲದ ದನಿಯಾಗುವುದು ಅತಿಮುಖ್ಯ: ಬರಗೂರು ರಾಮಚಂದ್ರಪ್ಪ

ಬೆಂಗಳೂರು: ಸಿಐಟಿಯು ಸಂಘಟನೆಯ ಅಖಿಲ ಭಾರತ ಸಮ್ಮೇಳನ ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿದೆ. ಇದರ ಅಂಗವಾಗಿ ಬಹುಭಾಷ ಕವಿಗೋಷ್ಠಿಯನ್ನು 2022ರ ಡಿಸೆಂಬರ್‌ 24ರಂದು…

ಉದ್ಯಮಗಳಲ್ಲಿ ಸ್ಥಳೀಯರಿಗೆ ಉದ್ಯೋಗಕ್ಕೆ ಮೀಸಲು ಕಲ್ಪಿಸುವ ಕಾನೂನು ಜಾರಿಗೆ ತನ್ನಿ: ಮುನೀರ್ ಕಾಟಿಪಳ್ಳ

ಹಾವೇರಿ: ಒಕ್ಕೂಟ ಸರಕಾರಗಳಡಿ ಖಾಲಿಯಿರುವ 60 ಲಕ್ಷ ಹಾಗೂ ರಾಜ್ಯ ಸರಕಾರದಡಿ ಖಾಲಿ ಇರುವ 2.5ಲಕ್ಷ ಹುದ್ದೆಗಳನ್ನು ಕೂಡಲೇ ಭರ್ತಿಗೊಳಿಸಲು ಸರಕಾರಗಳು…

ಕೇರಳದ ತ್ರಿಶೂರಿನಲ್ಲಿ ಸ್ಫೂರ್ತಿದಾಯಕವಾಗಿ ನಡೆದ ಎಐಕೆಎಸ್ 35ನೇ ರಾಷ್ಟ್ರ ಸಮ್ಮೇಳನ

ಎಚ್.ಆರ್. ನವೀನ್ ಕುಮಾರ್, ಹಾಸನ ಭಾರತದಲ್ಲಿ 1 ಕೋಟಿ 37 ಲಕ್ಷ ರೈತರ ಸದಸ್ಯತ್ವವನ್ನು ಹೊಂದಿರುವ ದೇಶದ ಅತಿ ದೊಡ್ಡ ರೈತ…

ವಿಶ್ವಮಾನವನನ್ನಾಗಿಸುವ ಪ್ರಜಾಪ್ರಭುತ್ವದ ಗರಡಿ ಮನೆ ಸರಕಾರಿ ಶಾಲೆಗಳು – ಅಹಮದ್ ಹಗರೆ

ಹಾಸನ: ವಿಶ್ವಮಾನವನನ್ನಾಗಿಸುವ ಪ್ರಜಾಪ್ರಭುತ್ವದ ಗರಡಿ ಮನೆ ಸರಕಾರಿ ಶಾಲೆಗಳು, ಈ ಗರಡಿ ಮನೆಯಲ್ಲಿ ಸಂವಿಧಾನದ ಆಶಯಗಳೇ ಉಪಕರಣಗಳು ಆ ಉಪಕರಣಗಳಲ್ಲಿ ಮಾನವತ್ವ,…

ವಿದ್ಯಾರ್ಥಿ ನಿಲಯ ವಸತಿ ಕೇಂದ್ರಗಳ ಡಿ ವರ್ಗದ ಸಿಬ್ಬಂದಿಗಳನ್ನು ನಿವೃತ್ತಿವರೆಗೆ ಮುಂದುವರೆಸಲು ಪ್ರತಿಭಟನೆ

ಬೆಳಗಾವಿ: ಸರ್ಕಾರಿ ವಿದ್ಯಾರ್ಥಿ ನಿಲಯ ಹಾಗೂ ಸರ್ಕಾರಿ ವಸತಿ ಶಾಲೆ ಕಾಲೇಜುಗಲ್ಲಿ ದುಡಿಮೆ ಮಾಡಿಕೊಂಡು ಬಂದಿದ್ದ ‘ಡಿ’ ವರ್ಗದ ಹೊರಗುತ್ತಿಗೆ ಸಿಬ್ಬಂದಿಗಳನ್ನು…

ಅರಣ್ಯ ಇಲಾಖೆ ಕಿರುಕುಳ ಖಂಡಿಸಿ-ಬಗರ್‌ ಹುಕುಂ ಸಾಗುವಳಿ ಭೂಮಿ ಹಕ್ಕುಪತ್ರಕ್ಕೆ ಆಗ್ರಹಿಸಿ ಕೆಪಿಆರ್‌ಎಸ್‌ ಪ್ರತಿಭಟನೆ

ತುಮಕೂರು: ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್‌) ತುಮಕೂರು ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಿಪಟೂರು ಉಪ ವಿಭಾಗಾಧಿಕಾರಿ ಕಛೇರಿ ಎದುರು ಬಗರ್ ಹುಕಂ…

ಬೃಹತ್‌ ಮತಪ್ರದರ್ಶನಕ್ಕೆ ಸಜ್ಜಾಗಿರುವ ಆಟೋ ಚಾಲಕರು; ಡಿ.29ಕ್ಕೆ ವಿಧಾನಸೌಧ ಮುತ್ತಿಗೆ

ಬೆಂಗಳೂರು: ಸಾರಿಗೆ ಇಲಾಖೆ ಕೈಗೊಳ್ಳುತ್ತಿರುವ ನಿರ್ಧಾರಗಳಿಂದಾಗಿ ಬೆಂಗಳೂರು ನಗರದಲ್ಲಿ ಆಟೋ ಚಾಲಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಚಾಲಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು…

ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಶುಲ್ಕ ಏರಿಕೆ ವಿರೋಧಿಸಿ ಎಐಡಿಎಸ್‌ಒ ಪ್ರತಿಭಟನೆ

ಮೈಸೂರು: ಕಳೆದ ಎರಡು ವರ್ಷಗಳಲ್ಲಿ ಸರ್ಕಾರಿ ಇಂಜಿನಿಯರಿಂಗ್ ಶುಲ್ಕ ರೂ.15,000 ಹೆಚ್ಚಳ ಮಾಡಿರುವುದನ್ನು ಖಂಡಿಸಿ ಇಂದು(ಡಿಸೆಂಬರ್‌ 20) ಆಲ್‌ ಇಂಡಿಯಾ ಡೆಮಾಕ್ರೆಟಿಕ್‌…

ಬೆಂಗಳೂರು ದುಡಿಯುವ ವರ್ಗದ ಕೇಂದ್ರ: ಸಿಐಟಿಯು ಪ್ರಧಾನ ಕಾರ್ಯದರ್ಶಿ ತಪನ್‌ ಸೇನ್‌

ಬೆಂಗಳೂರು: ಬಂಡವಾಳ ಕೇಂದ್ರೀತ, ಅಪರಾಧ ಕೇಂದ್ರೀತ, ಕೋಮುವಾದಿ ಕೇಂದ್ರೀತ ಬೆಂಗಳೂರು ನಿಜವಾಗಿಯೂ ದುಡಿಯುವ ವರ್ಗ ಕೇಂದ್ರೀತ ನಗರವಾಗಿದೆ. ಜನವಿರೋಧಿ-ದೇಶವಿರೋಧಿ ನೀತಿಗಳನ್ನು ಜನತೆಯ…

ನಿರುದ್ಯೋಗ ಭತ್ಯೆ ನೀಡಲು ಆಗ್ರಹಿಸಿ ಪ್ರಾಂತ ರೈತ ಸಂಘದಿಂದ ಧರಣಿ ಸತ್ಯಾಗ್ರಹ

ಗಜೇಂದ್ರಗಡ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ(ಕೆಪಿಆರ್‌ಎಸ್‌) ತಾಲೂಕು ಸಮಿತಿ ಹಾಗೂ ಸೂಡಿ ಗ್ರಾಮ ಘಟಕಗಳ ನೇತೃತ್ವದಲ್ಲಿ ಸೂಡಿ ಗ್ರಾಮ ಪಂಚಾಯತಿ…

ಎಸ್ಎಫ್ಐ ವಿದ್ಯಾರ್ಥಿಗಳ 17ನೇ ರಾಷ್ಟ್ರೀಯ ಸಮ್ಮೇಳನ ಭಿತ್ತಿಚಿತ್ರ ಬಿಡುಗಡೆ

ರಾಣೇಬೆನ್ನೂರ: ಎಲ್ಲರಿಗೂ ಶಿಕ್ಷಣ, ಎಲ್ಲರಿಗೂ ಉದ್ಯೋಗ, ಎಲ್ಲರೂ ಒಂದು ಎಂಬ ಪ್ರಮುಖ ಘೋಷಣೆಯಡಿಯಲ್ಲಿ ನಡೆಯುವ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ) 17ನೇ ರಾಷ್ಟ್ರ…

ದಲಿತ ಯುವಕನ ಸಾವಿಗೆ ನ್ಯಾಯ : ಕೋಲಾರ ಚಲೋ ಮೂಲಕ ಆಗ್ರಹ

ಕೋಲಾರ: ಜಾತಿ ದೌರ್ಜನ್ಯದಿಂದ ಸಾವನ್ನಪ್ಪಿದ ದಲಿತ ಯುವಕ ಉದಯ್ ಕಿರಣ್ ಕುಟುಂಬಕ್ಕೆ ಪರಿಹಾರ ಹಾಗೂ ನ್ಯಾಯಕ್ಕಾಗಿ ಆಗ್ರಹಿಸಿ ವಿವಿಧ ದಲಿತ ಪ್ರಗತಿಪರ…