ಕನಿಷ್ಠ ₹36 ಸಾವಿರ ವೇತನಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಸಿಐಟಿಯು ಪ್ರತಿಭಟನೆ

ಬೆಂಗಳೂರು: ಕಾರ್ಮಿಕರಿಗೆ ಮಾಸಿಕ ಕನಿಷ್ಠ ₹36 ಸಾವಿರ ವೇತನ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು (ಸಿಐಟಿಯು) ಬೆಂಗಳೂರು…

ಕಾರ್ಮಿಕರಿಗೆ ಮಾಸಿಕ ₹36 ಸಾವಿರ ಕನಿಷ್ಠ ವೇತನ ನಿಗದಿಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ

ಹಾಸನ: ಕಾರ್ಮಿಕರಿಗೆ ಮಾಸಿಕ ಸರಾಸರಿ ₹36,000 ಕನಿಷ್ಠ ವೇತನ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು (ಸೆಂಟರ್ ಆಫ್…

ಬೀದಿಬದಿ ವ್ಯಾಪಾರಿಗಳ ವಿರುದ್ಧ ಸುಳ್ಳು ಆರೋಪ ಮಾಡುವವರ ವಿರುದ್ಧ ಕ್ರಮಕ್ಕೆ ಒತ್ತಾಯ

ಮಂಗಳೂರು : ನಗರದ ವಿವಿಧ ಭಾಗಗಳಲ್ಲಿ ವ್ಯಾಪಾರ ನಡೆಸುತ್ತಿರುವ ಬೀದಿಬದಿ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡು ಕೆಲವರು ಸುಳ್ಳು ಆರೋಪಗಳನ್ನು ಮಾಡಿ ಸಾರ್ವಜನಿಕವಾಗಿ ಅವಮಾನಿಸುತ್ತಿದ್ದಾರೆ.…

ಸರ್ಕಾರಿ ಕಾನೂನು ಕಾಲೇಜು ನಿರ್ಮಾಣ ವಿಳಂಬ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ

ಪ್ರಸಕ್ತ ಸಾಲಿನಲ್ಲೇ ಕಾಲೇಜು ಆರಂಭಕ್ಕೆ ಆಗ್ರಹ ಹಾವೇರಿ: ಸರ್ಕಾರಿ ಕಾನೂನು ಮಹಾವಿದ್ಯಾಲಯದ ಕಟ್ಟಡ ನಿರ್ಮಾಣ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಹಾಗೂ ಪ್ರಸಕ್ತ…

ವಿಜಯಪುರ| ವಸತಿ ಶಾಲೆಗಳನ್ನು ಮುಚ್ಚದಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ

ವಿಜಯಪುರ: ಪಾಲಕರು ಮತ್ತು ವಿದ್ಯಾರ್ಥಿಗಳು ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ವಿಜಯಪುರ ತಾಲೂಕಿನ ಜಂಬಗಿ ಗ್ರಾಮದ ಕೆರೂರ ಮತ್ತು ಪೂಜಾರಿ ವಸತಿ ಶಾಲೆಗಳನ್ನು…

ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಇಡಿ ದಾಳಿ: ಕೇರಳ, ದೆಹಲಿಯಲ್ಲಿ ಸಿಪಿಐ(ಎಂ) ಪ್ರತಿಭಟನೆ

ನವದೆಹಲಿ : ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಅವರ ಪುತ್ರಿ ವೀಣಾ ಟಿ. ಸಂಬಂಧಿತ ಸ್ಥಳಗಳ ಮೇಲೆ ಜಾರಿ…

ಬಸ್ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ

ದೊಡ್ಡಬಳ್ಳಾಪುರ: ಶಾಲೆ-ಕಾಲೇಜುಗಳಿಗೆ ತೆರಳಲು ನಿಗದಿತ ಸಮಯಕ್ಕೆ ಕೆ.ಎಸ್‌.ಆರ್‌.ಟಿ.ಸಿ ಬಸ್‌ ಬರುತ್ತಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ ಘಟನೆ…

ಮೇ 30 – ಕನಿಷ್ಠ ಕೂಲಿ – ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ಕಾರ್ಮಿಕರಿಂದ ಜಿಲ್ಲಾಧಿಕಾರಿಗಳ ಕಚೇರಿ ಚಲೋ

ಮಂಗಳೂರು: ವೈಜ್ಞಾನಿಕವಾಗಿ ಸರಾಸರಿ 36 ಸಾವಿರ ಕನಿಷ್ಠ ವೇತನ ನಿಗದಿಗಾಗಿ, ಕಾರ್ಮಿಕ ಸಂಹಿತೆಗಳಿಗೆ ಕಾರ್ಮಿಕರ ಪರವಾಗಿ ತಿದ್ದುಪಡಿಗಳನ್ನು ತಂದು ನಿಯಮಗಳನ್ನು ರೂಪಿಸಬೇಕೆಂದು…

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರು ಶೇಖರಣೆ | ದುರ್ವಾಸನೆ ತಡೆಗೆ ಕ್ರಮಕ್ಕೆ ಸಿಪಿಐ(ಎಂ) ಒತ್ತಾಯ

ಮಂಗಳೂರು: ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕೆ.ಎಸ್‌. ಹೆಗ್ಡೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕಳೆದ ಹಲವು ತಿಂಗಳಿಂದ ಕೊಳಚೆ ನೀರು ಶೇಖರಣೆಯಾಗಿದ್ದು, ಇದರಿಂದ ಉಂಟಾಗುತ್ತಿರುವ…

ವಿದ್ಯುತ್ ವಿತರಣಾ ಕ್ಷೇತ್ರಕ್ಕೆ ಟಾಟಾ ಪ್ರವೇಶಕ್ಕೆ ಸಿಪಿಐ(ಎಂ) ವಿರೋಧ

ಬೆಂಗಳೂರು: ರಾಜ್ಯದ 15 ಜಿಲ್ಲೆಗಳಲ್ಲಿ ವಿದ್ಯುತ್ ವಿತರಣೆಗೆ ಅನುಮತಿ ಕೋರಿ ದಿ ಟಾಟಾ ಪವರ್ ಕಂಪನಿ ಲಿಮಿಟೆಡ್ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ…

ಜಾನುವಾರು ಮಾರಾಟಕ್ಕೆ ಅವಕಾಶ ಕಲ್ಪಿಸಲು ರೈತ ಸಂಘಗಳ ಆಗ್ರಹ

ಹಾಸನ: ರೈತ ವಿರೋಧಿ ಎಂದು ಆರೋಪಿಸಲ್ಪಡುವ ‘ಜಾನುವಾರು ವಧೆ ಹಾಗೂ ಮಾರಾಟ ನಿಷೇಧ ಕಾಯ್ದೆ–2020’ನ್ನು ವಾಪಸ್ ಪಡೆಯಬೇಕು ಹಾಗೂ ರೈತರು ತಮ್ಮ…

ಹಾಸನ | ಜಾನುವಾರು ಖರೀದಿ ಸ್ಥಗಿತ ವಿರೋಧಿಸಿ ರೈತರ ಆಕ್ರೋಶ; ಡಿಸಿ ಕಚೇರಿಗೆ ದನಗಳೊಂದಿಗೆ ತೆರಳಲು ಸಿದ್ಧತೆ

ಹಾಸನ: ಜಾನುವಾರು ಖರೀದಿ ಮತ್ತು ವ್ಯಾಪಾರ ಸ್ಥಗಿತಗೊಂಡಿರುವುದನ್ನು ವಿರೋಧಿಸಿ ಹಾಸನ ಜಿಲ್ಲೆಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾನುವಾರುಗಳನ್ನು ಮಾರಾಟ ಮಾಡಲು ಸಾಧ್ಯವಾಗದೆ…

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈ ಬಿಡಿ : ಸರಕಾರಕ್ಕೆ ಸಿಪಿಐಎಂ ಆಗ್ರಹ

ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುವ ಎಚ್ಚರಿಕೆ, ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳ ಹಸ್ತಾಂತರದ ವಿರೋಧಿಸಿ ಸಿಪಿಎಂ ನಿಂದ ಬೃಹತ್…

ಬಿಜೆಪಿ ವಿರೋಧಿ ಒಗ್ಗಟ್ಟನ್ನು ಕಾಂಗ್ರೆಸ್‌ ಪಕ್ಷ ದುರ್ಬಲಗೊಳಿಸುತ್ತಿದೆ-ಎಂ ಎ ಬೇಬಿ

ವಿಪಕ್ಷಗಳ ಬಗ್ಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಹೊಂದಿರುವ ಮನೋಭಾವ ಆರ್‌ಎಸ್‌ಎಸ್- ಬಿಜೆಪಿ ಕೂಟದ ವಿರುದ್ಧ ಒಂದು ಸಂಯುಕ್ತ ಜಾತ್ಯತೀತ ರಂಗವನ್ನು…

ಕನಿಷ್ಟ ವೇತನ ತಕ್ಷಣ ಜಾರಿಗಾಗಿ, ಖಾಯಂಗಾಗಿ ಮತ್ತು ಕೆಲಸದ ಭದ್ರತೆಗಾಗಿ ಒತ್ತಾಯಿಸಿ ಹೋರಾಟ

ಬೆಂಗಳೂರು: ಕನಿಷ್ಠ ವೇತನ ಜಾರಿ, ಕೆಲಸದ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಾಸ್ಟೆಲ್‌ ಮತ್ತು ವಸತಿ ಶಾಲೆಗಳ ಹೊರಗುತ್ತಿಗೆ…

ಕೃಷಿ ಭೂಮಿ ಉಳಿವಿಗಾಗಿ ಹೋರಾಟ: ಬಿಡದಿ ರೈತರನ್ನು ಬೆಂಬಲಿಸಿ ಮೇ 29ರಂದು ಬೃಹತ್ ಬೈರಮಂಗಲ ಚಲೋ

ಬೆಂಗಳೂರು: ಕಾರ್ಪೊರೇಟ್ ರಿಯಲ್ ಎಸ್ಟೇಟ್ ಭೂ ಕಬಳಿಕೆ ವಿರುದ್ಧ, ತಮ್ಮ ಫಲವತ್ತಾದ, ನೀರಾವರಿ ಸಮೃದ್ಧ, ಬಹು ವಾರ್ಷಿಕ ಬೆಳೆ ಇರುವ ಕೃಷಿ…

ರಾಜ್ಯದಲ್ಲಿ ಕನಿಷ್ಠ ವೇತನ 60% ಹೆಚ್ಚಳ: ಲಕ್ಷಾಂತರ ಕಾರ್ಮಿಕರಿಗೆ ಲಾಭ

ಬೆಂಗಳೂರು: ರಾಜ್ಯದಾದ್ಯಂತ ಕಾರ್ಮಿಕರ ಕನಿಷ್ಠ ವೇತನವನ್ನು 60 ಶೇಕಡಾ ಹೆಚ್ಚಳ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಈ…

‘ನಿರುದ್ಯೋಗಿ ಪತ್ರಕರ್ತರನ್ನು ದೂಷಿಸಬೇಡಿ’-ಸಿಜೆಐ ಗೆ ದಿಲ್ಲಿ ಪತ್ರಕರ್ತರ ಸಂಘದ ಆಗ್ರಹ

“ವ್ಯವಸ್ಥೆಯನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಒಂದು ಅತ್ಯಗತ್ಯ ಅಂಶ. ಈ ದೇಶವನ್ನು ಉತ್ತಮಗೊಳಿಸಲು ಅದನ್ನು ಮುಂದುವರಿಸಬೇಕು. ” ದಿಲ್ಲಿ ಪತ್ರಕರ್ತರ ಸಂಘ (ಡಿಯುಜೆ)…

ಎಬಿವಿಪಿ ದೌರ್ಜನ್ಯದಿಂದ ವಿದ್ಯಾರ್ಥಿ ಸಾವು ಆರೋಪ | ಎಸ್‌ಎಫ್‌ಐ ಸೇರಿ ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳ ಖಂಡನೆ

ಹೈದರಾಬಾದ್‌: ಹೈದರಾಬಾದ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮಾಯುಖ್‌ ಕುಂಡು ಸಾವಿನ ಘಟನೆಗೆ ಸಂಬಂಧಿಸಿ ಎಸ್‌ಎಫ್‌ಐ ಸೇರಿದಂತೆ ಹಲವು ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳು ತೀವ್ರ…

ಕಾನ್ಪುರ ಬಿಸ್ಕಟ್ ಕಾರ್ಖಾನೆಯಲ್ಲಿ ಕಾರ್ಮಿಕರ ಆಕ್ರೋಶ: ವೇತನ ಹೆಚ್ಚಳ, ಉದ್ಯೋಗ ಭದ್ರತೆಗೆ ಆಗ್ರಹ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ ಹೊರವಲಯದ ಸಚೆಂಡಿ ಕೈಗಾರಿಕಾ ಪ್ರದೇಶದಲ್ಲಿರುವ ಭಗವತಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಬಿಸ್ಕಟ್ ಕಾರ್ಖಾನೆಯಲ್ಲಿ ಈ ವಾರ ಭಾರೀ…