ಜಿಎಂ ಸಾಸಿವೆ ವಾಣಿಜ್ಯ ಬಳಕೆಗೆ ಆತುರ ಬೇಡ: ಕೆಪಿಆರ್‌ಎಸ್‌ ಆಗ್ರಹ

ಬೆಂಗಳೂರು: ಕೃಷಿಗೆ ಜಿಎಂ ಸಾಸಿವೆ ಲಭ್ಯವಾಗುವಂತೆ ಮಾಡುವ ಒಂದು ಹೆಜ್ಜೆಯಾಗಿ, ಜೆನೆಟಿಕ್ ಇಂಜಿನಿಯರಿಂಗ್ ಪರಿಶೀಲನಾ ಸಮಿತಿಯು ಜೈವಿಕವಾಗಿ ಮಾರ್ಪಾಡಿಸಿದ ಸಾಸಿವೆ ಬೀಜ…

ಧರಣಿ ಮುಂದುವರೆಯುತ್ತೆ; ಮಹಿಳೆಯರು ಹೋರಾಟದಲ್ಲಿ ಮುಂಚೂಣಿಯಲ್ಲಿರುತ್ತಾರೆ: ಮಂಜುಳಾ ನಾಯಕ್

ಸುರತ್ಕಲ್ : ಸುಳ್ಳು ಭರವಸೆಗಳನ್ನು ನೀಡುವ ಬಿಜೆಪಿ ಪಕ್ಷದ ಜನಪ್ರತಿನಿಧಿಗಳ ಜಾಯಮಾನ ಇಂದು ಜನರಿಗೆ ಅರ್ಥ ಆಗಿದೆ. ಸುರತ್ಕಲ್ ಟೋಲ್‌ಗೇಟ್ ತೆರವಿಗೆ…

ಪರ್ಯಾಯ, ಪರಿಹಾರ, ಕಾರ್ಮಿಕ ಕಾನೂನು ಜಾರಿಗಾಗಿ ಬೀಡಿ ಕಾರ್ಮಿಕರ 10ನೇ ರಾಜ್ಯ ಸಮ್ಮೇಳನ

ಮಂಗಳೂರು : ಕಳೆದ ಹತ್ತಾರು ದಶಕಗಳಿಂದ ರಾಜ್ಯದ 22 ಜಿಲ್ಲೆಗಳಲ್ಲಿ ಸರಿಸುಮಾರು 6-7 ಲಕ್ಷ  ಬೀಡಿ ಕಾರ್ಮಿಕರು ಬೀಡಿ ಕೈಗಾರಿಕೆಯಲ್ಲಿ  ತಮ್ಮ…

ಬಿಜೆಪಿ ಸಂಸದ, ಶಾಸಕರುಗಳ ಬಣ್ಣ ಟೋಲ್ ಗೇಟ್ ಮುಂಭಾಗ ಕರಗುತ್ತಿದೆ: ವೈ ರಾಘವೇಂದ್ರ ರಾವ್

ಸುರತ್ಕಲ್‌ : ಸುರತ್ಕಲ್‌ ಟೋಲ್‌ಗೇಟ್‌ ತೆರವುಗೊಳಿಸಬೇಕೆಂದು ಅಕ್ಟೋಬರ್‌ 28ರಿಂದ ಆರಂಭವಾಗಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿದ ಟೋಲ್ ಗೇಟ್ ವಿರೋಧಿ ಹೋರಾಟ…

ಎಐಕೆಎಸ್ ಅಖಿಲ ಭಾರತ ಸಮ್ಮೇಳನದ ಲೋಗೋ ಬಿಡುಗಡೆ

ನವದೆಹಲಿ :  ಅಖಿಲ ಭಾರತ ಕಿಸಾನ್‌ ಸಭಾ(ಎಐಕೆಎಸ್‌) ಸಂಘಟನೆಯ ಒಂದು ಕೋಟಿ 37 ಲಕ್ಷ ಸದಸ್ಯತ್ವವನ್ನು ಪ್ರತಿನಿಧಿಸಿ ದೇಶದ 24 ರಾಜ್ಯಗಳಿಂದ…

ಹೋರಾಟಕ್ಕೆ ಸಂದ ಜಯ: ಮಹಾರಾಣಿ ಕಾಲೇಜಿನ ವಿದ್ಯಾರ್ಥಿ ಪ್ರವೇಶ ಶುಲ್ಕ ಗೊಂದಲಕ್ಕೆ ತೆರೆ

ಮೈಸೂರು: ಮಹಾರಾಣಿ ಕಾಲೇಜಿನ ಪದವಿ ಪ್ರವೇಶ ಮತ್ತು ವಿದ್ಯಾರ್ಥಿ ವೇತನ ಕುರಿತ ಗೊಂದಲಗಳ ವಿರುದ್ಧ ವಿದ್ಯಾರ್ಥಿಗಳ ನಿರಂತರ ಹೋರಾಟದ ಪರಿಣಾಮವಾಗಿ ಮೈಸೂರು…

ಮುಖ್ಯಮಂತ್ರಿ ಕಛೇರಿಯಿಂದ ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆ: ತನಿಖೆಗೊಳಪಡಿಸಲು ಡಿವೈಎಫ್ಐ ಆಗ್ರಹ

ಬೆಂಗಳೂರು: ಆಯ್ದ ಪತ್ರಕರ್ತರಿಗೆ ಎರಡೂವರೆ ಲಕ್ಷ ರೂಪಾಯಿ ದೀಪಾವಳಿ ಗಿಫ್ಟ್ ಕಳುಹಿಸಿರುವ ವದಂತಿ ಹಬ್ಬಿದೆ. ಈ ಮೂಲಕ ರಾಜ್ಯದ ಮುಖ್ಯಮಂತ್ರಿ ಕಛೇರಿ…

ಗೌರವಧನ ಕೊಡಬೇಕೆಂದು ಆಗ್ರಹಿಸಿ ಅಂಗನವಾಡಿ ನೌಕರರ ಪ್ರತಿಭಟನೆ

ದೇವದುರ್ಗ: ಸಿಐಟಿಯು ಸಂಯೋಜಿತ ಅಂಗನವಾಡಿ ನೌಕರರು ಹೆಚ್ಚುವರಿ ಗೌರವಧನ ಕೊಡಬೇಕು. ಪೋಷಣ ಅಭಿಯಾನ ಹಣ ಕೊಡಬೇಕು ಎಂಬ ಇತ್ಯಾದಿ ಬೇಡಿಕೆಗಳನ್ನು ಈಡೇರಿಸಬೇಕೆಂದು…

ಟೋಲ್‌ಗೇಟ್ ತೆರವಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ : ಡೆಡ್‌ಲೈನ್ ಮೀರಿದ್ರೆ ಉಗ್ರ ಹೋರಾಟದ ಎಚ್ಚರಿಕೆ

ಸುರತ್ಕಲ್: ಸುರತ್ಕಲ್ ಟೋಲ್ ಗೇಟ್ ಅಕ್ರಮವಾಗಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮಾನಮನಸ್ಕ…

ಬಗೆಹರಿಯದ ಪ್ರವೇಶ ಶುಲ್ಕ-ವಿದ್ಯಾರ್ಥಿ ವೇತನದ ಗೊಂದಲ; ಎಐಡಿಎಸ್‌ಒ ಪ್ರತಿಭಟನೆ

ಮೈಸೂರು: ವಿದ್ಯಾರ್ಥಿಗಳ ಮೇಲೆ ಏಕಾಏಕಿ ಸಾವಿರಾರು ರೂಪಾಯಿ ಪ್ರವೇಶ ಶುಲ್ಕವನ್ನು ಕಟ್ಟಿ ಎಂದು ಒತ್ತಡ ಹೇರಲಾಗುತ್ತಿದ್ದು, ಪ್ರವೇಶ ಶುಲ್ಕ ಹಾಗೂ ವಿದ್ಯಾರ್ಥಿ…

ಅ.26-27: ಕಾಫಿ ಬೆಳೆಗಾರರ ಪ್ರಥಮ ಅಖಿಲ ಭಾರತ ಸಮ್ಮೇಳನ

ಬಹುತೇಕರ ದಿನಚರಿ ಆರಂಭವಾಗುವುದು, ಸ್ನೇಹ ಬೆಳೆಸಲು ಸೇತುವೆಯಾಗಿ ಕೆಲಸ ನಿರ್ವಹಿಸುವಲ್ಲಿ ಕಾಫಿಯ ಪಾತ್ರ ಮಹತ್ತರವಾದದ್ದು. ಇಂತಹ ಕಾಫಿ ನಮ್ಮೆಲ್ಲರ ಕೈಗೆ ಬರುವುದರ…

ಸುರತ್ಕಲ್ ಟೋಲ್‌ಗೇಟ್ ತೆರವಿಗೆ ಆಗ್ರಹ; ಅಕ್ಟೋಬರ್ 28ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ

ಮಂಗಳೂರು: ಸುರತ್ಕಲ್ ಎನ್​ಐಟಿಕೆಯ ಟೋಲ್‌ಗೇಟ್ ತೆರವುಗೊಳಿಸಬೇಕೆಂದು ನಡೆಸಲಾಗುತ್ತಿರುವ ಹೋರಾಟದ ಮುಂದುವರೆದ ಭಾಗವಾಗಿ ಅಕ್ಟೋಬರ್ 28 ರಿಂದ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಮುಷ್ಕರ…

ಶ್ಯಾಮ್ ಸುದರ್ಶನ್‌ ಭಟ್‌ ಬಂಧನಕ್ಕೆ ಜನಪರ ಸಂಘಟನೆಗಳ ಆಗ್ರಹ

ಮಂಗಳೂರು: ಪ್ರತಿಭಾ ಕುಳಾಯಿ ಅವರನ್ನು ಲೈಂಗಿಕ ದೌರ್ಜನ್ಯ ಭಾಷೆಯಲ್ಲಿ ತೇಜೋವಧೆ ಮಾಡಿರುವ ಶ್ಯಾಮ್ ಸುದರ್ಶನ್‌ ಭಟ್‌ ಅವರನ್ನು, ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ…

ಮೂರು ವರ್ಷದ ಶೈಕ್ಷಣಿಕ ಪ್ರವೇಶ ಶುಲ್ಕ ಒಟ್ಟಿಗೆ ಕಟ್ಟಲು ಆದೇಶ: ಎಐಡಿಎಸ್‌ಒ ಪ್ರತಿಭಟನೆ

ಮೈಸೂರು: ಕಾಲೇಜುಗಳಲ್ಲಿ ಏಕಾಏಕಿ, ಎಲ್ಲಾ ವಿದ್ಯಾರ್ಥಿಗಳು ಮೊದಲನೇ ವರ್ಷದ, ಎರಡನೇ ವರ್ಷದ ಹಾಗೂ ಮೂರನೇ ವರ್ಷದ ಪ್ರವೇಶ ಶುಲ್ಕವನ್ನು ಒಟ್ಟಿಗೆ ಕಟ್ಟಬೇಕೆಂದು…

ದೇಣಿಗೆ ಸಂಗ್ರಹ ಮೂಲಕ ಬಡವರನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ: ಸಿಪಿಐ(ಎಂ) ಆರೋಪ

ಬೆಂಗಳೂರು: ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ನಿರ್ವಹಣೆಗಳಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ಮಾಸಿಕ ಕೊಡುಗೆಯನ್ನು ಪಡೆಯುವ ಮತ್ತು ಆ ಮೂಲಕ ಬಡವರ ಹಾಗೂ…

ಸರ್ಕಾರಿ ಶಾಲೆಗಳಲ್ಲಿ ಪೋಷಕರಿಂದ ಮಾಸಿಕ ವಂತಿಗೆ ವಸೂಲಿ ಆದೇಶ ಹಿಂಪಡೆಯಲು ಎಸ್ಎಫ್ಐ ಒತ್ತಾಯ

ಕೊಪ್ಪಳ: ಸರ್ಕಾರಿ ಶಾಲೆಗಳ ಮೂಲಭೂತ ಸೌಲಭ್ಯಗಳನ್ನು ನಿರ್ವಹಿಸುವುದಕ್ಕಾಗಿ ವಿದ್ಯಾರ್ಥಿಗಳ ಪೋಷಕರಿಂದ ಪ್ರತಿ ತಿಂಗಳ 100 ರೂ. ದೇಣಿಗೆ ಸಂಗ್ರಹಿಸಬೇಕೆಂದು ರಾಜ್ಯ ಬಿಜೆಪಿ…

ಶಹಾಪುರ: ಕೃಷಿ ಕೂಲಿಕಾರ ಸಂಘದ 5ನೇ ತಾಲ್ಲೂಕು ಸಮ್ಮೇಳನ

ಯಾದಗಿರಿ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ(ಎಐಎಡಬ್ಲ್ಯೂಎ), ಶಹಾಪೂರ ತಾಲೂಕ 5ನೇ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಕ್ಟೋಬರ್‌ 20ರಂದು ಜರುಗಿತು.…

ಶಿಕ್ಷಣ ಇಲಾಖೆಯ ಆದೇಶ ಸಂವಿಧಾನ-ಕಡ್ಡಾಯ ಶಿಕ್ಷಣ ಹಕ್ಕಿನ ಸ್ಪಷ್ಟ ಉಲ್ಲಂಘನೆ

ಬೆಂಗಳೂರು: ಶಿಕ್ಷಣ ಇಲಾಖೆ ಎಲ್ಲಾ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಒದಗಿಸಲು ಸಂಪೂರ್ಣವಾಗಿ ಸೋತಿದ್ದು, ಪ್ರತಿನಿತ್ಯ ಒಂದಲ್ಲ ಒಂದು ಗೊಂದಲವನ್ನು ಸೃಷ್ಟಿಸುತ್ತಿದೆ. ಕಳೆದ…

ರೈತರಿಗೆ ಮತ್ತೊಮ್ಮೆ ಮೋದಿ ಸರಕಾರದ ದ್ರೋಹ- ಎಐಕೆಎಸ್ ಖಂಡನೆ

ಹೆಚ್ಚುತ್ತಿರುವ ವೆಚ್ಚವನ್ನು ಗಣನೆಗೆ ತೆಗೆದುಕೊಳ್ಳದ ಎಂಎಸ್‌ಪಿ  ಪ್ರಕಟಣೆ 2022-23ರ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‍ಪಿ)ಗಳನ್ನು ಪ್ರಕಟಿಸಿದ್ದು ಈ ಬಾರಿಯೂ  ಮೋದಿ…

ಕಟ್ಟಡ ಕಾರ್ಮಿಕರ ನಿಧಿ ದೋಚಲು ಸಚಿವರು-ಶಾಸಕರ ಹೊಂಚು: ಬಾಲಕೃಷ್ಣ ಶೆಟ್ಟಿ

ಉಡುಪಿ: ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಸರಕಾರದ ಸಚಿವರು, ಶಾಸಕರು ಇದೀಗ ಬಡ ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿರುವ ನಿಧಿಯಲ್ಲಿ…