“ಕಾರ್ಪೊರೇಟ್ ಶೋಷಣೆಯ ವಿರುದ್ಧ ಜನತೆಯ ಐಕ್ಯರಂಗದತ್ತ ಸಾಗೋಣ” ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ ಬಂದ್ ಕರೆಯನ್ನು ಎಲ್ಲ ವಿಭಾಗಗಳಿಗೆ…
ಜನದನಿ
ಭಾರತ ಬಂದ್‌ಗೆ ಕಾರ್ಮಿಕರ ಬೆಂಬಲ: ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ
ದಿಲ್ಲಿಯಲ್ಲಿ ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ಮತ್ತು ರೈತರ ಹೋರಾಟದ ಬಗ್ಗೆ ಸಹಾನುಭೂತಿ ಇರುವ ಇತರ ನಾಗರಿಕರು ರೈತರು ಕರೆ ನೀಡಿರುವ ಭಾರತ…
ಭಾರತ್ ಬಂದ್: ಕೃಷಿ ಕಾಯ್ದೆಗಳ ರದ್ದತಿಗಾಗಿ ಹಾವೇರಿಯಲ್ಲಿ ಹಲವೆಡೆ ಪ್ರತಿಭಟನೆ
ಹಾವೇರಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗೆ ಮಾರಕವಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ವಿದ್ಯುತ್ ಖಾಸಗೀಕರಣ…
ಭಾರತ್ ಬಂದ್: ದಲಿತ ಹಕ್ಕುಗಳ ಸಮಿತಿ ಪ್ರತಿಭಟನೆ
ಕುಣಿಗಲ್: ಸಂಯುಕ್ತ ಕಿಸಾನ್ ಮೋರ್ಚಾ ಕರೆಯ ಅಂಗವಾಗಿ ತಾಲ್ಲೂಕಿನಲ್ಲಿ ವಿವಿಧ ರೈತ-ಕಾರ್ಮಿಕ-ದಲಿತ ಸಂಘಟನೆಗಳು ಸೇರಿ ಭಾರತ್ ಬಂದ್ ಮಾಡಿದರು. ದಲಿತ ಹಕ್ಕುಗಳ…
ಭಾರತ ಬಂದ್: ಹೆದ್ದಾರಿಗಳು, ರೈಲು ಹಳಿಗಳು, ಟೋಲ್‍ಗಳಲ್ಲಿ ರೈತರ ಪ್ರತಿಭಟನೆ
ದಿಲ್ಲಿ ಗಡಿಗಳಲ್ಲಿ ರೈತರ ಐತಿಹಾಸಿಕ ಹೋರಾಟ 10ತಿಂಗಳು ಪೂರೈಸುತ್ತಿರುವ ಸಂದರ್ಭದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ 10 ಗಂಟೆಗಳ ಬಂದ್ …
ಭಾರತ್ ಬಂದ್ ರಾಜ್ಯದ ಹಲವೆಡೆ ಪ್ರತಿಭಟನೆಯ ಬಿಸಿ: ಕೇಂದ್ರದ ವಿರುದ್ಧ ಮೊಳಗಿದ ರಣಕಹಳೆ
ಬೆಂಗಳೂರು: ಕೃಷಿ ಕಾಯ್ದೆಗಳು, ಕಾರ್ಮಿಕ ಸಹಿತೆಗಳ ರದ್ದತಿ ಸೇರಿದಂತೆ, ಜನತೆಯ ಪ್ರಶ್ನೆಗಳ ಪರಿಹಾರಕ್ಕಾಗಿ ದೇಶವ್ಯಾಪಿ ರೈತ-ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ‘ಭಾರತ…
ಹೊಸ ಶಿಕ್ಷಣ ನೀತಿ ಜಾರಿಯ ಹುನ್ನಾರವನ್ನು ಅರಿಯಬೇಕಿದೆ – ದುರ್ಗಾದಾಸ್
ಹಾವೇರಿ: ಆಡಳಿತ ಪಕ್ಷ ಈ ಶಿಕ್ಷಣ ನೀತಿ ಒಳಿತನ್ನೆ ಮಾಡುತ್ತೆ ಅಂತ ಹೇಳುತ್ತಿದ್ದಾರೆ. ಆದರೆ ಇಂತಹ ಗಂಭೀರ ವಿಷಯವನ್ನು ಲೋಕಸಭೆ ಹಾಗೂ…
ಸೆ.27 ಭಾರತ್ ಬಂದ್: ರೈತರಿಗೆ ಬೆಂಬಲ ಘೋಷಿಸಿ ದೇಶದೆಲ್ಲೆಡೆ ವ್ಯಾಪಕ ಬೆಂಬಲ
ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ರೈತರು ರಣಕಹಳೆ ಮೊಳಗಿಸಲಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ…
ʻಭಾರತ ಬಂದ್’ಗೆ ಬೆಂಬಲ ನೀಡಿ-ಜನತೆಗೆ ಎಡಪಕ್ಷಗಳ ಕರೆ
ನವದೆಹಲಿ: ಸಂಯುಕ್ತ ಕಿಸಾನ್ ಮೋರ್ಚಾ ನೀಡಿರುವ ‘ಭಾರತ ಬಂದ್’ ಕರೆಗೆ ಐದು ಎಡಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ. ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ),…
ಅಸ್ಸಾಂನಲ್ಲಿ ಪೊಲೀಸ್ ಪಾಶವೀ ಕೃತ್ಯಗಳು: ಸಿಪಿಐ(ಎಂ) ಖಂಡನೆ
ನವದೆಹಲಿ: ಅಸ್ಸಾಂನ ದರ್ರಾಂಗ್ ಜಿಲ್ಲೆಯ ಧೋಲ್ಪುರ್-ಗೊರುಖುತಿ ಪ್ರದೇಶದಲ್ಲಿ ಪೊಲೀಸ್ ಪಾಶವೀ ಕೃತ್ಯಗಳನ್ನು ನಡೆಸಿರುವುದನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ…
ಅಸ್ಸಾಂ ಗೋಲಿಬಾರ್, ದೌರ್ಜನ್ಯ, ಗ್ರಾಮಸ್ಥರ ಹತ್ಯೆ ಖಂಡಿಸಿ ಯುವಜನರಿಂದ ದೇರಳಕಟ್ಟೆಯಲ್ಲಿ ಪ್ರತಿಭಟನೆ
ಮಂಗಳೂರು : ಅಸ್ಸಾಂ ಗೋಲಿಬಾರ್, ದೌರ್ಜನ್ಯ, ಗ್ರಾಮಸ್ಥರ ಹತ್ಯೆ ಖಂಡಿಸಿ DYFI ಉಳ್ಳಾಲ ವಲಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆ…
ಕೋವಿಡ್ ಪರಿಹಾರದ ಹೊಣೆ ಕೇಂದ್ರ ಸರಕಾರದ್ದು: ಸಿಪಿಐ(ಎಂ) ಪೊಲಿಟ್ ಬ್ಯುರೊ
ಕೋವಿಡ್ ಸಾವುಗಳ ಸಂಕಟಕ್ಕೆ ಈಡಾದ ಕುಟುಂಬಗಳಿಗೆ ರೂ.50,000 ಪರಿಹಾರ ನೀಡಬೇಕೆಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಶಿಫಾರಸು ಮಾಡಿರುವುದಾಗಿ ಕೇಂದ್ರ…
ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ; ಒಕ್ಕೂಟ ವ್ಯವಸ್ಥೆ ಕಗ್ಗೊಲೆ – ಪದ್ಮಶ್ರೀ ಡಾ. ಜಿ.ಎನ್ ದೇವಿ
ಧಾರವಾಡ: ಸಂವಿಧಾನದ ಶೆಡ್ಯೂಲ್ 7 ರಲ್ಲಿ ಶಿಕ್ಷಣ ಬರುವುದರಿಂದ ಶಿಕ್ಷಣಕ್ಕೆ ಸಂಬಂಧಿಸಿದ ನೀತಿ ನಿರೂಪಣೆಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮಾಡಲು…
ಸಿಪಿಐ(ಎಂ) ವತಿಯಿಂದ ಬೃಹತ್ ವಿಧಾನಸೌಧ ಚಲೋ
ಬೆಂಗಳೂರು: ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ಪ್ರತಿ ಕುಟುಂಬಕ್ಕೂ ಹತ್ತು ಸಾವಿರ ರೂ.ಗಳ ಪರಿಹಾರ, ತ್ವರಿತ ಮತ್ತು ಉಚಿತ ಸಾರ್ವತ್ರಿಕ ಲಸಿಕೆಗಾಗಿ, ರೈತ…
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ವಿರೋಧಿಸಿ ಎಸ್‌ಎಫ್‌ಐ ಪ್ರತಿಭಟನೆ
ಗಜೇಂದ್ರಗಡ: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ತರಾತುರಿಯಲ್ಲಿ ಯಾರನ್ನೊ ಮೆಚ್ಚಿಸಲು ಜಾರಿ ಮಾಡಿದ್ದು ಸರಿಯಲ್ಲ.…
ಅಕ್ಟೋಬರ್ 7- ರಾಷ್ಟ್ರೀಯ ಪ್ರತಿಭಟನಾ ದಿನಾಚರಣೆ: ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯ ಕರೆ
ಕಾರ್ಮಿಕ ವರ್ಗದಿಂದ ರಾಷ್ಟ್ರೀಯ ಆಸ್ತಿಗಳನ್ನು, ಶ್ರಮಜೀವಿ ಜನಗಳ ಜೀವ ಮತ್ತು ಜೀವನೋಪಾಯಗಳನ್ನು ರಕ್ಷಿಸುವ ‘ಮಿಷನ್ ಭಾರತ’ 10 ಕೇಂದ್ರೀಯ ಕಾರ್ಮಿಕ ಸಂಘಗಳು…
ಏತ ನೀರಾವರಿ ಕಾಮಗಾರಿ ಅವ್ಯವಸ್ಥೆ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ
ಕುಂದಾಪುರ: ಸರಕಾರದ ಮಹತ್ವಕಾಂಕ್ಷೆ ಯೋಜನೆಯ ಕಾಮಗಾರಿಯಿಂದ ಸ್ಥಳೀಯ ನಿವಾಸಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಶಾಸಕರು ಮದ್ಯೆಪ್ರವೇಶಿಸುವಂತೆ ಆಗ್ರಹಿಸಿ ಮಂಗಳವಾರ ಸಂಜೆ ಗುಲ್ವಾಡಿ…
ಬೀದಿಬದಿ ವ್ಯಾಪಾರಿಗಳಿಗೆ ಪುನರ್ವಸತಿ ಇಲ್ಲದೆ ಎತ್ತಂಗಡಿ ಕಾನೂನು ಬಾಹಿರ: ಸಿ. ಯತಿರಾಜು
ತುಮಕೂರು: ಬೀದಿಬದಿ ವ್ಯಾಪಾರಿಗಳು ಕೈಗೆಟಕುವ ದರಗಳಲ್ಲಿ ರುಚಿಯಾದ ಅಹಾರ – ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಮೂಲಕ ಬಡಜನರ ಮಿತ್ರರಾಗಿದ್ದಾರೆ. ಸರ್ಕಾರ…
ಬಸ್ ಸೌಲಭ್ಯ ಕಲ್ಪಿಸಲು ಎಸ್‌ಎಫ್‌ಐ ಪ್ರತಿಭಟನೆ
ಇಂಡಿ: ತಾಲೂಕಿನ ಗ್ರಾಮಿಣ ಪ್ರದೇಶಕ್ಕೆ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ನೇತೃತ್ವದಲ್ಲಿ ಕೆಎಸ್‌ಆರ್‌ಟಿಸಿ ಬಸ್…
ನವೆಂಬರ್ 22-23ರಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ
ಮಂಗಳೂರು: ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)ನ 23ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನವು ನವೆಂಬರ್ 22 ಮತ್ತು 23ರಂದು ಗುರುಪುರ ಕೈಕಂಬದಲ್ಲಿ…