ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿದ ದಲಿತ ಹಕ್ಕುಗಳ ಸಮಿತಿ, ಕರ್ನಾಟಕ ರಾಜ್ಯ ಸಂಚಾಲಕರಾದ…
ಜನದನಿ
ಆದಿವಾಸಿಗಳ ಮೇಲೆ ನಿರಂತರ ದೌರ್ಜನ್ಯ: ಆಡಳಿತದ ವಿರುದ್ಧ ಆಕ್ರೋಶ
ಬೆಳ್ತಂಗಡಿ: ಆದಿವಾಸಿಗಳ ಮೇಲಿನ ದೌರ್ಜನ್ಯ ಮಿತಿ ಮೀರಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ತಮ್ಮ ತಾಳ್ಮೆಗೂ ಮಿತಿ ಇದೆ. ಅದು ಮೀರಿದರೆ ಗಂಭೀರ…
ಆಟೋರಿಕ್ಷಾ ರಹದಾರಿ ವಿತರಣೆಯಲ್ಲಿ ಭ್ರಷ್ಟಾಚಾರ-ದಲ್ಲಾಳಿಗಳ ಹಾವಳಿ: ಎಆರ್‌ಡಿಯು ಪ್ರತಿಭಟನೆ
ಬೆಂಗಳೂರು: ರಹದಾರಿ ಪತ್ರ ನೀಡಿಕೆಯಲ್ಲಿನ ಭ್ರಷ್ಟಾಚಾರ ಹಾಗೂ ದಲ್ಲಾಳಿಗಳ ಹಾವಳಿಯಿಂದ ತಿಂಗಳುಗಟ್ಟಲೆ ಅಲೆಯುವ ಪರಿಸ್ಥಿತಿ ಎದುರಾಗಿದೆ ಎಂದು ಆರೋಪಿಸಿ ಆಟೋರಿಕ್ಷಾ ಡ್ರೈವರ್ಸ್…
ಮಂಡಳಿಯ ಭ್ರಷ್ಟತೆ ಖಂಡಿಸಿ-ಸಮರ್ಪಕ ನೆರವಿಗಾಗಿ ಕಟ್ಟಡ ಕಾರ್ಮಿಕರ ಪ್ರತಿಭಟನೆ
ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ ಉದ್ದೇಶದಿಂದ ರಚಿಸಲಾದ ಕಲ್ಯಾಣ ಮಂಡಳಿಯಲ್ಲಿನ ಹಲವು ಯೋಜನೆಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಗಳನ್ನು…
ಮುಷ್ಕರ ಸಂದರ್ಭ ಕಾರ್ಮಿಕರ ಮೇಲೆ ಹೂಡಲಾದ ಪ್ರಕರಣಗಳು ಕೈಬಿಡುವಂತೆ ಸಾರಿಗೆ ನೌಕರರ ಆಗ್ರಹ
ಬೆಂಗಳೂರು: ಕಳೆದ ಆರು ತಿಂಗಳ ಹಿಂದೆ 2021ರ ಏಪ್ರಿಲ್‌ನಲ್ಲಿ ಸಾರಿಗೆ ನಿಗಮಗಳ ಕಾರ್ಮಿಕರು ನಡೆಸಿದ ಮುಷ್ಕರದ ನಂತರದಲ್ಲಿ ಸಾವಿರಾರು ಕಾರ್ಮಿಕರನ್ನು ವಜಾ,…
ಮುನಿಸಿಪಾಲ್ ಕಾರ್ಮಿಕರ ಖಾಯಮಾತಿಗಾಗಿ ವಿಧಾನಸೌಧ ಎದುರು ಅನಿರ್ದಿಷ್ಟ ಹೋರಾಟ
ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಾದ ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ, ನಗರ ಪಾಲಿಕೆಗಳಲ್ಲಿ ಗುತ್ತಿಗೆ, ಹೋರಗುತ್ತಿಗೆ, ನೇರ ಪಾವತಿ, ಸಮಾನ…
ಸೆ.27ರ ಭಾರತ್ ಬಂದ್ ಯಶಸ್ವಿಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಕರೆ
ಬೆಂಗಳೂರು: ಸೆಪ್ಟೆಂಬರ್ 27ರ ಭಾರತ್ ಬಂದ್‌ಗೆ ಕರೆ ನೀಡಿರುವ ಸಂಯುಕ್ತ ಕಿಸಾನ್ ಮೋರ್ಚಾ ಕರೆಗೆ ರಾಜ್ಯದ ಎಲ್ಲಾ ಜನತೆ ಬೆಂಬಲಿಸಿ ಹೋರಾಟವನ್ನು…
ಖಾಸಗಿ ಟೆಲಿಕಾಂ ಕಂಪನಿಗಳಿಗೆ 1.31 ಲಕ್ಷ ಕೋಟಿ ರೂ. ಬಕ್ಷೀಸು ನೀಡುವ ಸರಕಾರದ `ಭವ್ಯ ಸುಧಾರಣೆ’: ಸಿಐಟಿಯು ಖಂಡನೆ
ನವದೆಹಲಿ: ಕೇಂದ್ರ ಸರಕಾರ ದೂರಸಂಪರ್ಕ ವಲಯದ ಸುಧಾರಣೆಗಳ ಹೆಸರಿನಲ್ಲಿ ಕೈಗೊಂಡಿರುವ ನಿರ್ಧಾರ ಸಾರ್ವಜನಿಕ ವಲಯದ ಬಿ.ಎಸ್.ಎನ್.ಎಲ್. ಮತ್ತು ಎಂ.ಟಿ.ಎನ್.ಎಲ್. ವಿರುದ್ಧ ಯಾವುದೇ…
ಲೂಟಿಕೋರ ಕಾರ್ಪೋರೇಟ್ ಕಂಪನಿಗಳ ಪರವಾದ ಕಾಯ್ದೆಗಳನ್ನು ವಾಪಾಸು ಪಡೆಯಲು ಒತ್ತಾಯ
ಬೆಂಗಳೂರು: ಕರ್ನಾಟಕ ಸರಕಾರ ರಾಜ್ಯದಲ್ಲಿ ಲೂಟಿಕೋರ ಕಾರ್ಪೊರೇಟ್ ಕಂಪನಿಗಳ ಒತ್ತಡಕ್ಕೆ ಮಣಿದು ಲೂಟಿಯ ಪರವಾದ ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣದ ನೀತಿಗಳನ್ನು…
ಸಿಪಿಐ(ಎಂ) ಮುಖಂಡ ಗೌತಮ್ ದಾಸ್ ನಿಧನ: ಪೊಲಿಟ್‌ಬ್ಯುರೊ ಸಂತಾಪ
ನವದೆಹಲಿ: ಸಿಪಿಐ(ಎಂ)ನ ತ್ರಿಪುರಾ ರಾಜ್ಯ ಕಾರ್ಯದರ್ಶಿ ಮತ್ತು ಕೇಂದ್ರ ಸಮಿತಿ ಸದಸ್ಯ ಕಾಂ.ಗೌತಮ್ ದಾಸ್ ಸೆಪ್ಟೆಂಬರ್ 16ರ ಮುಂಜಾನೆ ನಿಧನರಾಗಿದ್ದಾರೆ. ಕೊಲ್ಕತಾದ…
ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಡಿವೈಎಫ್‌ಐ ವತಿಯಿಂದ ಪ್ರತಿಭಟನೆ
ಸಂಡೂರು: ತೋರಣಗಲ್ಲು ಗ್ರಾಮದ ಬಸ್ ನಿಲ್ದಾಣದಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(ಡಿವೈಎಫ್‌ಐ), ಗ್ರಾಮ ಘಟಕ ನೇತೃತ್ವದಲ್ಲಿ ಆಂಧ್ರಪ್ರದೇಶದ ಆರು ವರ್ಷದ ಬಾಲಕಿ…
ರಾಜ್ಯ ಮಹಿಳಾ ಆಯೋಗ ಅಧ್ಯಕ್ಷರ ಭೇಟಿಗೆ ಅವಕಾಶ ನೀಡದ ಪೊಲೀಸರು: ಪ್ರತಿಭಟನಾಕಾರರ ಆಕ್ರೋಶ
ಯಾದಗಿರಿ: ಮಹಿಳೆ ನಗ್ನಗೊಳಿಸಿ ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ಖಂಡಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಮತ್ತು ಅಖಿಲ ಭಾರತ ಜನವಾದಿ…
ಕೋವಿಡ್ ಸಂಕಷ್ಟದಲ್ಲಿನ ವಿಶಿಷ್ಟ ಸೇವೆ ಸಲ್ಲಿಸಿದ ಯುವ ವೈದ್ಯ ಡಾ.ಎ.ಅನಿಲ್ ಕುಮಾರ್ ಅವರಿಗೆ ಚಾಣಕ್ಯ ಪ್ರಶಸ್ತಿ
ಬೆಂಗಳೂರು : ಸಮಾಜದ ವಿವಿಧ ರಂಗಗಳಲ್ಲಿ ತಮ್ಮದೇ ಆದ ವಿಶಿಷ್ಟ ಸೇವೆ ಮತ್ತು ಕೊಡುಗೆಗಳನ್ನು ನೀಡಿರುವ ಸಾಧಕರಿಗೆ ಮಾಧ್ಯಮ ಸಂವಹನ ಕ್ಷೇತ್ರದ…
ಕೃಷಿ ಕಾಯ್ದೆ ರದ್ದತಿಗೆ ಆಗ್ರಹಿಸಿ ಸೆಪ್ಟೆಂಬರ್ 27 ಕ್ಕೆ ಕರ್ನಾಟಕ ಬಂದ್
ಬೆಂಗಳೂರು : ಸೆಪ್ಟೆಂಬರ್ 27 ರ ಕರ್ನಾಟಕ ಬಂದ್ ಕುರಿತ ರಾಜ್ಯ ಮಟ್ಟದ ಸಮಾಲೋಚನಾ ಸಭೆಯನ್ನು ಸಂಯುಕ್ತ ಹೋರಾಟ ಕರ್ನಾಟಕ ದಿಂದ…
ಬಾಕಿ ಇರುವ ವೇತನ ಬಿಡುಗಡೆಗೆ ಆಗ್ರಹಿಸಿ ಪಂಚಾಯತಿ ನೌಕರರ ಆಗ್ರಹ
ಪರೀಕ್ಷೆ ಬೇಡ, ಸೇವಾ ಹಿರಿತನ ಆಧರಿಸಿ ಬಡ್ತಿ ನೀಡಿ 15 ನೇ ಹಣಕಾಸು ಯೋಜನೆಯಡಿ ಆಡಳಿತ ವೆಚ್ಚದಲ್ಲಿ ಶೇ10, ಹಾಗೂ ಸ್ಥಳೀಯ…
ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಿಗೆ ಪ್ರವೇಶಾತಿಗೆ ಕ್ರಮವಹಿಸಲು ಎಸ್‌ಎಫ್‌ಐ ಮನವಿ
ಬೆಂಗಳೂರು: ರಾಜ್ಯದಲ್ಲಿ ಶಾಲಾ ಕಾಲೇಜುಗಳು ಆರಂಭವಾಗಿ, ಪದವಿಪೂರ್ವ ದಾಖಲಾತಿಗಳ ಪ್ರಕ್ರಿಯೆಗಳು ಮುಕ್ತಾಯವಾಗಿದೆ, ಪದವಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ. ಶೈಕ್ಷಣಿಕ ವಿದ್ಯಾಭ್ಯಾಸಕ್ಕಾಗಿ…
ಶಿಕ್ಷಣದ ಆಶಯಕ್ಕೆ ಮಾರಕವಾಗುವ ಪಠ್ಯಪುಸ್ತಕ ತಿದ್ದುಪಡಿ: ಎಐಡಿಎಸ್‌ಓ ಖಂಡನೆ
ಬೆಂಗಳೂರು: ಪತ್ರಿಕೆಗಳಲ್ಲಿ ವರದಿಯಾಗಿರುವಂತೆ ಪಠ್ಯಪುಸ್ತಕಗಳಲ್ಲಿ ಕೆಲವು ಪಾಠಗಳನ್ನು ಕಡಿತಗೊಳಿಸಲು ಪರಿಶೀಲನಾ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿರುವ ರಾಜ್ಯ ಬಿಜೆಪಿ ಸರ್ಕಾರದ ಕ್ರಮವನ್ನು…
ವಿದ್ಯಾರ್ಥಿನಿಯರ ಮೇಲೆ ಹಲ್ಲೆ: ಮಾನವ ಸರಪಳಿ ನಿರ್ಮಿಸಿ ಆಕ್ರೋಶ
ಶ್ರೀನಿವಾಸಪುರ: ತಾಲ್ಲೂಕಿನ ತಾಡಿಗೊಳ್ ಕ್ರಾಸ್‌ನಲ್ಲಿ ಇತ್ತಿಚೆಗೆ ನಡೆದ ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ ಖಂಡಿಸಿ ಎಸ್‌ಎಫ್‌ಐ, ಜೆಎಂಎಸ್, ಡಿಹೆಚ್‌ಎಸ್ ಮತ್ತು ಜನಪರ ಸಂಘಟನೆಗಳ…
ಯಾದಗಿರಿ ಮಹಿಳೆಯ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಬೆಂಗಳೂರು : ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ದೌರ್ಜನ್ಯಗಳು. ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿಸಿದ ಅಮಾನವೀಯ ಪ್ರಕರಣವನ್ನು ಖಂಡಿಸಿ ಮೈಸೂರು ಬ್ಯಾಂಕ್ ವೃತ್ತದ ಬಳಿ…
ಸಮಗ್ರವಾಗಿ ಚರ್ಚಿಸದೆ ತರಾತುರಿಯಲ್ಲಿ ನೂತನ ಶಿಕ್ಷಣ ನೀತಿ
ರಾಷ್ಟ್ರೀಯ ನೂತನ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಕರ್ನಾಟಕ ಸರಕಾರ ಜಾರಿಗೊಳಿಸಿರುವ ಅವೈಜ್ಞಾನಿಕ ಕ್ರಮವನ್ನು ವಿರೋಧಿಸಿ ಸದನದಲ್ಲಿ ಚರ್ಚೆಗೆ ಒತ್ತಾಯಿಸಬೇಕೆಂದು ಸಮುದಾಯ ಕರ್ನಾಟಕ…