ರಾಷ್ಟ್ರಧ್ವಜ ಹಿಡಿದು ಸೌಹಾರ್ದತೆಗಾಗಿ ವಿದ್ಯಾರ್ಥಿಗಳು ಐಕ್ಯತೆ ಪ್ರದರ್ಶಿಸಲು ಎಸ್‌ಎಫ್‌ಐ ಕರೆ

ಬೆಂಗಳೂರು: ಹಿಜಾಬ್, ಕೇಸರಿ ಶಾಲು ವಿವಾದದ ಹೆಸರಿನಲ್ಲಿ ವಿದ್ಯಾರ್ಥಿಗಳ ನಡುವೆ ಕೋಮು ವಿಭಜನೆ ಸೃಷ್ಟಿಸುತ್ತಿರುವುದನ್ನು ಖಂಡಿಸಿ ರಾಜ್ಯಾದ್ಯಂತ ರಾಷ್ಟ್ರ ಧ್ವಜ ಹಿಡಿದು…

ದೇವದಾಸಿಯರ ಮಕ್ಕಳಿಗೆ ವಸತಿ ಶಾಲೆಯಲ್ಲಿ ಶಿಕ್ಷಣ ನೀಡಿ: ನಾಗಮೋಹನ್‌ ದಾಸ್‌ ಆಗ್ರಹ

ಬೆಂಗಳೂರು: ‘ದೇವದಾಸಿಯರು ಹಾಗೂ ಅವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಕಾನೂನಿನ ಅರಿವಿನ ಕೊರತೆಯಿಂದಾಗಿ ಈಗಲೂ ಈ ಅನಿಷ್ಟ ಪದ್ಧತಿ ನಡೆಯುತ್ತಲೇ ಇವೆ.…

ಉದ್ಯೋಗಕ್ಕಾಗಿ ಐಟಿಐ ಕಾರ್ಮಿಕರಿಂದ ʻಕಾರ್ಪೊರೇಟ್ ಕಛೇರಿ ಚಲೋ’

ಬೆಂಗಳೂರು: ಮರಳಿ ಉದ್ಯೋಗಕ್ಕಾಗಿ ಕಳೆದ 69 ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿರುವ ಕಾರ್ಮಿಕರು ಇಂದು ಆಯೋಜಿಸಿದ್ದ ʻಐಟಿಐ ಕಾರ್ಪೊರೇಟ್ ಕಛೇರಿ ಚಲೋʼ…

ಮೂಲಭೂತವಾದಿ-ಕೋಮುವಾದಿ ಶಕ್ತಿಗಳಿಂದ ಶಿಕ್ಷಣ ಸಂಸ್ಥೆಗಳನ್ನು ರಕ್ಷಿಸಲು ಜನವಾದಿ ಮಹಿಳಾ ಸಂಘಟನೆ ಆಗ್ರಹ

ಬೆಂಗಳೂರು: ಕಳೆದೆರಡು ವರ್ಷಗಳಿಂದ ಕೋವಿಡ್ ಸಾಂಕ್ರಾಮಿಕತೆಯಿಂದಾಗಿ ಸಾಕಷ್ಟು ತೊಂದರೆಗೆ ಒಳಗಾಗಿದ್ದ ಶಿಕ್ಷಣ ವ್ಯವಸ್ಥೆಯ ಮೇಲೆ ಈಗ ಮೂಲಭೂತವಾದ ಮತ್ತು ಕೋಮುವಾದದ ಕರಿ…

ಅಂಬೇಡ್ಕರ್‌ ಭಾವಚಿತ್ರಕ್ಕೆ ಅಪಮಾನ: ಮೈಸೂರು ನಗರ ಬಂದ್‌ ಯಶಸ್ವಿ

ಮೈಸೂರು: ರಾಯಚೂರಿನಲ್ಲಿ ನಡೆದ ಘಟನೆ ಖಂಡಿಸಿ ಇಂದು ಮೈಸೂರು ಬಂದ್ ಕರೆ ನೀಡಲಾಗಿತ್ತು. ಅದರಂತೆ, ಇಂದು ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.…

‘ಹಿಂದೂ – ಮುಸ್ಲಿಂ ಏಕ್ ಹೈ’ ವಿದ್ಯಾರ್ಥಿಗಳಿಂದ ಮೊಳಗಿದ ಘೋಷಣೆ

ಹಾವೇರಿ : ರಾಜ್ಯದ-ದೇಶದ ಅಭಿವೃದ್ಧಿಗಾಗಿ ಶಿಕ್ಷಣ ಸಂಸ್ಥೆಗಳು ಒಳ್ಳೆಯ ವಾತಾವರಣ ನಿರ್ಮಾಣ ಮಾಡುವ ಜಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಹಿಜಾಬ್ ಮತ್ತು ಕೇಸರಿ…

ಜೈಲಿನಂತೆ ಕಾಲೇಜಿನಲ್ಲಿ ಹಿಂದೂ-ಮುಸ್ಲಿಮರ ನಡುವೆ ಗೋಡೆ ನಿರ್ಮಾಣದ ಯತ್ನ: ಮುನೀರ್‌ ಕಾಟಿಪಳ್ಳ

ಮಂಗಳೂರು : “ಮಂಗಳೂರಿನಲ್ಲಿ ಜೈಲು ಈಗಾಗಲೇ ಹಿಂದೂ ಜೈಲು, ಮುಸ್ಲಿಮ್‌ ಜೈಲು ಎಂದು ಇಬ್ಭಾಗವಾಗಿದೆ. ಈಗ ಕಾಲೇಜುಗಳನ್ನು ಅದರಂತೆ ಮಾಡಲು ನಮ್ಮ…

ವಿದ್ಯುತ್‌ ಶುಲ್ಕದೊಂದಿಗೆ ಕಸ ನಿರ್ವಹಣೆ ಶುಲ್ಕ ಸಂಗ್ರಹ: ಸಿಪಿಐ(ಎಂ) ಪ್ರತಿಭಟನೆ

ಬೆಂಗಳೂರು: ವಿದ್ಯುತ್‌ ಶುಲ್ಕದೊಂದಿಗೆ ಕಸ ನಿರ್ವಹಣೆ ಶುಲ್ಕವನ್ನು ಸಂಗ್ರಹ ಮಾಡಲು ಮುಂದಾಗಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿರುವ ಕ್ರಮವನ್ನು…

ಜನವಿರೋಧಿ ಬಜೆಟ್ – ರಾಜ್ಯವ್ಯಾಪಿ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರಕಾರ ಮಂಡಿಸಿರುವ 2022-23ನೇ ಸಾಲಿನ ಬಜೆಟ್ ಜನವಿರೋಧಿ ಮತ್ತು ಕಾರ್ಪೊರೇಟ್ ಸಂಸ್ಥೆಗಳ ಪರವಾದ ಬಜೆಟ್ ಆಗಿದೆ ಎಂದು ಭಾರತ…

ರೈತರ ನ್ಯಾಯಬದ್ಧ ಬೇಡಿಕೆಗಳಿಗೆ ಕುರುಡಾದ ಬಜೆಟ್ – ರೈತ ಸಂಘಟನೆ ಆರೋಪ

ಬೆಂಗಳೂರು : ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಈ ಬಜೆಟ್ ರೈತ ಹೋರಾಟಕ್ಕೆ ಪ್ರತಿಯಾಗಿ ಸೇಡು ಮನೋಭಾವದ ಅಭಿವ್ಯಕ್ತಿ ಬಡವರ…

ರೈತ ವಿರೋಧಿ ಬಜೆಟ್ – ಟಿ.ಎಂ ವೆಂಕಟೇಶ್

ಕೋಲಾರ: ಕೇಂದ್ರ ಬಿಜೆಪಿ ಸರಕಾರ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರೈತರ ಖಾತೆಗೆ 2000 ಹಾಕಿ ಒಂದು ಮೂಟೆ ಗೊಬ್ಬರದ ಧರ 1500…

ಉದ್ಯೋಗ ಖಾತ್ರಿ ಪಡಿಸದ, ಯುವಜನರ ಕನಸುಗಳನ್ನು ಛಿದ್ರಗೊಳಿಸಿದ ಕೇಂದ್ರ ಬಜೆಟ್ : ಡಿವೈಎಫ್ಐ

ಬೆಂಗಳೂರು : ಉದ್ಯೋಗ ಸಿಗದೇ ಹತಾಶರಾಗಿರುವ ದೇಶದ ಯುವಜನತೆಗೆ ಉದ್ಯೋಗ ಖಾತ್ರಿಪಡಿಸದೇ ಕೇವಲ ಘೋಷಣೆಗೆ ಸೀಮಿತವಾದ ಒಕ್ಕೂಟ ಸರಕಾರದ ಬಜೆಟ್ ಎಂದು…

ಗಣರಾಜ್ಯೋತ್ಸವದಂದು ಅಂಬೇಡ್ಕರ್ ರವರಿಗೆ ಅಪಮಾನ: ಸಿಪಿಐ(ಎಂ) ಪ್ರತಿಭಟನೆ

ಗಂಗಾವತಿ: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣದ ಕಾರ್ಯಕ್ರಮದಂದು ಮಹಾತ್ಮಾ ಗಾಂಧೀಜಿ ಭಾವಚಿತ್ರದೊಂದಿಗೆ ಇಡಲಾಗಿದ್ದ, ಸಂವಿಧಾನ ಶಿಲ್ಪಿ ಡಾ. ಬಿ ಆರ್.…

ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುವವರ ಮೇಲೆ ಕ್ರಮಕೈಗೊಳ್ಳಲು ಆಗ್ರಹ

ಮುಳಬಾಗಿಲು: ನಗರದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿನಿಯರು, ಹೆಣ್ಣು ಮಕ್ಕಳಿಗೆ ಶಾಲಾ ಕಾಲೇಜುಗಳಿಗೆ ಹೋಗಿ ಬರುವ ಸಮಯದಲ್ಲಿ ಕೆಲ ಪುಂಡಪೋಕರಿಗಳು, ಬೀದಿ ಕಾಮಣ್ಣರಿಂದ…

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವಂತೆ ಎಸ್‌ಎಫ್‌ಐ ಪ್ರತಿಭಟನೆ

ಲಿಂಗಸಗೂರು: ಅತಿಥಿ ಉಪನ್ಯಾಸಕರು ರಾಜ್ಯಾದ್ಯಂತ ಕಳೆದ 34 ದಿನಗಳಿಂದ ಶಾಂತಿಯುತವಾಗಿ ಹೋರಾಟ ಮುಂದುವರೆಸಿದ್ದಾರೆ. ಯುಜಿಸಿ ನಿಯಮಗಳ ಪ್ರಕಾರ ಖಾಯಂ ಉಪನ್ಯಾಸಕರಿಗೆ ನೀಡಲಾಗುತ್ತಿರುವ…

ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರಿಗೆ ನ್ಯಾಯಾಧೀಶರಿಂದ ಅವಮಾನ: ದಲಿತ-ಜನಪರ ಸಂಘಟನೆಗಳಿಂದ ಪ್ರತಿಭಟನೆ

ಹಾಸನ: ರಾಯಚೂರು ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದ ಸಂದರ್ಭದಲ್ಲಿ ಅಲ್ಲಿನ ಮಹಾತ್ಮ ಗಾಂಧೀಜಿ ಚಿತ್ರಪಟದೊಂದಿಗೆ ಇಡಲಾಗಿದ್ದ ಸಂವಿಧಾನ…

ಗುಣಮಟ್ಟದ ಊಟ ನೀಡಿ ಎಂದಿದ್ದಕ್ಕೆ ದಲಿತ ವಿದ್ಯಾರ್ಥಿಯನ್ನು ಹೊರದಬ್ಬಿದ ವಾರ್ಡನ್‌

ಬೆಂಗಳೂರು : ಗುಣಮಟ್ಟದ ಊಟ ನೀಡಿ ಎಂದು ಹಾಗೂ ಮೂಲಸೌಲಭ್ಯಗಳನ್ನು ಕೊಡಿ ಎಂದು ಆಗ್ರಹಿಸಿದ ದಲಿತ ವಿದ್ಯಾರ್ಥಿಯನ್ನು ಹಾಸ್ಟೇಲ್ ನಿಂದ ಹೊರ ಹಾಕಲಾಗಿದೆ.…

ಮಹಿಳಾ ಸಂಘಟನೆ ಬಗ್ಗೆ ಅವಹೇಳನಕಾರಿ ಹೇಳಿಕೆ: ಇನ್ಸ್‌ಪೆಕ್ಟರ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: ಕೌಟುಂಬಿಕ ವಿಚಾರವಾಗಿ ದೂರು ನೀಡಲು ಹೋದ ನಾಗರತ್ಮಮ್ಮ ಹಾಗೂ ಅವರೊಂದಿಗೆ ಹೋದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ (ಎಐಡಿಡಬ್ಲ್ಯೂಎ)…

ಅಂಬೇಡ್ಕರ್ ಭಾವಚಿತ್ರಕ್ಕೆ ನ್ಯಾಯಾಧೀಶರಿಂದ ಅಪಮಾನ: ಸಿಪಿಐಎಂ ಖಂಡನೆ

ರಾಯಚೂರು ಜಿಲ್ಲೆ ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು…

ಕೆಲಸ ಸಿಗದೆ ಖಿನ್ನತೆಯಿಂದ ನನ್ನ ಸಾವಿಗೆ ಮುಖ್ಯಮಂತ್ರಿಗಳೇ ಕಾರಣ ಎಂದು ರೈಲಿಗೆ ತಲೆ ಕೊಟ್ಟ ಯುವಕ

ಖಮ್ಮಂ: ಉದ್ಯೋಗ ಸಿಗದೆ ಖಿನ್ನತೆಗೆ ಒಳಗಾಗಿ ನಿರುದ್ಯೋಗಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಖಮ್ಮಂನಲ್ಲಿ ನಡೆದಿದೆ. ಮೂಲಗಳ ಪ್ರಕಾರ, ಯುವಕನನ್ನು…