ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಯು. ಬಸವರಾಜ ಆಯ್ಕೆ

ಗಂಗಾವತಿ: ಇಲ್ಲಿನ ಜ್ಯೋತಿನಗರದಲ್ಲಿ ನಡೆದ ಸಿಪಿಐ(ಎಂ) ಕರ್ನಾಟಕ ರಾಜ್ಯ 23ನೇ ಸಮ್ಮೇಳನವು ಜನವರಿ 2 ರಿಂದ 4ರವರೆಗೆ ಯಶಸ್ವಿಯಾಗಿ ನಡೆದಿದೆ. ಈ …

ಸಾವಿತ್ರಿಬಾಯಿ ಫುಲೆ ಜನ್ಮದಿನ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಕ್ರಮ

ರಾಯಚೂರು: ಜಿಲ್ಲೆಯ ಗಬ್ಬೂರು ಹೋಬಳಿಯಲ್ಲಿ ಸಾವಿತ್ರಿ ಬಾಯಿ ಫುಲೆ ರವರ ಜನ್ಮ ದಿನಾಚರಣೆ ಪ್ರಯುಕ್ತ ಮೆಟ್ರಿಕ್ ಪೂರ್ವ ಹಾಸ್ಟೆಲ್ ನ ವಿದ್ಯಾರ್ಥಿಗಳಿಗೆ…

ಸಂವಿಧಾನಬದ್ಧ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುವ ಕೋಮುವಾದಿ ಹಿತಾಸಕ್ತಿಯ ‘ಮತಾಂತರ’ ನಿಷೇಧ ಕಾಯ್ದೆ ಯನ್ನು ಹಿಂಪಡೆಯಲು ಆಗ್ರಹ-ಪ್ರತಿಭಟನೆಗೆ ಕರೆ

ಕರ್ನಾಟಕದಲ್ಲಿ ಬಿ.ಜೆ.ಪಿ ನೇತೃತ್ವದ ರಾಜ್ಯ ಸರಕಾರವು ಅಂಗೀಕರಿಸಿರುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ, 2021’ ಕಾಯ್ದೆಯು ಭಾರತೀಯರಿಗೆ ಸಂವಿಧಾನವು…

“ಮುಸ್ಲಿಂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಸಾರ್ವಜನಿಕವಾಗಿ ಪ್ರಚೋದಿಸುವವರಿಗೆ ಕಠಿಣ ಶಿಕ್ಷೆಯಾಗಬೇಕು” ರಾಷ್ಟ್ರಪತಿಗಳಿಗೆ ಮಹಿಳಾ ಸಂಘಟನೆಗಳ ಮನವಿ

ಜುಲೈ 2021 ರಲ್ಲಿ, ‘ಸುಲ್ಲಿ ಡೀಲ್ಸ್’ ಎಂಬ ಆ್ಯಪ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಲಾಯಿತು, ಇದು ಪ್ರಮುಖ ಮುಸ್ಲಿಂ ಮಹಿಳೆಯರು, ಪತ್ರಕರ್ತರು,…

ಮೊಟ್ಟೆ ವಿರೋಧಿಗಳಿಗೆ ಚಾಟಿ ಬೀಸಿದ ಬಾಲಕಿಗೆ ಸನ್ಮಾನ

ಗಂಗಾವತಿ : ಸಿಪಿಐ(ಎಂ) 23ನೇ ರಾಜ್ಯ ಸಮ್ಮೇಳನದ ಎರಡನೇ ದಿನದಂದು ಇತ್ತೀಚಿಗೆ ಶಾಲೆಗಳಲ್ಲಿ ಮೊಟ್ಟೆ ನೀಡುವ ಪ್ರಸ್ತಾಪವನ್ನು ವಿರೋಧಿಸಿದ ಮಠಾಧೀಶರ ವಿರುದ್ಧ…

ಹಿಂದುತ್ವ-ಕಾರ್ಪೊರೇಟ್‌ ಯಜಮಾನಿಕೆ ಹಿಮ್ಮೆಟ್ಟಿಸಲು ಪ್ರಕಾಶ್‌ ಕಾರಟ್‌ ಕರೆ

ಗಂಗಾವತಿ : ದೇಶದಲ್ಲಿ ಹಿಂದುತ್ವ-ಕಾರ್ಪೋರೇಟ್‌ ಮೈತ್ರಿಯ ಯಜಮಾನಿಕೆಯು ನವ-ಉದಾರವಾದಿ ನೀತಿಗಳನ್ನು ಫಲವಾಗಿ ನಿರುದ್ಯೋಗ ಹಸಿವು ಬಡತನ ಹೆಚ್ಚುತ್ತಿದ್ದು ಇವುಗಳನ್ನು ಹಿಮ್ಮೆಟ್ಟಿಸಲು ಎಡ-ಪ್ರಜಾಸತ್ತಾತ್ಮಕ…

ಅತಿಥಿ ಉಪನ್ಯಾಸಕರ ಜೊತೆಯಲ್ಲಿ ಮಾತುಕತೆ ನಡೆಸಿ ಅವರ ಹಕ್ಕೊತ್ತಾಯಗಳನ್ನು ಪರಿಹರಿಸಲು ಸಿಪಿಐಎಂ ಒತ್ತಾಯ

ಬೆಂಗಳೂರು : ರಾಜ್ಯದಾದ್ಯಂತ ಸರಕಾರಿ ಕಾಲೇಜುಗಳಲ್ಲಿ ಸುಮಾರು 14,800 ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು, ಕಳೆದ 20 ದಿನಗಳಿಂದ ತರಗತಿಗಳನ್ನು…

ನಕಲಿ ನಂದಿನಿ ತುಪ್ಪ ಪ್ರಕರಣ : ಸಿಬಿಐ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಮೈಸೂರು: ನಕಲಿ ನಂದಿನಿತುಪ್ಪ ತಯಾರಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತಸಂಘದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ…

ದಾಖಲೆ ನೀಡಲು ಸತಾಯಿಸುತ್ತಿರುವ ಪಿಎಫ್ ಕಚೇರಿಯ ಅಧಿಕಾರಿಗಳ ವಿರುದ್ಧ ಕಾರ್ಮಿಕರ ಪ್ರತಿಭಟನೆ

ಮಂಗಳೂರು : ಕೆವೈಸಿ ಹಾಗೂ ಇ ನೋಮಿನೇಷನ್ ಗಾಗಿ ದಾಖಲೆ ಒದಗಿಸುವ ನೆಪದಲ್ಲಿ ಕಾರ್ಮಿಕರನ್ನು ಸತಾಯಿಸುತ್ತಿರುವ ಭವಿಷ್ಯನಿಧಿ ಕಚೇರಿಯ ಅಧಿಕಾರಿಗಳ ದುರ್ವರ್ತನೆಗಳ…

ಮತಾಂತರ ನಿಷೇಧ ಕಾಯ್ದೆ ಮೂಲಭೂತ ಹಕ್ಕು ಕಸಿಯುವ ಹುನ್ನಾರ: ಚಂದ್ರತೇಜಸ್ವಿ

ದೊಡ್ಡಬಳ್ಳಾಪುರ: ಮತಾಂತರ ನಿಷೇಧ ಕಾಯ್ದೆ ವಿರೋಧಿಸಿ ನಗರದ ಹಳೇ ಬಸ್ ನಿಲ್ದಾಣದ ಡಾ.ಅಂಬೇಡ್ಕರ್ ಪುತ್ಥಳಿ ಮುಂಭಾಗ ನಾಗರಿಕ ವೇದಿಕೆಯಿಂದ ಪ್ರತಿಭಟನೆ ನಡೆದಿದೆ.…

ಹರಿದ್ವಾರದಲ್ಲಿ ದ್ವೇಷ ಭಾಷಣ: ಹಲವೆಡೆ ಭಾರೀ ಪ್ರತಿಭಟನೆ-ಸುಪ್ರೀಂ ಮುಖ್ಯ ನ್ಯಾಯಮೂರ್ತಿಗೆ 76 ವಕೀಲರಿಂದ ಪತ್ರ

ನವದೆಹಲಿ: ಇತ್ತೀಚಿಗೆ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿರುವವರ ಮೇಲೆ ಕ್ರಮವಹಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು…

ನೀಟ್ ಕೌನ್ಸಿಲಿಂಗ್ ವಿಳಂಬ: ವಿದ್ಯಾರ್ಥಿ – ಪೋಷಕರ ಸುಲಿಗೆಗೆ ನಿಂತ ರಾಜ್ಯ-ಕೇಂದ್ರ ಸರ್ಕಾರ

ಬೆಂಗಳೂರು: ‘ನೀಟ್ ಕೌನ್ಸಿಲಿಂಗ್ ಗೆ ಹಾಜರಾಗುವ ಮುನ್ನ ಅಭ್ಯರ್ಥಿಗಳು, ಸಿಇಟಿ ಮೂಲಕ ಪಡೆದಿರುವ ಸೀಟನ್ನು ಕಡ್ಡಾಯವಾಗಿ ರದ್ದು ಮಾಡುವುದಷ್ಟೇ ಅಲ್ಲದೆ, ತಾವು…

ಧರ್ಮ ಸಂಸತ್‌ನಲ್ಲಿ ದ್ವೇಷ ಭಾಷಣ: ಯೋಗಿನರಸಿಂಗನಂದ, ಅನ್ನಪೂರ್ಣ ಮತ್ತಿತರರನ್ನು ಬಂಧಿಸಲು ಮಹಿಳಾ ಸಂಘಟನೆ ಆಗ್ರಹ

ಬೆಂಗಳೂರು: ಡಿಸೆಂಬರ್ 17 ರಿಂದ 19ರ ವರೆಗೆ ಹರಿದ್ವಾರ್‌ನಲ್ಲಿ ನಡೆದ ಧಾರ್ಮಿಕ ಸಂಸತ್ತಿನ ಕಾರ್ಯಕ್ರಮದಲ್ಲಿ ಹಿಂದು ತೀವ್ರಗಾಮಿ ಸಂಘಟನೆಗಳು ಮತ್ತು ಅದಕ್ಕೆ…

ಕೃಷಿ ಕಾಯ್ದೆಗಳನ್ನು ಮತ್ತೆ ತರುವ ಕೃಷಿ ಮಂತ್ರಿಗಳ ಸವಾಲನ್ನು ಸ್ವೀಕರಿಸಲು ರೈತಾಪಿಗಳು, ಕಾರ್ಮಿಕರು ಸಿದ್ಧ- ಎಐಕೆಎಸ್

ರದ್ದುಪಡಿಸಿರುವ ಮೂರು ಕೃಷಿ ಕಾಯ್ದೆಗಳನ್ನು ಮರಳಿ ತರುವ ಆಶಯವನ್ನು ಮೋದಿ ಸರ್ಕಾರ ಹೊಂದಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್…

ಬಡವರ ವಸತಿ ಸೌಲಭ್ಯ ರದ್ದು ಹಿಂಪಡೆಯಲು-ವಸತಿ ಯೋಜನೆ ಬಲಪಡಿಕೆಗೆ ಸಾರ್ವಜನಿಕ ಬಂಡವಾಳ ಹೂಡಿಕೆ ಹೆಚ್ಚಿಸಲು ಸಿಪಿಐ(ಎಂ) ಆಗ್ರಹ

ಬೆಂಗಳೂರು: ಬೆಳಗಾವಿಯಲ್ಲಿ ಮುಕ್ತಾಯವಾದ ವಿಧಾನಮಂಡಲದ ಅಧಿವೇಶನದಲ್ಲಿ ರಾಜ್ಯದ ಬಿಜೆಪಿ ಸರಕಾರ ವಸತಿ ಹೀನರಿಗೆ ಈಗಾಗಲೇ ವಸತಿ ಸೌಲಭ್ಯ ಒದಗಿಸುವುದಾಗಿ ಪ್ರಕಟಿಸಿದ್ದ 5,962 ಗ್ರಾಮ…

ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಎಸ್‌ಎಫ್‌ಐ ಪ್ರತಿಭಟನೆ

ಮೈಸೂರು: ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ ಎಫ್ ಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ…

ಹರಿದ್ವಾರ ಸಭೆಯಲ್ಲಿ ಸಂವಿಧಾನ ಮತ್ತು ಕಾನೂನು ಚೌಕಟ್ಟಿನ ಉಲ್ಲಂಘನೆ : ಬಲವಾದ ಕ್ರಮಕ್ಕೆ ಸಿಪಿಐ(ಎಂ) ಪೊಲಿಟ್‍ಬ್ಯುರೊ ಆಗ್ರಹ

ನವದೆಹಲಿ : ಹರಿದ್ವಾರದಲ್ಲಿ ‘ ಧರ್ಮ ಸಂಸದ್‌’ ಎಂದು ನಡೆದ ಸಮಾರಂಭದಲ್ಲಿ  ಮುಸ್ಲಿಮರ ವಿರುದ್ಧದ ತೀವ್ರ ದ್ವೇಷದ ಭಾಷಣಗಳು ಮತ್ತು ಹಿಂಸಾಚಾರಕ್ಕೆ ಪ್ರಚೋದನೆ…

ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆಯ  ವಿಧೇಯಕ ; ಮತಾಂಧ ಹಾಗೂ ಜಾತಿವಾದಿ ಪುಂಡಾಟಿಕೆಗೆ ನೆರವು – ಸಿಪಿಐಎಂ ಆರೋಪ

ಬೆಂಗಳೂರು :  ರಾಜ್ಯ ಸರಕಾರ  ಮಂಡಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ವಿಧೇಯಕ – 2021 ಅಪಾಯಕಾರಿ ಹಾಗೂ ದುರುದ್ದೇಶದಿಂದ ಕೂಡಿದೆ…

ಮೂಲಭೂತ ಸೌಲಭ್ಯ ಹಾಗೂ ಗುಣಮಟ್ಟದ ಊಟಕ್ಕಾಗಿ ಹಾಸ್ಟೆಲ್ ವಿದ್ಯಾರ್ಥಿಗಳ ಆಗ್ರಹ

ಹಾವೇರಿ: ಸರಕಾರಿ ಸೌಲಭ್ಯಗಳಿಂದ ವಿದ್ಯಾರ್ಥಿಗಳನ್ನು ವಂಚಿಸುತ್ತಿರುವುದನ್ನು ವಿರೋಧಿಸಿ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು, ವಸತಿ ನಿಲಯದಲ್ಲಿ ಗುಣಮಟ್ಟದ ಆಹಾರ ನೀಡುವಂತೆ ಆಗ್ರಹಿಸಿ…

ಸಮಾನ ವೇತನ ಮತ್ತು ಕೆಲಸ ಕಾಯಂಗೆ ಆಗ್ರಹಿಸಿ ಮುನ್ಸಿಪಲ್ ಕಾರ್ಮಿಕರ ಪ್ರತಿಭಟನೆ

ಬೆಳಗಾವಿ: ಕೆಲಸ ಕಾಯಂಗೊಳಿಸಬೇಕು ಮತ್ತು ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದವರು…