ಪ್ರೋತ್ಸಾಹ ಧನವಿಲ್ಲ, ಉದ್ಯೋಗ ಭದ್ರತೆಯೂ ಇಲ್ಲ; ಪ್ರಧಾನಿ ಮೋದಿಗೆ ಸರ್ಕಾರಿ ಗುತ್ತಿಗೆ ಕಾರ್ಮಿಕರ ಪತ್ರ

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ಸಮರದಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಆರೋಗ್ಯ ಕಾರ್ಯಕರ್ತರು, ಆಶಾ, ಅಂಗನವಾಡಿ, ಇಂಧನ ಇಲಾಖೆ ನೌಕರರು ಪ್ರೋತ್ಸಾಹಧನದ…

ದಲಿತರಿಗೆ ಅಗತ್ಯ ವಸ್ತುಗಳನ್ನು ವಿತರಿಸಿದ ಸುಜುಮಾಲಾ

ವಿಜಯವಾಡ :ವಿಜಯವಾಡದ ಮಾಚವರಂನಲ್ಲಿ ನಡೆದ ಕರೋನಾ ಸಾಂಕ್ರಾಮಿಕ ದುರಂತದಿಂದ ಪೀಡಿತ ದಲಿತರಿಗೆ ಸುಜಮಾಲಾ ಸಂಸ್ಥಾಪಕ ನಾಯಕರಾದ ಎಸ್‌ಆರ್‌ಆರ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ…

ರೈತ ನಾಯಕ ರಾಕೇಶ್ ಟಿಕಾಯತ್‌ಗೆ ಕೊಲೆ ಬೆದರಿಕೆ-ಇಂಜಿನಿಯರ್ ಬಂಧನ

ಲಕ್ನೋ: ಸಂಯುಕ್ತ ಕಿಸಾನ್ ಮೋರ್ಚಾದ ಜಂಟಿ ಸಮಿತಿಯ ಭಾಗವಾಗಿರುವ ಭಾರತೀಯ ಕಿಸಾನ್ ಯೂನಿಯನ್‌ ಸಂಘಟನೆಯ ನಾಯಕ ರಾಕೇಶ್ ಸಿಂಗ್‌ ಟಿಕಾಯತ್‌ ಅವರಿಗೆ…

ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಪಾಯಕಾರಿ ಮತ್ತು ಪ್ರತಿಗಾಮಿ ನಿಯಮಗಳನ್ನು ತೆಗೆದುಹಾಕಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ

ಬಿಜೆಪಿ ಸರಕಾರ ಐಟಿ ಮಂತ್ರಾಲಯವನ್ನು ಪಕ್ಷಪಾತದಿಂದ ಬಳಸುವುದನ್ನು ಮತ್ತು ಟ್ವಿಟರ್ ನ ಕಚೇರಿಗಳ ಮೇಲೆ ಪೋಲೀಸ್ ದಾಳಿಗಳನ್ನು ನಡೆಸುವುದನ್ನು ಹೆದರಿಸುವ ಲಜ್ಜೆಗೆಟ್ಟ…

ಯುವತಿಯ ಅತ್ಯಾಚಾರದ ಘಟನೆಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಖಂಡನೆ

ಬೆಂಗಳೂರು : ಬೆಂಗಳೂರುನ ರಾಮಮೂರ್ತಿನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯ ಮೇಲೆ  ನಡೆದಿರುವ ಸಾಮೂಹಿಕ ಅತ್ಯಾಚಾರದ ಘಟನೆಯನ್ನು ಅಖಿಲ ಭಾರತ ಜನವಾದಿ…

ಕಾರ್ಮಿಕ ಮುಂದಾಳು ನಿಸಾರ್ ಅಹಮದ್ ನಿಧನ

ತುಮಕೂರು: ಬೀಡಿ ಕಾರ್ಮಿಕ ಚಳುವಳಿಯಲ್ಲಿ ಕಳೆದ ನಾಲ್ಕು ದಶಕಗಳಿಂದ ನಿರಂತರವಾಗಿ ದುಡಿಯುತ್ತಿದ್ದ, ಸಿಐಟಿಯುನ ಹಿರಿಯ ಉಪಾಧ್ಯಕ್ಷರು ಅದ ಕಮ್ಯುನಿಸ್ಟ್‌ ನೇತಾರ ಸಂಗಾತಿ…

ಕೊರೊನಾದಿಂದ ಮರಣ ಹೊಂದಿದ ವಕೀಲರ ಕುಟುಂಬದವರಿಗೆ ರೂ.30 ಲಕ್ಷ ಪರಿಹಾರಕ್ಕೆ ಒತ್ತಾಯ

ಬೆಂಗಳೂರು : ವಕೀಲರು ಕೂಡ ನಿತ್ಯ ಸಾರ್ವಜನಿಕ ಸಂಪರ್ಕ ಹೊಂದುವದರಿಂದಾಗಿ ಈಗಾಗಲೇ ರಾಜ್ಯದಾದ್ಯಂತ 200ಕ್ಕೂ ಹೆಚ್ಚು ವಕೀಲರು ಕೋವಿಡ್  ಬಾಧಿತರಾಗಿ ಪ್ರಾಣ…

ಮಾಸ್ಕ್ ಧರಿಸಿ ಎಂದಿದ್ದಕ್ಕೆ ಪೌರ ಕಾರ್ಮಿಕನ ಕೊಲೆ : ಕಠಿಣ ಶಿಕ್ಷೆಗೆ ಮುನ್ಸಿಪಲ್‌ ಕಾರ್ಮಿಕರ ಸಂಘ ಆಗ್ರಹ

ಭದ್ರಾವತಿ :  ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರ ಸಭೆಯಲ್ಲಿ ಗುತ್ತಿಗೆ ಪೌರ ಕಾರ್ಮಿಕರಾಗು ದುಡಿಯುತ್ತಿದ್ದ ಸುನಿಲ್ 24 ವರ್ಷ ಇವರು ಮಂಗಳವಾರ…

ಆಕ್ಸಿಜನ್ ಸೇವಾ ಕೇಂದ್ರ ಆರಂಭಿಸಿದ ಸಿಐಟಿಯು

ಬೆಂಗಳೂರು :  ಸಿಐಟಿಯು ಮುತುವರ್ಜಿಯಿಂದ ಕೋವಿಡ್ ನೆರವು ಅಭಿಯಾನ ಅಡಿಯಲ್ಲಿ ಬಸವನಗುಡಿಯ ಸಿಐಟಿಯು ಕಚೇರಿ ಜ್ಯೋತಿಬಸು ಭವನದಲ್ಲಿ ಕೋವಿಡ್ ಸೋಂಕಿತರಿಗೆ ಆಕ್ಸಿಜನ್…

ಹಿರಿಯ ಸ್ವಾತಂತ್ರ್ಯ ಸೇನಾನಿ ಹೆಚ್ ಎಸ್ ದೊರೆಸ್ವಾಮಿಯವರಿಗೆ ಸಿಪಿಐ(ಎಂ) ಶ್ರದ್ಧಾಂಜಲಿ

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಸೇನಾನಿ, ಪ್ರಜಾಪ್ರಭುತ್ವ ಪ್ರೇಮಿ, ಜನಪರ ಹೋರಾಟಗಾರ ಶ್ರೀ ಹೆಚ್.ಎಸ್.ದೊರೆಸ್ವಾಮಿ ಯವರು ತಮ್ಮ 104ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅಗಲಿದ…

ಕಾರ್ಮಿಕ ವಿರೋಧಿ ಸರಕಾರದ ವಿರುದ್ಧ ರಾಜ್ಯದೆಲ್ಲೆಡೆ ಜೆಸಿಟಿಯುಯಿಂದ ಕರಾಳ ದಿನ

ಬೆಂಗಳೂರು: ಕೃಷಿ ಕಾಯ್ದೆಗಳ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಡೆಯುತ್ತಿರುವ ದೆಹಲಿ ಗಡಿಗಳ ರೈತ ಹೋರಾಟಕ್ಕೆ ಆರು ತಿಂಗಳು, ಮೋದಿ…

ಕೃಷಿ ಕಾಯ್ದೆ ರದ್ದತಿಗಾಗಿ ಆಗ್ರಹಿಸಿ ಕೇಂದ್ರದ ವಿರುದ್ಧ ಕರಾಳ ದಿನಾಚರಣೆ

ಹಾಸನ: ರೈತ ಚಳುವಳಿಗೆ 6 ತಿಂಗಳು ಪೂರೈಸಿದ ಮತ್ತು ಜನವಿರೋಧಿ ಮೋದಿ ಸರ್ಕಾರದ 7 ವರ್ಷಗಳ ದುರಾಡಳಿತ ವಿರುದ್ಧ ಹಾಸನದಲ್ಲಿ ಕಪ್ಪು…

ಮೋದಿಯ 7 ವರ್ಷದ ಜನವಿರೋಧಿ ಆಡಳಿತ: ರೈತರಿಂದ ಕರಾಳ ದಿನ ಆಚರಣೆ

ಗದಗ:  ಲಕ್ಷಾಂತರ ರೈತರು ದೆಹಲಿಯ ದ್ವಾರವನ್ನು ತಲುಪಿ ರೈತ ವಿರೋಧಿ ಮೂರು ಕಾನೂನುಗಳನ್ನು ಮತ್ತು ವಿದ್ಯುತ್ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯಬೇಕೆಂದು…

ಕೇಂದ್ರದ ಬಿಜೆಪಿ ಸರಕಾರದ ನೀತಿಗಳ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ದೇಶದಲ್ಲಿ ಕೊರೊನಾ ಎರಡನೇ ಅಲೆಯು ದೇಶದಲ್ಲಿ ಅಪಾರ ಪ್ರಮಾಣದ ಸಾವು ನೋವುಗಳಿಗೆ ಕಾರಣವಾಗಿದೆ. ಕೊರೊನಾ ನಿಯಂತ್ರಿಸಿ ಲಸಿಕೆ ಹಂಚಿಕೆ ಮಾಡಿ…

ರೈತ ಕಿಸಾನ್ ಮೋರ್ಚಾ ಹೋರಾಟಕ್ಕೆ ಕೂಲಿಕಾರ ಸಂಘಟನೆ ಬೆಂಬಲ

ಬೆಂಗಳೂರು: ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಮೇ 26ರಂದು ನಡೆಯಲಿರುವ ಕರಾಳ ದಿನಾಚರಣೆ ಅಂಗವಾಗಿ ದೇಶವ್ಯಾಪಿ ಹಮ್ಮಿಕೊಂಡಿರುವ ಪ್ರತಿಭಟನಾ ಕರೆಗೆ ಅಖಿಲ…

ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ-ದುಬಾರಿ ಶುಲ್ಕ ವಿಧಿಸುವವರ ಮೇಲೆ ಕ್ರಮಕೈಗೊಳ್ಳಲು ಪ್ರತಿಭಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳ ಶೇಕಡಾ ಐವತ್ತು ಬೆಡ್ ಗಳಲ್ಲಿ ಉಚಿತ ಚಿಕಿತ್ಸೆಗೆ ಆದೇಶವನ್ನು ತಕ್ಷಣವೇ…

ಮಸಣ ಕಾರ್ಮಿಕರಿಗೆ ವಿಮಾ ರಕ್ಷಣೆ ಮತ್ತು ಪರಿಹಾರಕ್ಕಾಗಿ ಮನವಿ

ಬಳ್ಳಾರಿ: ಸಮಾಜ ನಮ್ಮನ್ನು ಬಹುತೇಕ ಬಿಟ್ಟಿ ಚಾಕರಿಗಾಗಿ ಬಲವಂತವಾಗಿ ತೊಡಗಿಸಿಕೊಂಡಿದ್ದು, ನಮ್ಮಲ್ಲಿ ಬಹುತೇಕರು, ಅಸ್ಪೃಶ್ಯರು ಮತ್ತು ಪರಿಶಿಷ್ಟ ಸಮುದಾಯಕ್ಕೆ ಸೇರಿದವರಾಗಿದ್ದೇವೆ. ಆದರೂ…

ಮೇ 26ರ ರೈತರ ಪ್ರತಿಭಟನೆಗೆ 12 ಪ್ರತಿಪಕ್ಷಗಳ ಬೆಂಬಲ

“ಕೇಂದ್ರ ಸರಕಾರ ಹಟಮಾರಿತನವನ್ನು ನಿಲ್ಲಿಸಿ ತಕ್ಷಣವೇ ಮಾತುಕತೆಗಳನ್ನು ಪುನರಾರಂಭಿಸಬೇಕು” ರೈತರ ವೀರೋಚಿತ ಶಾಂತಿಯುತ ಹೋರಾಟ ಆರು ತಿಂಗಳುಗಳನ್ನು ಪೂರ್ಣಗೊಳಿಸಲಿರುವ ಮೇ 26…

ಮೇ 26 ಕ್ಕೆ ಕರಾಳ ದಿನ : ದೆಹಲಿಯತ್ತ ಹೊರಟ ಸಾವಿರಾರು ರೈತರು

ನವದೆಹಲಿ : ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಮತ್ತೊಂದು ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಹೌದು ಕೃಷಿ ಕಾನೂನು…

ಲಾಕ್‌ಡೌನ್ ಮಾತ್ರವೇ ಕೋವಿಡ್ ನಿಯಂತ್ರಿಸದು: ಸಿಪಿಐ(ಎಂ)

ಮುಖ್ಯಮಂತ್ರಿ ಯಡಿಯೂರಪ್ಪರವರು ಮಗದೊಮ್ಮೆ ಸಮರ್ಪಕವಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಕೋವಿಡ್-19ರ ನಿಯಂತ್ರಣಕ್ಕೆ ಮೂರನೇ ಬಾರಿ ಲಾಕ್‌ಡೌನ್ ಘೋಷಿಸಿದ್ದಾರೆ. ಈ ಲಾಕ್‌ಡೌನ್ ನಾಳೆಯಿಂದ…