ನವದೆಹಲಿ: ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮುಂದುವರೆದಿದೆ. ಜೊತೆಯಲ್ಲಿ ಅವರೊಂದಿಗೆ ಹೊಸ ಸೇರ್ಪಡೆಯೆಂಬಂತೆ ಕೋವಿಡ್ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಎಲ್ಲಾ…
ಜನದನಿ
ಒಂಟಿ ಹಾಗೂ ಹಿರಿಯ ನಾಗರಿಕರಿಗೆ ವಿಶೇಷ ಕಾಳಜಿ ವಹಿಸಲು ಸಿಪಿಐ(ಎಂ) ಒತ್ತಾಯ
ತುಮಕೂರು: ಚಿಕ್ಕನಾಯಕನಹಳ್ಳಿ ತಾಲ್ಲುಕಿನ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬ್ರಾಹ್ಮಣರ ಬೀದಿಯಲ್ಲಿ ವಯೋವೃದ್ದರಾದ ಸೂರಪ್ಪನವರು ಹಸಿವಿನಿಂದ ಅಸುನೀಗಿರುವುದಾಗಿ ವರದಿಯಾಗಿದೆ. ಈ ಘಟಣೆಯ…
ಮನರೇಗಾ ಕೆಲಸ ಕಡಿತ: ಪರಿಹಾರಕ್ಕೆ ಆಗ್ರಹಿಸಿ ಹಕ್ಕೊತ್ತಾಯ
ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ಸಂದರ್ಭದಲ್ಲಿ ಸರಕಾರವು ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಯೋಜನೆಯಡಿ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳನ್ನು ಎರಡು…
10 ದಿನಕ್ಕೆ 5 ಲಕ್ಷ ರೂಪಾಯಿ ಬಿಲ್: ಕೊರೊನಾ ಸೋಂಕಿತರ ಸುಲಿಗೆ ಮಾಡುತ್ತಿರುವ ಮಂಗಳೂರು ಖಾಸಗಿ ಆಸ್ಪತ್ರೆ
ಮಂಗಳೂರು: ಕೊರೊನ ಮೊದಲ ಅಲೆಯ ಸಂದರ್ಭ “ಖಾಸಗಿ ಆಸ್ಪತ್ರೆಗಳು ದುಬಾರಿ ಮೊತ್ತದ ಹಣ ಸೋಂಕಿತರನ್ನು ಸುಲಿಗೆ ಮಾಡುತ್ತಿವೆ” ಎಂದು ಪ್ರತಿ ದಿನ…
ಮುಖ್ಯಮಂತ್ರಿಗಳು ದೊಡ್ಡವರಾ? ಆನಂದ್‌ಸಿಂಗ್ ದೊಡ್ಡವರಾ? ಬಳ್ಳಾರಿಯ ನೊಂದು ನಾಗರಿಕರ ಪ್ರಶ್ನೆ
ಬಳ್ಳಾರಿ: ಕೋವಿಡ್ ತೀವ್ರವಾಗಿ ಹರಡುತ್ತಿದ್ದಾಗಲೇ ಕಳೆದ ವರ್ಷ ನಡೆಯಬೇಕಿದ್ದ ಮದುವೆಗಳು ನಡೆಯಲಿಲ್ಲ. ಈ ವರ್ಷವಾದರೂ ಮದುವೆಯನ್ನು ಆಡಂಭರ, ಸಡಗರದಿಂದ ಮಾಡೋಣ ಅನ್ನುವಷ್ಟರಲ್ಲಿ…
ಗೌರಿ ಅಮ್ಮ-ಕೇರಳದ ಜನತೆಯ ಆಂದೋಲನದ ಅಪ್ರತಿಮ ನೇತಾರರು: ಯೆಚುರಿ ಶ್ರದ್ಧಾಂಜಲಿ
ಕೆ.ಆರ್. ಗೌರಿ ಅಮ್ಮ ಅವರ ನಿಧನದ ಸುದ್ದಿ ನೋವು ಮತ್ತು ದುಃಖ ಉಂಟುಮಾಡಿದೆ, ಅವರು ಕೇರಳದ ಜನತೆಯ ಅಂದೋಲನದ ಅಪ್ರತಿಮ ನೇತಾರರಾಗಿದ್ದರು…
ಕಾರ್ಮಿಕ ಹೋರಾಟಗಾರ್ತಿ ರಂಜನಾ ನುರುಲ್ಲಾ ಇನ್ನಿಲ್ಲ
ನವದೆಹಲಿ: ಸಿಐಟಿಯು ಕಾರ್ಯಕಾರಿ ಸಮಿತಿ ಸದಸ್ಯ ಮತ್ತು ಸಿಐಟಿಯು ಮಾಜಿ ಖಜಾಂಚಿ ಮತ್ತು ಸಂಚಾಲಕಿ, ಆಶಾ ವರ್ಕರ‍್ಸ್‌ನ ಅಖಿಲ ಭಾರತ ಸಮನ್ವಯ…
ಎಡ ಚಿಂತಕಿ ಗೌರಿ ಅಮ್ಮ ಬೀದಿ ಬೀದಿಯಲ್ಲಿ ಇಂಕ್ವಿಲಾಬ್ ಜಿಂದಾಬಾದ್ ಮೊಳಗಿಸಿದವರು
ಮಹಿಳೆಗೆ ಸಾಮಾಜಿಕ ಹೋರಾಟ, ರಾಜಕೀಯ ಇತ್ಯಾದಿಗಳು ನಿಷಿದ್ಧ ಎಂಬ ಸಂದರ್ಭದಲ್ಲಿಯೇ ಎಡ ಚಿಂತನೆಗಳನ್ನು ಮೈ-ಮನಸಿನಲ್ಲಿ ತುಂಬಿಕೊಂಡು ಬೀದಿ ಬೀದಿಯಲ್ಲಿ ‘ಇಂಕ್ವಿಲಾಬ್ ಜಿಂದಾಬಾದ್’…
ಗೌರಿ ಅಮ್ಮ ನಿಧನಕ್ಕೆ ವಿಜಯರಾಘವನ್ ಸಂದೇಶ
ತಿರುವನಂತಪುರಂ: ಹಿರಿಯ ಕಮ್ಯೂನಿಸ್ಟ್ ನಾಯಕಿ ಕೆ.ಆರ್. ಗೌರಿ ಅಮ್ಮ ಅವರು ಇಂದು ನಿಧನರಾಗಿದ್ದಾರೆ. ಸುಧೀರ್ಘವಾಗಿ ಕಮ್ಯೂನಿಸ್ಟ್ ಪಕ್ಷ ಅದರಲ್ಲೂ ಸಿಪಿಐ(ಎಂ) ಪಕ್ಷದೊಂದಿಗೆ…
ಹಿರಿಯ ಕಮ್ಯುನಿಸ್ಟ್ ನಾಯಕಿ ಕೆ.ಆರ್.ಗೌರಿ ಅಮ್ಮ ನಿಧನ
ತಿರುವನಂತಪುರ: ಕೇರಳದ ಹಿರಿಯ ಕಮ್ಯುನಿಸ್ಟ್ ನಾಯಕಿ ಕೆ.ಆರ್.ಗೌರಿ ಅಮ್ಮ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದಾಗಿ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಸೇರಿಸಲಾಗಿತ್ತು.…
ತ್ರಿಪುರ: ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಮೇಲೆ ಹಲ್ಲೆ- ಸಿಪಿಐ(ಎಂ) ಪೊಲಿಟ್ ಬ್ಯುರೊ ಖಂಡನೆ
ಅಗರ್ತಲ : ದಕ್ಷ್ಷಿಣ ತ್ರಿಪುರಾದ ಶಾಂತಿಬಝಾರ್ ನಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಿಪಿಐ(ಎಂ) ಪೊಲಿಟ್ ಬ್ಯುರೊ ಸದಸ್ಯರಾದ ಮಾಣಿಕ್ ಸರ್ಕಾರ್…
ಡಾ. ಗುಂಡ್ಮಿ ಭಾಸ್ಕರ ಮಯ್ಯರ ಕ್ಲಾಸು ಇನ್ನಿಲ್ಲ!
ವಾಸುದೇವ ಉಚ್ಚಿಲ್ ಮೇ 6, 2021ರಂದು ನಿಧನರಾದ ಡಾ. ಗುಂಡ್ಮಿ ಭಾಸ್ಕರ ಮಯ್ಯ ಅವರು 1977 ರಿಂದ ನನ್ನ ಗೆಳೆಯರಾಗಿದ್ದಾರೆ. ಅವರು…
ಕೊರೊನಾ ಬಿಕ್ಕಟ್ಟು: ಸಿಎಂಗೆ ಮನವಿ ಸಲ್ಲಿಸಿದ ಹಿರಿಯ ಹೋರಾಟಗಾರರು, ಸಾಹಿತಿಗಳು, ಕಲಾವಿದರು
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಅತ್ಯಂತ ತೀವ್ರಗತಿಯಲ್ಲಿ ಆತಂಕವನ್ನು ಸೃಷ್ಠಿ ಮಾಡುತ್ತಿದೆ. ಆದರೂ ಸರಕಾರ ಬಿಗಿಕ್ರಮಗಳನ್ನು ಮಾತ್ರ ಅನುಸರಿಸಿದೆ ವಿನಃ,…
ಕೋವಿಡ್ ಲಸಿಕೆ ಮತ್ತು ಜಿಎಸ್‌ಟಿ ಮನ್ನಾ ವಿಚಾರಕ್ಕೆ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಕ್ಕೆ ಆಗ್ರಹ
ನವದೆಹಲಿ : ಕೋವಿಡ್ -19 ಸಾಂಕ್ರಾಮಿಕಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಕ್ಕೆ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ)…
ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಎಐಎಂಎಸ್‌ಎಸ್ ಪ್ರತಿಭಟನೆ
ಬಳ್ಳಾರಿ: ಕೋವಿಡ್-19 ಎರಡನೇ ಅಲೆಯು ರಾಜ್ಯವನ್ನು ಅಪ್ಪಳಿಸಿರುವ ಈ ಸಂದರ್ಭದಲ್ಲಿ ಆರೋಗ್ಯ ವಿತರಣಾ ವ್ಯವಸ್ಥೆಯು ಕುಸಿದಿರುವುದು ನಾವು ತೀವ್ರ ದುಖಃ ಹಾಗೂ…
ಕೋವಿಡ್ ನಿರ್ವಹಣೆಯಲ್ಲಿರುವ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ರಾಜಕೀಯ ಪಕ್ಷಗಳು
ಕೋವಿಡ್ ನಿರ್ವಹಣೆಯಲ್ಲಿರುವ ಸಮಸ್ಯೆಗಲನ್ನು ಕೂಡಲೇ ಪರಿಹರಿಸಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಭಾರತ ಕಮ್ಯೂನಿಸ್ಟ್ ಪಕ್ಷ-ಸಿಪಿಐ, ಸೋಷಲಿಸ್ಟ್ ಯೂನಿಟಿ ಸೆಂಟರ ಆಫ್…
ಹಾಸಿಗೆ ಅವ್ಯವಹಾರ: ನ್ಯಾಯಾಂಗ ತನಿಖೆಗೊಳಪಡಿಸಿ, ಕೋಮು ವಿಭಜನೆ ಮಾಡುವವರ ಮೇಲೆ ಕಾನೂನು ಕ್ರಮಕೈಗೊಳ್ಳಿ: ಸಿಪಿಐ(ಎಂ) ಆಗ್ರಹ
ಬೆಂಗಳೂರು: ಕೋವಿಡ್ ರೋಗಿಗಳ ಹಾಸಿಗೆ ಹಂಚಿಕೆ ವಿಚಾರಗಳ ಕಾಳಸಂತೆ ಹಗರಣಗಳನ್ನು ನ್ಯಾಯಾಂಗ ತನಿಖೆಗೊಳಪಡಿಸಲು ಮತ್ತು ಕೋಮು ವಿಭಜನೆಯ ತಂತ್ರದ ಮೂಲಕ ತನಿಖೆಯ…
ಹೋರಾಟ ಜೀವಿ ವಿಠ್ಠಲ್ ಭಂಡಾರಿ ನಿಧನ
ಬೆಂಗಳೂರು : ವಿದ್ಯಾರ್ಥಿ ಜೀವನದಿಂದಲೇ ದಶಕಗಳ ಕಾಲ ಚಳುವಳಿಯೊಂದಿಗೆ ಸದಾಕಾಲ ಗುರುತಿಸಿಕೊಂಡಿದ್ದ ವಿಠ್ಠಲ್ ಭಂಡಾರಿ ಅವರು ನಮ್ಮನ್ನಗಲಿದ್ದಾರೆ. ಜೂನ್ 27, 1970ರಂದು…
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ-ಕೆರೆಯನ್ನು ಉಳಿಸಿ: ಗ್ರಾಮಸ್ಥರ ಒತ್ತಾಯ
ಕೋಲಾರ: ಉಪ್ಪುಕುಂಟೆ ಗ್ರಾಮಕ್ಕೆ ಸೇರಿದ ಕೆರೆಗೆ ನೀರಿನ ಸಂಪರ್ಕ ಕಲ್ಪಿಸುವ ರಾಜಕಾಲುವೆಗಳನ್ನು ಮುಚ್ಚಿ ರಸ್ತೆಯನ್ನು ನಿರ್ಮಿಸಿರುವವವರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಂಡು…
ಕೋವಿಡ್ ನಿಂದ ನಲುಗಿಹೋದ ಸಮಸ್ತ ಜನರ ಸಂಕಷ್ಟಗಳ ಪರಿಹಾರಕ್ಕೆ ಸಿಪಿಐ(ಎಂ) ಮನವಿ
ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಪರಿಣಾಮವಾಗಿ ರಾಜ್ಯದಲ್ಲಿ ಆರೋಗ್ಯ ಕ್ಷೇತ್ರ ಒಳಗೊಂಡು ಜನಸಾಮಾನ್ಯರು ಅತ್ಯಂತ ಸಂಕಷ್ಟದಲ್ಲಿ ಒಳಗಾಗಿರುವ ಹಿನ್ನೆಲೆಯಲ್ಲಿ ಸರಕಾರವು ಸೂಕ್ತವಾದ…