ಬೆಂಗಳೂರು: ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ), ಬೆಂಗಳೂರು ದಕ್ಷಿಣ 23ನೇ ಜಿಲ್ಲಾ ಸಮ್ಮೇಳನವು ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಉಡುಪಿ ಸ್ವಾದ್ ಹೋಟೆಲ್ ನ…
ಜನದನಿ
ಸರ್ಕಾರದ ಜನವಿರೋಧಿ ನೀತಿಗಳಿಂದ ನಿರುದ್ಯೋಗ ಸೃಷ್ಟಿ: ಪ್ರೊ. ಚಂದ್ರ ಪೂಜಾರಿ
ಮಂಗಳೂರು: ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಳವಾಗುತ್ತಿರುವ ನಡುವೆ ಉದ್ಯೋಗ ಇರುವವರಿಗೆ ಗುಣಮಟ್ಟದ ಉದ್ಯೋಗ ಇಲ್ಲ. ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಬಗ್ಗೆ…
ಬಿಟ್ ಕಾಯಿನ್: ಸರ್ವರ್ ಹ್ಯಾಕಿಂಗ್ ಹಗರಣವನ್ನು ಸ್ವತಂತ್ರ ನ್ಯಾಯಾಂಗ ತನಿಖೆಗೆ ಸಿಪಿಐ(ಎಂ) ಆಗ್ರಹ
ಬೆಂಗಳೂರು: ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಬಿಟ್ ಕಾಯಿನ್ ಹಣಕಾಸು ಸಂಸ್ಥೆಗಳು ಹಾಗೂ ಸರ್ವರ್‌ಗಳ ಹ್ಯಾಕಿಂಗ್ ಹಗರಣದಲ್ಲಿ ಪಾಲ್ಗೊಂಡ ಶ್ರೀಕೃಷ್ಣ(ಶ್ರೀಕಿ) ಎಂಬ…
ಪಿಯು ಮದ್ಯ ವಾರ್ಷಿಕ ಪರೀಕ್ಷೆಯನ್ನು ಬೋರ್ಡ್ ಪರೀಕ್ಷೆಯಾಗಿ ಪರಿವರ್ತನೆ: ಎಐಡಿಎಸ್‌ಒ ಖಂಡನೆ
‘16 ನವೆಂಬರ್ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಪ್ರತಿಭಟನಾ ದಿನ’ ಆಚರಿಸಲು ಸಂಘಟನೆ ಕರೆ ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು, ದ್ವಿತೀಯ…
ಸಿಬಿಐ ಮತ್ತು ಇಡಿ ನಿರ್ದೇಶಕರ ಕಾರ್ಯಾವಧಿ ಕುರಿತ ಸುಗ್ರೀವಾಜ್ಞೆಗಳು ಆಳುವ ಪಕ್ಷದ ಅಜೆಂಡಾದ ಜಾರಿಗಾಗಿ: ಸಿಪಿಐ(ಎಂ)
ನವದೆಹಲಿ: ಸಿ.ಬಿ.ಐ. ಮತ್ತು ಇ.ಡಿ. ನಿರ್ದೇಶಕರ ಅಧಿಕಾರಾವಧಿಯನ್ನು ಎರಡರಿಂದ ಐದು ವರ್ಷಗಳವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡುವ ಎರಡು ಸುಗ್ರೀವಾಜ್ಞೆಗಳನ್ನು…
ಡಿಸೆಂಬರ್ 1 – ಅಲ್ಪಸಂಖ್ಯಾತರ ಮೇಲಿನ ದಾಳಿಗಳ ವಿರುದ್ಧ ಅಖಿಲ ಭಾರತ ಪ್ರತಿಭಟನೆ: ಸಿಪಿಐ(ಎಂ) ಪೊಲಿಟ್ ಬ್ಯುರೊ ಕರೆ
ನವದೆಹಲಿ: ಸಂಘ ಪರಿವಾರಕ್ಕೆ ಸಂಯೋಜಿತವಾಗಿರುವ ಸಂಸ್ಥೆಗಳಿಂದ ಅಲ್ಪಸಂಖ್ಯಾತ- ಕ್ರಿಶ್ಚಿಯನ್ ಮತ್ತು ಮುಸ್ಲಿಂ- ಸಮುದಾಯಗಳ ವಿರುದ್ಧ ಹೆಚ್ಚುತ್ತಿರುವ ದಾಳಿಗಳ ಬಗ್ಗೆ ತನ್ನ ಗಂಭೀರ…
ಹೊಸ ಚಿಂತನೆಯ ಅವಶ್ಯಕತೆಯಿದೆ: ಪ್ರೊ.ಬಾಬು ಮ್ಯಾಥ್ಯು
ಬೆಂಗಳೂರು: ‘ನಮಗೆ ಹೊಸ ಚಿಂತನೆಯ ಅವಶ್ಯಕತೆ ಇದ್ದು, ಯುವಕರು ಇತಿಹಾಸ ಅರ್ಥಮಾಡಿಕೊಂಡು ದೇಶದ ಬದಲಾವಣೆಗೆ ಶ್ರಮಿಸಬೇಕು. ನಿರುದ್ಯೋಗ ಹಾಗೂ ಅಸಮಾನತೆ ಇರದಂತಹ…
ನ.26-ಹೋರಾಟದ ವಾರ್ಷಿಕೋತ್ಸವಾಚರಣೆ: ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕೇಂದ್ರ ಕಾರ್ಮಿಕ ಸಂಘಗಳ ಕರೆಗಳಿಗೆ ಸಿಪಿಐ(ಎಂ) ಪೊಲಿಟ್ ಬ್ಯುರೊ ಬೆಂಬಲ
ನವದೆಹಲಿ: ಐತಿಹಾಸಿಕ ರೈತ ಹೋರಾಟದ ಮೊದಲ ವಾರ್ಷಿಕೋತ್ಸವವನ್ನು ನವೆಂಬರ್ 26ರಂದು ದಿಲ್ಲಿಯ ಗಡಿಗಳಲ್ಲಿ ಅಣಿನೆರೆಸುವಿಕೆಯನ್ನು ಬಲಪಡಿಸುವ ಮೂಲಕ ಮತ್ತು ಎಲ್ಲಾ ರಾಜ್ಯಗಳ…
ಹೋಟೆಲ್‌ಗಳಲ್ಲಿನ ದರ ಏರಿಕೆ ಪರಿಹಾರವಲ್ಲ: ಸಿಪಿಐ(ಎಂ)
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರವನ್ನು ನಿಯಂತ್ರಣ ಮಾಡದೆ ನಿರಂತರವಾಗಿ ಅದರ ಮೇಲಿನ ತೆರಿಗೆಗಳನ್ನು…
ಕೇಂದ್ರದ ಕೃಷಿ ಕಾಯ್ದೆಗಳ ರದ್ದತಿಗಾಗಿ ನ.26ಕ್ಕೆ ರಾಷ್ಟ್ರೀಯ ಹೆದ್ದಾರಿಗಳ ಬಂದ್
ತುಮಕೂರು: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಚಳವಳಿ ಆರಂಭವಾಗಿ ನವೆಂಬರ್ 26ಕ್ಕೆ ಒಂದು ವರ್ಷ ಪೂರೈಸಲಿದೆ. ಅಂದು ಬೆಳಿಗ್ಗೆ 6…
ಹೆಣ್ಣಿನ ದೇಹ ಪ್ರಚಾರದ ಸರಕಲ್ಲ: ಪೋಷಣ್ ಅಭಿಯಾನ್ ಜಾಹೀರಾತು ಸೀರೆಗಳಿಗೆ ಅಂಗನವಾಡಿ ಅಕ್ಕಂದಿರ ತೀವ್ರ ವಿರೋಧ
ತುಮಕೂರು: ಸರ್ಕಾರಗಳು ಪೋಷಣ್ ಅಭಿಯಾನದ ಭಾಗವಾಗಿ ಬ್ಯಾನರ್ ರೀತಿಯ ಈ ಜಾಹೀರಾತು ಸೀರೆ ಕೊಡುವ ಬದಲು ಸೀರೆಯ ಹಣವನ್ನು ಅಭಿಯಾನದ ಫಲಾನುಭವಿಗಳಿಗೆ…
ಜನಸೇವೆಗೆ ತೊಂದರೆ-ಎರಡುವರೆ ವರ್ಷದಿಂದ ಅಧಿಕಾರಿಗಳಿಲ್ಲದ ಪಂಚಾಯಿತಿ: ಸಿಪಿಐ(ಎಂ) ಖಂಡನೆ
ಕೊಡಗು: ಜಿಲ್ಲೆ ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿಯಲ್ಲಿ ಕಳೆದ ಎರಡುವರೆ ವರ್ಷದಿಂದಲೂ ಒಬ್ಬ ಅಧಿಕಾರಿಯೂ ಇಲ್ಲ. ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ…
ಉತ್ಪಾದಕರ ಹಾಲಿನ ಬೆಲೆ ಇಳಿಕೆ ಖಂಡಿಸಿ ಕೆಪಿಆರ್‌ಎಸ್ ಪ್ರತಿಭಟನೆ
ಕೋಲಾರ: ಕೋಚಿಮುಲ್ ಒಕ್ಕೂಟದಿಂದ ಉತ್ಪಾದಕರ ಹಾಲಿನ ಬೆಲೆ ಇಳಿಕೆ ಮಾಡಿರುವ ಆಡಳಿತ ಮಂಡಳಿಯ ನಿರ್ಧಾರವನ್ನು ಕೂಡಲೇ ವಾಪಸ್ಸು ಪಡೆದು ಹಾಲು ಉತ್ಪಾದಕರನ್ನು…
ಹೊಸ ಶಿಕ್ಷಣ ನೀತಿಯ ವಿರುದ್ಧ ಎಸ್‌ಎಫ್‌ಐನ “ಪ್ರತಿರೋಧದ ಉತ್ಸವ”-ನವೆಂಬರ್ 11ರಿಂದ 26
ನವೆಂಬರ್ 11ರಿಂದ 26 ರ ವರೆಗೆ ಹೊಸ ಶಿಕ್ಷಣ ನೀತಿ(ಎನ್‍ಇಪಿ)ಯ ವಿರುದ್ಧ ಒಂದು “ ಪ್ರತಿರೋಧದ ಉತ್ಸವ”ವನ್ನು ಪೂರ್ಣ ಶಕ್ತಿ ಹಾಕಿ…
“ಜನತೆಯನ್ನು ಉಳಿಸಿ-ದೇಶವನ್ನು ಉಳಿಸಿ” – ಕಾರ್ಮಿಕರ ರಾಷ್ಟ್ರೀಯ ಸಮಾವೇಶದ ಕರೆ
ಬಜೆಟ್ ಅಧಿವೇಶನದ ವೇಳೆಯಲ್ಲಿ 2 ದಿನಗಳ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರ ನವದೆಹಲಿಯ ಜಂತರ್ ಮಂತರ್‌ನಲ್ಲಿ ನವಂಬರ್ 11ರಂದು ನಡೆದ ಕಾರ್ಮಿಕರ ರಾಷ್ಟ್ರೀಯ…
ಎನ್ಇಪಿ ಹೇರಿಕೆ ವಾಪಸ್ಸ ಪಡೆಯಲು ವಿದ್ಯಾರ್ಥಿಗಳ ಆಗ್ರಹ
ಬೆಂಗಳೂರು : ‘ಅತ್ಯಂತ ತರಾತುರಿಯಲ್ಲಿ ಎನ್‌ಇಪಿ-2020 ರ ಹೇರಿಕೆಯನ್ನು ಒಪ್ಪುವುದಿಲ್ಲ’, ‘ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್ ಒದಗಿಸಿ’ ಎಂಬ ಬೇಡಿಕೆಯೊಂದಿಗೆ ವಿದ್ಯಾರ್ಥಿಗಳುಬಿಂದು…
ವೇತನ ಹೆಚ್ಚಳಕ್ಕಾಗಿ ಪೌರ ಕಾರ್ಮಿಕರ ಪ್ರತಿಭಟನೆ
ಬೆಂಗಳೂರು: ಕನಿಷ್ಠ ವೇತನ ಹೆಚ್ಚಳ, ಕೆಲಸ ಕಾಯಂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಬಿಎಂಪಿ ಪೌರ ಕಾರ್ಮಿಕರು ಎಐಸಿಸಿಟಿಯು ನೇತೃತ್ವದಲ್ಲಿ ನಗರದಲ್ಲಿ…
ಆಟೋರಿಕ್ಷಾ ಗ್ಯಾಸ್ ಮೇಲಿನ ತೆರಿಗೆ ಕಡಿತಗೊಳಿಸಿ- ಮೀಟರ್ ದರ ಕಿ.ಮೀ. 16 ರೂಪಾಯಿಗೆ ಹೆಚ್ಚಿಸಲು ಎಆರ್‌ಡಿಯು ಪ್ರತಿಭಟನೆ
ಬೆಂಗಳೂರು: ನಗರದಲ್ಲಿ 2 ಲಕ್ಷ ಆಟೋ ಚಾಲಕರುಗಳಿದ್ದು, ಇವರನ್ನು ನಂಬಿಕೊಂಡು ಅವರ ಕುಟುಂಬಗಳು ಮತ್ತು ಇತರೆ ಅವಲಂಬಿತರು ಸೇರಿ ಸುಮಾರು 10…
ಭೂಮಿಯ ಹಕ್ಕು ಪಡೆಯಲು 23 ಬುಡಕಟ್ಟು ಕುಟುಂಬಗಳ ದೀರ್ಘ ಹೋರಾಟಕ್ಕೆ ಗೆಲುವು
ತಮಿಳುನಾಡಿನ ಅಣಮಲೈ ಹುಲಿ ಸಂರಕ್ಷಣಾ (ಎಟಿಆರ್) ಪ್ರದೇಶದ ಕಲ್ಲರ್ ಎಂಬಲ್ಲಿನ ಕಡರ್ ಬುಡಕಟ್ಟಿನ 23 ಕುಟುಂಬಗಳು ಕೊನೆಗೂ ಅರಣ್ಯ ಹಕ್ಕುಗಳ ಕಾಯ್ದೆ,…
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಪರಿಹಾರ ಇಲ್ಲ: ಸಿಪಿಐ(ಎಂ)
ನವದೆಹಲಿ: ಕೇಂದ್ರ ಅಬಕಾರಿ ಸುಂಕದಲ್ಲಿ ಪೆಟ್ರೋಲ್ ಮೇಲೆ 5 ರೂ. ಪ್ರತಿ ಲೀಟರ್ ಮತ್ತು ಡೀಸೆಲ್‌ಗೆ 10 ರೂ.ಗಳ ಕಡಿತವನ್ನು ಕೇಂದ್ರ…