ಬೆಂಗಳೂರು: ಜಯನಗರದ 27 ಎ ಕ್ರಾಸ್, 4 ನೇ ಬ್ಲಾಕ್‌ನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಬೀದಿಬದಿ ವ್ಯಾಪಾರಿಗಳನ್ನು ಬಲವಂತವಾಗಿ ತೆರವು…
ಜನದನಿ
ಮಂಗಳೂರು | ಕರ್ನಾಟಕದ ಮೊದಲ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ ಉದ್ಘಾಟನೆ
ಮಂಗಳೂರು: ಕರ್ನಾಟಕದ ಇತಿಹಾಸದಲ್ಲೆ ಬೀದಿಬದಿ ವ್ಯಾಪಾರಿಗಳ ಮೊದಲ ಸಹಕಾರ ಸಂಘವಾದ, ‘ದಕ್ಷಿಣ ಕನ್ನಡ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ (ನಿ)‘ದ ಉದ್ಘಾಟನೆ…
ಯುವಜನರಿಗೆ ಉದ್ಯೋಗದ ಹಕ್ಕು ಖಾತ್ರಿಪಡಿಸಿ: ಬಸವರಾಜ ಪೂಜಾರ ಆಗ್ರಹ
ಹಾವೇರಿ: ದೇಶದ ಅತಿ ದೊಡ್ಡ ಮಾನವ ಸಂಪನ್ಮೂಲವಾಗಿರುವ ಯುವಜನರನ್ನು ಬಳಸಿಕೊಂಡು ದೇಶವನ್ನು ಅಭಿವೃದ್ಧಿಗೊಳಿಸಬೇಕಾದ ಸರಕಾರಗಳು ಯುವಜನರಿಗೆ ಹುಸಿ ಭರವಸೆ ನೀಡಿ ವಂಚಿಸುತ್ತಲೇ…
ಹಿರಿಯ ನಾಗರಿಕರಿಗೆ ಸಾರ್ವಜನಿಕ ಪಿಂಚಣಿ ಯೋಜನೆ ಅಗತ್ಯ: ಪ್ರಭಾತ್ ಪಟ್ನಾಯಕ್
ಬೆಂಗಳೂರು :ದೇಶದ ಅಭಿವೃದ್ಧಿಗಾಗಿ ತಮ್ಮ ದುಡಿಮೆಯ ಮೂಲಕ ಶ್ರಮಿಸುತ್ತಿರುವ ಎಲ್ಲ ಜನರಿಗೆ ತಮ್ಮ ಇಳಿವಯಸ್ಸಿನಲ್ಲಿ ಆರ್ಥಿಕ ಭದ್ರತೆಗಾಗಿ ಸಾರ್ವತ್ರಿಕ ಪಿಂಚಣಿ ವ್ಯವಸ್ಥೆಯನ್ನು…
ಪ್ರತಿಭಟನೆ ಹತ್ತಿಕ್ಕುತ್ತಿರುವ ರಾಜ್ಯ ಸರ್ಕಾರ – ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯಲು ಆಗ್ರಹ
ಬೆಂಗಳೂರು: ಕನ್ನಡ ಹೋರಾಟಗಾರರು, ರೈತರು, ಅಂಗನವಾಡಿ ಕಾರ್ಯಕರ್ತೆಯರು, ಅತಿಥಿ ಉಪನ್ಯಾಸಕರ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ರೈತ ಮುಖಂಡರು,…
ಸವರ್ಣೀಯರ ಬಡಾವಣೆಯಲ್ಲಿ ಕೆಲಸ ಮಾಡಲು ಹೋಗಿದ್ದ ದಲಿತ ಯುವಕನ ಮೇಲೆ ಹಲ್ಲೆ
ಚಿಕ್ಕಮಗಳೂರು : ದಲಿತ ಚಾಲಕನೊಬ್ಬನನ್ನು ಜಾತಿಯಿಂದ ನಿಂದಿಸಿ ಆತನ ಮೇಲೆ ಹಲ್ಲೆ ಮಾಡಿರುವ ಘಟನೆಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗೇರು ಮರಡಿ ಗ್ರಾಮದ…
ಡಿವೈಎಫ್ಐ 12ನೇ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ
ಮಂಗಳೂರು : ಡಿವೈಎಫ್ಐನ 12ನೇ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ವಿಕಾಸ ಕಛೇರಿಯಲ್ಲಿನಡೆಯಿತು. ಡಿವೈಎಫ್ಐ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ…
ಬಡ ದಲಿತರ ಕೃಷಿ ಭೂಮಿ ಕಿತ್ತುಕ್ಕೊಳ್ಳುವ ಸರ್ಕಾರದ ಕ್ರಮ ಖಂಡನೀಯ – ನವೀನ್ ಕುಮಾರ್
40 ನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಕುರುಗೋಡು : ಕೆರೆ ಪರಂಬೊಕು ಎಂಬ ಪದವನ್ನು ತೆಗೆದು ಸರ್ಕಾರ ಎಂದು…
ಉಳ್ಳಾಲ | ಕಲ್ಲಡ್ಕ ಭಟ್ ವಿರುದ್ಧ ಪ್ರತಿಭಟಿಸಿದವರ ಮೇಲೆ ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ ಕಾಂಗ್ರೆಸ್ ಸರ್ಕಾರ!
ದಕ್ಷಿಣ ಕನ್ನಡ: ಮುಸ್ಲಿಂ ಮಹಿಳೆಯರ ಕುರಿತು ಅಶ್ಲೀಲ ಪದಗಳನ್ನು ಬಳಸಿ ದ್ವೇಷ ಭಾಷಣ ಮಾಡಿದ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ವಿರುದ್ಧ…
ಕ್ರೀಡೆಯಲ್ಲಿ ಮಹಿಳೆಯರಿಗೆ ಸುರಕ್ಷಿತ ಮತ್ತು ಒಳಗೊಳ್ಳುವ ವಾತಾವರಣವನ್ನು ಪ್ರೋತ್ಸಾಹಿಸುವುದಕ್ಕೆ ಆದ್ಯತೆ ಇದೆಯೇ ?
ಡಿಸೆಂಬರ್ 27ರಂದು ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ, 16 ಮಹಿಳಾ ಸಂಘಟನೆಗಳು, ಮಾನವ ಹಕ್ಕುಗಳ ಗುಂಪುಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಭಾರತದ…
ಜನವರಿ 10 ರಿಂದ ದೇಶದಾತ್ಯಂತ RSS & BJP ವಿರುದ್ಧ ಮನೆ ಮನೆ ಭೇಟಿ ಮತ್ತು ಕರಪತ್ರ ವಿತರಣೆ – ಎಸ್‌ಕೆಎಂ
ನವದೆಹಲಿ: ಐತಿಹಾಸಿಕ ರೈತ ಹೋರಾಟಕ್ಕೆ ನಾಯಕತ್ವ ನೀಡಿದ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ), ಕನಿಷ್ಠ ಬೆಂಬಲ ಬಲೆ, ಸಾಲ ಮನ್ನಾ, ವಿದ್ಯುಚ್ಛಕ್ತಿ ಮಸೂದೆ…
ಬೆಂಗಳೂರು | ತೀವ್ರಗೊಂಡ ಕರವೇ ಕನ್ನಡ ನಾಮಫಲಕ ಹೋರಾಟ
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿರುವ ಕನ್ನಡ ನಾಮ ಫಲಕ ಹೋರಾಟ ರಾಜ್ಯ ರಾಜಧಾನಿಯಲ್ಲಿ ತಾರಕಕ್ಕೇರಿದೆ. ಎಲ್ಲಾ ನಾಮಫಲಕಗಳು ಕನಿಷ್ಠ 60%…
ಮೂಢನಂಬಿಕೆ ಮೇಲುಗೈ ಸಾಧಿಸಿದರೆ ದೇಶ ಬೆಳೆಯಲು ಅಸಾಧ್ಯ – ಭಾರತ ಜ್ಞಾನ ವಿಜ್ಞಾನ ಸಮಿತಿ ಕಾರ್ಯಾಗಾರದಲ್ಲಿ ಟಿ.ಎ. ಪ್ರಶಾಂತಬಾಬು
ಹಾಸನ: ಎಲ್ಲಿಯವರೆಗೆ ಭಾರತದ ಜನಗಳಲ್ಲಿ ಕಂದಾಚಾರ ಹಾಗೂ ಮೂಢನಂಬಿಕೆಗಳು ಮೇಲುಗೈ ಸಾಧಿಸಿರುತ್ತದೋ ಅಲ್ಲಿಯವರೆಗೆ ದೇಶ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಬೆಳೆಯಲು…
ಕಲ್ಲಡ್ಕ ಪ್ರಭಾಕರ ಭಟ್‌ನನ್ನು ಕೂಡಲೇ ಬಂಧಿಸಿ | ಸಿಪಿಐ(ಎಂ) ನಾಯಕಿ ಕೆ. ನೀಲಾ
ಕಲಬುರಗಿ: ಮುಸ್ಲಿಂ ಮಹಿಳೆಯರನ್ನು ನಿಂದಿಸುವ ಹಾಗೂ ಸೌಹಾರ್ಧತೆಗೆ ಭಂಗ ಉಂಟು ಮಾಡುವ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ…
ಮಂಡ್ಯ | ಪ್ರಭಾಕರ ಭಟ್ ವಿರುದ್ಧ ಮತ್ತೊಂದು ದೂರು ದಾಖಲು
ಮಂಡ್ಯ: ಮುಸ್ಲಿಂ ಮಹಿಳೆಯರನ್ನು ಅವಹೇಳನ ಮಾಡಿದ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ…
ಕಲ್ಲಡ್ಕ ಪ್ರಭಾಕರ ಭಟ್ ನನ್ನು ಕೂಡಲೇ ಬಂಧಿಸಿ – ಸಿಪಿಐಎಂ ಆಗ್ರಹ
ಬೆಂಗಳೂರು : ಮುಸ್ಲಿಂ ಮಹಿಳೆಯರನ್ನು ನಿಂದಿಸುವ ಹಾಗೂ ಸೌಹಾರ್ಧತೆಗೆ ಭಂಗ ಉಂಟು ಮಾಡುವ ಪ್ರಚೋದನಾಕಾರಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ ಭಟ್…
ಕಲ್ಲಡ್ಕ ಪ್ರಭಾಕರ ಭಟ್ಟ ವಿರುದ್ಧ ಸುಮೊಟೊ ದಾಖಲಿಸಿ | ಜಾಗೃತ ನಾಗರಿಕರು ಕರ್ನಾಟಕ ಒತ್ತಾಯ
ಬೆಂಗಳೂರು: ಸಮಾಜದಲ್ಲಿ ದ್ವೇಷ ಬಿತ್ತುವ ಮತ್ತು ಮಹಿಳೆಯರ ಕುರಿತು ಕೀಳಾಗಿ ನಾಲಗೆ ಹರಿ ಬಿಟ್ಟ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟ…
ಮಹಿಳೆ 2ನೇ ದರ್ಜೆ ಪ್ರಜೆ ಎನ್ನುವುದು ಆರೆಸ್ಸೆಸ್ ಮನಃಸ್ಥಿತಿ | ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ AIDWA ಆಗ್ರಹ
ಬೆಂಗಳೂರು: ಮಹಿಳೆಯರ ಬಗ್ಗೆ ಕೀಳಾಗಿ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ ಹಾಗೂ ಯುವತಿಗೆ ಬೆದರಿಕೆ ಹಾಕಿರುವ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಸ್ವಯಂ…
ಕೊಪ್ಪಳ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರವೇಶಾತಿ ಶುಲ್ಕ ಹೆಚ್ಚಳ | ಎಸ್‌ಎಫ್‌ಐ ವಿರೋಧ
ಕೊಪ್ಪಳ: 2023-24 ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರವೇಶಾತಿ ಶುಲ್ಕ ಹೆಚ್ಚಳ ಮಾಡಿರುವುದನ್ನು ಭಾರತ ವಿದ್ಯಾರ್ಥಿ ಫೆಡೆರೇಷನ್ (ಎಸ್.ಎಫ್.ಐ) ಗಂಗಾವತಿ…
ಬೆಂಗಳೂರು | ಸಂಸದರ ಅಮಾನತು ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ
ಬೆಂಗಳೂರು: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ 146 ಪ್ರತಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಸಿಪಿಐ(ಎಂ) ರಾಜ್ಯದ ಹಲವು ಭಾಗಗಳಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದೆ.…