ಬೆಳೆ ಹಾನಿ: ಸಮೀಕ್ಷೆ ಮಾಡಿ ಪರಿಹಾರ ನೀಡಬೇಕು – ರಾಜ್ಯ ರೈತ ಸಂಘ ಧರಣಿ

ರಾಯಚೂರು: ಜಿಲ್ಲೆಯಲ್ಲಿ ಸುರಿದ ಸತತ ಮಳೆಗೆ ರೈತರ ವಿವಿಧ ಬೆಳೆ, ತರಕಾರಿ, ತೋಟಗಾರಿಕೆ ಬೆಳೆ ಹಾನಿಯಾಗಿದ್ದು ಕೂಡಲೇ ಸಮೀಕ್ಷೆ ಮಾಡಿ ಪರಿಹಾರ…

ಕಲ್ಯಾಣ ಕರ್ನಾಟಕದ ಅತಿವೃಷ್ಟಿ ವಿಕೋಪವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು KPRS ಆಗ್ರಹ

ಬೆಂಗಳೂರು: ಸುಮಾರು ಮೂರು ತಿಂಗಳುಗಳ ಕಾಲ ಸುರಿದ ಸತತ ಮಳೆಯಿಂದ ಎಲ್ಲಾ ರೀತಿಯ ಬೆಳೆಗಳು, ಉದ್ಯೋಗ ಮತ್ತಿತರ ಜೀವನಾಧಾರಗಳನ್ನು ಕಳೆದುಕೊಂಡಿರುವ ಕಲ್ಯಾಣ…

ಕರ್ನಾಟಕದಲ್ಲಿ ಭೂ ಸುಧಾರಣೆಯ ವೈಪರೀತ್ಯ

ಸಾಹಿತಿಗಳ ದೃಷ್ಟಿಯ ಬಗ್ಗೆ ಬರೆದಾಗ ಬಂದ ಹಲವು ಪ್ರತಿಕ್ರಿಯೆಗಳ ಹಿನ್ನೆಲೆಯಲ್ಲಿ ಒಂದು ಲೇಖನ ಭಾರತಕ್ಕೆ ಸ್ವಾತಂತ್ರ್ಯ ಬಂದ ಸಮಯದಲ್ಲಿ ಕರ್ನಾಟಕ ರಾಜ್ಯದ…

ಜಲಾಗ್ರಹ: ಹೋರಾಟವಿಲ್ಲದೆ ನಮಗೆ ಬೇರೆ ಮಾರ್ಗವಿಲ್ಲ – ವಿ. ಗೋಪಾಲಗೌಡ

ಚಿಕ್ಕಬಳ್ಳಾಪುರ: ಅಕ್ಟೋಬರ್‌ 2ರಂದು ನಗರದಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ, ಯುವಶಕ್ತಿಯು ಹಮ್ಮಿಕೊಂಡಿದ್ದ, ‘ಜಲಾಗ್ರಹ’ ಜಂಟಿ ಕ್ರಿಯಾ ಸಮಿತಿಗೆ ಚಾಲನೆ ಸಮಾವೇಶದಲ್ಲಿ…

ಅಭಿವೃದ್ಧಿ ತೆರಿಗೆ ರದ್ಧುಗೊಳಿಸಿ ಏಕರೂಪದ ಕನಿಷ್ಠ ದರ ನಿಗದಿಪಡಿಸಿ: ಎಸ್‌.ಆರ್‌.ವಿಶ್ವನಾಥ್‌ ಬಿಡಿಎಗೆ ಒತ್ತಾಯ

ಯಲಹಂಕ: ಡಾ. ಕೆ.ಶಿವರಾಮ ಕಾರಂತ ಬಡಾವಣೆಯ ಮನೆಗಳಿಗೆ ಅವೈಜ್ಞಾನಿಕವಾಗಿ ವಿಧಿಸಿರುವ ಪುರೋಭಿವೃದ್ಧಿ ತೆರಿಗೆ (ಅಭಿವೃದ್ಧಿ ತೆರಿಗೆ) ಯನ್ನು ರದ್ಧುಗೊಳಿಸಿ, ಎಲ್ಲ ಗ್ರಾಮಗಳಿಗೂ…

ಬೆಳೆನಷ್ಟ ಪರಿಹಾರಕ್ಕೆ ಆಗ್ರಹ: ತಹಶೀಲ್ದಾರ್ ಕ್ರಮ ಖಂಡಿಸಿ ಕೆಆರ್‌ಎಸ್ ಕಾರ್ಯಕರ್ತರು ಪ್ರತಿಭಟನೆ

ಕುಣಿಗಲ್: ಬೆಳೆನಷ್ಟ ಪರಿಹಾರಕ್ಕೆ ಆಗ್ರಹಿಸಿದ ರೈತರನ್ನು ಪೊಲೀಸರ ವಶಕ್ಕೆ ನೀಡಿದ ತಹಶೀಲ್ದಾರ್ ಕ್ರಮ ಖಂಡಿಸಿ ಸೆಪ್ಟೆಂಬರ್‌ 26ರಂದು ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು…

ಮಾರುಕಟ್ಟೆ ಪರವಾನಗಿ ರದ್ದುಗೊಳಿಸಿದ ನಿರ್ಧಾರವನ್ನು ರದ್ದುಪಡಿಸಿ: ರೈತರು ಪ್ರತಿಭಟನೆ

ಬೆಳಗಾವಿ: ಸೆಪ್ಟೆಂಬರ್‌ 23ರಂದು ಜೈ ಕಿಸಾನ್ ಸಗಟು ತರಕಾರಿ ಮಾರುಕಟ್ಟೆ ವರ್ತಕರು ಸಾವಿರಾರು ರೈತರೊಂದಿಗೆ “ರಾಜಕೀಯ ಒತ್ತಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು…

ಭೂಮಿಗಾಗಿ ದೇವನಹಳ್ಳಿ ರೈತರ ಹೋರಾಟ: ಸಿದ್ದರಾಮಯ್ಯ ಜೊತೆಗಿನ ಸಭೆ ಅಪೂರ್ಣ!

ಬೆಂಗಳೂರು: ದೇವನಹಳ್ಳಿ ಭೂಸ್ವಾಧೀನದ ವಿರುದ್ಧ ನಡೆಯುತ್ತಿರುವ ರೈತ ಹೋರಾಟದ ಹಿನ್ನೆಲೆಯಲ್ಲಿ ರೈತ ಮುಖಂಡರ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗಿನ ಸಭೆ ಅಪೂರ್ಣಗೊಂಡಿದೆ.…

ಅನ್ನದಾತರನ್ನು ಬಂಧಿಸಿದ ಸಿದ್ದರಾಮಯ್ಯ ಸರ್ಕಾರ ; ನಾಳೆ ಸಿಎಂ ಮನೆಗೆ ಮುತ್ತಿಗೆ – ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

ದೇವನಹಳ್ಳಿ : ಭೂ ಸ್ವಾಧೀನ ವಿರೋಧಿಸಿ ‘ದೇವನಹಳ್ಳಿ ಚಲೋ’ ಹಮ್ಮಿಕೊಂಡಿದ್ದ ರೈತರು, ಹೋರಾಟಗಾರರನ್ನು ಪೊಲೀಸರು ಬಂಧಿಸಿದರು. ಅನ್ನದಾತ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ…

ಹಿರಿಯ ರೈತ ನಾಯಕ ಕಾಮ್ರೇಡ್ ಚನ್ನಪ್ಪ ಆನೇಗುಂದಿ ರವರ ಮೇಲೆ ಬೀಜ,ಗೊಬ್ಬರ ಮಾರಾಟಗಾರರ ದೂರು -KPRS ತೀವ್ರ ಖಂಡನೆ

ಕೃಷಿ ಇಲಾಖೆ ಹಾಗೂ ಯಾದಗಿರಿ ಜಿಲ್ಲಾ ಪಂಚಾಯತ್ ಜಂಟಿಯಾಗಿ ಕೃಷಿ ಮಹಾವಿದ್ಯಾಲಯ ಭೀಮರಾಯನಗುಡಿಯಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಾಗಾರದಲ್ಲಿ ನಕಲಿ ಹಾಗೂ…

ರಾಜ್ಯ ಸರ್ಕಾರ ನಡೆಸುತ್ತಿರುವ “ಸಾಧನಾ ಸಮಾವೇಶ”ದ ನೈತಿಕತೆಯನ್ನು ಪ್ರಶ್ನಿಸಿ ಜನ ಚಳವಳಿಗಳಿಂದ ಜನಾಗ್ರಹ ಸಮಾವೇಶ

ಬೆಂಗಳೂರು: ರೈತ, ಕಾರ್ಮಿಕ, ದಲಿತ, ಮಹಿಳಾ ಹಾಗೂ ವಿದ್ಯಾರ್ಥಿ – ಯುವಜನರ ಜಂಟಿ ವೇದಿಕೆಯಾದ ಸಂಯುಕ್ತ ಹೋರಾಟದ ಆಶ್ರಯದಲ್ಲಿ ಇಂದು ಈ…

ತುಮಕೂರು | ಶಾಂತಿಯುತ ಪ್ರತಿಭಟನೆ ಮುಗಿಸಿ ತೆರಳುತ್ತಿದ್ದ ರೈತರ ಮೇಲೆ ಗುಬ್ಬಿ ಕಾಂಗ್ರೆಸ್ ಶಾಸಕ ಬೆದರಿಕೆ – KPRS ತೀವ್ರ ಖಂಡನೆ

ತುಮಕೂರು: ಶಾಂತಿಯುತ ಪ್ರತಿಭಟನೆ ಮುಗಿಸಿ ವಾಪಸ್ ಆಗುತ್ತಿದ್ದಾಗ ರೈತರ ಮೇಲೆ ಗುಬ್ಬಿ ಶಾಸಕ ಬೆದರಿಕೆ ಹಾಕಿದ್ದಾರೆ. ಇದರಿಂದ ಕರ್ನಾಟಕ ಪ್ರಾಂತ ರೈತ…

ಫೆಬ್ರವರಿ 24 ರಂದು ರಾಜ್ಯದ ಎಲ್ಲಾ ಶಾಸಕರ ಮನೆ ಮುಂದೆ ಪ್ರತಿಭಟಿನೆ: ರೈತ ಕೂಲಿಕಾರರ ನಿರ್ಧಾರ

ಬೆಂಗಳೂರು: ಕಳೆದ ಎರಡು ದಿನಗಳಿಂದ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ…

ಬಡವರಿಂದ ಮತ ಪಡೆದ ಸರ್ಕಾರಗಳು ಶ್ರೀಮಂತರ ಪರ ನೀತಿಗಳನ್ನು ಜಾರಿ ಮಾಡುತ್ತಿವೆ – ವಿಜೂ ಕೃಷ್ಣನ್‌

ಬೆಂಗಳೂರು: ನಾವು ಚುನಾಯಿಸದ ಸರ್ಕಾರಗಳು ನಮ್ಮನ್ನು ನಿರ್ಲ್ಯಕ್ಷಿಸಿ, ಶ್ರೀಮಂತರಪರ ನಿಲುವು ಜಾರಿ ಮಾಡುತ್ತಿವೆ ಎಂದು ಅಖಿಲ ಭಾರತ ಕಿಸಾನ್‌ ಸಭಾದ ಅಖಿಲ…

ಬಲವಂತದ ಭೂ ಸ್ವಾಧೀನ ವಿರೋಧಿಸಿ ಫೆ.10 ರಿಂದ ರೈತ-ಕೃಷಿಕೂಲಿಕಾರರ ಬೃಹತ್ ವಿಧಾನ ಸೌಧ ಚಲೋ-ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು: ರೈತ-ಕೃಷಿಕೂಲಿಕಾರರ ಭೂಮಿ ಹಕ್ಕಿಗಾಗಿ, ಬಲವಂತದ ಭೂ ಸ್ವಾಧೀನ ವಿರೋಧಿಸಿ ಫೆಬ್ರವರಿ 10, 2025 ರಿಂದ ಸಹಸ್ರಾರು ರೈತ-ಕೃಷಿಕೂಲಿಕಾರರ ಬೃಹತ್ ವಿಧಾನ…

ಕರಡು ಕೃಷಿ ಮಾರುಕಟ್ಟೆ ನೀತಿಯನ್ನು ವಿರೋಧಿಸಿ ರಾಜ್ಯ ರಾಜಧಾನಿಗಳಲ್ಲಿ ಪ್ರತಿಭಟನೆ:ಎಸ್‌ಕೆಎಂ

ಫೆ. 8- 9 ರಂದು ಎಂಪಿಗಳ ಮನೆಗಳ ಮುಂದೆ ಪ್ರತಿಭಟನೆ; ಮಾರ್ಚ್ 5ರಿಂದ ಸತತ ಪ್ರತಿಭಟನೆ ದಿಲ್ಲಿಯ ಹರ್ಕಿಶನ್ ಸಿಂಗ್ ಸುರ್ಜೀತ್ ಭವನದಲ್ಲಿ ಜನವರಿ 24ರಂದು ನಡೆದ ಸಭೆಯ ನಂತರ, ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಮಾರುಕಟ್ಟೆ, ಕನಿಷ್ಠ ಬೆಂಬಲ ಬೆಲೆ ಕುರಿತ ಕರಡು ರಾಷ್ಟ್ರೀಯ ನೀತಿ ಚೌಕಟ್ಟನ್ನು (ಎನ್‌ಪಿಎಫ್‌ಎಎಂ) ರದ್ದುಗೊಳಿಸಬೇಕು ಮತ್ತು ಒಂದು ಬಾರಿಯ ಸಾಲ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿಗಳ ಮುಂದೆ ಸತತ ಚಳುವಳಿಗಳನ್ನು ನಡೆಸಲು ನಿರ್ಧರಿಸಿದೆ. ಸಭೆಯಲ್ಲಿ 12 ರಾಜ್ಯಗಳ 73 ರೈತ ಸಂಘಟನೆಗಳ 165 ಪ್ರತಿನಿಧಿಗಳು ಭಾಗವಹಿಸಿದ್ದರು. ಹನ್ನನ್ ಮೊಲ್ಲಾ, ಜೋಗಿಂದರ್ ಸಿಂಗ್ ಉಗ್ರಹಾನ್, ರಾಕೇಶ್ ಟಿಕಾಯತ್, ರೇವುಲಾ ವೆಂಕಯ್ಯ, ಸತ್ಯವಾನ್ ಮತ್ತು ಡಾ. ಸುನೀಲಮ್‌ರವರಿದ್ದ ಅಧ್ಯಕ್ಷ ಮಂಡಳಿಯು ಸಭೆಯನ್ನು ನಿರ್ವಹಿಸಿತು. ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡರು, ಹೊಸ ಚೌಕಟ್ಟು ಕೃಷಿ ಮಾರುಕಟ್ಟೆಗಳ ಮೇಲೆ ಕಾನೂನುಗಳನ್ನು ಜಾರಿಗೆ ತರುವ ರಾಜ್ಯ ಶಾಸನಸಭೆಗಳ ಅಧಿಕಾರವನ್ನು ಮೀರಿ ಹೋಗುತ್ತದೆ ಎಂಬ ತಮ್ಮ ಟೀಕೆಯನ್ನು ಪುನರುಚ್ಛರಿಸಿದರು. ಹೊಸ ಕರಡು ಚೌಕಟ್ಟು ರದ್ದಾದ ಮೂರು ಕೃಷಿ ಕಾನೂನುಗಳನ್ನು ಮಾರುವೇಷದಲ್ಲಿ ಮರಳಿ ತರುತ್ತಿದೆ ಎಂದು ರೈತ ಸಂಘಟನೆಗಳು ಹೇಳಿವೆ. ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ಉಪಾಧ್ಯಕ್ಷ ಹನ್ನನ್ ಮೊಲ್ಲಾ, ರೈತ ಸಂಘಗಳು ಫೆಬ್ರವರಿ 8 ಮತ್ತು 9 ರಂದು ಸಂಸತ್ ಸದಸ್ಯರ ಮನೆಗಳ ಮುಂದೆ ಪ್ರತಿಭಟನೆಗಳನ್ನು ನಡೆಸಿ ಹೊಸ ಚೌಕಟ್ಟಿನ ಅನುಷ್ಠಾನವನ್ನು ಸ್ಥಗಿತಗೊಳಿಸುವಂತೆ ಸರ್ಕಾರವನ್ನು ಕೇಳುವ ಜ್ಞಾಪಕ ಪತ್ರವನ್ನು ಸಲ್ಲಿಸಲಿವೆ ಎಂದು ಹೇಳಿದರು. “ಸರ್ಕಾರ ನಮ್ಮ ಬೇಡಿಕೆಗಳಿಗೆ ಕಿವಿಗೊಡದಿದ್ದರೆ, ಮಾರ್ಚ್ 5 ರಿಂದ ರಾಜ್ಯ ರಾಜಧಾನಿಗಳು, ಜಿಲ್ಲೆಗಳು ಮತ್ತು ಉಪವಿಭಾಗಗಳ ಮಟ್ಟದಲ್ಲಿ ಶಾಶ್ವತ ಆಂದೋಲನಗಳನ್ನು ಸ್ಥಾಪಿಸುತ್ತೇವೆ ಮತ್ತು ರಾಜ್ಯ ವಿಧಾನಸಭೆಗಳು ಚೌಕಟ್ಟಿನ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸಬೇಕೆAದು ಮತ್ತು ಅದನ್ನು ಜಾರಿಗೆ ತರದಂತೆ ಕೇಂದ್ರವನ್ನು ಕೇಳಬೇಕೆಂದು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದರು. ಎಂಎಸ್‌ಪಿ, ಘೋಷಣೆ, ಸರ್ಕಾರಿ ಖರೀದಿ, ಆಹಾರ ದಾಸ್ತಾನಿನ ಪ್ರಸ್ತಾಪವೇ ಇಲ್ಲ ಈ ನೀತಿಯನ್ನು ಸರ್ಕಾರಿ ಮಂಡಿಗಳ ಮೇಲಿನ ಒಂದು ದಾಳಿ ಎಂದು ರೈತ ಮುಖಂಡರು ೊಕ್ಕೊರಲಿನಿಂದ ಖಂಡಿಸಿರುವುದಾಗಿ ಎಸ್‌ಕೆಎಂ ಹೇಳಿಕೆ ತಿಳಿಸಿದೆ. ಕೃಷಿ ಚಿಲ್ಲರೆ ವ್ಯಾಪಾರ ಮತ್ತು ಕೃಷಿ ಸಂಸ್ಕರಣಾ ಕಾರ್ಪೊರೇಟ್ ಉದ್ಯಮದಲ್ಲಿ ಬಹುರಾಷ್ಟಿçÃಯ ಕಂಪನಿಗಳು ಮತ್ತು ಕಾರ್ಪೊರೇಟ್ ಬೆಳವಣಿಗೆಗೆ ಸಹಾಯ ಮಾಡಲು ಅವುಗಳನ್ನು ಖಾಸಗೀಕರಣಗೊಳಿಸಲು ಈ ದಾಳಿ ನಡೆಸಲಾಗುತ್ತಿದೆ. ಕೃಷಿಕ ಉತ್ಪನ್ನ ಸಂಘಟನೆ(ಎಫ್‌ಪಿಒ)ಗಳು ಮತ್ತು ಇಲೆಕ್ಟಾçನಿಕ್ ರಾಷ್ಟ್ರೀಯ ಕೃಷಿ ಮಾರುಕಟ್ಟೆ(ಇ-ನಾಮ್)ಗಳ ಮೂಲಕ ಸ್ಥಳೀಯ ಗ್ರಾಮೀಣ ಮಂಡಿಗಳಿಗೆ ಲಗ್ಗೆ ಹಾಕುತ್ತದೆ ಮತ್ತು ಎಫ್‌ಪಿಒಗಳು, ಸಹಕಾರಿಗಳು ಮತ್ತು ಸ್ವಸಹಾಯ ಗುಂಪು(ಎಸ್‌ಹೆಚ್‌ಜಿ)ಗಳ ಮೂಲಕ ಕಾಂಟ್ರಾಕ್ಟ್ ಕೃಷಿಯನ್ನು ಜಾರಿಗೊಳಿಸುತ್ತದೆ, ಈ ಮೂಲಕ ಆಹಾರ ಸಂಸ್ಕರಣಾ ಮೌಲ್ಯವರ್ಧಿತ ಸರಪಳಿಗಳಿಗೆ ಅಗ್ಗದ ಆಹಾರ ಪೂರೈಕೆಯನ್ನು ಖಚಿತಪಡಿಸುತ್ತದೆ ಮತ್ತು ಕೃಷಿಯನ್ನು ಫ್ಯೂಚರ್ ಟ್ರೇಡ್ ಮತ್ತು ಷೇರು ಮಾರುಕಟ್ಟೆಯೊಂದಿಗೆ ಜೋಡಿಸುತ್ತದೆ. ಇವೆಲ್ಲವನ್ನು ಡಬ್ಲ್ಯುಟಿಒ ಮತ್ತು ವಿಶ್ವಬ್ಯಾಂಕ್ ಹೇಳಿದ ಪ್ರಕಾರ ಮಾಡಲಾಗುತ್ತಿದೆ. ಈ ಕರಡು ರಾಷ್ಟ್ರೀಯ ನೀತಿ ಚೌಕಟ್ಟು ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಣೆಗೆ ಯಾವುದೇ ಅವಕಾಶವನ್ನು ಹೊಂದಿಲ್ಲ, ಸರ್ಕಾರಿ ಸಂಗ್ರಹಣೆಗೆ ಯಾವುದೇ ಅವಕಾಶವನ್ನು ಹೊಂದಿಲ್ಲ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆ(ಪಿಡಿಎಸ್)ಗೆ ಆಹಾರ ದಾಸ್ತಾನು ಬಗ್ಗೆ ಕುರಿತೂ ಇದರಲ್ಲಿ ಏನೂ ಉಲ್ಲೇಖವಿಲ್ಲ ಎಂಬ ಸಂಗತಿಯತ್ತ ಎಸ್‌ಕೆಎಂ ಹೇಳಿಕೆ ಗಮನ ಸೆಳೆದಿದೆ. ಈ ಕರಡು ನೀತಿ ಚೌಕಟ್ಟು ಮುಖ್ಯವಾಗಿ ರೈತರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸುವುದು, ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸುವುದು ಮತ್ತು ಸಾಲ ಸೌಲಭ್ಯಗಳನ್ನು ಸುಧಾರಿಸುವುದು ಮುಂತಾದ ರೈತರ ಪ್ರಮುಖ ಬೇಡಿಕೆಗಳನ್ನು ನಿರ್ಲಕ್ಷಿಸಿದೆ, ಬದಲಾಗಿ, ಇದು ರಾಜ್ಯ ಬೆಂಬಲಿತ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು (ಎಪಿಎಂಸಿ) ಕಿತ್ತುಹಾಕುವುದರ ಮೇಲೆಯೇ ಗಮನ ಕೇಂದ್ರೀಕರಿಸುತ್ತದೆ, ಇದರಿಂದಾಗಿ ಸಣ್ಣ ಮತ್ತು ಮಧ್ಯಮ ರೈತರನ್ನು ಖಾಸಗಿ ವ್ಯಾಪಾರೀ ದುಷ್ಟಕೂಟಗಳ ಶೋಷಣೆಗೆ ಗುರಿ ಮಾಡುತ್ತದೆ ಎಂಬ ಕಾರಣಗಳಿಗಾಗಿ ರೈತರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಸುಧಾರಣೆಗಳು ಎಂಬುದು ಕಾರ್ಪೊರೇಟ್-ಸ್ನೇಹೀ ಕ್ರಮಗಳು, ಇದರಿಂದ ಗಮನಾರ್ಹ ಪ್ರಯೋಜನವಾಗುವುದು ಈಗಾಗಲೇ ಮೂಲಸೌಕರ್ಯದಲ್ಲಿ ಭಾರೀ ಹೂಡಿಕೆ ಮಾಡಿರುವ ರಿಲಯನ್ಸ್ ಮತ್ತು ಅದಾನಿಯಂತಹ ದೊಡ್ಡ ಕಾರ್ಪೊರೇಟ್ ಕಂಪನಿಗಳಿಗೆ ಮಾತ್ರ ಎಂದು ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಆಹಾರ ಭದ್ರತೆಗೆ ಅಪಾಯ ರೈತರಿಗೆ ನ್ಯಾಯಯುತ ಪ್ರತಿಫಲವನ್ನು ಖಚಿತಪಡಿಸಲು ಕರಡಿನಲ್ಲಿ ನಿಯಂತ್ರಕ ಸುರಕ್ಷತಾ ಕ್ರಮಗಳ ಕೊರತೆಯಿದೆ ಇದರಿಂದಾಗಿ ಕಾರ್ಪೊರೇಟ್ ಶೋಷಣೆ ಹೆಚ್ಚುತ್ತದೆ ಮತ್ತು ರೈತರ ಸಾಲ ಮತ್ತು ಆತ್ಮಹತ್ಯೆಗಳ ಸಮಸ್ಯೆ ಮತ್ತಷ್ಟು ಹದಗೆಡುತ್ತದೆ. ಕೃಷಿಕ ಉತ್ಪಾದಕ ಸಂಸ್ಥೆಗಳ (ಎಫ್‌ಪಿಒಗಳ) ಮೂಲಕ ಕಾರ್ಪೊರೇಟೀಕರಣ ಮತ್ತು ಷೇರು ಮಾರುಕಟ್ಟೆಗಳಿಗೆ ಲಗತ್ತಿಸುವುದಕ್ಕೆ ಒತ್ತು ನೀಡುವುದರಿಂದ ಕಾರ್ಪೊರೇಟ್ ನಿಯಂತ್ರಣ ಮತ್ತಷ್ಟು ಬಲಗೊಳ್ಳುತ್ತದೆ, ಇದು ಆಹಾರ ಭದ್ರತೆಗೆ ಅಪಾಯವನ್ನುಂಟುಮಾಡುತ್ತದೆ ಎಂದೂ ರೈತ ಮುಖಂಡರು ಆತಂಕ ವ್ಯಕ್ತಪಡಿಸಿದರು. ಇದಲ್ಲದೆ, ಏಕರೂಪದ ಸುಧಾರಣೆಗಳನ್ನು ಜಾರಿಗೆ ತರಲು “ಸಬಲೀಕೃತ ಕೃಷಿ ಮಾರುಕಟ್ಟೆ ಸುಧಾರಣಾ ಸಮಿತಿ”ಯ ಹೆಸರಿನಲ್ಲಿ ಈ ಕರಡು ಅಧಿಕಾರದ ಕೇಂದ್ರೀಕರಣ ಮಾಡುತ್ತದೆ, ಇದು ರಾಜ್ಯಗಳ ಸ್ವಾಯತ್ತತೆಯನ್ನು ಮತ್ತು ಸಹಕಾರಿ ಒಕ್ಕೂಟ ತತ್ವವನ್ನು ದುರ್ಬಲಗೊಳಿಸುತ್ತದೆ ಎಂದೂ ಅವರು ಹೇಳಿದ್ದಾರೆ.…

ವಿಮಾನ ನಿಲ್ದಾಣದ ಒತ್ತುವರಿ ಕಾರ್ಯಚರಣೆಗೆ ಗ್ರಾಮಸ್ಥರ ವಿರೋಧ

ಪೊಲೀಸ್ ಬಂದೊಬಸ್ತ್ ಮೂಲಕ ತೆರವು ಕಾರ್ಯಚರಣೆ: ಗ್ರಾಮಸ್ಥರ ಪ್ರತಿಭಟನೆ ಹಾಸನ: ವಿಮಾನ ನಿಲ್ದಾಣ ಕಾಪೌಂಡ್ ಕಾಮಗಾರಿ ವಿರೋಧಿಸಿ ಸ್ಥಳೀಯ ಗ್ರಾಮಸ್ಥರು ಒಂದು…

ರೈತ ನಾಯಕ ಶ್ರೀ ಜಗಜಿತ್ ಸಿಂಗ್ ದಲ್ಲೆವಾಲ ಹೋರಾಟ ಬೆಂಬಲಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

ಬೆಂಗಳೂರು :  ಐತಿಹಾಸಿಕ ದೆಹಲಿ ರೈತ ಹೋರಾಟದ ವಾಪಸ್ಸಾತಿ ಸಂದರ್ಭದಲ್ಲಿ ನೀಡಿದ್ದ ಲಿಖಿತ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಮರಣಾಂತ ಉಪವಾಸ ಕುಳಿತಿರುವ…

ಭತ್ತ ಖರೀದಿ ಕೇಂದ್ರ ತೆರೆಯಲು ವಿಳಂಬ: ಮಂಡ್ಯದಲ್ಲಿ ಕೃಷಿ ಸಚಿವರ ಕಚೇರಿ ಎದುರು ಭತ್ತ ಸುರಿದು ಪ್ರತಿಭಟನೆ

ಮಂಡ್ಯ : ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಮಂಡ್ಯದಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರ…

ಕರ್ನಾಟಕ ಕಬ್ಬು ಬೆಳೆಗಾರರ ಸಮ್ಮೇಳನ: ಹಲವು ನಿರ್ಣಯಗಳ ಅಂಗೀಕಾರ

ಕರ್ನಾಟಕ ಕಬ್ಬು 2013 ರ ಕಾಯ್ದೆ ರದ್ದು ಪಡಿಸಿ, ಎಸ್.ಎ.ಪಿ ಪುನರ್ ಸ್ಥಾಪಿಸಲು ಆಗ್ರಹ ಕಲಬುರಗಿ: ಕಲ್ಬುರ್ಗಿ ನಗರದ ಯಾತ್ರಿಕ ಹೊಟೇಲ್ ನಲ್ಲಿ…