ಕಲಬುರಗಿ: ತೊಗರಿ ನಾಡು ಎಂದೇ ಖ್ಯಾತಿ ಹೊಂದಿರುವ ಜಿಲ್ಲೆಯ ರೈತರು ಬೆಳೆದ ತೊಗರಿ ಬೆಳೆ ನೆಟೆ ರೋಗದಿಂದ ಭಾರೀ ಪ್ರಮಾಣದಲ್ಲಿ ಹಾಳಾಗಿದ್ದು,…
ರೈತ
ನೆಟೆ ರೋಗದಿಂದ ತೊಗರಿ ಬೆಳೆ ಹಾನಿ-ಪರಿಹಾರ ಘೋಷಿಸಲು ಜ.17 ಕಲಬುರಗಿ ಬಂದ್: ಕೆಪಿಆರ್‌ಎಸ್ ಕರೆ
ಕಲಬುರಗಿ: ಜಿಲ್ಲೆಯ ರೈತರು ಬೆಳೆದ ತೊಗರಿ ಬೆಳೆಯು ನೆಟೆ ರೋಗದಿಂದ ಒಣಗಿದ್ದು, ಲಾಗೋಡಿ ಮಾಡಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ…
ಸುಳ್ಳು ದಾಖಲೆ ಸೃಷ್ಠಿಸಿ ಗೋಮಾಳ ಭೂಮಿ ಖಾಸಗಿ ವ್ಯಕ್ತಿಗಳ ಹೆಸರಿಗೆ ಮಾಡಿಕೊಟ್ಟ ಸರ್ಕಾರಿ ಅಧಿಕಾರಿ
ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ನುಗ್ಗೇಹಳ್ಳಿ ಹೋಬಳಿಯ ಕೆ.ಚೌಡೇನಹಳ್ಳಿ ಗ್ರಾಮದ ಸರ್ವೆ ನಂಬರ್ 30 ರಲ್ಲಿ 8.10 ಎಕರೆ ಭೂಮಿಗೆ ಸುಳ್ಳು ದಾಖಲೆಗಳನ್ನು…
ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಬಳ್ಳಾರಿ-ಹಿರಿಯೂರಿನಲ್ಲಿ ಪ್ರತಿಭಟನೆ
ಹಿರಿಯೂರು: ರೈತರು ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕೆಂದು ಸತತವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ನಡುವೆ ಮಂಡ್ಯದಲ್ಲಿ ಧರಣಿ ನಿರತ ಕಬ್ಬು ಬೆಳೆಗಾರರ ಮೇಲೆ…
ಚಳುವಳಿ ನಿರತ ರೈತರ ಮೇಲೆ ಪೋಲಿಸ್ ದೌರ್ಜನ್ಯ: ಕರ್ನಾಟಕ ಪ್ರಾಂತ ರೈತ ಸಂಘ ಆಕ್ರೋಶ
ಮಂಡ್ಯ: ಟನ್ ಕಬ್ಬಿಗೆ 5,000 ರೂ ಲೀಟರ್ ಹಾಲಿಗೆ ಕನಿಷ್ಠ 40ರೂ ಬೆಲೆ ನಿಗದಿಪಡಿಸಬೇಕೆಂದು ಕಳೆದ 52 ದಿನಗಳಿಂದ ಹಗಲು ರಾತ್ರಿ…
ಸರ್ಕಾರ ಉಚಿತ ವಿದ್ಯುತ್ ಬದಲು ಮೀಟರ್ ಅಳವಡಿಸಿ ರೈತರನ್ನು ಸುಲಿಗೆ ಮಾಡುತ್ತಿದೆ: ಮೊಹಮದ್ ಸಮೀಉಲ್ಲಾ
ಬೆಂಗಳೂರು: ರೈತ ಕೃಷಿ ಮಾಡುವುದಕ್ಕಾಗಿ ನೀರನ್ನು ಕೇಳಿದ, ಸರಕಾರ ನೀರನ್ನು ಕೊಡದೆ, ಬೋರ್ವೆಲ್ ಹಾಕಿಸಿ ನಿಮಗೆ ವಿದ್ಯುತ್ ಕೊಡುತ್ತೇವೆ ಎಂದು ಸರಕಾರಗಳು…
ಕೇರಳದ ತ್ರಿಶೂರಿನಲ್ಲಿ ಸ್ಫೂರ್ತಿದಾಯಕವಾಗಿ ನಡೆದ ಎಐಕೆಎಸ್ 35ನೇ ರಾಷ್ಟ್ರ ಸಮ್ಮೇಳನ
ಎಚ್.ಆರ್. ನವೀನ್ ಕುಮಾರ್, ಹಾಸನ ಭಾರತದಲ್ಲಿ 1 ಕೋಟಿ 37 ಲಕ್ಷ ರೈತರ ಸದಸ್ಯತ್ವವನ್ನು ಹೊಂದಿರುವ ದೇಶದ ಅತಿ ದೊಡ್ಡ ರೈತ…
ಅರಣ್ಯ ಇಲಾಖೆ ಕಿರುಕುಳ ಖಂಡಿಸಿ-ಬಗರ್ ಹುಕುಂ ಸಾಗುವಳಿ ಭೂಮಿ ಹಕ್ಕುಪತ್ರಕ್ಕೆ ಆಗ್ರಹಿಸಿ ಕೆಪಿಆರ್‌ಎಸ್ ಪ್ರತಿಭಟನೆ
ತುಮಕೂರು: ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್) ತುಮಕೂರು ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಿಪಟೂರು ಉಪ ವಿಭಾಗಾಧಿಕಾರಿ ಕಛೇರಿ ಎದುರು ಬಗರ್ ಹುಕಂ…
ನಿರುದ್ಯೋಗ ಭತ್ಯೆ ನೀಡಲು ಆಗ್ರಹಿಸಿ ಪ್ರಾಂತ ರೈತ ಸಂಘದಿಂದ ಧರಣಿ ಸತ್ಯಾಗ್ರಹ
ಗಜೇಂದ್ರಗಡ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ(ಕೆಪಿಆರ್‌ಎಸ್) ತಾಲೂಕು ಸಮಿತಿ ಹಾಗೂ ಸೂಡಿ ಗ್ರಾಮ ಘಟಕಗಳ ನೇತೃತ್ವದಲ್ಲಿ ಸೂಡಿ ಗ್ರಾಮ ಪಂಚಾಯತಿ…
ಡಿ.13-16 : ಕೇರಳದ ತ್ರಿಶೂರ್ ನಲ್ಲಿ ಎಐಕೆಎಸ್ ಅಖಿಲ ಭಾರತ ಸಮ್ಮೇಳನ
ದೇಶದ ಅತಿದೊಡ್ಡ ರೈತ ಸಂಘಟನೆ ಮತ್ತು ದೆಹಲಿಯ ಗಡಿಭಾಗದಲ್ಲಿ ನಡೆದ ರೈತರ ಐತಿಹಾಸಿಕ ಚಳುವಳಿಯ ನೇತೃತ್ವ ವಹಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾದ…
ಕೋಳಿ ಸಾಕಾಣಿಕೆಯನ್ನು ಕೃಷಿ ಎಂದು ಘೋಷಿಸಲು ಕೆಪಿಆರ್‌ಎಸ್ ಆಗ್ರಹ
ಬೆಂಗಳೂರು: ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ನೇತೃತ್ವದ ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆ ರೈತರ ಕ್ಷೇಮಾಭಿವೃದ್ಧಿ ಸಂಘ ಸೇರಿದಂತೆ ಹಲವು…
ಒಗ್ಗಟ್ಟಿನ ಬಲವಿದ್ದರೆ ಎಂಥಹ ಸರ್ವಾಧಿಕಾರ ಸರ್ಕಾರವನ್ನು ಮಣಿಸಬಹುದು: ಪಿ.ಕೃಷ್ಣಪ್ರಸಾದ್
ಎಐಕೆಎಸ್ ಹುತಾತ್ಮ ಜ್ಯೋತಿ ಜಾಥಾಕ್ಕೆ ಅದ್ದೂರಿ ಸ್ವಾಗತ ಕೋಲಾರ: ರೈತರು ಕಾರ್ಮಿಕರು ಒಗ್ಗಟ್ಟಿನಿಂದ ಹೋರಾಡಿದರೆ ಎಂತಹ ಸರ್ವಾಧಿಕಾರಿ ಸರ್ಕಾರಗಳನ್ನು ಕೂಡ ಮಣಿಸಬಹುದು…
ಕಾಫಿ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮನವಿ
ಬೆಂಗಳೂರು : ಕಾಫಿ ಬೆಳೆಗಾರರ ಬೇಡಿಕೆಗಳಿಗಾಗಿ ಕೊಡುಗು ಜಿಲ್ಲೆಯ ಮಡಿಕೇರಿ ಮತ್ತು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಇಂದು, (ಡಿಸೆಂಬರ್ 05) ಕಾಫಿ…
ಬೆಳೆಗಾರರ ಹಿತ ಕಾಪಾಡಲು ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಬಲಪಡಿಸಿ; ಕೆಪಿಆರ್‌ಎಸ್ ವಿಚಾರ ಸಂಕಿರಣ
ಕಲಬುರಗಿ: ಎರಡು ದಶಕಗಳ ಹಿಂದೆ ಅಸ್ತಿತ್ವಕ್ಕೆ ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಸ್ತಿತ್ವ ಬಂದರೂ ಸಹ, ಇಂದಿಗೂ ಹೆಸರಿಗೆ ಮಾತ್ರ ಕಾರ್ಯನಿರ್ವಹಿಸುತ್ತಿದೆ…
ಭೂಸ್ವಾಧೀನ ಎಂಬ ಬ್ರಹ್ಮಾಂಡ ಭ್ರಷ್ಟಾಚಾರ ವಿರುದ್ಧ ಕೆಪಿಆರ್‌ಎಸ್ ಪಾದಯಾತ್ರೆ
ಬಳ್ಳಾರಿ: ರಾಜ್ಯ ಸರ್ಕಾರದ ವಿವಿಧ ಯೋಜನೆಗಳು, ಕೈಗಾರಿಕೆಗಳ ಸ್ಥಾಪನೆಗೆಂದು ಕಳೆದ 12 ವರ್ಷಗಳಿಂದ ರೈತರ ಜಮೀನುಗಳನ್ನು ಸ್ವಾಧೀನ ಪಡಿಸಿಕೊಂಡು, ಯಾವ ಕೈಗಾರಿಕೆಗಳನ್ನು…
ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ರೈತರು ಸಂಘಟಿತರಾಗಿ ಹೋರಾಟ ಮಾಡಬೇಕಿದೆ – ಎಚ್.ಆರ್. ನವೀನ್ ಕುಮಾರ್
ಚನ್ನರಾಯಪಟ್ಟಣ : ರೈತ ಸಮುದಾಯ ಅನುಭವಿಸುತ್ತಿರುವ ಸಂಕಷ್ಟಗಳಿಗೆ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರವನ್ನು ನಡೆಸುತ್ತಿರುವ ಮೋದಿ ಮತ್ತು ಬೊಮ್ಮಾಯಿ ನೇತೃತ್ವದ ಬಿಜೆಪಿಯ ಡಬ್ಬಲ್…
ದಲಿತರ ಭೂಮಿ ಕಬಳಿಕೆ: ದಿಢೀರ್ ಪ್ರತಿಭಟನೆ ನಡೆಸಿದ ಕೆಪಿಆರ್‌ಎಸ್
ಚಿಕ್ಕಬಳ್ಳಾಪುರ: ದಲಿತರಿಗೆ ಮತ್ತು ಸಾರ್ವಜನಿಕರ ನಿವೇಶನಗಳಿಗಾಗಿ ಮಂಜೂರಾಗಿದ್ದ ಭೂಮಿಯನ್ನು ಕೆಲವು ಖಾಸಗಿ ವ್ಯಕ್ತಿಗಳು ತಮ್ಮ ಸ್ವಂತಕ್ಕೆ ಉಳುಮೆ ಮಾಡಿ ಕಬಳಿಕೆ ಮುಂದಾಗಿರುವುದನ್ನು…
ಹಾಲು ಉತ್ಪಾದಕ ರೈತರಿಗೆ ಖರೀದಿ ದರ ರೂ.50 ನೀಡುವಂತೆ ಕೆಪಿಆರ್‌ಎಸ್ ಪ್ರತಿಭಟನೆ
ಚಿಕ್ಕಬಳ್ಳಾಪುರ: ಹಾಲು ಉತ್ಪಾದಕ ರೈತರಿಗೆ ನೀಡಲಾಗುತ್ತಿರುವ ಖರೀದಿ ದರವನ್ನು ಹೆಚ್ಚಳ ಮಾಡಬೇಕೆಂದು ಹಾಗೂ ದರವನ್ನು ಪ್ರತಿ ಲೀಟರ್ ಗೆ ಕನಿಷ್ಠ ಐವತ್ತು…
ವಚನ ಪಾಲಿಸದೇ ದ್ರೋಹವೆಸಗಿದ ಕೇಂದ್ರ ಸರ್ಕಾರದ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕ ಧರಣಿ
ಬೆಂಗಳೂರು: ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ರೈತರಿಗೆ ನೀಡಿದ ವಚನ ಪಾಲಿಸದೇ ದ್ರೋಹವೆಸಗಿರುವುದು ಮತ್ತು ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ…
ಕೃಷಿ ಇಲಾಖೆಯೊಂದಿಗೆ ರೇಷ್ಮೆ ಇಲಾಖೆ ವಿಲೀನ ಖಂಡಿಸಿ ಕೆಪಿಆರ್‌ಎಸ್ ಪ್ರತಿಭಟನೆ
ಮಂಡ್ಯ: ರೇಷ್ಮೆ ಇಲಾಖೆಯನ್ನ ಕೃಷಿ ಇಲಾಖೆಯೊಂದಿಗೆ ವಿಲೀನ ಮಾಡುವುದನ್ನ ವಿರೋಧಿಸಿ, ರೇಷ್ಮೆ ಇಲಾಖೆಯನ್ನು ಪ್ರತ್ಯೇಕವಾಗಿಯೇ ಮುಂದುವರಿಸಲು ಆಗ್ರಹಿಸಿ ಹಾಗೂ ಹುಳು ಸಾಕಾಣಿಕೆ…