ಶಿಕ್ಷಣ ಹಕ್ಕು ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಮಾರ್ಗಸೂಚಿ ಸಿದ್ಧಪಡಿಸಲು| ನಿರಂಜನಾರಾಧ್ಯ.ವಿ.ಪಿ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರವು ಶಿಕ್ಷಣ ಹಕ್ಕು ಕಾಯಿದೆಯನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಮಾರ್ಗಸೂಚಿ ಸಿದ್ಧಪಡಿಸಬೇಕೆಂದು ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ (ಫಾಫ್ರೆ)…

ಮೊರಾರ್ಜಿ ವಸತಿ ನಿಲಯದಲ್ಲಿ ಕಳಪೆ ಮಟ್ಟದ ಆಹಾರ ಪೂರೈಕೆ| ಎಸ್‌ಎಫ್‌ಐ ಖಂಡನೆ

ಕಾರಟಗಿ: ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ದಲಿತ ಸಮುದಾಯದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ…

ಶಾಸಕರ ಶಾಲೆಯ ದುಃಸ್ಥಿತಿ| ಮಳೆಯಿಂದಾಗಿ ಸ್ವಿಮ್ಮಿಂಗ್‌ ಫೂಲ್‌ನಂತಾದ ಶಾಲಾ ಆವರಣ

ರಾಯಚೂರು: ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಆವರಣ ಮಳೆನೀರಿನಿಂದ ತುಂಬಿದ್ದು, ಸಂಪೂರ್ಣ ಕೆರೆಯಂತಾಗಿರುವ ದುಃಸ್ಥಿತಿ ರಾಯಚೂರು ಜಿಲ್ಲೆಯ ಲಿಂಗಸೂಗೂರಿನಲ್ಲಿ ಕಂಡುಬಂದಿದೆ.ಮಳೆಯಿಂದಾಗಿ …

AIDSO ಕರ್ನಾಟಕ ರಾಜ್ಯ ಸಮಿತಿಯಿಂದ 8ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಸಮ್ಮೇಳನ

ತುಮಕೂರು: ಸೆಪ್ಟೆಂಬರ್‌-1 ರಿಂದ 3ರವರೆಗೆ ತುಮಕೂರು ನಗರದಲ್ಲಿ 8ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಸಮ್ಮೇಳನ ಆಯೋಜಿಸಲಾಗಿದೆ ಎಂದು AIDSO ಸಂಘಟನೆಯ ರಾಜ್ಯ…

ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಸೌಲಭ್ಯ ಕಲ್ಪಿಸಿ – ಎಸ್‌ಎಫ್‌ಐ ಆಗ್ರಹ

ಗಂಗಾವತಿ: ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಲು, ವೃತ್ತಿಪರ ಹಾಸ್ಟೆಲ್ ಆರಂಭ ಮಾಡಲು ಆಗ್ರಹಿಸಿ ಎಸ್‌ಎಫ್‌ಐ ಸಂಘಟನೆ ಹಾಗೂ…

ಸರಿಯಾದ ಊಟ ಇಲ್ಲ, ನಿದ್ದೆ ಇಲ್ಲ – ಹಾಸ್ಟೆಲ್ ವಿದ್ಯಾರ್ಥಿನಿಯರಿಂದ ರಸ್ತೆ ತಡೆ

ಮಾನ್ವಿ: ವಸತಿನಿಲಯದಲ್ಲಿ ಅಗತ್ಯವಾದ ಮೂಲಭೂತ ಸೌಲಭ್ಯಗಳಿಲ್ಲ, ಕಟ್ಟಡ ಶಿಥಿಲಗೊಂಡಿದ್ದು, ಭಯ ಭೀತಿಯಿಂದ ವಾಸ ಮಾಡಬೇಕಾಗಿದೆ ಎಂದು ಆರೋಪಿಸಿ ಹಾಸ್ಟೆಲ್ ವಿದ್ಯಾರ್ಥಿಗಳು ಪ್ರತಿಭಟನೆ…

ಶಿಕ್ಷಣದ ಬಲವರ್ಧನೆಗೆ ವಿದ್ಯಾರ್ಥಿ ಚಳುವಳಿ ಬಲಗೊಳ್ಳಬೇಕು – ಮೃತ್ಯುಂಜಯ ಗುದಿಗೇರ

ರಾಣೇಬೆನ್ನೂರು: ಶಿಕ್ಷಣದ ಬಲವರ್ಧನೆಗೆ ವಿದ್ಯಾರ್ಥಿ ಚಳುವಳಿ ಬಲಗೊಳ್ಳಬೇಕು ಎಂದು ವಕೀಲ ಮೃತ್ಯಂಜಯ ಗುದಿಗೇರ ಕರೆ ನೀಡಿದ್ದಾರೆ. ಸರಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ …

ಸಮರ್ಪಕ ಬಸ್‌ ವ್ಯವಸ್ಥೆಗೆ ಆಗ್ರಹಿಸಿ ಎಸ್‌ಎಫ್‌ಐ ಬೃಹತ್‌ ಪ್ರತಿಭಟನೆ

ಗಂಗಾವತಿ : ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಮತ್ತು ಸಮರ್ಪಕ ಬಸ್ ವ್ಯವಸ್ಥೆಗಾಗಿ, ವಿದ್ಯಾರ್ಥಿಗಳಿಗೆ ಸೈಕಲ್ ನೀಡಲು, ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೆ…

ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಶಿಕ್ಷಣ ಸಚಿವರಿಗೆ ಮನವಿ

ಬೆಂಗಳೂರು: ಪ್ರಾಥಮಿಕ ಶಾಲೆಗಳು ಸಮಸ್ಯೆಗಳನ್ನು ಹೊದ್ದು ಮಲಗಿದ್ದು, ಆ ಸಮಸ್ಯೆಗಳನ್ನು ನಿವಾರಿಸಬೇಕು ಹಾಗೂ ಗುಣಮಟ್ಟದ ಉಚಿತ ಶಿಕ್ಷಣಕ್ಕೆ ಯೋಜನೆಯನ್ನು ರೂಪಿಸಬೇಕು ಎಂದು…

ರಾಜ್ಯ ಸರಕಾರಕ್ಕೆ ದೇವನೂರು ಮಹಾದೇವ ಅವರ “ಎದೆಗೆ ಬಿದ್ದ ಅಕ್ಷರ” ಪಾಠವನ್ನು ಸೇರ್ಪಡೆಗೆ ಎಸ್‌ಎಫ್‌ಐ ಆಗ್ರಹ

ಬೆಂಗಳೂರು:ರಾಜ್ಯ ಸರ್ಕಾರ ಆರರಿಂದ ಹತ್ತನೇ ತರಗತಿವರೆಗಿನ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಕೆಲವು ಪಾಠಗಳನ್ನು ಸೇರ್ಪಡೆ ಮಾಡಲು ತಿದ್ದುಪಡಿ/ ಸೇರ್ಪಡೆಗೆ…

ವಿದ್ಯುತ್‌ ಬಿಲ್‌ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ವಿದ್ಯಾರ್ಥಿ ಸಂಘಟನೆಗಳ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಏರಿಕೆಯಾಗಿರುವ ವಿದ್ಯುತ್ ದರವನ್ನು ಕೂಡಲೇ ಇಳಿಕೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಭಾರತ ವಿದ್ಯಾರ್ಥಿ…

ಕಲುಷಿತ ಆಹಾರ ಸೇವನೆಗೆ ಹೊಣೆ ಯಾರು? ವಿದ್ಯಾರ್ಥಿಗಳ ಪ್ರಶ್ನೆ

ಬೆಂಗಳೂರು: ಹಾಸನದ ರಾಜೀವ್ ಮತ್ತು ರತ್ನಾ ನರ್ಸಿಂಗ್ ಕಾಲೇಜು ವಸತಿ ನಿಲಯದಲ್ಲಿ ನಿನ್ನೆ ಕಲುಷಿತ ಆಹಾರ ಸೇವಿಸಿ ಹಲವು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು.…

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಎಸ್ ಎಫ್ ಐ ಆಗ್ರಹ

ಬೆಂಗಳೂರು: ಎಲ್ ಕೆ ಜಿ ಯಿಂದ ಉನ್ನತ ಶಿಕ್ಷಣ ವರೆಗೆ ಎಲ್ಲಾ ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ನೀಡಲು ಭಾರತ ವಿದ್ಯಾರ್ಥಿ…

ಪಠ್ಯ ಪುಸ್ತಕ ಪರಿಷ್ಕರಣೆ : ಸಮಾನ ಮನಸ್ಕರು ನೀಡಿದ ಮನವಿಯನ್ನು ಪುರಸ್ಕರಿಸಲು ಎಸ್ ಎಫ್ ಐ ಆಗ್ರಹ

ಬೆಂಗಳೂರು: ಮೇ 29 ರಂದು ನಾಡಿನ ಶಿಕ್ಷಣ ತಜ್ಞರು, ಸಾಹಿತಿಗಳು, ಹೋರಾಟಗಾರರು ಸೇರಿ ಹಿರಿಯ ಸಾಹಿತಿಗಳಾದ ಕೆ. ಮರಳುಸಿದ್ದಪ್ಪ ಹಾಗೂ ಎಸ್…

ವಿವಾದಿತ ಸಿನಿಮಾ ‘ದಿ ಕೇರಳ ಸ್ಟೋರಿ’ ವೀಕ್ಷಿಸಲು ಕಾಲೇಜಿಗೆ ಅರ್ಧದಿನ ರಜೆ : ಕಾಲೇಜಿನ ನಡೆಗೆ ಸಾರ್ವಜನಿಕರ ಆಕ್ಷೇಪ

ಬೆಂಗಳೂರು : ದೇಶಾದ್ಯಂತ ಭಾರೀ ಸಂಚಲನ ಎಬ್ಬಿಸಿರುವ ಬಾಲಿವುಡ್​ನ ದಿ ಕೇರಳ ಸ್ಟೋರಿ ಸಿನಿಮಾ ವೀಕ್ಷಿಸಲು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ…

ಪದವಿ ಪೂರ್ವವರೆಗಿನ ಶಿಕ್ಷಣವನ್ನು ಸಾರ್ವತ್ರೀಕರಣಗೊಳಿಸಲಿ – ವಿಠಲ .ಎ

ಮಂಗಳೂರು:  ಶಿಕ್ಷಣದ ಖಾಸಗೀಕರಣವು ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರಿದೆ. ಈ ಸಮಾಜದಲ್ಲಿ ಬಡವರ ಮಕ್ಕಳೂ ಶಿಕ್ಷಣ ಪಡೆಯುತ್ತಿದ್ದಾರೆ. ಅವರ ಜೀವನ…

ವಿದ್ಯಾರ್ಥಿ ವಿರೋಧಿ, ಸಂವಿಧಾನ ವಿರೋಧಿ ಬಿಜೆಪಿ ಪಕ್ಷವನ್ನು ಸೋಲಿಸಲು – ಎಸ್ಎಫ್ಐ ಕರೆ

ಬೆಂಗಳೂರು : ಕರ್ನಾಟಕ ವಿಧಾನಸಭೆ 2023 ಮೇ 10 ರಂದು ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಕರ್ನಾಟಕ ಜನತೆಯ ನೆಮ್ಮದಿ ಭವಿಷ್ಯ…

ಪದವಿ ಪೂರ್ವ ಪೂರಕ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಒತ್ತಾಯಿಸಿ ಪ್ರತಿಭಟನೆ

ರಾಯಚೂರು : ಜಿಲ್ಲೆಯ ಸಿರವಾರ ತಾಲ್ಲೂಕಿನಲ್ಲಿ ಸುಮಾರು 5 ಪಿಯುಸಿ ಕಾಲೆಜುಗಳಿದ್ದು ಇಲ್ಲಿ ಹಲವಾರು ವರ್ಷಗಳಿಂದ ಸಾಕಷ್ಟು ಬಡ ವಿದ್ಯಾರ್ಥಿಗಳು  ವ್ಯಾಸಂಗಮಾಡಿ…

ವಿದ್ಯಾರ್ಥಿ-ಯುವಜನರು ಭಗತ್ ಸಿಂಗ್ ಕ್ರಾಂತಿಕಾರಿ ವಿಚಾರ ಮೈಗೂಡಿಸಿಕೊಳ್ಳಿ

ರಾಣೆಬೇನ್ನೂರ: ತಾಲ್ಲೂಕಿನ ಮೆಡ್ಲೇರಿ ಗ್ರಾಮದಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಘಟಕ ನೇತೃತ್ವದಲ್ಲಿ ಸ್ವಾತಂತ್ರ್ಯ ಹೋರಾಟಗಾರರು, ಯುವಜನರ ಸ್ಪೂರ್ತಿಗಳಾದ, ಕ್ರಾಂತಿಕಾರಿ ಭಗತ್‌‌…

ಕ್ರಾಂತಿಕಾರಿ ಭಗತ್‌ ಸಿಂಗ್‌ ಅವರ ಬ್ರಿಟೀಷರ ವಿರುದ್ದದ ಕೆಚ್ಚೆದೆ ಹೋರಾಟ ಇಂದಿಗೂ ಸ್ಪೂರ್ತಿದಾಯಕ

ಮೈಸೂರು: ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್  ಅವರ 93ನೇ  ಹುತಾತ್ಮ ದಿನದ ಹಿನ್ನೆಲೆ ಆಲ್‌ ಇಂಡಿಯಾ ಡೆಮಾಕ್ರೆಟಿಕ್‌…