ರಾಣೆಬೇನ್ನೂರ: ಇತ್ತೀಚೆಗೆ ತಾಲ್ಲೂಕಿನ ವಿದ್ಯಾರ್ಥಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಾದ ಅರುಣ್ ದೇವರಗುಡ್ಡ ಮತ್ತು ರವಿ ತಳವಾರ ಅನುಮಾನಾಸ್ಪದ ಆತ್ಮಹತ್ಯೆ ಸಾವಿನ ಕುರಿತು…
ವಿದ್ಯಾರ್ಥಿ
ಮೃತ ಅರುಣ್ ದೇವರಗುಡ್ಡ ಮನೆಗೆ ಎಸ್ಎಫ್ಐ ನಿಯೋಗ ಭೇಟಿ: ಸರ್ಕಾರಿ ಉದ್ಯೋಗ, 10 ಲಕ್ಷ ಪರಿಹಾರಕ್ಕೆ ಆಗ್ರಹ
ರಾಣೆಬೇನ್ನೂರ: ತಾಲ್ಲೂಕಿನ ಗುಡಿಹೊನ್ನತಿ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ದೇವರಗುಡ್ಡ ಗ್ರಾಮದ…
ಎಸ್‌ಎಫ್‌ಎ ವತಿಯಿಂದ ಸುಭಾಷ್ ಚಂದ್ರ ಬೋಸ್ 126ನೇ ಜನ್ಮದಿನ ಆಚರಣೆ
ಹಾವೇರಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕ್ರಾಂತಿಕಾರಿ ವಿಚಾರ ಮತ್ತು ಆದರ್ಶಗಳನ್ನು ಇಂದಿನ ವಿದ್ಯಾರ್ಥಿ-ಯುವಜನರು ಮೈಗೂಡಿಸಿಕೊಳ್ಳಬೇಕು ಎಂದು ಭಾರತ ವಿದ್ಯಾರ್ಥಿ…
ಶೋಷಿತರಿಗೆ ಶಿಕ್ಷಣ ಒದಗಿಸಿದ ಸಾವಿತ್ರಿ ಬಾಯಿ ಫುಲೆ ಆಧುನಿಕ ಯುಗಕ್ಕೆ ದೊಡ್ಡ ಪ್ರೇರಣೆ: ಡಾ|| ಕಾಂತೇಶ್ ಅಂಬಿಗೇರ್
ರಾಣೇಬೆನ್ನೂರ: ಸಾವಿತ್ರಿಬಾಯಿ ಫುಲೆ ಎಂದ ತಕ್ಷಣವೇ ನನಗೆ ಒಂದು ರೋಮಾಂಚನ ಮತ್ತು ಪ್ರೇರಣೆ. ಅಕ್ಷರದ ಅರಿವೆ ಇಲ್ಲದ ಒಬ್ಬ ಹೆಣ್ಣು ಮಗಳ…
ವಿದ್ಯಾರ್ಥಿ ವಿರೋಧಿ ಕಾನೂನನ್ನು ಹಿಮ್ಮೆಟ್ಟಿಸಲು ಎಸ್ಎಫ್ಐಯೊಂದಿಗೆ ಸಂಘಟಿತರಾಗಿ: ಮಾರುತಿ ತಳವಾರ
ರಾಣೇಬೆನ್ನೂರ: ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) 53ನೇ ಸಂಸ್ಥಾಪನಾ ದಿನದ ಅಂಗವಾಗಿ “ಸ್ವಾತಂತ್ರ್ಯ ಚಳುವಳಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಹಾಗೂ ವಿದ್ಯಾರ್ಥಿ ಚಳುವಳಿಯ…
ಗಂಗಾವತಿ ಕಾನೂನು ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ವ್ಯವಸ್ಥೆಗೊಳಿಸಲು ಎಸ್‌ಎಫ್‌ಐ ಪ್ರತಿಭಟನೆ
ಗಂಗಾವತಿ: ಕಾನೂನು ಮಹಾವಿದ್ಯಾಲಯ ಪ್ರಾರಂಭವಾಗಿ ಎರಡು ವರ್ಷಗಳಾವೆ. ಇಲ್ಲಿನ ಕಾನೂನು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಬಡ…
ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಶುಲ್ಕ ಏರಿಕೆ ವಿರೋಧಿಸಿ ಎಐಡಿಎಸ್‌ಒ ಪ್ರತಿಭಟನೆ
ಮೈಸೂರು: ಕಳೆದ ಎರಡು ವರ್ಷಗಳಲ್ಲಿ ಸರ್ಕಾರಿ ಇಂಜಿನಿಯರಿಂಗ್ ಶುಲ್ಕ ರೂ.15,000 ಹೆಚ್ಚಳ ಮಾಡಿರುವುದನ್ನು ಖಂಡಿಸಿ ಇಂದು(ಡಿಸೆಂಬರ್ 20) ಆಲ್ ಇಂಡಿಯಾ ಡೆಮಾಕ್ರೆಟಿಕ್…
ಎಸ್ಎಫ್ಐ ವಿದ್ಯಾರ್ಥಿಗಳ 17ನೇ ರಾಷ್ಟ್ರೀಯ ಸಮ್ಮೇಳನ ಭಿತ್ತಿಚಿತ್ರ ಬಿಡುಗಡೆ
ರಾಣೇಬೆನ್ನೂರ: ಎಲ್ಲರಿಗೂ ಶಿಕ್ಷಣ, ಎಲ್ಲರಿಗೂ ಉದ್ಯೋಗ, ಎಲ್ಲರೂ ಒಂದು ಎಂಬ ಪ್ರಮುಖ ಘೋಷಣೆಯಡಿಯಲ್ಲಿ ನಡೆಯುವ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) 17ನೇ ರಾಷ್ಟ್ರ…
ಹೈದರಾಬಾದ್‌ನಲ್ಲಿ ಎಸ್‌ಎಫ್‌ಐ ಅಖಿಲ ಭಾರತ ಸಮ್ಮೇಳನ: ʻಫ್ಲಾಗ್ ಮಾರ್ಚ್ʼಗೆ ಅದ್ಧೂರಿ ಸ್ವಾಗತ
ಬೆಂಗಳೂರು: ಎಲ್ಲರಿಗೂ ಶಿಕ್ಷಣ, ಎಲ್ಲರಿಗೂ ಉದ್ಯೋಗ ಮತ್ತು ಐಕ್ಯತೆಗಾಗಿ ಎಂಬ ಘೋಷ ವಾಕ್ಯದೊಂದಿಗೆ ಡಿಸೆಂಬರ್ 13ರಿಂದ 16ರ ವರೆಗೂ ತೆಲಂಗಾಣ ರಾಜ್ಯ…
ವಸತಿ ನಿಲಯಗಳ ಹೆಚ್ಚಳ, ವಿದ್ಯಾರ್ಥಿ ವೇತನ-ಫಲಿತಾಂಶ ಬಿಡುಗಡೆಗಾಗಿ ಎಐಡಿಎಸ್‌ಒ ಪ್ರತಿಭಟನೆ
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ-2020) ಅಡಿಯಲ್ಲಿ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದ ಫಲಿತಾಂಶ, ಪೂರ್ಣ ಪ್ರಮಾಣದ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಬೇಕು ಮತ್ತು…
ಪದವಿ ವಿದ್ಯಾರ್ಥಿಗಳ ಫಲಿತಾಂಶ-ವಿದ್ಯಾರ್ಥಿ ವೇತನ-ವಸತಿ ಸೌಲಭ್ಯಕ್ಕಾಗಿ ಪ್ರತಿಭಟನೆ
ಮೈಸೂರು: ಈಗಾಗಲೇ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ-2020) ಮೊದಲ ಬ್ಯಾಚ್ ನ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತಲುಪಿದ್ದಾರೆ. ಆದರೂ ಸಹ ಮೊದಲ…
ಫೆಲೋಶಿಪ್ ಹಣ ಬಿಡುಗಡೆ ಮಾಡದ ಹಂಪಿ ಕನ್ನಡ ವಿವಿ ಉಪಕುಲಪತಿಗಳ ದಲಿತ ವಿದ್ಯಾರ್ಥಿ ನಡೆ: ವಿದ್ಯಾರ್ಥಿಗಳ ಆಕ್ರೋಶ
ವಿಜಯನಗರ: ಕನ್ನಡ ವಿಶ್ವವಿದ್ಯಾಲಯ ಹಂಪಿಯಲ್ಲಿ ದಲಿತ ಪಿ.ಎಚ್‌ಡಿ ವಿದ್ಯಾರ್ಥಿಗಳಿಗೆ ಸುಮಾರು 30 ತಿಂಗಳಿನಿಂದ ಫೆಲೋಶಿಪ್ ಹಣ ಬಿಡುಗಡೆ ಮಾಡಿಲ್ಲ ಎಂದು ಹಲವು…
ಎಲ್ಲಾ ಹಳ್ಳಿಗಳಿಗೂ ಸಾರಿಗೆ ವ್ಯವಸ್ಥೆ ಕಲ್ಪಿಸಲು ಎಸ್‌ಎಫ್‌ಐ ಹೋರಾಟ
ಗಜೇಂದ್ರಗಡ: ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲತೆಯ ದೃಷ್ಟಿಯಿಂದ ಎಲ್ಲಾ ಹಳ್ಳಿಗಳಿಗೂ ಸರ್ಕಾರಿ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್(ಎಸ್‌ಎಫ್‌ಐ)…
ಗಾಂಧಿಪುರ ಕಾಲೇಜಿನ ವಿದ್ಯಾರ್ಥಿಗಳಿಗೆ ಬಸ್‌ಪಾಸ್ ಪ್ರಯಾಣ ಮಾರ್ಗ ವಿಸ್ತರಿಸುವಂತೆ ಎಸ್ಎಫ್ಐ ಪ್ರತಿಭಟನೆ
ಹಾವೇರಿ: ತಾಲ್ಲೂಕಿನ ಗಾಂಧಿಪುರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ವಿದ್ಯಾರ್ಥಿಗಳ ಬಸ್‌ಪಾಸ್ ಅನ್ನು ಹಾವೇರಿ ನಗರದವರೆಗೂ ವಿಸ್ತರಿಸುವಂತೆ ಒತ್ತಾಯಿಸಿ ಹಾಗೂ ಗ್ರಾಮೀಣ ಭಾಗದ…
ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿಗಳ ಅಮಾನತು: ಪ್ರಾಂಶುಪಾಲರ ಕ್ರಮಕ್ಕೆ ಎಸ್ಎಫ್ಐ ಖಂಡನೆ
ಮಂಗಳೂರು: ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯು ಮತೀಯ ತಿರುವನ್ನು ಪಡೆದಿತ್ತು. ಈ ಬಗ್ಗೆ ಇತ್ತಂಡಗಳು…
ಎಲ್ಲರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಉದ್ಯೋಗ ಕೊಡವದರಲ್ಲಿ ಸರ್ಕಾರಗಳು ವಿಫಲವಾಗಿವೆ
ವಿಜಯನಗರ : ರಾಜ್ಯ ಮತ್ತು ಒಕ್ಕೂಟ ಸರಕಾರ ದೇಶದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಉದೋಗ ಕಲ್ಪಿಸಿಲು ವಿಪುಲವಾಗಿವೆ…
ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ಧನ ಮಂಜೂರು ಮಾಡಲು ಆಗ್ರಹ
ಗಂಗಾವತಿ : ಎಸ್.ಸಿ, ಎಸ್.ಟಿ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ನೇತೃತ್ವದಲ್ಲಿ ಪ್ರತಿಭಟನೆ…
ಇಂಜಿನಿಯರಿಂಗ್ ವಿದ್ಯಾರ್ಥಿಗಳ ಶುಲ್ಕ ಹೆಚ್ಚಳಕ್ಕೆ ಎಸ್‌ಎಫ್‌ಐ ವಿರೋಧ: ಅಮರೇಶ ಕಡಗದ
ಕೊಪ್ಪಳ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ವ್ಯಾಪ್ತಿಯಲ್ಲಿ ಬರುವ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮೂರನೇ ಮತ್ತು ಐದನೇ ಸೆಮಿಸ್ಟರ್ ನಲ್ಲಿ ಈ ಶೈಕ್ಷಣಿಕ…
ಹೆಳವರ ಮಕ್ಕಳಿಗೆ ಉಚಿತ ವಸತಿ ಶಿಕ್ಷಣ ಒದಗಿಸುವಂತೆ ಒತ್ತಾಯಿಸಿ ಎಸ್ಎಫ್ಐ ಮನವಿ
ಹಾವೇರಿ: ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಳವರ ಮಕ್ಕಳಿಗೆ ಉಚಿತ ವಸತಿ ಶಿಕ್ಷಣ ಒದಗಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ)…
ಶಿಕ್ಷಣವನ್ನು ವಂಚಿಸುವ, ವಿಭಜನೆ ಸೃಷ್ಟಿಸುವ, ಸಂಪೂರ್ಣ ಕಾರ್ಪೋರೇಟೀಕರಣಗೊಳಿಸುವ ಪ್ರಕ್ರಿಯೆ ವ್ಯಾಪಕವಾಗುತ್ತಿವೆ: ಶಿಕ್ಷಣ ತಜ್ಞ ನಿರಂಜನಾರಾಧ್ಯ
ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳ ಬಳಿಕವೂ ನಮ್ಮಲ್ಲಿ ಶಿಕ್ಷಣ ಮಾಧ್ಯಮದಲ್ಲಿ ಭಾಷಾ ಗೊಂದಲವಿದೆ. ಈಗಾಗಲೇ ಅಂತರರಾಷ್ಟ್ರೀಯ ಮಟ್ಟದಲ್ಲಿ ಹಾಗೂ…