ಮಾರ್ಚ್ 9ರಂದು ಮಾರ್ಕ್ಸ್‌ವಾದಿ ಚಿಂತಕ, ಸಿದ್ಧಾಂತಿ ಮತ್ತು ದುಡಿಮೆಗಾರರ ಒಡನಾಡಿ-ಐಜಾಜ್ ಅಹ್ಮದ್(81 ವರ್ಷ) ಅಮೇರಿಕದಲ್ಲಿ ನಿಧನರಾಗಿದ್ದಾರೆ. ಅವರು ವೀಸಾ ನಿರ್ಬಂಧಗಳ ಕಾರಣದಿಂದಾಗಿ…
ಅಂತರರಾಷ್ಟ್ರೀಯ
ವಿಶ್ವಬ್ಯಾಂಕ್‌ನಿಂದ ಉಕ್ರೇನ್ಗೆ 723 ಮಿಲಿಯನ್ ಡಾಲರ್ ಆರ್ಥಿಕ ಪ್ಯಾಕೇಜ್ ಘೋಷಣೆ
ವಾಷಿಂಗ್ಟನ್: ಯುದ್ಧ ಪೀಡಿತ ಉಕ್ರೇನ್ಗೆ ವಿಶ್ವಬ್ಯಾಂಕ್ ನೆರವಿಗೆ ಧಾವಿಸಿದ್ದು, 723 ಮಿಲಿಯನ್ ಡಾಲರ್ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ. ರಷ್ಯಾ ದಾಳಿಯಿಂದಾಗಿ…
ಮಾನವೀಯ ಕಾರಿಡಾರ್ಗಳನ್ನು ತೆರೆಯಲು-ಉಕ್ರೇನ್‌ನ 2 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ
ಕೀವ್: ಉಕ್ರೇನ್‍ನ 2 ನಗರಗಳಲ್ಲಿ ರಷ್ಯಾ ಕದನ ವಿರಾಮ ಘೋಷಿಸಿದೆ. ನಾಗರಿಕರಿಗೆ ಮಾನವೀಯ ಕಾರಿಡಾರ್ಗಳನ್ನು ತೆರೆಯುವ ಉದ್ದೇಶದಿಂದ ರಷ್ಯಾವು ಕದನ ವಿರಾಮವನ್ನು…
ಭಾರತೀಯ ವಿದ್ಯಾರ್ಥಿ ಮೇಲೆ ಗುಂಡಿನ ದಾಳಿ: ತನ್ನನ್ನು ಉಳಿಸಿಕೊಳ್ಳುವಂತೆ ಕಣ್ಣೀರಿಟ್ಟ ವಿದ್ಯಾರ್ಥಿ!
ರ್ಜೆಸ್ಜೋವ್ (ಪೋಲೆಂಡ್): ರಷ್ಯಾ ಮತ್ತು ಉಕ್ರೇನ್ ನಡುವಿನ ಕದನದಲ್ಲಿ ಭಾರತೀಯ ವಿದ್ಯಾರ್ಥಿ ನವೀನ್ ಸಾವಿನ ಪ್ರಕರಣ ಇನ್ನೂ ಹಸಿಯಾಗಿರುವಾಗಲೇ, ಉಕ್ರೇನ್ ರಾಜಧಾನಿ…
ಉಕ್ರೇನ್ ಯುದ್ಧದ ಕುರಿತ ಪ್ರಶ್ನೆ- 5. ನಾಟೋ ಕೂಟದ ಸದಸ್ಯತ್ವದ ಪ್ರಶ್ನೆ ಯಾಕೆ ಇಷ್ಟು ವಿವಾದಾಸ್ಪದವಾಗಿದೆ ?
– ವಸಂತರಾಜ ಎನ್.ಕೆ ಉಕ್ರೇನಿನಲ್ಲಿ ರಷ್ಯಾದ ಅನಿರೀಕ್ಷಿತ ಮಿಲಿಟರಿ ದಾಳಿಯ ನಂತರ ಹಲವು ಪ್ರಶ್ನೆಗಳು ಎದ್ದಿವೆ. ದಾಳಿಯ ನಂತರ ಉಕ್ರೇನಿನಲ್ಲಿ ಸ್ಥಿತಿ…
ಟೆಸ್ಟ್ ಕ್ರಿಕೆಟ್‌ನಲ್ಲಿ 700 ವಿಕೆಟ್ ಒಡೆಯ ಆಸ್ಟ್ರೇಲಿಯಾದ ಲೆಗ್ ಸ್ಪಿನ್ನರ್ ಶೇನ್ ವಾರ್ನ್
ಬಾಲ್ ಆಫ್ ದಿ ಸೆಂಚುರಿ ಖ್ಯಾತಿಯ ವಿಶ್ವ ಶ್ರೇಷ್ಠ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಶುಕ್ರವಾರ ನಿಧನರಾಗಿದ್ದಾರೆ. 52 ವರ್ಷದ ಮಾಜಿ…
ಉಕ್ರೇನ್ ಯುದ್ಧದ ಕುರಿತ ಪ್ರಶ್ನೆ- 4. ಈ ಬಿಕ್ಕಟ್ಟಿಗೆ ರಾಜತಾಂತ್ರಿಕ ಪರಿಹಾರಗಳು ಇರಲಿಲ್ಲವೇ?
ಉಕ್ರೇನಿನಲ್ಲಿ ರಷ್ಯಾದ ಅನಿರೀಕ್ಷಿತ ಮಿಲಿಟರಿ ದಾಳಿಯ ನಂತರ ಹಲವು ಪ್ರಶ್ನೆಗಳು ಎದ್ದಿವೆ. ದಾಳಿಯ ನಂತರ ಉಕ್ರೇನಿನಲ್ಲಿ ಸ್ಥಿತಿ ಏನಿದೆ? ಉಕ್ರೇನ್ ಬಿಕ್ಕಟ್ಟಿನ…
ಉಕ್ರೇನ್ ಯುದ್ಧದ ಕುರಿತ ಪ್ರಶ್ನೆ- 3. ಉಕ್ರೇನ್ ಬಿಕ್ಕಟ್ಟು ಯುದ್ಧಕ್ಕೆ ಎಡೆ ಮಾಡಿಕೊಟ್ಟ ತಕ್ಷಣದ ಕಾರಣಗಳೇನು?
ಉಕ್ರೇನಿನಲ್ಲಿ ರಷ್ಯಾದ ಅನಿರೀಕ್ಷಿತ ಮಿಲಿಟರಿ ದಾಳಿಯ ನಂತರ ಹಲವು ಪ್ರಶ್ನೆಗಳು ಎದ್ದಿವೆ. ದಾಳಿಯ ನಂತರ ಉಕ್ರೇನಿನಲ್ಲಿ ಸ್ಥಿತಿ ಏನಿದೆ? ಉಕ್ರೇನ್ ಬಿಕ್ಕಟ್ಟಿನ…
ಉಕ್ರೇನ್-ರಷ್ಯಾ ಯುದ್ಧ: ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಸಾವು
ಕೀವ್: ರಷ್ಯಾ-ಉಕ್ರೇನ್ ಯುದ್ಧದ ಸಮರದಲ್ಲಿ ಉಕ್ರೇನ್ ನಗರಗಳನ್ನು ವಶಪಡಿಸಿಕೊಳ್ಳಲು ರಷ್ಯಾದ ದಾಳಿ ಮುಂದುವರೆದಿದೆ. ರಷ್ಯಾ ವಾಯುದಾಳಿ ನಡೆಸಿ ಖಾರ್ಕಿವ್‌ನ ಪ್ರಧಾನ ಕಚೇರಿ…
ರಷ್ಯಾ ಸರ್ಕಾರಿ ಮಾಧ್ಯಮಗಳಿಗೆ ಗೂಗಲ್-ಯುಟ್ಯೂಬ್‌ನಲ್ಲಿ ನಿಷೇಧ!
ರಷ್ಯಾ ಮತ್ತು ಉಕ್ರೇನ್ ಮಧ್ಯೆ ತೀವ್ರಗೊಂಡಿರುವ ಯುದ್ಧ ಸಮರದಿಂದಾಗಿ ಅನೇಕ ಸಾಮಾಜಿಕ ಮಾಧ್ಯಮಗಳು ತಮ್ಮನಿಲುವನ್ನು ಪ್ರದರ್ಶಿಸುತ್ತಿವೆ. ಫೇಸ್‌ಬುಕ್, ಟ್ವಿಟರ್, ತಮ್ಮ ವೇದಿಕೆಗಳಲ್ಲಿ…
ಉಕ್ರೇನ್-ರಷ್ಯಾ ಸಮರ: ರಷ್ಯನ್ ಪಡೆಗಳಿಂದ ವಿಶ್ವದ ಅತಿದೊಡ್ಡ ವಿಮಾನ ನಾಶ
ಕೀವ್: ‘ವಿಶ್ವದ ಅತಿದೊಡ್ಡ ವಿಮಾನ, ಉಕ್ರೇನ್‌ನ ‘ಆಂಟೊನೊವ್-225’ ಸರಕು ವಿಮಾನವನ್ನು ರಷ್ಯಾದ ಸೇನಾಪಡೆಗಳು ಕೀವ್ ಹೊರವಲಯದಲ್ಲಿ ನಾಶ ಮಾಡಿವೆ’ ಎಂದು ಉಕ್ರೇನ್‌ನ…
ಉಕ್ರೇನ್ ಯುದ್ಧದ ಕುರಿತ ಪ್ರಶ್ನೆ- 2 : ಉಕ್ರೇನ್ ಬಿಕ್ಕಟ್ಟಿನ ಚಾರಿತ್ರಿಕ, ರಾಜಕೀಯ ಹಿನ್ನೆಲೆ ಏನು?
– ವಸಂತರಾಜ ಎನ್.ಕೆ ಉಕ್ರೇನಿನಲ್ಲಿ ರಷ್ಯಾದ ಅನಿರೀಕ್ಷಿತ ಮಿಲಿಟರಿ ದಾಳಿಯ ನಂತರ ಹಲವು ಪ್ರಶ್ನೆಗಳು ಎದ್ದಿವೆ. ದಾಳಿಯ ನಂತರ ಉಕ್ರೇನಿನಲ್ಲಿ ಸ್ಥಿತಿ…
ಉಕ್ರೇನ್ ರಷ್ಯಾ ನಡುವೆ ದಾಳಿ ಪ್ರತಿದಾಳಿ
ಮಾಸ್ಕೋ : ಉಕ್ರೇನ್ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ಧ ಘೋಷಿಸಿದ್ದಾರೆ. ಉಕ್ರೇನ್ನಲ್ಲಿ ಐದು ಬಾರಿ ಸ್ಫೋಟಕ ಶಬ್ದ ಕೇಳಿಬಂದಿದೆ.…
ಬ್ರೆಜಿಲ್ ನಲ್ಲಿ ಭೀಕರ ಪ್ರವಾಹ : ನೂರಾರು ಮಂದಿ ಸಾವು
ರಿಯೊ ಡಿ ಜನೈರೊ : ಬ್ರೆಜಿಲ್ ನ ಪೆಟ್ರೋಪೊಲಿಸ್ ನಗರದಲ್ಲಿ ಭೀಕರ ಪ್ರವಾಹ ಮತ್ತು ಮಣ್ಣಿನ ಕುಸಿತದಿಂದ 94 ಕ್ಕೂ ಹೆಚ್ಚು ಮಂದಿ…
ಹಿಜಾಬ್ ವಿವಾದ: ಕರ್ನಾಟಕದ ನಡೆಯನ್ನು ಟೀಕಿಸಿದ ಅಮೆರಿಕ ಹೇಳಿದ್ದು ಹೀಗೆ.
ಹೊಸದಿಲ್ಲಿ: ಕ್ಯಾಂಪಸ್‌ನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂಬ ಮುಸ್ಲಿಂ ವಿದ್ಯಾರ್ಥಿಗಳ ಬೇಡಿಕೆಯ ನಡುವೆಯೇ ಕರ್ನಾಟಕ ಸರಕಾರದ ನಡೆಯನ್ನು ಅಮೆರಿಕ ಟೀಕಿಸಿದೆ. ವಿದೇಶಗಳ ಧಾರ್ಮಿಕ…
ಹಿಜಾಬ್ ಧರಿಸಿದಕ್ಕೆ ಪ್ರವೇಶಿ ನಿಷೇಧಿಸುವುದು ಭಯಾನಕ: ಮಲಾಲಾ ಯೂಸುಫ್‌ಜಾಯ್
ಕರ್ನಾಟಕದಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಕಾಲೇಜು ಆವರಣ ಹಾಗೂ ತರಗತಿ ಪ್ರವೇಶಕ್ಕೆ ನಿರಾಕರಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮತ್ತು…
ಪೆಗಾಸಸ್: ಬೇಹುಗಾರಿಕೆಗಾಗಿ ಮೋದಿ ಸರ್ಕಾರ 2017ರಲ್ಲಿ ಇಸ್ರೇಲ್ನಿಂದ ಖರೀದಿಸಿದ್ದಾಗಿ ವರದಿ
ನವದೆಹಲಿ: ಬೇಹುಗಾರಿಕೆ ತಂತ್ರಾಂಶ ಪೆಗಾಸಸ್ ಒಪ್ಪಂದದ ಬಗ್ಗೆ ನ್ಯೂಯಾರ್ಕ್ ಟೈಮ್ಸ್ ವರದಿ ಮತ್ತೆ ಸುದ್ದಿಯಾಗಿದೆ. 2017ರಲ್ಲಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಮತ್ತು ಗುಪ್ತಚರ…
ಮನುಷ್ಯರಿಗೆ ನಿಯೊಕೋವ್ ಅಪಾಯದ ಬಗ್ಗೆ ಮತ್ತಷ್ಟು ಅಧ್ಯಯನ ನಡೆಸಬೇಕಿದೆ: ಡಬ್ಲ್ಯುಎಚ್‌ಒ
ಜಿನೀವಾ: ನಿಯೊಕೋವ್ ಮನುಷ್ಯರಿಗೆ ಅಪಾಯಕಾರಿಯೇ ಎಂಬುದರ ಕುರಿತು ಮತ್ತಷ್ಟು ಅಧ್ಯಯನದ ಅಗತ್ಯವಿದೆ. ಮನುಷ್ಯರ ಮೇಲೆ ನಿಯೋಕೋವ್ ಯಾವ ರೀತಿ ಪರಿಣಾಮ ಬೀರುತ್ತದೆ…
ಹಣದುಬ್ಬರದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೋಪಗೊಂಡ ಜೋ ಬೈಡನ್
ವಾಷಿಂಗ್ಟನ್: ಹಣದುಬ್ಬರ ಕುರಿತು ಪತ್ರಕರ್ತರೊಬ್ಬರು ಪ್ರಶ್ನೆ ಕೇಳಿದ್ದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ತಾಳ್ಮೆ ಕಳೆದುಕೊಂಡು ನಿಂದಿಸಿರುವ ಘಟನೆ ನಡೆದಿದೆ. ಸೋಮವಾರ…