ವಿಶ್ವಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್ ಬಂಧನ

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ದ.ಕ. ಬಂದ್ ಗೆ ಕರೆ ನೀಡಿದ್ದ ಪ್ರಕರಣದಲ್ಲಿ ವಿಶ್ವಹಿಂದೂ ಪರಿಷತ್ ನಾಯಕ ಶರಣ್…

ಹಾವೇರಿ| ಹಾಸ್ಟೆಲ್ ಸ್ಥಳಾಂತರ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಹಾವೇರಿ: ತಾಲ್ಲೂಕಿನ ಗಾಂಧಿಪುರ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಆವರಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಸತಿ ನಿಲಯದ…

ಭಾಷಾವಾರು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಇಲ್ಲ: ಡಾ.ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಭಾಷಾವಾರು ಅನುದಾನ ಹಂಚಿಕೆಯಲ್ಲಿ ರಾಜ್ಯ ಸರಕಾರವು ತಾರತಮ್ಯ ಮಾಡುತ್ತಿದೆ ಎಂದು ವಿವರಿಸುವ ಮತ್ತು ಆಯ್ದು ತೆಗೆದ ಕೆಲವು ಅಂಕಿ ಅಂಶಗಳನ್ನು…

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಗೆ 2 ಗೋಲ್ಡ್ ಕಿರೀಟ

ಬೆಂಗಳೂರು: ನಮ್ಮ ರಾಜ್ಯ ಮಾತ್ರವಲ್ಲದೇ, ಬೇರೆ ಬೇರೆ ರಾಜ್ಯಗಳವರೆಗೆ ಸೇವೆ ನೀಡುತ್ತಿರುವ ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ’ (KSRTC) ತನ್ನ…

ನವೀಕೃತ ಶೀಘ್ರ ಸಂಪರ್ಕ ಯೋಜನೆಯಡಿ ರೈತರಿಗೆ ಪಂಪ್‍ಸೆಟ್‍ ಸಕ್ರಮ: ಕೆ. ಜೆ. ಜಾರ್ಜ್

ಬೆಂಗಳೂರು: ರಾಜ್ಯ ಸರಕಾರವು ಅಕ್ರಮ ಕೃಷಿ ಪಂಪ್‍ಸೆಟ್‍ಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ನವೀಕೃತ ಶೀಘ್ರ ಸಂಪರ್ಕ ಯೋಜನೆ ಜಾರಿಗೆ ತಂದಿದ್ದು, ರೈತರು ಸ್ವಯಂ…

ಹುಬ್ಬಳ್ಳಿ| ನೆರೆ ಪ್ರವಾಹ ಉಂಟಾಗುವ ಹಳ್ಳಿಗಳಿಗೆ ಭೇಟಿ ನೀಡಿ ಪರಿಶೀಲನೆ

ಹುಬ್ಬಳ್ಳಿ: ಧಾರವಾಡದಲ್ಲಿ ಉತ್ತಮ ಮಳೆಯಾಗುತ್ತಿದ್ದೂ, ನೆರೆ ಪ್ರವಾಹ ಉಂಟಾಗುವ ಹಳ್ಳಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ನೆರೆ ಪ್ರವಾಹ ನಿಯಂತ್ರಣಕ್ಕೆ ಅಗತ್ಯ…

ಉಂಡೆ ಕೊಬ್ಬರಿ ಬೆಲೆ ಕ್ವಿಂಟಲ್‌ಗೆ ₹21,000: ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಮಟ್ಟದ ಏರಿಕೆ

ಕರ್ನಾಟಕದ ತುಮಕೂರು ಜಿಲ್ಲೆಯ ತಿಪಟೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ (ಎಪಿಎಂಸಿ) ಉಂಡೆ ಕೊಬ್ಬರಿ ಬೆಲೆ ಕ್ವಿಂಟಲ್‌ಗೆ ₹21,000 ತಲುಪಿದ್ದು, ಇದು…

ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ಕಾರ್ಯ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ…

ಕೊಪ್ಪಳ ರಾಜ್ಯದ ಗಾಝಾ ಪಟ್ಟಿಯಾಗಿದೆ: ಸಿ. ಚಂದ್ರಶೇಖರ್

ಕೊಪ್ಪಳ: ನಗರದಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯಗಳನ್ನು ಒಂದೇ ವಾಕ್ಯದಲ್ಲಿ ಹೇಳಿದರೆ ಕೊಪ್ಪಳವು ರಾಜ್ಯದ ಗಾಝಾ ಪಟ್ಟಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು…

ಅಧಿಕಾರ ದುರುಪಯೋಗ, ಭ್ರಷ್ಟಾಚಾರ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಕಸಾಪ ರಾಜ್ಯ ಅಧ್ಯಕ್ಷ ಮಹೇಶ್ ಜೋಶಿ ವಜಾಗೊಳಿಸಲು ಒತ್ತಾಯಿಸಿ ಪ್ರತಿಭಟನೆ

ಹಾಸನ: ಅಧಿಕಾರ ದುರುಪಯೋಗ, ಭ್ರಷ್ಟಾಚಾರ, ಅಪ್ರಜಾಸತ್ತಾತ್ಮಕ ನಡವಳಿಕೆ ಮತ್ತು ಬೈಲಾ ತಿದ್ದುಪಡಿಯಂತಹ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ…

ಬಿಜೆಪಿ ಎಂಎಲ್‌ಸಿ ಎನ್ ರವಿಕುಮಾರ್ ವಿರುದ್ಧ ಕ್ರಮಕ್ಕೆ ಮಹಿಳಾ ಸಂಘ ಆಗ್ರಹ

ಬೆಂಗಳೂರು: ಬಿಜೆಪಿಯ ಎಂ.ಎಲ್.ಸಿ ಮತ್ತು ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾಗಿರುವ ಎನ್ ರವಿಕುಮಾರ ಅವರು ಕಲಬುರಗಿಯಲ್ಲಿ ಅವರ ಪಕ್ಷದವರು ಹಮ್ಮಿಕೊಂಡಿದ್ದ ಬಹಿರಂಗ…

ಮುಸ್ಲಿಂ ಯುವಕನ ಕೊಲೆ : ಶಾಂತಿ ಕಾಪಾಡಲು ಸಿಪಿಐಎಂ ಮನವಿ.

ಮಂಗಳೂರು: ಬಿಜೆಪಿ, ಸಂಘಪರಿವಾರದ ದ್ವೇಷ ಭಾಷಣ, ಸರಕಾರದ ಬೇಜವಾಬ್ದಾರಿ ನಡೆ ಇಂದಿನ ಸ್ಥಿತಿಗೆ ಕಾರಣ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮುನೀರ್…

ಕೊಪ್ಪಳದಲ್ಲಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿತನ ಬಂಧನ

ಕೊಪ್ಪಳ ಜಿಲ್ಲೆಯಲ್ಲಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಆರೋಪಿತನನ್ನು ಪೊಲೀಸರು ಬಂಧಿಸಿದ್ದಾರೆ.…

ದಾವಣಗೆರೆ| ಭಾರೀ ಮಳೆಯಿಂದ 80ಕ್ಕೂ ಹೆಚ್ಚು ಕುರಿಗಳು ಸಾವು

ದಾವಣಗೆರೆ: ಭಾರೀ ಮಳೆ ಮತ್ತು ಸಿಡಿಲಿನಿಂದಾಗಿ 80ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ  ಜಿಲ್ಲೆಯ ಹೊನ್ನಾಳಿ ತಾಲೂಕಿನ ಜೀನಿಹಳ್ಳಿ ಗ್ರಾಮದಲ್ಲಿ ನಡೆದಿದೆ.…

540 ಅರಣ್ಯ ರಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ: ಈಶ್ವರ್ ಖಂಡ್ರೆ

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವಂತ 310 ಅರಣ್ಯ ವೀಕ್ಷಕರ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ನಡೆದು 265 ಜನರಿಗೆ ನೇಮಕಾತಿ ಪತ್ರ ನೀಡಲಾಗಿದ್ದೂ,…

ಕುಡುಪು ಅಶ್ರಫ್ ಗುಂಪು ಹತ್ಯೆ ಪ್ರಕರಣ: ನ್ಯಾಯಕ್ಕಾಗಿ ವಿಶೇಷ ತನಿಖಾ ತಂಡ ರಚನೆಗೆ ಒತ್ತಾಯ

ಮಂಗಳೂರು ಸಮೀಪದ ಕುಡುಪು ಗ್ರಾಮದಲ್ಲಿ ಏಪ್ರಿಲ್ 27ರಂದು ನಡೆದ ಗುಂಪು ಹತ್ಯೆ ಪ್ರಕರಣದಲ್ಲಿ, ಕೇರಳದ ವಯನಾಡಿನ ನಿವಾಸಿ ಅಶ್ರಫ್ ಅವರು ಕ್ರಿಕೆಟ್…

ಕೆಬಿಡಿಸಿಯ ಹಣ ದುರ್ಬಳಕೆ: 26.27 ಕೋಟಿ. ರೂ. ಸ್ಥಿರಾಸ್ತಿ ಜಪ್ತಿ

ಬೆಂಗಳೂರು: ಜಾರಿ ನಿರ್ದೇಶನಾಲಯ (ಇ.ಡಿ.)ಯು ಕರ್ನಾಟಕ ಬೋವಿ ಅಭಿವೃದ್ಧಿ ನಿಗಮ (ಕೆಬಿಡಿಸಿ)ದಿಂದ ಹಣ ದುರುಪಯೋಗ ಪಡಿಸಿಕೊಂಡ ಪ್ರಕರಣದಲ್ಲಿ ನಿಗಮದ ಪ್ರಧಾನ ವ್ಯವಸ್ಥಾಪಕರಾಗಿದ್ದ…

ಬೆಂಗಳೂರು| ಪೊಲೀಸ್ ಮಹಾನಿರ್ದೇಶಕರನ್ನಾಗಿ ಡಾ. ಎಂ. ಎ. ಸಲೀಂ ನೇಮಕ

ಬೆಂಗಳೂರು: ಮೇ 21 ಬುಧವಾರದಂದು ಕನ್ನಡಿಗ ಹಾಗೂ ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ. ಎ. ಸಲೀಂ ರನ್ನು ರಾಜ್ಯ ಪೊಲೀಸ್…

ಚಂಚಲಗೂಡ ಜೈಲಿನಿಂದ ಪರಪ್ಪನ ಅಗ್ರಹಾರಕ್ಕೆ ಜನಾರ್ದನ ರೆಡ್ಡಿ ಸ್ಥಳಾಂತರ

ಒಬುಲಾಪುರಂ ಮೈನಿಂಗ್ ಕಂಪನಿಯ (OMC) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆಗೆ ಗುರಿಯಾದ ಮಾಜಿ ಸಚಿವ ಹಾಗೂ ಶಾಸಕರಾದ…

ಪೊಲೀಸರು ಅವೈಜ್ಞಾನಿಕವಾಗಿ ಸವಾರರನ್ನು ತಡೆಯುವುದು ಬೇಡ: ಡಾ. ಜಿ ಪರಮೇಶ್ವರ

ಬೆಂಗಳೂರು: ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ  ನಿರ್ಲಕ್ಷ್ಯೆಯಿಂದಾಗಿ ಮಗು ಮೃತಪಟ್ಟ ಘಟನೆ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಆ ಕುರಿತು ಪ್ರತಿಕ್ರಿಯಿಸಿರುವ ಗೃಹ…