ಅಡಗಿಸಿ ಇಟ್ಟಿದ್ದ ನೂರಾರು ಚೀಲ ಪಡಿತರ ಅಕ್ಕಿ ವಶ

ಮೊಳಕಾಲ್ಮುರು: ಅಕ್ಟೋಬರ್‌ 25 ತಡರಾತ್ರಿ ತಾಲ್ಲೂಕಿನ ದೇವಸಮುದ್ರ ಹೋಬಳಿಯ ಶಿರೇಕೊಳ ಗ್ರಾಮದ ಬಳಿಯ ನಿರ್ಜನ ಪ್ರದೇಶದಲ್ಲಿ ಮುಳ್ಳಿನ ಪೊದೆಗಳಲ್ಲಿ ಅಡಗಿಸಿ ಇಟ್ಟಿದ್ದ ನೂರಾರು…

ಯಾದಗಿರಿ| ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆ

ಯಾದಗಿರಿ: ದೀಪಾವಳಿ ಹಬ್ಬದ ದಿನದಂದು ಮನೆಯಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಅಕ್ಟೋಬರ್‌ 25ರಂದು ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ…

ಕೆಸಿಎಸ್‌ ಕಾಯ್ದೆಯಲ್ಲಿ ಅಸ್ಪಷ್ಟತೆ; ಅವುಗಳನ್ನು ಸರಿಪಡಿಸಬೇಕು: ಹೈಕೋರ್ಟ್‌ ಧಾರವಾಡ ಪೀಠ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು, ಕರ್ನಾಟಕ ಸಹಕಾರ ಸಂಘಗಳ (ಕೆಸಿಎಸ್‌) ಕಾಯಿದೆಯು ಜಾರಿಯಾಗಿ ಹಲವು ದಶಕಗಳು ಕಳೆದಿದ್ದೂ, ಹಲವು ಬಾರಿ…

ಬೆಳಗಾವಿ| ಚಳಿಗಾಲದ ಅಧಿವೇಶನ: ಡಿಸೆಂಬರ್ 8ಕ್ಕೆ ದಿನಾಂಕ ನಿಗದಿ

ಧಾರವಾಡ: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಡಿಸೆಂಬರ್ 8ರ ದಿನಾಂಕ ನಿಗದಿಪಡಿಸಲಾಗಿದೆ ಎಂದು ಅಕ್ಟೋಬರ್‌ 25ರಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಧಾನಸಭಾ…

ರೈತ ಆತ್ಮಹತ್ಯೆ ಪ್ರಕರಣ: ಫೈನಾನ್ಸ್ ಸಿಬ್ಬಂದಿಯ ಕಿರುಕುಳವೇ ಕಾರಣ!

ಧಾರವಾಡ: ತಾಲೂಕಿನ ಮಲ್ಲಿಕಾರ್ಜುನ ಶಿರಗುಪ್ಪಿ (32) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರಾರಂಭದಲ್ಲಿ, ಅವರ ಕುಟುಂಬಸ್ಥರು…

ಮಹೇಶ್ ಶೆಟ್ಟಿ ತಿಮರೋಡಿ, ಟಿ ಜಯಂತ್ ಮತ್ತು ಗಿರೀಶ್ ಮಟ್ಟಣ್ಣವರ್ ವಿಚಾರಣೆಗೆ ಸಮನ್ಸ್ ಜಾರಿ

ಬೆಳ್ತಂಗ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹಲವು ಮಹಿಳೆಯರ ಅತ್ಯಾಚಾರ, ಕೊಲೆ ಆರೋಪದ ಬಗ್ಗೆ ತನಿಖೆ ನಡೆಸುತ್ತಿರುವ ಎಸ್‌ಐಟಿ, ಅಕ್ಟೋಬರ್‌ 27ರಂದು ಮೂವರು…

ದ್ವೇಷ ಭಾಷಣ| ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸಂಪ್ಯ ಠಾಣೆಯಲ್ಲಿ ದೂರು

ಪುತ್ತೂರು: ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು…

ಕೆಂಡ ಹಾಯುವುದು ಅಪರಾಧ: ಹಾಸನ ಜಿಲ್ಲಾಧಿಕಾರಿಗೆ ಪ್ರೊ.ನರೇಂದ್ರ ನಾಯಕ್‌ ಪತ್ರ

ಹಾಸನ: ಸಿದ್ಧೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ವೇಳೆ ಕೆಂಡ ಹಾಯ್ದಿದ್ದ ಜಿಲ್ಲಾಧಿಕಾರಿ ಕೆ.ಎಸ್‌.ಲತಾಕುಮಾರಿ ಅವರಿಗೆ ರಾಷ್ಟ್ರೀಯ ವಿಚಾರವಾದಿಗಳ ಸಂಘದ ಅಧ್ಯಕ್ಷ ಪ್ರೊ.ನರೇಂದ್ರ…

ವಿಜಯಪುರ | ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆಗೆ ಒತ್ತಾಯಿಸಿ ರಕ್ತದಿಂದ ಸಹಿ ಮಾಡಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿ  ನೇತೃತ್ವದಲ್ಲಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆಗೆ ಒತ್ತಾಯಿಸಿ  ಪದಾಧಿಕಾರಿಗಳು, ವೈದ್ಯರು,…

ಸುರಂಗ ರಸ್ತೆ ನಿರ್ಮಾಣ: ಪರಿಸರವಾದಿಗಳು ವಿರೋಧಿಸಿದರೂ ಕಾರ್ಯ ಮುಂದುವರಿಸುತ್ತೇವೆ: ಡಿಕೆಶಿ

ಬೆಂಗಳೂರು: ನಗರದ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಸುರಂಗ ರಸ್ತೆ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದ್ದು, ಲಾಲ್‌ಬಾಗ್‌ ಮುಖಾಂತರ ರಸ್ತೆ ಹಾದುಹೋಗುವುದಕ್ಕೆ ಪ್ರತಿಪಕ್ಷಗಳು,…

ಬೆಂಗಳೂರು| ವಚನ ಟಿವಿ ರಾಷ್ಟ್ರೀಯ ಪುರಸ್ಕಾರ- 2025ಕ್ಕೆ ವಿವಿಧ ಕ್ಷೇತ್ರದ ಸಾಧಕರ ಆಯ್ಕೆ

ನವೆಂಬರ್.29 ರಂದು ದುಬೈನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ‌ ಬೆಂಗಳೂರು: ಅನುಭಾವ ಮೀಡಿಯಾ ಹೌಸ್ ಅಸೋಸಿಯೇಷನ್ ಅಡಿಯಲ್ಲಿ ಪ್ರೊ. ಸಿದ್ದು ಯಾಪಲಪರವಿ ಸ್ಥಾಪಿಸಿದ…

ಆರ್‌ಎಸ್‌ಎಸ್‌ ಪಥ ಸಂಚಲನ: ಶಾಂತಿ ಸಭೆ‌ ನಡೆಸಿ, ಅಕ್ಟೋಬರ್.30ಕ್ಕೆ‌ ವರದಿ ಸಲ್ಲಿಸಿ: ಹೈಕೋರ್ಟ್

ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್ 2ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥ ಸಂಚಲನಕ್ಕೆ ಅವಕಾಶ ನೀಡುವ ಕುರಿತ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ…

ಮತಗಳ್ಳತನದಲ್ಲಿ ಬಿಜೆಪಿ ಹಾಗೂ ಚುನಾವಣಾ ಆಯೋಗ ಜಂಟಿಯಾಗಿ ಶಾಮೀಲು – ಕೃಷ್ಣ ಬೈರೇಗೌಡ

ಬೆಂಗಳೂರು: ಮತಗಳ್ಳತನದ ಕುರಿತು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ಗಾಂಧಿ ನಿರಂತರ ಆರೋಪ ಮಾಡುತ್ತಿರುವುದರ ನಡುವೆಯೇ, ಮತದಾನದ ಅಕ್ರಮದಲ್ಲಿ ಬಿಜೆಪಿ ಹಾಗೂ ಚುನಾವಣಾ…

ಬೆಂಗಳೂರು |ಸಾರ್ವಜನಿಕರ ಮೇಲೆ ಅಧಿಕಾರ ದುರುಪಯೋಗ ಅನಗತ್ಯ ಬಲ ಪ್ರಯೋಗ ಮಾಡುವುದು ಇಲಾಖೆಯ ನಡವಳಿಕೆಯಲ್ಲ – ಡಾ.ಎಂ.ಎ.ಸಲೀಂ

ಬೆಂಗಳೂರು: ಸಾರ್ವಜನಿಕರ ಮೇಲೆ ಅಧಿಕಾರ ದುರುಪಯೋಗಪಡಿಸಿಕೊಂಡು ಅನಗತ್ಯ ಬಲ ಪ್ರಯೋಗ ಮಾಡುವುದು ಅಥವಾ ದರ್ಪದಿಂದ ವರ್ತಿಸುವುದು ಇಲಾಖೆಯ ಘನತೆಗೆ ತಕ್ಕುದಾದ ನಡವಳಿಕೆಯಲ್ಲ.…

ಆರ್‌ಎಸ್‌ಎಸ್ ಪಥಸಂಚಲನ: ಸರ್ಕಾರದ ಆದೇಶದ ಮೇಲೆ ಚಟುವಟಿಕೆಗಳಿಗೆ ಅನುಮತಿ – ಡಾ ಜಿ ಪರಮೇಶ್ವರ್

ಬೆಂಗಳೂರು: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ಕುರಿತು ರಾಜ್ಯ ಸರ್ಕಾರದ ಆದೇಶದ ಆಧಾರದ ಮೇಲೆ ಕಲಬುರಗಿ ಜಿಲ್ಲಾಧಿಕಾರಿ ಆ ಜಿಲ್ಲೆಯ ವಿವಿಧ ಸಂಸ್ಥೆಗಳ…

ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದು ಖಂಡನೀಯ: ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಯಾದಗಿರಿ: ಅಕ್ಟೋಬರ್‌ 23ರಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಕಾರ್ಯಕರ್ತರು ‘ಸಚಿವ ಪ್ರಿಯಾಂಕ್ ಖರ್ಗೆಯವರು ಬುದ್ಧ, ಬಸವ, ಅಂಬೇಡ್ಕರ್ ತತ್ವ-ಸಿದ್ಧಾಂತಗಳಲ್ಲಿ…

ನೂತನ ಒಳಮೀಸಲಾತಿ ವರ್ಗೀಕರಣದ ಅನುಸಾರ ನೇಮಕಾತಿ: ಸರ್ಕಾರದ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್‌

ಬೆಂಹಳೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದ್ದೂ, ಅದಕ್ಕೆ ಹೈಕೋರ್ಟ್‌ ತಡೆ ನೀಡಿದ ಕಾರಣ ಇದೀಗ ನೇಮಕ ಪ್ರಕ್ರಿಯೆಗಳು…

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ: 6 ಮಂದಿ ಬಂಧನ

ಬೆಂಗಳೂರು: ಬಾಡಿಗೆ ಮನೆಯೊಂದಕ್ಕೆ ಪೊಲೀಸ್ ಬಾತ್ಮೀದಾರರು ಎಂದು ಹೇಳಿಕೊಂಡು ಬಂದು, ನುಗ್ಗಿ ದರೋಡೆ ನಡೆಸಿ, ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮೇಲೆ…

ತೆರಿಗೆ ವಂಚಿಸಿ, ಸಂಚರಿಸುತ್ತಿದ್ದ 30 ಖಾಸಗಿ ಬಸ್‌‍ ಸಾರಿಗೆ ಇಲಾಖೆಯ ವಶಕ್ಕೆ

ಬೆಂಗಳೂರು: ಸಾರಿಗೆ ಇಲಾಖೆಯ ವಿಶೇಷ ಕಾರ್ಯಪಡೆಯು ಬೇರೆ ಬೇರೆ ರಾಜ್ಯಗಳಲ್ಲಿ ನೋಂದಾಯಿಸಿಕೊಂಡು ತೆರಿಗೆ ವಂಚಿಸಿ, ರಾಜ್ಯದಲ್ಲಿ ಸಂಚರಿಸುತ್ತಿದ್ದ 30ಕ್ಕೂ ಹೆಚ್ಚು ಖಾಸಗಿ…

ಗಂಗಾವತಿ | ಸಮೀಕ್ಷೆಯಿಂದ ಹೊರಗುಳಿದ ದೇವದಾಸಿ ಮಹಿಳೆಯರನ್ನು ಪಟ್ಟಿಗೆ ಸೇರಿಸಲು ಅಗ್ರಹ

ಗಂಗಾವತಿ: ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಸಮೀಕ್ಷೆ ಪಟ್ಟಿಯಿಂದ ಹೊರಗುಳಿದ ದೇವದಾಸಿ ಮಹಿಳೆ ಮತ್ತು ಅವರ ಕುಟುಂಬ ಸದಸ್ಯರನ್ನು…