ಭ್ರಷ್ಟಾಚಾರ ವರದಿ ಮಾಡಿದ್ದಕ್ಕೆ ಪತ್ರಕರ್ತನ ಮೇಲೆ ಹಲ್ಲೆ ಆರೋಪ: ಸರ್ಕಾರಿ ವೈದ್ಯನ ವಿರುದ್ಧ ಆಕ್ರೋಶ

ಉಡುಪಿ: ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವರದಿ ಮಾಡಿದ್ದಕ್ಕೆ ‘ಕನ್ನಡಪ್ರಭ’ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಸರ್ಕಾರಿ ವೈದ್ಯರೊಬ್ಬರು ಹಲ್ಲೆ ನಡೆಸಿರುವ ಬಗ್ಗೆ…

1971ರ ಜನಗಣತಿಯನ್ನೇ ಆಧಾರವಾಗಿಸಿ ಕ್ಷೇತ್ರ ಮರುವಿಂಗಡಣೆ: ಡಿಕೆ ಶಿವಕುಮಾರ್ ಆಗ್ರಹ

ಬೆಂಗಳೂರು: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ 1971ರ ಜನಗಣತಿಯನ್ನೇ ಆಧಾರವಾಗಿರಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಹಾಲಿ 543…

ಎಸ್‌ಐಆರ್‌ ಹೆಸರಲ್ಲಿ ಮತಹರಣ: ‘ಸಹಜ ಪ್ರಕ್ರಿಯೆ ಹಗರಣದಂತೆ ಕಾಣುತ್ತಿದೆ – ನಟ ಕಿಶೋರ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಹಜವಾಗಿ ನಡೆಯಬೇಕಿದ್ದ ಆಡಳಿತಾತ್ಮಕ ಪ್ರಕ್ರಿಯೆಯಾಗಿದ್ದರೂ, ಇದೀಗ ಅದು ಹಗರಣದಂತೆ ಕಾಣುತ್ತಿದೆ. ಎಸ್‌ಐಆರ್‌ನ…

ಬಳ್ಳಾರಿಯಲ್ಲಿ ರೈತರ ಹೋರಾಟಕ್ಕೆ ಮಣಿದ ಜಿಲ್ಲಾಡಳಿತ; ಪಹಣಿಯಲ್ಲಿ ‘ಸರ್ಕಾರ’ ಎಂದು ನಮೂದು

ಬಳ್ಳಾರಿ: ಸಿರುಗುಪ್ಪ ತಾಲೂಕಿನ ಹಳೇಕೋಟೆ, ದೇವಲಾಪುರ, ಸಿರಿಗೇರಿ ಸೇರಿದಂತೆ ಆರು ಗ್ರಾಮಗಳ ಬಡ ರೈತರ ಭೂಮಿ ಹಕ್ಕು ಹಾಗೂ ದೌರ್ಜನ್ಯ ಪ್ರಕರಣಕ್ಕೆ…

ಕೆ.ಆರ್. ಮಾರುಕಟ್ಟೆ ಬೀದಿ ವ್ಯಾಪಾರಿಗಳಿಗೆ ಹೈಕೋರ್ಟ್‌ ರಕ್ಷಣೆ: ತೆರವು ಕಾರ್ಯಾಚರಣೆಗೆ ಆತುರ ಬೇಡ

ಜಿಬಿಎಗೆ ಕರ್ನಾಟಕ ಹೈಕೋರ್ಟ್‌ ಸೂಚನೆ | ವ್ಯಾಪಾರಿಗಳ ಪುನರ್ವಸತಿ, ಪರ್ಯಾಯ ಸ್ಥಳದ ಬಗ್ಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ಬೆಂಗಳೂರು: ಕೆ.ಆರ್. ಮಾರುಕಟ್ಟೆ…

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದು, ಕನಿಷ್ಠ ವೇತನ 42 ಸಾವಿರಕ್ಕೆ ಹೆಚ್ಚಳಕ್ಕೆ ಆಗ್ರಹ

ಬೆಂಗಳೂರಿನಲ್ಲಿ ಎಐಸಿಸಿಟಿಯು ರಾಜ್ಯಮಟ್ಟದ ಪ್ರತಿಭಟನೆ; ಸರ್ಕಾರಕ್ಕೆ ಮನವಿ ಬೆಂಗಳೂರು: ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಉದ್ಯೋಗ ಪದ್ಧತಿಗಳ ಮೂಲಕ ಕಾರ್ಮಿಕರ…

ರೈಲು ನಿಲ್ದಾಣಗಳಲ್ಲಿ ಅವಧಿ ಮೀರಿದ ಮೊಸರು, ಹಾಲು: ಪತ್ರಿಕೆಯಲ್ಲಿ ಆಹಾರ ಪ್ಯಾಕಿಂಗ್ ಪತ್ತೆ

ಬೆಂಗಳೂರು: ಕರ್ನಾಟಕದ ಹಲವು ರೈಲು ನಿಲ್ದಾಣಗಳಲ್ಲಿ ಅವಧಿ ಮೀರಿದ ಮೊಸರು, ಹಾಲು ಹಾಗೂ ಇತರ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿರುವುದು ಮತ್ತು…

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ 50:50 ಸೈಟ್ ಹಂಚಿಕೆ ರದ್ದು: ಯತೀಂದ್ರ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಮಾಡಲಾಗಿದ್ದ ಎಲ್ಲ 50:50 ಪರ್ಯಾಯ ನಿವೇಶನ ಹಂಚಿಕೆಗಳನ್ನು ತಕ್ಷಣವೇ ರದ್ದುಪಡಿಸಲು…

ಕರ್ನಾಟಕದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 428ಕ್ಕೆ ಪ್ರಾಂಶುಪಾಲರೇ ಇಲ್ಲ!

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಆಡಳಿತ ವ್ಯವಸ್ಥೆಯಲ್ಲಿನ ಗಂಭೀರ ಕೊರತೆ ಇದೀಗ ಬೆಳಕಿಗೆ ಬಂದಿದೆ. ಕರ್ನಾಟಕದ ಒಟ್ಟು 440…

15,000 ಶಿಕ್ಷಕರ ನೇಮಕಾತಿಗೆ ಅರ್ಜಿ ಆರಂಭ: ಅಭ್ಯರ್ಥಿಗಳು ಈ ಅಂಶಗಳನ್ನು ತಪ್ಪದೇ ಗಮನಿಸಿ

ಬೆಂಗಳೂರು: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆಗಸ್ಟ್ 18ರಿಂದ…

ಮೆಟ್ರೋ ಬೇಕೋ, ಕಾಂಕ್ರೀಟ್ ರಸ್ತೆ ಬೇಕೋ? ಬೆಂಗಳೂರಿನ ಐಟಿ ಕಾರಿಡಾರ್‌ನಲ್ಲಿ ಧೂಳು, ಟ್ರಾಫಿಕ್‌ ಕಿರಿಕಿರಿ

ಬೆಂಗಳೂರು: ಒಂದೆಡೆ ಮೆಟ್ರೋ ಕಾಮಗಾರಿ, ಮತ್ತೊಂದೆಡೆ ರಸ್ತೆ ಕಾಂಕ್ರೀಟೀಕರಣ—ಬೆಂಗಳೂರಿನ ಹೊರವರ್ತುಲ ರಸ್ತೆಯಲ್ಲಿನ ಮೂಲಸೌಕರ್ಯ ಕಾಮಗಾರಿಗಳು ಇದೀಗ ಐಟಿ ಕಂಪನಿಗಳ ಆಕ್ರೋಶಕ್ಕೆ ಕಾರಣವಾಗಿವೆ.…

ಬಿಡದಿ | : ಆಸ್ಪತ್ರೆ, ಔಷಧ ಅಂಗಡಿಗಳಿಗೂ ಸರಬರಾಜು; ಐಸಿಯುಗಳಲ್ಲೂ ಬಳಕೆಯಾಗಿರುವ ಶಂಕೆ

ಬೆಂಗಳೂರು: ರಾಮನಗರದ ಬಿಡದಿ ಸಮೀಪ ಪತ್ತೆಯಾದ ನಕಲಿ ಔಷಧ ದಂಧೆ ರಾಜ್ಯದ ಆರೋಗ್ಯ ವ್ಯವಸ್ಥೆಯನ್ನೇ ಬೆಚ್ಚಿಬೀಳಿಸುವ ರೀತಿಯಲ್ಲಿ ವಿಸ್ತರಿಸಿರುವ ಶಂಕೆ ವ್ಯಕ್ತವಾಗಿದೆ.…

ಜೈಲಿನಲ್ಲಿ ವಿಐಪಿ, ಸಾಮಾನ್ಯ ಕೈದಿ ಎಂಬ ಭೇದವಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ‘ವಿಐಪಿ ಟ್ರೀಟ್‌ಮೆಂಟ್’ ನೀಡಲಾಗಿದೆ ಎಂಬ ಆರೋಪವನ್ನು ಗೃಹ…

ಹನೂರು ಶೂಟೌಟ್‌ಗೆ ಹೊಸ ತಿರುವು: ಅರಣ್ಯಾಧಿಕಾರಿಗಳೇ ಮೊದಲು ಗುಂಡು ಹಾರಿಸಿದರು ಎಂದ ಮಹಿಮಾ ದಾಸ್

ಮೈಸೂರು: ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸಾವನ್ನಪ್ಪಿದ ಹನೂರು ಶೂಟೌಟ್…

ಕರ್ನಾಟಕದಲ್ಲಿ ಎಸ್‌ಐಆರ್‌ ಅಂತಿಮ ಹಂತ: 4.46 ಕೋಟಿ ಮತದಾರರು ಕರಡು ಪಟ್ಟಿಗೆ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಮೊದಲ ಹಂತ ಪೂರ್ಣಗೊಂಡಿದ್ದು, ಆಗಸ್ಟ್‌ 24ರಂದು ಪ್ರಕಟವಾಗಲಿರುವ ಕರಡು…

ಎರಡು ಕೋಟಿ ಜನರು ಮತಹಕ್ಕು ವಾಪಸ್‌ ಕೇಳುವ ಪರಿಸ್ಥಿತಿ ಯಾಕೆ?: ಪ್ರಕಾಶ್‌ ರಾಜ್‌

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸುವ ಅಗತ್ಯವಿಲ್ಲ. ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ…

ಬೆಂಗಳೂರು ರಸ್ತೆ ಗುಂಡಿ ಸಮಸ್ಯೆ: ಸಮಗ್ರ ವರದಿ ಸಲ್ಲಿಸಲು ಜಿಬಿಎಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆ ಪರಿಹರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರ ವಿವರ ಒಳಗೊಂಡ ಪ್ರಮಾಣಪತ್ರವನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್‌…

ಶಾಲೆ ಆರಂಭವಾಗಿ ಮೂರು ತಿಂಗಳಾದರೂ ಹೆಚ್ಚುವರಿ ಮಕ್ಕಳಿಗೆ ಪಠ್ಯಪುಸ್ತಕವಿಲ್ಲ: ಪಾಫ್ರೆ ಆಕ್ರೋಶ

ಬೆಂಗಳೂರು: ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳು ಕಳೆದರೂ ರಾಜ್ಯದ ಹಲವು ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ಹೆಚ್ಚುವರಿಯಾಗಿ ದಾಖಲಾಗಿರುವ ಮಕ್ಕಳಿಗೆ ಪಠ್ಯಪುಸ್ತಕಗಳು…

ಎಸ್‌ಐಆರ್‌ ಕುರಿತು ಆತಂಕ: ಮುಖ್ಯಮಂತ್ರಿ ಮಧ್ಯಪ್ರವೇಶಕ್ಕೆ ಪ್ರಕಾಶ್‌ ರಾಜ್‌ ಸೇರಿ ನಾಗರಿಕ ಸಂಘಟನೆಗಳ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಕುರಿತು ಹಲವು ನಾಗರಿಕ ಸಂಘಟನೆಗಳು ಆತಂಕ ವ್ಯಕ್ತಪಡಿಸಿದ್ದು,…

ಬೆಂಗಳೂರಿನಲ್ಲಿ ಎಸ್‌ಐಆರ್‌: 46% ಮತದಾರರ ಹೆಸರು ಕರಡು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಬೆಂಗಳೂರು ಆತಂಕಕಾರಿ ಅಂಕಿ-ಅಂಶ ದಾಖಲಿಸಿದೆ. ನಗರದ ಒಟ್ಟು 1.03 ಕೋಟಿ…