ದೇವನಹಳ್ಳಿ: ಕೆಐಎಡಿಬಿ ಕೇಂದ್ರ ಕಚೇರಿಯ ವಿಶೇಷ ಭೂ ಸ್ವಾಧೀನ ಅಧಿಕಾರಿ ಚನ್ನರಾಯಪಟ್ಟಣ ಹೋಬಳಿಯ ಹ್ಯಾಡಾಳ ಮತ್ತು ಗೋಕರೆ ಬಚ್ಚೇನಹಳ್ಳಿ ರೈತರಿಗೆ ಆ.29…
ಕರ್ನಾಟಕ
ಕಾರ್ಯನಿರ್ವಹಿಸುವಲ್ಲಿ ಕಿರುಕುಳ ನೀಡಿದರೇ ಸೂಕ್ತ ಕ್ರಮ: ನಾಗಲಕ್ಷ್ಮೀ ಚೌದರಿ
ಬೆಂಗಳೂರು: ಗಾರ್ಮೆಂಟ್ಸ್‌ಗಳಲ್ಲಿ ನಡೆಯುವ ಶೋಷಣೆ ವಿರುದ್ಧ ಮಹಿಳೆ ಧ್ವನಿ ಎತ್ತಿದರೆ ಕೆಲಸ ಕಳೆದುಕೊಳ್ಳುವ ಸ್ಥಿತಿ ಇದೆ. ಕಾರ್ಯನಿರ್ವಹಿಸುವ ಜಾಗದಲ್ಲಿ ಲೈಂಗಿಕ ಕಿರುಕುಳ, ಅಗತ್ಯ…
ಮಹಿಳಾ ಎಸ್‌ಪಿಯನ್ನು ನಾಯಿಗೆ ಹೋಲಿಸಿ ಹೀಯಾಳಿಕೆ; ಶಾಸಕ ಬಿಪಿ ಹರೀಶ್ ವಿರುದ್ಧ ಆಕ್ರೋಶ
ದಾವಣಗೆರೆ: ನಗರದಲ್ಲಿ ಸೆಪ್ಟೆಂಬರ್ 1ರಂದು ಮಾತನಾಡಿದ ಬಿಜೆಪಿ ಶಾಸಕ ಬಿಪಿ ಹರೀಶ್, ಮಹಿಳಾ ಎಸ್‌ಪಿ ಉಮಾ ಪ್ರಶಾಂತರನ್ನು ನಾಯಿಗೆ ಹೋಲಿಸುವ ಮೂಲಕ…
ಜಿಬಿಎ ವ್ಯಾಪ್ತಿಯಲ್ಲಿ 5 ನಗರ ಪಾಲಿಕೆಗಳ ರಚನೆ
ಬೆಂಗಳೂರು: ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಸೆಪ್ಟೆಂಬರ್ 2ರಂದು ಅಧಿಕೃತವಾಗಿ ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪಾಲಿಕೆಗಳನ್ನು ಅಧಿಕೃತವಾಗಿ…
ಶಾಲೆಯೊಂದರಲ್ಲಿ 1ನೇ ತರಗತಿಗೆ ವಾರ್ಷಿಕ 7.35 ಲಕ್ಷ ರೂ. ಶುಲ್ಕ!
ಬೆಂಗಳೂರು: ಒಂದನೇ ತರಗತಿ ಪ್ರವೇಶಕ್ಕೆ ನಗರದ ಶಾಲೆಯೊಂದರ ಶುಲ್ಕ ಬರೋಬ್ಬರಿ ಏಳೂವರೆ ಲಕ್ಷ ರೂ. ನಿಗದಿಯಾಗಿದ್ದು, ಶುಲ್ಕದ ರಶೀದಿ ಸಾಮಾಜಿಕ ಜಾಲತಾಣದಲ್ಲಿ…
ಮಲಯಾಳಂ ಸಿನಿಮಾದಲ್ಲಿ ಬೆಂಗಳೂರು ಯುವತಿಯರಿಗೆ ಅವಹೀಳನ ಹೇಳಿಕೆ; ಆಕ್ರೋಶ
ಬೆಂಗಳೂರು: ಬಾಲಿವುಡ್ನ ‘ಪರಮ ಸುಂದರಿ’ ಸಿನಿಮಾ ವಿಚಾರದಲ್ಲಿ ಕೇರಳದಲ್ಲಿ ಆಕ್ರೋಶ ಭುಗಿಲೆದ್ದಿತ್ತು. ತಮ್ಮ ಭಾಷೆಯನ್ನು ಸಿನಿಮಾದಲ್ಲಿ ಸರಿಯಾಗಿ ಚಿತ್ರಿಸಲಾಗಿಲ್ಲ ಎಂದು ಸಿನಿಮಾ…
ಕೋಲಾರ| ಸರ್ಕಾರಿ ಆಸ್ಪತ್ರೆಗೆ ಸೇರಿದ್ದ ಔಷಧಿಗಳು ತಿಪ್ಪೆ ಗುಂಡಿಯಲ್ಲಿ ಪತ್ತೆ
ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆಗೆ ಸೇರಿದ್ದ ರಾಶಿ ಔಷಧಿಗಳು ತಿಪ್ಪೆ ಗುಂಡಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.…
ಭೂ ಸ್ವಾಧೀನ ಕೈಬಿಡುವುದಾಗಿ ಘೋಷಿಸಿದರೂ ರೈತರಿಗೆ ನೋಟಿಸ್; ಹೋರಾಟಗಾರರು ಪ್ರತಿಭಟನೆ
ಚನ್ನರಾಯಪಟ್ಟಣ: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 1777 ಎಕರೆ ಕೃಷಿ ಭೂಮಿಯನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವುದಾಗಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದರೂ, ರೈತರಿಗೆ…
ಸೌಜನ್ಯ ಪ್ರಕರಣದ ಮರು ತನಿಖೆ; ಸೌಜನ್ಯ ತಾಯಿ ತೀರ್ಮಾನಿಸಬೇಕು: ಸಿದ್ದರಾಮಯ್ಯ
ಮೈಸೂರು: ವಿದ್ಯಾರ್ಥಿನಿ ಸೌಜನ್ಯ ಸಾವಿನ ಪ್ರಕರಣದ ಮರು ತನಿಖೆ ಅಗತ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ. ನಾನು ಅದರ ತೀರ್ಪನ್ನು ನೋಡಿಲ್ಲ. ಈ ಬಗ್ಗೆ…
ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕೌನ್ಸಿಲಿಂಗ್ ಮೂಲಕ ವರ್ಗಾವಣೆ
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಒಂದು ಬಾರಿಗೆ ಅನ್ವಯಿಸುವಂತೆ ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಎಲ್ಲ ಪಂಚಾಯತಿ ಅಭಿವೃದ್ಧಿ…
ಚಿಕ್ಕಜಾಲ ಮೆಟ್ರೋ ನಿಲ್ದಾಣ ಕುರಿತು ಹೈಕೋರ್ಟ್ ಮಹತ್ವದ ನಿರ್ಧಾರ
ಬೆಂಗಳೂರು: ಕೆಆರ್ ಪುರಂದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಹಂತ 2ಬಿ, ನೀಲಿ ಮಾರ್ಗಲ್ಲಿ ಚಿಕ್ಕಜಾಲ ಮೆಟ್ರೋ ನಿಲ್ದಾಣ…
ಆಕ್ಷೇಪಣೆಗಳನ್ನು ಮತದಾರ ಪಟ್ಟಿ ಅಂತಿಮಗೊಳಿಸುವ ವೇಳೆ ಪರಿಗಣಿಸಲಾಗುವುದು: ಚುನಾವಣ ಆಯೋಗ
ನವದೆಹಲಿ: ಬಿಹಾರ ಮತದಾರಪಟ್ಟಿ ಸಮಗ್ರ ಪರಿಷ್ಕರಣೆ ಕರಡು ಸಂಬಂಧ ಆಕ್ಷೇಪಣೆ ಮತ್ತು ತಿದ್ದುಪಡಿಗಳಿಗೆ ಸೆ.1ರ ಗಡುವಿನ ಅನಂತರವೂ ಅವಕಾಶ ನೀಡಲಾಗುವುದು. ಆದರೆ…
ಎರಡು ಗುಂಪಿನ ನಡುವೆ ಮಾರಾಮಾರಿ; 23 ಕೈದಿಗಳ ವಿರುದ್ಧ ಎಫ್‌ಐಆರ್
ರಾಮನಗರ: ವಿಚಾರಣಾಧೀನ ಕೈದಿಗಳ ಎರಡು ಗುಂಪಿನ ನಡುವೆ ನಗರದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಮಾರಾಮಾರಿ ನಡೆದಿದೆ. ಜಗಳ ಬಿಡಿಸಲು ಮುಂದಾದ ಕಾರಾಗೃಹದ ಅಧೀಕ್ಷಕ,…
ಮಹಿಳಾ ಪಿಜಿಗೆ ಅಪರಿಚಿತ ವ್ಯಕ್ತಿ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ನಗರದ ಸುದ್ದಗುಂಟೆಪಾಳ್ಯದ ಗಂಗೋತ್ರಿ ವೃತ್ತದಲ್ಲಿರುವ ಮಹಿಳಾ ಪಿಜಿಯಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಅಪರಿಚಿತ ವ್ಯಕ್ತಿಯೊಬ್ಬ ಕೋಣೆಗೆ ನುಗ್ಗಿ 23 ವರ್ಷದ…
ಮಾದಿಗ ಸಮುದಾಯ: ಆತಂಕ ದೂರಾಗಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು – ಎಚ್. ಆಂಜನೇಯ ಒತ್ತಾಯ
ಬೆಂಗಳೂರು: ಮಾದಿಗ ಸಮುದಾಯದ ಕೆಲವು ಸದಸ್ಯರು ಪರಿಶಿಷ್ಟ ಜಾತಿ (ಎಸ್‌ಸಿ) ಗಳಿಗೆ ಒಳಮೀಸಲಾತಿ ಅನುಷ್ಠಾನಕ್ಕೆ ತಡೆ ಕೋರಿ ನ್ಯಾಯಾಲಯದ ಮೊರೆ ಹೋಗಲು…
ಟೊಮೆಟೋ ಬೆಲೆ ಕುಸಿತ: 15 ಕೆ.ಜಿ ಬಾಕ್ಸ್ ಕೇವಲ 150 ರಿಂದ 200 ರೂ
ಕೋಲಾರ: ಏಷ್ಯಾದಲ್ಲೇ ಎರಡನೇ ಅತಿ ದೊಡ್ಡ ಟೊಮೆಟೋ ಮಾರುಕಟ್ಟೆ ಎಂಬ ಹೆಗ್ಗಳಿಕೆ ಪಡೆದಿರುವ ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕಳೆದ ಹತ್ತು ಹದಿನೈದು…
ಕಲ್ಯಾಣ ಕರ್ನಾಟಕ ಭಾಗದ ಜನಪ್ರತಿನಿಧಿಗಳು ಶಿಕ್ಷಣದ ಬಗ್ಗೆ ಆಸಕ್ತಿ ತೋರಲಿ;ವಿದ್ಯಾರ್ಥಿಗಳ ಪ್ರತಿಭಟನೆ
ಗಂಗಾವತಿ: ಕಲ್ಯಾಣ ಕರ್ನಾಟಕ ಭಾಗದ ಜನಪ್ರತಿನಿಧಿಗಳು ಶಿಕ್ಷಣದ ಬಗ್ಗೆ ಆಸಕ್ತಿ ತೋರಬೇಕು ಎಂದು ವಿದ್ಯಾರ್ಥಿಗಳು ಎಸ್‌ಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. SFI…
ರಾಯಚೂರು| ಕಲ್ಲು ಗಣಿಗಾರಿಕೆ ಪೀಡಿತ ಇಡೀ ಪ್ರದೇಶದ ಮೇಲೆ ಕೇಸ್ ದಾಖಲು
ರಾಯಚೂರು: ನಗರದ ಸಮೀಪದ ಮಿಟ್ಟಿ ಮಲ್ಕಾಪುರದ ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಆಗಸ್ಟ್ 30ರಂದು ಭೇಟಿ…
ಮುಸಲ್ಮಾನರಿಂದ ಹಬ್ಬ ಆಚರಣೆ; ಮಸೀದಿಯಲ್ಲಿ ಗಣಪತಿ ಪ್ರತಿಷ್ಠಾಪನೆ
ಗದಗ: ಜಿಲ್ಲೆಯ ರೋಣ ತಾಲ್ಲೂಕಿನ ಸಂದಿಗವಾಡ ಗ್ರಾಮದ ಮುಸ್ಲಿಂ ಯುವಕರು ಕಳೆದ ನಾಲ್ಕು ದಿನಗಳಿಂದ ಗಣೇಶನ ಮೂರ್ತಿಯನ್ನು ಸ್ಥಾಪಿಸಿ ಪೂಜೆ ಸಲ್ಲಿಸುತ್ತಿದ್ದಾರೆ.…
ಬಾನು ಮುಷ್ತಾಕ್ ಬೆಂಬಲಕ್ಕೆ ನಿಂತ ಪ್ರಗತಿಪರ ಸಂಘಟನೆಗಳ ಒಕ್ಕೂಟ
ಧರ್ಮದ ಕಾರಣಕ್ಕೆ ವಿರೋಧಿಸುತ್ತಿರುವವರ ವಿರುದ್ಧ ಪ್ರತಿಭಟನೆ ಮೈಸೂರು: ಖ್ಯಾತ ಸಾಹಿತಿ, ಕನ್ನಡಕ್ಕೆ ಬೂಕರ್ ಗರಿ ಮೂಡಿಸಿದ ಬಾನು ಮುಷ್ತಾಕ್ ಅವರು ದಸರಾ…