ಕಡೂರು: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆ ವತಿಯಿಂದ 2,266 ಕ್ವಿಂಟಲ್ ಉತ್ತಮ ಗುಣಮಟ್ಟದ ರಾಗಿ ಬಿತ್ತನೆ ಬೀಜವನ್ನು ರೈತರಿಗೆ ವಿತರಣೆ ಮಾಡಲಾಗಿದ್ದು.…
ಕರ್ನಾಟಕ
ಮನೆ-ನಿವೇಶನಕ್ಕಾಗಿ ವಸತಿ ರಹಿತರಿಗೆ ನಿವೇಶನಕ್ಕಾಗಿ ಆಗಸ್ಟ್ 20 ರಂದು ಪ್ರತಿಭಟನೆ ಕೆಪಿಆರ್ ಎಸ್
ಬೆಂಗಳೂರು: ನೈಸ್ ಕಂಪನಿಯ ಪಾಲುದಾರಿಕೆ ಕುರಿತು ರಾಜ್ಯ ಸರ್ಕಾರ ಸಲಹಾ ಸಮಿತಿ ನೇಮಿಸಿರುವ ಹಿನ್ನಲೆಯಲ್ಲಿ, ಕಳಂಕಿತ ನೈಸ್ ಕಂಪನಿಗೆ ಯಾವುದೇ ರೀತಿಯ…
ಅನುಸೂಚಿತ ಜಾತಿ – ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯ ಮುಖ್ಯಾಂಶಗಳು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರ ಅಧ್ಯಕ್ಷತೆಯಲ್ಲಿ ಆಗಸ್ಟ್ 16ರಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ…
ನೆಲಮಂಗಲ|ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮೂವರ ಸಾವು
ನೆಲಮಂಗಲ: ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ಇಂದು ಬೆಳಗ್ಗಿನ ಜಾವ 3.30 ಸಮಯದಲ್ಲಿ ಕುರಿ, ಮೇಕೆ ತುಂಬಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್…
ಕೆ.ಎನ್. ರಾಜಣ್ಣ ಅವರನ್ನು ಮರಳಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಸಿದ್ದಲಿಂಗಸ್ವಾಮೀಜಿ ಆಗ್ರಹ
ಬೆಂಗಳೂರು : ಕೆ.ಎನ್. ರಾಜಣ್ಣ ಅವರನ್ನು ಮರಳಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗಸ್ವಾಮೀಜಿ ಆಗ್ರಹಿಸಿದ್ದಾರೆ.…
ಕಾರವಾರ | ಸಮಾನತೆಯ ಪರ ಧ್ವನಿ ಜಾನಪದ ತಜ್ಞೆ ಶಾಂತಿ ನಾಯಕರ ಅಗಲಿಕೆಗೆ ಸಿಪಿಐಎಂ ಸಂತಾಪ
ಕಾರವಾರ: ಜಾನಪದ ಗೌರವ ಡಾಕ್ಟರೇಟ್ ವಿಜೇತರೂ ನಿವೃತ್ತ ಶಿಕ್ಷಕಿ ಶಾಂತಿ ನಾಯಕರ ಅಗಲಿಕೆಗೆ ಸಿಪಿಐಎಂ ಉತ್ತರ ಕನ್ನಡ ಜಿಲ್ಲಾ ಸಮಿತಿ ಸಂತಾಪ…
ಕೋಮು ಪ್ರಚೋದನಾಕಾರಿ ಹೇಳಿಕೆ ಕಾನೂನು ಕ್ರಮಕೈಗೊಳ್ಳಲಾಗುವುದು ಸಚಿವ ಎಂ.ಬಿ.ಪಾಟೀಲ
ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ‘ಕೋಮು ಪ್ರಚೋದನಾಕಾರಿ ಹೇಳಿಕೆ ನೀಡುವ ಮೂಲಕ ಸಮಾಜದ ಸೌಹಾರ್ದ ಕೆಡಿಸಲು ಯತ್ನಿಸುತ್ತಿರುವ ಶಾಸಕ ಬಾಯಿ…
ಧರ್ಮಸ್ಥಳ ಪ್ರಕರಣ: ಹಲವರಿಗೆ ನೋಟಿಸ್ ಜಾರಿ ಮಾಡಿದ ಎಸ್ಐಟಿ ತಂಡ
ಮಂಗಳೂರು: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ ತಪ್ಪೊಪ್ಪಿಗೆ ಹೇಳಿಕೆ ನೀಡಿರುವ ಪ್ರಕರಣ ಸಂಬಂಧ ಅಂತಿಮ ಹಂತದ ತನಿಖೆ ನಡೆಸುತ್ತಿರುವ…
ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ವಜಾಗೊಳಿಸಿದ ವಿರುದ್ಧ ನಾಯಕ ಸಮುದಾಯ ಪ್ರತಿಭಟನೆ
ಮೈಸೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ರನ್ನು ವಜಾಗೊಳಿಸಿರುವ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ನಾಯಕ ಸಮುದಾಯ ತಿರುಗಿಬಿದ್ದಿದ್ದು, ಇದೇ ಆಗಸ್ಟ್ 18ರಂದು ಬೃಹತ್…
ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುವ ಕಾರ್ಮಿಕರಿಗೂ ಇಎಸ್‌ಐ ಸೌಲಭ್ಯ ಹೈಕೋರ್ಟ್ ಆದೇಶ
ಬೆಂಗಳೂರು: ನೌಕರರ ರಾಜ್ಯ ವಿಮಾ ಇಎಸ್‌ಐ ಕಾಯ್ದೆ ಸೆಕ್ಷನ್ 2(6) ಅಡಿಯಲ್ಲಿ ನೌಕರ ಎಂದರೆ ಮುಖ್ಯ ಉದ್ಯೋಗದಾತ ನೇರವಾಗಿ ನೇಮಿಸಿಕೊಂಡ ವ್ಯಕ್ತಿಗಳನ್ನು…
ಬೆಂಗಳೂರು| 4 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ; ಮೂವರು ಸಾವು
ಬೆಂಗಳೂರು: ಆಗಸ್ಟ್ 16 ಬೆಳಗಿನಜಾವ 3:30ರ ಸುಮಾರಿಗೆ ನಗರದ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ…
₹5 ಸಾವಿರ ಲಂಚ ಪಡೆಯುವಾಗ ಕಲ್ಯಾಣ ಇಲಾಖೆ ಮೇಲೆ ಇಡಿ ದಾಳಿ
ಬೀದರ್: ₹5 ಸಾವಿರ ಲಂಚ ಪಡೆಯುತ್ತಿದ್ದಾಗ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಎಚ್‌ಐಒ ಕ್ರಿಸ್ತ್‌ದಾಸ ಲೋಕಾಯುಕ್ತ…
ತುಂಗಭದ್ರಾ ಜಲಾಶಯದ 7 ಗೇಟ್ಗಳಿಗೆ ಹಾನಿ; ರೈತರು ಆತಂಕ
ಕೊಪ್ಪಳ: ತುಂಗಭದ್ರಾ ಜಲಾಶಯದ ಏಳು ಗೇಟ್ಗಳು ಬೆಂಡ್ (ಬಾಗಿವೆ) ಆಗಿವೆ ಎಂದು ಆಗಸ್ಟ್ 16ರಂದು ಅಣೆಕಟ್ಟೆ ಸುರಕ್ಷತಾ ಪರಿಶೀಲನಾ ಕಮಿಟಿ ವರದಿ…
ಜಾತಿ ಜನಗಣತಿ: ಸರ್ಕಾರ ಎಲ್ಲರ ಅಭಿಪ್ರಾಯ ಪಡೆಯಲಿದೆ – ಎನ್.ಎಸ್.ಬೋಸರಾಜು
ಕೊಡಗು: ಜಾತಿ ಜನಗಣತಿ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಿ ಸರ್ಕಾರ ಎಲ್ಲರ ಅಭಿಪ್ರಾಯ ಪಡೆಯಲಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ…
ಟ್ರಾಫಿಕ್ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ; ಮಹಿಳೆ ಸೇರಿ ಇಬ್ಬರ ಬಂಧನ
ಬೆಂಗಳೂರು: ನಗರದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ಹಿನ್ನೆಲೆ ಟ್ರಾಫಿಕ್ ಪೊಲೀಸರೊಂದಿಗೆ ವಾಗ್ವಾದ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಮಹಿಳೆ ಹಾಗೂ ಆಕೆಯ…
ಚಿತ್ರದುರ್ಗ |ಆಶಾ ಕಾರ್ಯಕರ್ತೆಯರ ಸಂಘ ಒನಕೆ ಓಬವ್ವ ವೃತ್ತದಲ್ಲಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು
ಚಿತ್ರದುರ್ಗ: ಕಳೆದ ಎರಡು ದಿನಗಳಿಂದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದಿಂದ ನಡೆಯುತ್ತಿದ್ದ ಅಹೋರಾತ್ರಿ ಧರಣಿ ಯಾರನ್ನೂ…
2.67 ಲಕ್ಷ ಮೆ.ಟನ್ ಯುರಿಯಾ ಪೂರೈಸುವಂತೆ ಕೇಂದ್ರ ಕೃಷಿ ಸಚಿವರಿಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ
ಬೆಂಗಳೂರು: ರಸಗೊಬ್ಬರ ಪೂರೈಸದ ಕಾರಣ ರಾಜ್ಯದಲ್ಲಿ ಯುರಿಯಾ ಅಭಾವ ಉಂಟಾಗಿದೆ ಕೇಂದ್ರ ಸರ್ಕಾರ 2025-26ನೇ ಸಾಲಿನಲ್ಲಿ ಹಂಚಿಕೆ ಮಾಡಿರುವ 2.67 ಲಕ್ಷ ಮೆ.ಟನ್ ಪೂರೈಕೆ ಮಾಡುವಂತೆ…
ಕೋಲಾರ| ಕುವೆಂಪು ಪುತ್ಥಳಿಗೆ ಕೇಕ್ ಬಳಿದು ವಿಕೃತಿ ಮೆರೆದ ಕಿಡಿಗೇಡಿಗಳು
ಕೋಲಾರ: ರಾಷ್ಟ್ರಕವಿ ಕುವೆಂಪು ಪುತ್ಥಳಿಯನ್ನು ನಗರದ ಅಂತರಗಂಗೆ ರಸ್ತೆಯ ಕುವೆಂಪು ಉದ್ಯಾನದಲ್ಲಿ ಕಿಡಿಗೇಡಿಗಳ ವಿರೂಪಗೊಳಿಸಿದ್ದು ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ :…
ಗವಿಸಿದ್ದಪ್ಪ ನನ್ನ ಮಗಳ ಮೇಲೆ ನಿರಂತರ ಅತ್ಯಾಚಾರ ಮಾಡಿದ್ದಾರೆ: ಧರಣಿ
ಕೊಪ್ಪಳ: ಆಗಸ್ಟ್ 3ರಂದು ಕೊಲೆಯಾದ ಗವಿಸಿದ್ದಪ್ಪ ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ತಾಯಿ ಮತ್ತು ಸಹೋದರಿಯರು, “ನನ್ನ ಮಗಳ…
ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಫೋಟ: 33 ಜನರು ಸಾವು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚಶೋತಿಯಲ್ಲಿ ಆಗಸ್ಟ್ 14ರಂದು ಸಂಭವಿಸಿದ ಭಾರಿ ಮೇಘಸ್ಫೋಟದಲ್ಲಿ ಕನಿಷ್ಠ 33 ಜನರು ಸಾವನ್ನಪ್ಪಿದ್ದಾರೆ.…