ಬೆಂಗಳೂರು :ಕರ್ನಾಟಕದ ಕಾಲೇಜು ಶಿಕ್ಷಣ ಇಲಾಖೆಯು 10-20 ವರ್ಷಗಳ ಅನುಭವ ಇರುವ ಸರ್ಕಾರಿ ಪದವಿ, ಸ್ನಾತಕೋತ್ತರ ಕಾಲೇಜುಗಳ ಸಹಾಯಕ, ಸಹ ಪ್ರಾಧ್ಯಾಪಕರಿಗೆ…
ಕರ್ನಾಟಕ
ಈ ವರ್ಷ ನರ್ಸಿಂಗ್ ಶುಲ್ಕ ಹೆಚ್ಚಳ ವಿಲ್ಲ: ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್
ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪೋಷಕರ ಮೇಲಿನ ಹೊರೆಯನ್ನು ತಪ್ಪಿಸುವ ಸಲುವಾಗಿ ನರ್ಸಿಂಗ್ ಕೋರ್ಸ್ ಶುಲ್ಕವನ್ನು ಈ ವರ್ಷ ಹೆಚ್ಚಿಸುವುದಿಲ್ಲ ಎಂದು…
ನಟ ದರ್ಶನ್‌ಗೆ ಸ್ವಿಟ್ಜರ್‌ಲ್ಯಾಂಡ್ ವೀಸಾ ನಿರಾಕರಣೆ
ಬೆಂಗಳೂರು: ಕೊಲೆ ಆರೋಪದ ಹಿನ್ನೆಲೆಯ ಕಾರಣದಿಂದ ನಟ ದರ್ಶನ್‌ಗೆ ಸ್ವಿಟ್ಜರ್‌ಲ್ಯಾಂಡ್ ವೀಸಾ ನಿರಾಕರಣೆಯಾಗಿದೆ. ತಮ್ಮ ಚಿತ್ರ ‘ಡೆವಿಲ್’ ಶೂಟಿಂಗ್‌ಗಾಗಿ ಸ್ವಿಟ್ಜರ್‌ಲ್ಯಾಂಡ್‌ಗೆ ತೆರಳಲು…
ಮೊಬೈಲ್ ಗೀಳಿಗೆ ಪರಿಹಾರ: ಎಸ್ಸೆಎಸ್ಸೆಲ್ಸಿ ಫಲಿತಾಂಶಕ್ಕೆ ಶಾಲಾ ಶಿಕ್ಷಣ ಇಲಾಖೆ ಕ್ರಮ
ಬೆಂಗಳೂರು: ಎಸ್ಸೆಎಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಹೆಚ್ಚಿಸುವ ಹಿನ್ನಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಾಲೆಗಳಿಗಾಗಿ ಮಾರ್ಗಸೂಚಿಗಳನ್ನು ರಚಿಸಿದೆ. ಒಟ್ಟು…
ಶಾಲಾ ಮಕ್ಕಳಿಗೆ ಉಚಿತ ಬಸ್ ಯೋಜನೆ: ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ
ಬೆಂಗಳೂರು: ನಗರದಲ್ಲಿ ಜುಲೈ 11ರಂದು 148 ಹೊಸ ಎಲೆಕ್ಟ್ರಿಕ್ ಬಸ್‌ಗಳಿಗೆ ಚಾಲನೆ ನೀಡಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೆಪಿಎಸ್ ಶಾಲೆಗಳಲ್ಲಿ…
ಹೃದಯಾಘಾತ| ಬೀದರ್ – ಗದಗದಲ್ಲಿ ಬೋಧಕ ಸಿಬ್ಬಂದಿಗಳು ಮೃತ
ಬೀದರ್: ಹಾಸನದಲ್ಲಿ ಹೆಚ್ಚಿನ ಸಂಖ್ಯೆಯ ಹೃದಯಾಘಾತ ಸಮಸ್ಯೆಗಳು ಕಂಡು ಬರುತ್ತಿರುವ ಬೆನ್ನಲ್ಲೇ ರಾಜ್ಯದ ಇತರ ಜಿಲ್ಲೆಗಳಲ್ಲೂ ಹೃದಯಾಘಾತದಿಂದ ಸಂಭವಿಸಿರುವ ಸಾವಿನ ಸುದ್ದಿಗಳು…
ಈ ಅವಧಿಗೆ ಮತ್ತೊಬ್ಬ ಮುಖ್ಯಮಂತ್ರಿ ಇಲ್ಲ ಎಂಬುದು ಸ್ಪಷ್ಟ- ಡಾ. ಜಿ. ಪರಮೇಶ್ವರ್
ಮೈಸೂರು: ಮುಂದಿನ ಐದು ವರ್ಷಗಳ ಕಾಲ ತಾವೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಅಲ್ಲಿಗೆ ಎರಡನೇ ಮುಖ್ಯಮಂತ್ರಿ ಈ ಅವಧಿಗೆ ಇಲ್ಲ…
ಹಾಸ್ಟೆಲ್ ಪ್ರವೇಶ ಆಯ್ಕೆ ಪಟ್ಟಿ ವಿಳಂಬ: ಕೂಡಲೇ ಆಯ್ಕೆ ಪಟ್ಟಿ ಬಿಡುಗಡೆಗಾಗಿ ಎಸ್ಎಫ್ಐ ಆಗ್ರಹ
ಹಾವೇರಿ: 2025-26 ನೇ ಸಾಲಿನ ಹಾಸ್ಟೆಲ್ ಪ್ರವೇಶ ಆಯ್ಕೆ ಪಟ್ಟಿ ಬಿಡುಗಡೆ ವಿಳಂಬ ನೀತಿಯನ್ನು ಖಂಡಿಸಿ ಶೀಘ್ರವಾಗಿ ಆಯ್ಕೆ ಪಟ್ಟಿ ಬಿಡುಗಡೆಗೆ…
ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ವಿಭಾಗದಿಂದ ನೋಟೀಸ್ ಜಾರಿ
ಬೆಂಗಳೂರು: ಅತಿದೊಡ್ಡ ಐಷಾರಾಮಿ ಮಾಲ್ ಗಳಿಂದ ಹಿಡಿದು ಸಣ್ಣ ಪುಟ್ಟ ಅಂಗಡಿಗಳ ವರೆಗೂ ಗೂಗಲ್ ಪೇ, ಫೋನ್ ಪೇ ರೀತಿಯ ಯು.ಪಿ.ಐ…
ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ: ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ಆದೇಶ
ಬೆಂಗಳೂರು: ಇನ್ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ, ಈಗಾಗಲೇ ದಾಖಲಾಗಿರುವ ಸೆಕ್ಷನ್ ಗಳ ಅಪರಾಧವನ್ನು ಪುನರಾವರ್ತಿಸುವಂತಿಲ್ಲ ಎಂದು ಹೈಕೋರ್ಟ್ ಬೆಳ್ತಂಗಡಿ ಶಾಸಕ ಹರೀಶ್…
ಜುಲೈ 12-13ರಂದು ‘ಕೆಪಿಎಸ್‌ಸಿ’ ಗ್ರೂಪ್-ಸಿ ಹುದ್ದೆಗಳಿಗೆ ಪರೀಕ್ಷೆ; ಎಲ್ಲಿ ನಡೆಯಲಿದೆ?
ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು ಉಲ್ಲೇಖಿತ ಪತ್ರದಲ್ಲಿ ದಿನಾಂಕ:15.03.2024 ರಂದು ಅಧಿಸೂಚಿಸಿರುವ ವಿವಿಧ ಇಲಾಖೆಯಲ್ಲಿನ ಗ್ರೂಪ್-ಸಿ ಹುದ್ದೆಗಳಿಗೆ ಸಂಬಂಧಿಸಿದಂತೆ ದಿನಾಂಕ…
6 ತಿಂಗಳ ಬಾಕಿ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ನರೇಗಾ ನೌಕರರ ಪ್ರತಿಭಟನೆ
ಕಲಬುರಗಿ: ಆರು ತಿಂಗಳಿಂದ ಬಾಕಿ ಉಳಿಸಿಕೊಂಡಿರುವ ವೇತನವನ್ನು ನರೇಗಾ ನೌಕರರಿಗೆ ಕೂಡಲೇ ಬಿಡುಗಡೆ ಮಾಡಬೇಕು. ನರೇಗಾದಡಿ ಕೆಲಸ ಮಾಡುತ್ತಿರುವ ಎಲ್ಲ ನೌಕರರಿಗೆ…
ವಿವಿಧ ಬೇಡಿಕೆ ಈಡೇರಿಕೆ: ಪಾಲಿಕೆ ನೌಕರರ ಧರಣಿ ಜುಲೈ 11ರ ವರೆಗೆ ಮುಂದುವರಿಕೆ
ಮಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ನೇತೃತ್ವದಲ್ಲಿ ಪಾಲಿಕೆ ನೌಕರರು ಮಂಗಳೂರು ಮಹಾನಗರ ಪಾಲಿಕೆಯ…
ಕಾರವಾರ| ಲಂಚ ಪಡೆಯುವಾಗ ಇ.ಡಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಜಿಲ್ಲಾಸ್ಪತ್ರೆ ಸರ್ಜನ್
ಕಾರವಾರ: ಸುಸಜ್ಜಿತ ಆಸ್ಪತ್ರೆ ನಿರ್ಮಿಸಬೇಕು ಎನ್ನುವ ಕೂಗು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹಳ ಹಿಂದಿನಿಂದಲೂ ಇದೆ. ತುರ್ತು ಸಂದರ್ಭದಲ್ಲಿ ಸುಸಜ್ಜಿತ ಆಸ್ಪತ್ರೆ…
ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ
ಬಳ್ಳಾರಿ: ಜುಲೈ 11 ಶುಕ್ರವಾರ ಮುಂಜಾನೆ ವಿಧಾನ ಪರಿಷತ್ತಿನ ಮಾಜಿ ಸಭಾಪತಿ, ಅಖಿಲ ಭಾರತ ವಿರಶೈವ ಮಹಾಸಭಾ ರಾಜ್ಯ ಘಟಕದ ಮಾಜಿ…
4 ಲಕ್ಷ ಬಡ, ಮಧ್ಯಮ ವರ್ಗದವರ ಮನೆ, ಕಟ್ಟಡಗಳಿಗೆ ವಿದ್ಯುತ್ ನೀಡಲು ಶಿಫಾರಸು
ಬೆಂಗಳೂರು: ವಿದ್ಯುತ್ ಸಂಪರ್ಕಕ್ಕೆ ಕಾಯುತ್ತಿರುವ 4 ಲಕ್ಷ ಬಡ, ಮಧ್ಯಮ ವರ್ಗದವರಿಗೆ ಸಿಹಿಸುದ್ದಿ. ಮನೆ, ಕಟ್ಟಡಗಳಿಗೆ ಕೂಡಲೇ ವಿದ್ಯುತ್ ನೀಡಲು ನ್ಯಾ.…
ಅಕ್ರಮ ಡ್ರಗ್ಸ್, ಜೂಜು, ಮರಳು ದಂಧೆಗಳಿಗೆ ಕಡಿವಾಣ ಹಾಕಬೇಕು: ಡಾ. ಜಿ. ಪರಮೇಶ್ವರ
ಮಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ಧರ್ಮಗಳ ವಿರುದ್ಧ ದ್ವೇಷ ಹಬ್ಬಿಸುವುದು, ಬೇರೆ ಧರ್ಮಗಳ ಅವಹೇಳನ, ಸುಳ್ಳು ಸುದ್ದಿ ಹರಡುವುದು, ದ್ವೇಷ ಭಾಷಣ, ಜಿಲ್ಲೆಯ…
ಪೌರಸೇವಾ ನೌಕರರಿಗೂ ಆಯೋಗದ ಸೌಲಭ್ಯ ವಿಸ್ತರಣೆಗೆ ಆಗ್ರಹ: ಮುಷ್ಕರ ಮುಂದುವರಿಕೆ
ದಾವಣಗೆರೆ: ಪೌರಸೇವಾ ಸಂಸ್ಥೆಗಳ ನೌಕರರಿಗೂ 7ನೇ ವೇತನ ಆಯೋಗದ ಸೌಲಭ್ಯ ವಿಸ್ತರಿಸುವುದೂ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ…
ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ 20 ಕೋಟಿ ರೂ. ವಂಚನೆ; ಇಬ್ಬರು ಬಂಧನ
ಬೆಂಗಳೂರು: ಬಸವೇಶ್ವರ ನಗರ ಠಾಣೆ ಪೊಲೀಸರು ಪ್ರಭಾವಿ ರಾಜಕಾರಣಿಗಳ ಸ್ನೇಹದ ಸೋಗಿನಲ್ಲಿ ಜನರಿಗೆ ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ನಂಬಿಸಿ ಸುಮಾರು…
ಮಹಿಳೆಯರ ಫೋಟೋ – ವಿಡಿಯೋ ಮಾಡಿ ಪೋಸ್ಟ್ ಮಾಡುತ್ತಿದ್ದ ವ್ಯಕ್ತಿ ಬಂಧನ
ಬೆಂಗಳೂರು: ಯುವತಿಯರ, ಮಹಿಳೆಯರ ಫೋಟೋ ಕ್ಲಿಕ್ಕಿಸಿ, ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡು ಅದನ್ನು ಅಸಭ್ಯವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುತ್ತಿದ್ದ …