ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರವು ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ತೆರೆಯುವ ರಾಜ್ಯ ಸರ್ಕಾರದ ನಿರ್ಧಾರವನ್ನು…
ಕರ್ನಾಟಕ
ಯುವತಿಗೆ ವಂಚಿಸಿದ್ದ ಬಿಜೆಪಿ ಮುಖಂಡನ ಮಗ ಕೃಷ್ಣ ಜೆ. ರಾವ್ ಬಂಧನ
ಪುತ್ತೂರು: ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಪತ್ತೆಯಾಗಿದ್ದ ಆರೋಪಿ…
ಹೃದಯಾಘಾತ: ಕರ್ತವ್ಯ ನಿರತ ಎಎಸ್‌ಐ ಸಾವು
ಬೆಳಗಾವಿ: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಕರ್ತವ್ಯ ನಿರತ ಎಎಸ್‌ಐ ಒಬ್ಬರು ತೀವ್ರ ಹೃದಯಾಘಾತದಕ್ಕೊಳಗಾಗಿ…
ರಾಜಕಾರಣಿಯ ಅಶ್ಲೀಲ ವಿಡಿಯೋ ಹಿಂದುತ್ವ ಮುಖಂಡನ ಮೊಬೈಲ್ನಲ್ಲಿ ಪತ್ತೆ
ಮಂಗಳೂರು: ರಾಜಕಾರಣಿ ಒಬ್ಬರ ಅಶ್ಲೀಲ ವಿಡಿಯೋ ಹಿಂದೂ ಮುಖಂಡನ ಮೊಬೈಲ್ನಲ್ಲಿ ಪತ್ತೆ ಆಗಿದ್ದೂ, ಇದರ ಬಗ್ಗೆ ಕರಾವಳಿಯಲ್ಲಿ ಭಾರಿ ಚರ್ಚೆ ಶುರುವಾಗಿದೆ.…
ನಕ್ಷೆ ಮಂಜೂರಾತಿ ಪಡೆಯದೆ ಅನಧಿಕೃತವಾಗಿ ನಿರ್ಮಿಸಿದ ಕಟ್ಟಡ ತೆರವು
ಬೆಂಗಳೂರು: ನಕ್ಷೆ ಮಂಜೂರಾತಿ ಪಡೆಯದೆ ನಗರದ ಮಹದೇವಪುರ ವಲಯದ ಎ.ಇ.ಸಿ.ಎಸ್ ಲೇಔಟ್ ನಲ್ಲಿ ಅನಧಿಕೃತವಾಗಿ ನಿರ್ಮಿಸಿದ ಕಟ್ಟಡ ವ್ಯತ್ತಿರಿಕ್ತ ಭಾಗಗಳ ತೆರವು…
ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾರ್ಯಕರ್ತರನ್ನು ಹುಡುಕಿಕೊಂಡು ಬರುವ ಪದ್ಧತಿ ಹೋಗಬೇಕು: ಶರಣಗೌಡ ಕಂದ್ಕೂರ್
ಕಲಬುರಗಿ: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಸದಸ್ಯತ್ವ ನೋಂದಣಿ ಅಭಿಯಾನದ ಭಾಗವಾಗಿ ಜುಲೈ 4ರಂದು ಜೇವರ್ಗಿಯಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿದರು. ಚುನಾವಣೆ …
ನಿಗದಿಗಿಂತ ಅಧಿಕ ಮೊತ್ತದ ಬಸ್ ಟಿಕೆಟ್ ಪಡೆದ ಕೆ.ಎಸ್.ಆರ್.ಟಿ.ಸಿ
ಬೆಂಗಳೂರು: ಟಿಕೆಟ್ ಮೊತ್ತಕ್ಕಿಂತಲೂ ಹೆಚ್ಚಿನ ಹಣ ಪಡೆದ ವಿಚಾರಕ್ಕೆ ಕೆ.ಎಸ್.ಆರ್.ಟಿ.ಸಿ ಸಂಸ್ಥೆಯು ಎಲ್ಲೆಡೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ನಿಗದಿ ಪ್ರಯಾಣಿಕರೊಬ್ಬರು ಜುಲೈ…
ನಾಯಕ – ಕಬ್ಬಲಿಗ ಸಮುದಾಯದ ಜನರ ನಡುವೆ ಜಗಳ; ಎಫ್‌ಐಆರ್ ದಾಖಲು
ಶಹಾಪುರ: ಜುಲೈ 1 ಮಂಗಳವಾರದಂದು ನಗರದ ಹಳಿಸಗರದ ಸೈದರ ಓಣಿಯಲ್ಲಿ ಅಲಾಯಿ ದೇವರು ಕೂಡಿಸುವ ವಿಚಾರದಲ್ಲಿ ನಾಯಕ ಹಾಗೂ ಕಬ್ಬಲಿಗ ಸಮುದಾಯದ…
ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ಹಾಗೂ ಕೌಶಲ್ಯ ಕೇಂದ್ರ ಸ್ಥಾಪನೆ ನಿರ್ಧಾರ ವಿರೋಧಿಸಿ ಜುಲೈ 9 ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ ಮುಷ್ಕರ
ಹೈಕೋರ್ಟ ತೀರ್ಪಿನಂತೆ ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹ ಚಿಕ್ಕಬಳ್ಳಾಪುರ: ಜಿಲ್ಲೆಯ ನಂದಿ ಬೆಟ್ಟದಲ್ಲಿ ನಡೆದ ರಾಜ್ಯ ಸರ್ಕಾರದ ಸಚಿವ ಸಂಪುಟ…
ವೃತ್ತಿಪರ ತರಬೇತಿ ಕೋರ್ಸುಗಳಿಗೆ ಶಿಷ್ಯವೇತನದಲ್ಲಿ ಅರ್ಜಿ ಆಹ್ವಾನ
ಬೆಂಗಳೂರು: ನಗರದ ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಐ.ಐ.ಎಸ್ ಸಿ (IISc), ಐ.ಐ.ಟಿ…
ಹಸಿರುಮಕ್ಕಿ ಸೇತುವೆ ನಿರ್ಮಾಣ ಸಾಗರದಿಂದ ಕೊಲ್ಲೂರು, ಉಡುಪಿಗೆ ಅನುಕೂಲ: ಗೋಪಾಲಕೃಷ್ಣ ಬೇಳೂರು
ಶಿವಮೊಗ್ಗ: ಹಸಿರುಮಕ್ಕಿ ಸೇತುವೆ ನಿರ್ಮಾಣದಿಂದ ಮದ್ಯ ಕರ್ನಾಟಕ (ದಕ್ಷಿಣ ಒಳನಾಡಿಗೆ), ಉತ್ತರ ಕರ್ನಾಟಕದಿಂದ ಕರಾವಳಿ ಭಾಗಕ್ಕೆ ಸಂಪರ್ಕ ಸಾಧ್ಯ ವಾಗಲಿದೆ. ಮಂಗಳೂರು…
ತೃತೀಯ ಭಾಷೆ ಹಿಂದಿಯನ್ನು ಪಠ್ಯಕ್ರಮದಿಂದ ಹೊರಗಿಡಿ: ಕರವೇ ಆಗ್ರಹ
ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ದ್ವಿಭಾಷಾ ನೀತಿ ಜಾರಿಗೆ ತರಬೇಕು. ತೃತೀಯ ಭಾಷೆ ಹಿಂದಿಯನ್ನು ಪಠ್ಯಕ್ರಮದಿಂದ…
ಆನ್ ಲೈನ್ ಗೇಮ್ ನಲ್ಲಿ 18 ಲಕ್ಷ ರೂ ಕಳೆದುಕೊಂಡ ಯುವಕ ಆತ್ಮಹತ್ಯೆ
ದಾವಣಗೆರೆ: ಜುಲೈ 3ರಂದು ಆನ್ ಲೈನ್ ಗೇಮ್ ನಲ್ಲಿ ಸುಮಾರು 18 ಲಕ್ಷ ರೂಪಾಯಿ ಕಳೆದುಕೊಂಡು ಮಾನಸಿಕ ತೊಳಲಾಟಕ್ಕೆ ಸಿಲುಕಿದ್ದ 25…
ಗದಗ| ಮುಸುಕುದಾರಿ ಕಳ್ಳರ ಗ್ಯಾಂಗ್ ಹಾವಳಿ: ಬಂಧಿಸುವಂತೆ ಜನರು ಒತ್ತಾಯ
ಗದಗ: ಜಿಲ್ಲೆಯಲ್ಲಿ ಮುಸುಕುದಾರಿ ಕಳ್ಳರ ಹಾವಳಿ ಹೆಚ್ಚಾಗಿದ್ದೂ, ರಾತ್ರಿಯಾದರೆ ಸಾಕು ಜನರಿಗೆ ಭಯ ಶುರುವಾಗಿದೆ. ಗ್ರಾಮೀಣ ಭಾಗದಲ್ಲಿ ಲಾಂಗು, ಮಚ್ಚು ಹಿಡಿದು…
ಮುಂಚಿತವಾಗಿಯೇ ಹೃದಯಾಘಾತ ಸೂಚಕ ಲಕ್ಷಣಗಳು ಕಾಣಿಸಿರುತ್ತವೆ: ಡಾ. ಬಿ.ವಿ. ಮಂಜುನಾಥ್
ಮಂಗಳೂರು: 1947ರಲ್ಲಿ ನಮ್ಮಲ್ಲಿ ಹೃದಯಾಘಾತವಾದ ಶೇ.50 ಮಂದಿಗೆ ಮರಣವೇ ಅನಿವಾರ್ಯವಿತ್ತು. ಆದರೆ ಈಗ ಹೃದಯಾಘಾತವಾದ ಶೇ.97 ಮಂದಿ ಬದುಕುತ್ತಾರೆ. ಆದರೆ ನಿರ್ಲಕ್ಷಿಸದೇ…
ಸಾರಿಗೆ ಇಲಾಖೆ ನೌಕರರ ವೇತನ ಪರಿಷ್ಕರಣೆ ಮಾಡದೇ ಇದ್ದರೆ ಪ್ರತಿಭಟನೆ
ಬೆಂಗಳೂರು: ಸಾರಿಗೆ ಇಲಾಖೆ ನೌಕರರ ವೇತನ ಪರಿಷ್ಕರಣೆ ಮಾಡದೇ ಇದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸುವುದಾಗಿ ಸಾರಿಗೆ ನಿಗಮಗಳ…
10 ದಿನಗಳಿಂದ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕರ್ತವ್ಯದಲ್ಲಿದ್ದ ಫಾರೆಸ್ಟ್ ಗಾರ್ಡ್ ಶರತ್ ಕುಮಾರ್ (33) 10 ದಿನಗಳಿಂದ ನಾಪತ್ತೆಯಾಗಿದ್ದೂ, ಇದೀಗ ಅವರು…
ಜುಲೈ 7ರಂದು ಮಹಾನಗರ ಪಾಲಿಕೆ ನೌಕರರು ಪ್ರತಿಭಟನೆ
ತುಮಕೂರು: ನಗರಾಭಿವೃದ್ಧಿ ಇಲಾಖೆಯ ವಿರುದ್ಧ ಅಸಮಾಧಾನಗೊಂಡಿರುವ ಮಹಾನಗರ ಪಾಲಿಕೆ ನೌಕರರು ಜುಲೈ 7ರಂದು ಸಾಮೂಹಿಕವಾಗಿ ರಜೆ ಹಾಕಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.…
ಬಿಜೆಪಿ ಮುಖಂಡ ರವಿಕುಮಾರ್ ವಿರುದ್ದ ಸೂಕ್ತ ಕ್ರಮ: ಎನ್.ಎಸ್. ಭೋಸರಾಜು ಆಗ್ರಹ
ರಾಯಚೂರು: ಮುಖ್ಯ ಕಾರ್ಯದರ್ಶಿ ಸ್ಥಾನದಲ್ಲಿರುವ ಮಹಿಳೆಯ ಬಗ್ಗೆ ಕೀಳು ಹೇಳಿಕೆ ನೀಡಿರುವ ಪರಿಷತ್ ಸದಸ್ಯ ರವಿಕುಮಾರ್ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು…
ಭೂಮಿ ಸ್ವಾಧೀನ ವಿರೋಧಿಸಿ ತರಕಾರಿ, ಹಣ್ಣು ಸಮೇತ ವಿಧಾನಸೌಧ ಪ್ರವೇಶಿಸಿದ ರೈತರು
ಬೆಂಗಳೂರು: ನಗರದ ದೇವನಹಳ್ಳಿಯಲ್ಲಿ ರೈತರ ಭೂಮಿ ಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಮತ್ತೊಂದೆಡೆ ರೈತರು, ರೈತಮುಖಂಡರು ತರಕಾರಿ, ಹಣ್ಣು,…