ಬೆಳಗಾವಿ: ‘ಮಾ.31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆʼ ಎಂದು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು…
ಕರ್ನಾಟಕ
ಬೀದರ| ಸರ್ಕಾರಿ ಜಮೀನು ಕಬಳಿಕೆ ಪ್ರಕರಣ: ಜಿಲ್ಲಾಧಿಕಾರಿಗೆ ವಾರಂಟ್ ಜಾರಿ
ಬೀದರ್: ಬೆಂಗಳೂರಿನ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಔರಾದ್ ಶಾಸಕ ಪ್ರಭು ಚವಾಣ್ ವಿರುದ್ಧದ ಸರ್ಕಾರಿ ಜಮೀನು ಕಬಳಿಕೆ…
ಮನವಿ ಮಾಡಿದರೆ ಬಿಜೆಪಿ ಶಾಸಕರ 6 ತಿಂಗಳ ಅಮಾನತು ಕಡಿಮೆ: ಯು.ಟಿ. ಖಾದರ್
ಬೆಂಗಳೂರು: ತಪ್ಪಿನ ಅರಿವಾಗಿ ಮನವಿ ಮಾಡಲಿ. ನಂತರ 18 ಬಿಜೆಪಿ ಶಾಸಕರ ಆರು ತಿಂಗಳ ಅಮಾನತು ಅವಧಿಯನ್ನು ಕಡಿಮೆ ಮಾಡುತ್ತೇನೆಂದು ಪತ್ರಿಕಾಗೋಷ್ಠಿಯಲ್ಲಿ…
ಹಾಸನ: ಹೇಮಾವತಿ ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು
ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆನ್ನಲಿ ಗ್ರಾಮದಲ್ಲಿ ಶನಿವಾರ ನಡೆದ ದುರ್ಘಟನೆಯಲ್ಲಿ, ಹೇಮಾವತಿ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು…
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭಾರೀ ಮಳೆ: 10 ವಿಮಾನಗಳು ಚೆನ್ನೈಗೆ ಮಾರ್ಗ ಬದಲಾವಣೆ
ಬೆಂಗಳೂರು: ಇಂದು ಸಂಜೆ ಬೆಂಗಳೂರಿನಲ್ಲಿ ಭಾರೀ ಮಳೆಯ ಕಾರಣದಿಂದ, ನಗರದ ವಿಮಾನಯಾನ ಸೇವೆಗಳು ತೀವ್ರವಾಗಿ ವ್ಯತ್ಯಯಗೊಂಡಿದ್ದು, 10 ವಿಮಾನಗಳನ್ನು ಚೆನ್ನೈಗೆ ಮಾರ್ಗ…
ಬೆಂಗಳೂರಿಗೆ ಭಾರೀ ಮಳೆ, ಆಲಿಕಲ್ಲು ಹಾಗೂ ಗಾಳಿ ಮಿಂಚಿನ ಅಬ್ಬರ
ಬೆಂಗಳೂರು: ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಣಬಿಸಿಲು ತಾಂಡವಾಡುತ್ತಿದ್ದು, ಬಿಸಿಲಿನಿಂದಾಗಿ ಜನರು ಬೆಂದಿದ್ದರು. ಈ ಮಧ್ಯೆ, ಇಂದು ಸಂಜೆ ಬೆಂಗಳೂರು…
ಹಲ್ಲೆಯಿಂದ ನೊಂದಿದ್ದೇನೆ; ಸ್ವಂತ ಊರಿಗೆ ಹೊರಟ ಮೀನುಗಾರ ಮಹಿಳೆ
ಉಡುಪಿ: ‘ಮೀನು ಕದ್ದಿದ್ದೇನೆ ಎಂದು ಆರೋಪಿಸಿ ನನಗೆ ಹೊಡೆದಿದ್ದಾರೆ. ಆ ನಂತರ ನಾನು ಬಂದರಿಗೆ ಹೋಗಿಲ್ಲ. ನಾವು ನಮ್ಮ ಊರಿಗೆ ವಾಪಸ್…
ಸಂಜಯ್ ಜೋಶಿ ಹನಿಟ್ರ್ಯಾಪ್ ಮಾಡಿದ್ದು ನರೇಂದ್ರ ಮೋದಿ: ಬಿ.ಕೆ. ಹರಿಪ್ರಸಾದ್
ಬೆಂಗಳೂರು: “ಹನಿಟ್ರ್ಯಾಪ್ ಪಿತಾಮಹ ನರೇಂದ್ರ ಮೋದಿ ಆಗಿದ್ದಾರೆ. ದೇಶದಲ್ಲಿ ಮೊದಲ ಬಾರಿಗೆ ಸಂಜಯ್ ಜೋಶಿ ಹನಿಟ್ರ್ಯಾಪ್ ಮಾಡಿದ್ದು ನರೇಂದ್ರ ಮೋದಿ” ಎಂದು…
ಯಾದಗಿರಿ: ಮದುವೆ ಭರವಸೆ ನೀಡಿ ಲಕ್ಷಾಂತರ ರೂ ವಂಚನೆ, ನ್ಯಾಯಕ್ಕಾಗಿ ಮಹಿಳೆಯ ಧರಣಿ
ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಬಸವಂತಪುರ ಗ್ರಾಮದಲ್ಲಿ, ಹತ್ತು ವರ್ಷಗಳ ಹಿಂದೆ ಗಂಡನನ್ನು ಕಳೆದುಕೊಂಡಿದ್ದ ವಿಧವೆಯೊಬ್ಬರು, ಮದುವೆಯ ಆಶ್ವಾಸನೆ ನೀಡಿದ ವ್ಯಕ್ತಿಯೊಬ್ಬರಿಂದ…
ಬೈಕ್ ಗೆ ಅಪರಿಚಿತ ಕಾರು ಡಿಕ್ಕಿ; ಇಬ್ಬರು ಕಾರ್ಮಿಕರು ಸಾವು
ಬೀದರ್ : ಬೈಕ್ ಗೆ ಅಪರಿಚಿತ ಕಾರು ಡಿಕ್ಕಿಯಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಸಿಂಧನಕೇರಾ…
ಸಿಎಂ, ಸಚಿವರು, ಶಾಸಕರ ವೇತನ ಶೇ.100ರಷ್ಟು ಹೆಚ್ಚಳ: ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಯೋಜನೆಗಳ ಹೊರೆ, ಸಾಲದ ಸುಳಿಯಿಂದ ಸಂಕಷ್ಟದಲ್ಲಿದೆ ಎನ್ನುವ ಮಾತುಗಳು ಕೇಳಿಬಂದಿದೆ.…
ಕಾರಟಗಿ| ಪರಿಶಿಷ್ಟ ಜಾತಿಯ ಅಂಗನವಾಡಿ ಕಾರ್ಯಕರ್ತೆಯ ಮೇಲೆ ಹಲ್ಲೆ
ಕಾರಟಗಿ: ಪರಿಶಿಷ್ಟ ಜಾತಿಯ ಅಂಗನವಾಡಿ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿನೆ ಮಾಡಿರುವ ಘಟನೆ ಜಿಲ್ಲೆಯ ಕಾರಟಗಿ ತಾಲೂಕಿನ…
ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ
ಬೆಂಗಳೂರು: ನಮ್ಮ ರಾಜ್ಯದ ರಾಜ್ಯ ಪಠ್ಯಕ್ರಮದ ಮಕ್ಕಳು ೬ನೇ ತರಗತಿಯಿಂದ ತ್ರಿಭಾಷಾ ಸೂತ್ರದ ಭಾಗವಾಗಿ ಹಿಂದಿಯನ್ನು ಮೂರನೇ ಭಾಷೆಯಾಗಿ , ಒಂದು…
ಕುಂಪಲ – ಬಗಂಬಿಲ ನಡುವೆ ಓಡಾಡುವ ಖಾಸಗೀ, ಸರಕಾರಿ ಬಸ್ಸುಗಳ ಟ್ರಿಪ್ ಕಡಿತ ಸಮಸ್ಯೆಗಳನ್ನು ಸರಿಪಡಿಸಲು CPIM ಮನವಿ
ಮಂಗಳೂರು : ಕುಂಪಲ – ಬಗಂಬಿಲ ನಡುವೆ ಓಡಾಡುವ ಖಾಸಗೀ, ಸರಕಾರಿ ಬಸ್ಸುಗಳ ಟ್ರಿಪ್ ಕಡಿತ ಸಮಸ್ಯೆಗಳನ್ನು ಸರಿಪಡಿಸಲು CPIM ಮನವ ಕುಂಪಲ …
ವಿಧಾನಸಭೆಯಲ್ಲಿ ಸ್ಪೀಕರ್ ಪೀಠಕ್ಕೆ ಅಗೌರವ: 18 ಬಿಜೆಪಿ ಶಾಸಕರ ಅಮಾನತು
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಅಧಿವೇಶನದಲ್ಲಿ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಕಾರಣಕ್ಕಾಗಿ 18 ಬಿಜೆಪಿ ಶಾಸಕರನ್ನು ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದೆ.…
ವೃತ್ತಿಪರ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಪಠ್ಯ ಬೋಧನೆ ಅನ್ಯ ವಿಷಯ ತಜ್ಞರು ನಿರ್ವಹಿಸುವುದು ಬೇಡ- ಡಾ. ಪುರುಷೋತ್ತಮ ಬಿಳಿಮಲೆ
ಬೆಂಗಳೂರು: ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಕರ್ನಾಟಕ ಸರ್ಕಾರದ ಕನ್ನಡ…
ಹನಿಟ್ರ್ಯಾಪ್ ಹಗರಣ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ, ಕ್ರಮಕೈಗೊಳ್ಳಲು ಸಿದ್ಧ
ಬೆಂಗಳೂರು: ಹನಿಟ್ರ್ಯಾಪ್ ಹಗರಣವು ಕರ್ನಾಟಕದಲ್ಲಿ ನಡೆಯುತ್ತಿರುವ ಮಹತ್ವಪೂರ್ಣ ರಾಜಕೀಯ ಚರ್ಚೆಯ ವಿಷಯವಾಗಿದೆ. ರಾಜ್ಯದಲ್ಲಿ ಸಚಿವ ರಾಜಣ್ಣ ಹನಿಟ್ರ್ಯಾಪ್ ಆರೋಪ ಹೊರಿಸಲಾಗಿದ್ದು, ಬಿಜೆಪಿ…
ಹನಿಟ್ರ್ಯಾಪ್ ಹಗರಣ: ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಪ್ರತಿಭಟನೆ
ಬೆಂಗಳೂರು : ಹನಿಟ್ರ್ಯಾಪ್ ಹಗರಣದಿಂದ ಕರ್ನಾಟಕ ವಿಧಾನಸಭೆಯ ಅಧಿವೇಶನದಲ್ಲಿ ಕಲಹ ಉಂಟಾಯಿತು. ವಿಪಕ್ಷದ ಸದಸ್ಯರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಲು ವಿಧಾನಸಭೆಯ ಬಾವಿಗೆ…
ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆಯ ತೀವ್ರತೆ: ರಾಜ್ಯ ವಿಪತ್ತು ಘೋಷಣೆಗೆ ಒತ್ತಾಯ
ಬೆಂಗಳೂರು : ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಉಷ್ಣ ಅಲೆ (ಹೀಟ್‌ವೇವ್) ತೀವ್ರವಾಗಿ ಕಾಣಿಸಿಕೊಂಡಿದೆ, ತಾಪಮಾನವು ಸುಮಾರು…
ಕರ್ನಾಟಕ ರಾಜಕೀಯದಲ್ಲಿ ಹನಿಟ್ರ್ಯಾಪ್ ಹಂಗಾಮಾ: ಸಚಿವರ ಮೇಲೆ ಪ್ರಯತ್ನ- ಸತೀಶ್ ಜಾರಕಿಹೊಳಿ
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣಗಳ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ರಾಜ್ಯದ ಪ್ರಭಾವಿ…