ಜಾಲಹಳ್ಳಿ| ಕೃಷಿ ವಿರೋಧಿ ನೀತಿಯ ವಿರುದ್ದ ಚಳವಳಿ: ವಿಜು ಕೃಷ್ಣನ್

ಜಾಲಹಳ್ಳಿ: ಸ್ವಾತಂತ್ರ ಪೂರ್ವದಲ್ಲಿ ಬ್ರಿಟಿಷರ ವಿರುದ್ದ ನಡೆದಂತ ಹೋರಾಟಗಳ ಮಾದರಿಯಲ್ಲಿ ಇಂದು ರೈತರು ಸರಕಾರಗಳು ಅನುಸರಿಸುವ ಕೃಷಿ ವಿರೋಧಿ ನೀತಿಯ ವಿರುದ್ದ…

ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ; 50ಕ್ಕೂ ಹೆಚ್ಚು ಜನರ ರಕ್ಷಣೆ

ಮುಂಬೈ: ದಕ್ಷಿಣ ಮುಂಬೈನ ಬೈಕುಲ್ಲಾ ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಶುಕ್ರವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, 57 ಅಂತಸ್ತಿನ ವಸತಿ ಕಟ್ಟಡದ ಮೇಲಿನ ಮಹಡಿಯಲ್ಲಿ…

ಕೆಪಿಎಸ್‌ಸಿ ದ್ರೋಹ: ಭಾನುವಾರ ಮುಖ್ಯಮಂತ್ರಿಗೆ ರಕ್ತದಿಂದ ಪತ್ರ ಬರೆಯಲಿರುವ ಪರೀಕ್ಷಾರ್ಥಿಗಳು!

ಬೆಂಗಳೂರು: ಕೆಪಿಎಸ್ ಸಿ ನಡೆಸಿರುವ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪ್ರಾಥಮಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯವೆಸಗಲಾಗಿದ್ದರೂ ಭ್ರಷ್ಟ ಕೆಪಿಎಸ್ ಸಿ…

ಯಾದಗಿರಿ| ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಸತ್ಯಗಳನ್ನು ಪೊಲೀಸರು ತಪ್ಪಾಗಿ ನಿರೂಪಿಸಿದ್ದಾರೆ – ಕೆ. ನೀಲಾ

ಯಾದಗಿರಿ: ಫೆಬ್ರವರಿ 12ರಂದು ಅಪರಿಚಿತ ವ್ಯಕ್ತಿಗಳು ಯಾದಗಿರಿಯ ಚಿಂದಿ ಆಯುವ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಪ್ರಕರಣದಲ್ಲಿ…

ಉದ್ಯೋಗ ಮೇಳ: ಕಂಪನಿಗಳಲ್ಲಿ 5000 ಕ್ಕೂ ಹೆಚ್ಚು ಉದ್ಯೋಗಗಳು ಲಭ್ಯ

ಚಿತ್ರದುರ್ಗ: ನಾಳೆ ಮಾ. 01 ರಂದು ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ…

ಶಾಲಾ ಶಿಕ್ಷಣದಲ್ಲಿ ತ್ರಿಭಾಷ ಬದಲು ಬಹುಭಾಷಾ ಸೂತ್ರ ಜಾರಿ: ಪಾಫ್ರೆ ಅಭಿಪ್ರಾಯ

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳ ತಾಯ್ನುಡಿ ಅಥವಾ ದೇಶೀಯ ಭಾಷೆಯನ್ನು ನಿರ್ಲಕ್ಷಿಸುತ್ತಿರುವುದರಿಂದ ಮಕ್ಕಳ ಭಾಷಾ ಕಲಿಕೆಗೆ ಮಾತ್ರವಲ್ಲದೆ ಸೃಜನಶೀಲ ಕಲಿಕೆಗೂ ಕೂಡ ದೊಡ್ಡ…

ಬೆಂಗಳೂರು| ಸಚಿವ ದಿನೇಶ್‌ ಗುಂಡೂರಾವ್‌ ಜೊತೆ ನರ್ಸ್‌ಗಳ ಮಾತುಕತೆ ವಿಫ‌ಲ

ಬೆಂಗಳೂರು: ನಗರದ ಫ್ರೀಡಂ ಪಾರ್ಕ್‌ ನಲ್ಲಿ ಸೇವೆ ಕಾಯಂಗೊಳಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ…

ಹಕ್ಕಿ ಜ್ವರ ಪ್ರಕರಣ: ಕರ್ನಾಟಕದ 3 ಜಿಲ್ಲೆಗಳಲ್ಲಿ ಪತ್ತೆ

ಬೆಂಗಳೂರು: ದೇಶದ ಹಲವು ರಾಜ್ಯಗಳಲ್ಲಿ ಹೆಚ್ಚಾದ ಹಕ್ಕಿ ಜ್ವರ ಇದೀಗ ಕರ್ನಾಟಕದಲ್ಲೂ ಕಾಣಿಸಿಕೊಂಡಿದೆ. ರಾಜ್ಯದ ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ…

ವಿಶ್ವವಿದ್ಯಾಲಯ ಮುಚ್ಚದಂತೆ ಅಧಿಕೃತ ಆದೇಶ ಹೊರಡಿಸಲು ರಾಜ್ಯ ಸರಕಾರಕ್ಕೆ ಅಧಿವೇಶನದವರೆಗೆ ಗಡುವು : ವಿ.ವಿ ಉಳಿಸಿ ಹೋರಾಟ ಸಮಿತಿ

ಹಾವೇರಿ: ಹಾವೇರಿ ವಿಶ್ವವಿದ್ಯಾಲಯ ಮುಚ್ಚದಂತೆ ಈಗಾಗಲೇ ಸರಕಾರಕ್ಕೆ, ಜಿಲ್ಲೆಯ ಎಲ್ಲ‌ ಶಾಸಕರುಗಳಿಗೆ ಹೋರಾಟ ಸಮಿತಿಯಿಂದ ಹಕ್ಕೊತ್ತಾಯದ ಮನವಿ ಪತ್ರ ಕೊಡಲಾಗಿದೆ. ರಾಜ್ಯ…

ಬೆಂಗಳೂರು ಅಭಿವೃದ್ಧಿಗೆ 8 ಸಾವಿರ ಕೋಟಿ ಕೊಡಲು ಸಿಎಂಗೆ ಬಿಜೆಪಿ ನಿಯೋಗ ಮನವಿ

ಬೆಂಗಳೂರು : ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರನ್ನ ಬಿಜೆಪಿ ನಿಯೋಗ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿತು. ಬಿಜೆಪಿ ರಾಜ್ಯಾಧ್ಯಕ್ಷ…

ಮೈಸೂರು| ಪೆರೋಲ್‌ ಮೇಲೆ ಹೊರ ಬಂದಿದ್ದ ಖೈದಿ ಆತ್ಮಹತ್ಯೆ

ಮೈಸೂರು: ನಗರದ ಕೇಂದ್ರ ಕಾರಾಗೃಹದಿಂದ ಪೆರೋಲ್‌ ಮೇಲೆ ಹೊರ ಬಂದಿದ್ದ ಮೂವರು ಖೈದಿಗಳ ಪೈಕಿ ಓರ್ವ ಆತ್ಮಹತ್ಯೆ ಮಾಡಿಕೊಂಡರೆ ಮತ್ತೊಬ್ಬ ಒಡಿಶಾದಲ್ಲಿ…

ಬೆಂಗಳೂರು| ಮಾರ್ಚ್ 22 ರಂದು ಕರ್ನಾಟಕ ಬಂದ್

ಬೆಂಗಳೂರು: ಕೆಎಸ್ಆರ್ ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಗಳ ಮೇಲೆ ಮರಾಠಿಗರ ದಾಳಿ…

ಹಾಮದ್ ಸಾವಿಗೆ ತೇಜಸ್ವಿನಿ‌ ಆಸ್ಪತ್ರೆಯ ನಿರ್ಲಕ್ಷ್ಯವೇ ಕಾರಣ: ಸಂತೋಷ್ ಬಜಾಲ್

ಮಂಗಳೂರು: ತೇಜಸ್ವಿನಿ ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಒಳಗಾಗಿ ಸಾವನ್ನಪ್ಪಿದ ಪಂಜಿಮೊಗರು ನಿವಾಸಿ ಹಾಮದ್ ಎಂಬವರ ಸಾವಿಗೆ ನ್ಯಾಯ ಒದಗಿಸುವ ಮತ್ತು ಸಂತ್ರಸ್ತ…

ದಾವಣಗೆರೆ| ಜಾತಿಗಣತಿ ವರದಿ ಬಿಡುಗಡೆ ರಾಷ್ಟ್ರೀಯ ನಿಲುವು: ವಿ.ಎಸ್‌. ಉಗ್ರಪ್ಪ

ದಾವಣಗೆರೆ: ಚನ್ನಗಿರಿ ತಾಲೂಕಿನ ಕೆಂಗಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ, ಕಾಂಗ್ರೆಸ್‌ ಪಕ್ಷ ಉಳಿದಿರುವುದು, ಬೆಳೆಯುತ್ತಾ ಇರುವುದು ಅಲ್ಲೊಬ್ಬ,…

ಬೆಂಗಳೂರು| ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಬೆಂಗಳೂರು: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ನಾಳೆಯಿಂದ ಆರಂಭವಾಗಲಿದ್ದೂ, ಮಾರ್ಚ್ 1 ರಿಂದ 20 ರವರೆಗೆ ಈ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು…

ಬೆಂಗಳೂರು| ಗ್ಯಾರಂಟಿ ಯೋಜನೆಗಳ ಜಾರಿಗೆ ಸಮಿತಿ ರಚಿನೆ: ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಗುರುವಾರದಂದು ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಗೆ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿರುವುದನ್ನು ಪ್ರಶ್ನಿಸಿರುವ ಅರ್ಜಿಗೆ ಸಂಬಂಧಿಸಿದಂತೆ…

ಬೆಂಗಳೂರು| ಪೋಕ್ಸೋ ಪ್ರಕರಣ: ಬಿ.ಎಸ್. ಯಡಿಯೂರಪ್ಪಗೆ ಸಮನ್ಸ್‌ ಜಾರಿ

ಬೆಂಗಳೂರು: ನಗರದ 1 ನೇ ತ್ವರಿತಗತಿ ನ್ಯಾಯಾಲಯವು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೋ…

ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ ದೃಢ – ವೈರಸ್ ಹರಡದಂತೆ ಜಿಲ್ಲಾಡಳಿತ ಸಜ್ಜು

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳೊಂದಿಗೆ ತುರ್ತು…

ಬೆಂಗಳೂರು| ದಾಖಲೆ ಪ್ರಮಾಣದ ಬಿಸಿಲಿನ ತಾಪ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಬ್ಬರ ಹೆಚ್ಚಾಗಿದ್ದು, ದಾಖಲೆ ಪ್ರಮಾಣದ ಬಿಸಿಲಿನ ತಾಪ ಏರಿಕೆಯಾಗಿದೆ. ಈ ಫೆಬ್ರವರಿಯಲ್ಲೇ ರಾಜ್ಯದಲ್ಲಿ ಭಾರಿ ಪ್ರಮಾಣದ ಉಷ್ಣಾಂಶ ಏರಿಕೆಯಾಗಿದ್ದು…

ಹೊನ್ನಾವರ| ರಂಗಭೂಮಿ ಬದುಕಿಗೆ ಹಿಡಿದ ಕನ್ನಡಿ: ಜಿ ಯು ಭಟ್

ಕಿರಣ್ ಭಟ್ ರ ಹೌಸ್‌ ಫುಲ್ ಕೃತಿ ಬಿಡುಗಡೆ ಹೊನ್ನಾವರ: ಸದ್ದಿಲ್ಲದೆ ಸಂವಿಧಾನವನ್ನು ಬದಲಿಸಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ವಿಚಾರವಂತಿಕೆಯನ್ನು ರಕ್ಷಿಸಿಕೊಳ್ಳಬೇಕಾದ ಅವಶ್ಯಕತೆ…