ಇನ್ನೂ ಒಂದು ವಾರ ಭಾರೀ ಮಳೆ ಸಾಧ್ಯತೆ: ಐಎಂಡಿ

ಬೆಂಗಳೂರು: ಇನ್ನೂ ಒಂದು ವಾರ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ…

ಐಪಿಎಲ್: ಪ್ಲೇ ಆಫ್‌ಗೆ ಆರ್‌ಸಿಬಿ ತಂಡ ಹತ್ತಿರ; ಇನ್ನು ಎಷ್ಟು ಪಂದ್ಯ ಗೆಲ್ಲಬೇಕು?

ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಕ್ರಿಕೆಟ್ ತಂಡ‌ ಸ್ಥಿರ ಪ್ರದರ್ಶನ ನೀಡುತ್ತಿದ್ದೂ, ತನ್ನ ತವರಿನಲ್ಲಿ ಸತತ ಪಂದ್ಯಗಳನ್ನು ಸೋತಿದೆ. ಆದರೆ…

​ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ತೆರವು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ತನ್ನ ಬಸ್‌ಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ತೆರವುಗೊಳಿಸಿದೆ. ಈ ಕ್ರಮವು ನಾಗರಿಕರೊಬ್ಬರ…

ಆದಷ್ಟು ಬೇಗ ರೋಹಿತ್ ವೇಮುಲ ಕಾಯ್ದೆ ಜಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ರೋಹಿತ್ ವೇಮುಲ ಕಾಯ್ದೆಯನ್ನು ಜಾರಿಗೆ ತರುವ ನಿರ್ಧಾರದಲ್ಲಿ ಸರ್ಕಾರ ದೃಢವಾಗಿ ನಿಂತಿದ್ದೂ, ಕರ್ನಾಟಕದಲ್ಲಿ ಆದಷ್ಟು ಬೇಗ ರೋಹಿತ್ ವೇಮುಲ…

ಅಂಬೇಡ್ಕರ್ ಭಾವಚಿತ್ರದ ಬ್ಯಾನರ್ ವಿರೂಪಗೊಳಿಸಿದ ದುಷ್ಕರ್ಮಿಗಳು

ಮೈಸೂರು: ಅಂಬೇಡ್ಕರ್ ಭಾವಚಿತ್ರವಿರುವ ಬ್ಯಾನರ್ ಹಾಗೂ ನಾಮಫಲಕವನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ ಘಟನೆ ತಾಲ್ಲೂಕಿನ ವಾಜಮಂಗಲದಲ್ಲಿ ನಡೆದಿದೆ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಗೆ…

ಆಮೇರಿಕಾ ಉಪಾಧ್ಯಕ್ಷ ಭಾರತ ಭೇಟಿ – KPRS ವಿರೋಧ

ಗ್ರಾಮಗಳಲ್ಲಿ ,ಜಿಲ್ಲಾ ,ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ – ಪ್ರತಿಕೃತಿ ದಹನಕ್ಕೆ ಕರೆ ಬೆಂಗಳೂರು: ಆಮೇರಿಕಾ ದೇಶದ ಉಪಾಧ್ಯಕ್ಷ ಜೆಡಿ ವಾನ್ಸ್ ಭಾರತ…

ಮಂಗಳೂರು| ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ

ಮಂಗಳೂರು: ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್‌ನಲ್ಲಿ  ಏಪ್ರಿಲ್‌…

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರದ ಶಂಕೆ- ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹ- ಡಿವೈಎಫ್ಐ

ಉಳ್ಳಾಲದ ರಾಣಿಪುರ ಸಮೀಪದಲ್ಲಿ ನೇತ್ರಾವತಿ ನದಿ ಬಳಿ ಪಶ್ವಿಮ ಬಂಗಾಲ ಮೂಲದ ಯುವತಿಯೊಬ್ಬಳ ಮೈಮೇಲೆ ವಿಪರೀತ ಗಾಯದ ಗುರುತು ಸಹಿತ ಅರೆಪ್ರಜ್ಞೆ…

ಮಕ್ಕಳ ಪ್ರವೇಶಾತಿ ವಯೋಮಿತಿಯ ನಿಯಮ ಜಾರಿಯಲ್ಲಿ ಸಚಿವರಿಂದ ಅನಗತ್ಯ ಗೊಂದಲ ಸೃಷ್ಟಿ

ಬೆಂಗಳೂರು: ಮಕ್ಕಳಿಗೆ ಒಂದು ತರಗತಿಗೆ ಸೇರುವ ಸಮಯದಲ್ಲಿ 6 ವರ್ಷ ಪೂರೈಸಬೇಕೆಂಬ ನಿಯಮದ ಜಾರಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರವು ತೆಗೆದುಕೊಂಡ…

ಬ್ರಾಹ್ಮಣಶಾಹಿ ಸಂಸ್ಥೆಗಳಿಗೆ ಅನುದಾನ ಹಂಚಿಕೆ – ವ್ಯಾಪಕ ಖಂಡನೆ

ಬೆಂಗಳೂರು : ಶಿಕ್ಷಣ ಇಲಾಖೆಯ ಉನ್ನತ ಶಿಕ್ಷಣ ವಲಯದಡಿಯಲ್ಲಿ ಬರುವ ವಿಶ್ವ ವಿದ್ಯಾಲಯ ಗಳಿಗೆ/ಸಂಸ್ಥೆಗಳಿಗೆ (ರಾಜ್ಯ ವಲಯದ ಯೋಜನೆಗಳು) ಸಂಬಂಧಿಸಿದಂತೆ 2025-26…

ಅನೇಕಲ್ | ಫೇಸ್​ಬುಕ್‌ನಲ್ಲಿ ವಿಡಿಯೋ ಪೋಸ್ಟ್‌ ಮಾಡಿ ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ

ಆನೇಕಲ್‌ :  ಬಿಜೆಪಿ ಕಾರ್ಯಕರ್ತನೊಬ್ಬ ಫೇಸ್ಬುಕ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ…

ಮಂಜೂರಾದ ಹುದ್ದೆಯಲ್ಲಿ 10 ವರ್ಷ ನಿರಂತರ ಕೆಲಸ ; ಕಾರ್ಯನಿರ್ವಹಿಸಿದ ಉದ್ಯೋಗಿ ಕಾಯಂಗೆ ಅರ್ಹ: ಹೈಕೋರ್ಟ್‌

ಬೆಂಗಳೂರು: ದಿನಗೂಲಿ ಆಧಾರದಲ್ಲಿ ಸತತ 30 ವರ್ಷಗಳ ಕಾಲ ಅರಣ್ಯ ವೀಕ್ಷಕ/ಚಾಲಕ ಉದ್ಯೋಗದಲ್ಲಿ ಕಾರ್ಯನಿರ್ವಹಿಸಿದ ದಿನಗೂಲಿ ನೌಕರನೋರ್ವನ ಸೇವೆ ಕಾಯಂಗೊಳಿಸಲು ಹೈಕೋರ್ಟ್‌,…

ನನ್ನ ಜಾತಿ ಯಾವುದು ಅಂತ ಕೇಳಿದ್ರೆ ಕನ್ನಡ ಅಂತೀನಿ – ವಾಟಾಳ್ ನಾಗರಾಜ್

ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಜಾತಿಗಣತಿ ಕುರಿತಂತೆ ತಮ್ಮ ದೃಷ್ಟಿಕೋಣವನ್ನು ಸ್ಪಷ್ಟಪಡಿಸಿದ್ದಾರೆ. ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನನ್ನ…

ದೂರು ಸ್ವೀಕರಿಸದೆ ನಿಂದಿಸಿದ ಸಬ್ ಇನ್‌ಸ್ಪೆಕ್ಟರ್‌ ಗೆ ₹50 ಸಾವಿರ ದಂಡ

ಬೆಂಗಳೂರು: ತುಮಕೂರು ಜಿಲ್ಲೆ ಚೇಳೂರು ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್‌ ಹರೀಶ್ ರಿಗೆ ದೌರ್ಜನ್ಯ ಸಂಬಂಧ ಸಂತ್ರಸ್ತ ತಾಯಿ-ಮಗಳಿಂದ ದೂರು ಸ್ವೀಕರಿಸದೆ…

ತುಂಗಭದ್ರಾ ಡ್ಯಾಂ ಬಳಿಯ ಗುಡ್ಡದಲ್ಲಿ ಬೆಂಕಿ

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯ ರಾಹೆ 50ರ ಪಕ್ಕದಲ್ಲಿರೋ ತುಂಗಭದ್ರಾ ಡ್ಯಾಂ ಬಳಿಯ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.…

ಟ್ರಕ್ ಮಾಲೀಕರ ಮುಷ್ಕರದಲ್ಲಿ ರಾಜಕೀಯ ಸೇರಿಕೊಂಡಿದೆ: ರಾಮಲಿಂಗಾ ರೆಡ್ಡಿ

ಕಲಬುರಗಿ: ರಾಜ್ಯದಲ್ಲಿ ಟ್ರಕ್ ಮಾಲೀಕರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇನ್ನೂ ಒಂದು ದಿನ ಕಾಯುವುದಾಗಿ ಕರ್ನಾಟಕ ಸಾರಿಗೆ ಸಚಿವ ರಾಮಲಿಂಗಾ…

ರಾಜ್ಯದಲ್ಲಿ ಇನ್ನೂ 4 ದಿನ ಧಾರಾಕಾರ ಮಳೆ: ಐಎಂಡಿ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದೂ, ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ…

ಮೆಗಾ ಡೈರಿಗೆ ಒತ್ತಾಯಿಸಿ ಹಾಲು ಉತ್ಪಾದಕರ ಪ್ರತಿಭಟನೆ

ಹೊಸಪೇಟೆ: ವಿಜಯನಗರದ ರಾಬಕೊವಿ, ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲೆಗಳನ್ನು ಒಳಗೊಂಡ ಹಾಲು ಒಕ್ಕೂಟದಲ್ಲಿ ಅತ್ಯಧಿಕ ಹಾಲು ಉತ್ಪಾದಿಸುವ ಜಿಲ್ಲೆ ವಿಜಯನಗರ ಆಗಿದ್ದೂ,…

ಲಾರಿ ಮುಷ್ಕರ: ಅಗತ್ಯ ವಸ್ತುಗಳ ಪೂರೈಕೆಯ ಮೇಲೆ ಪರಿಣಾಮ

ಬೆಂಗಳೂರು: ಏಪ್ರಿಲ್‌ 14 ಸೋಮವಾರ ಮಧ್ಯರಾತ್ರಿಯಿಂದಲೇ ಆರಂಭವಾಗಿರುವ ಲಾರಿ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಅಗತ್ಯ ವಸ್ತುಗಳ ಪೂರೈಕೆಯ ಮೇಲೆ ಪರಿಣಾಮ…

ಅಗತ್ಯ ವಸ್ತುಗಳ ಬೆಲೆ ನಿರಂತರ ಏರಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು: ನಗರದ ಫ್ರೀಡಂ ಪಾರ್ಕ್​ನಲ್ಲಿ ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿಯ ಜನಾಕ್ರೋಶ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್​​ನಿಂದ ಕೇಂದ್ರ ಸರ್ಕಾರವು ಅಗತ್ಯ…