ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸ: ಅರೆಬೆತ್ತಲೆಗೊಳಿಸಿ ರಾತ್ರಿಯಿಡಿ ಹಲ್ಲೆ

ಗದಗ : ಗದಗದಲ್ಲಿ ಮೀಟರ್ ಬಡ್ಡಿ ದಂಧೆಕೋರರು ಅಟ್ಟಹಾಸ ಮೆರೆದಿದ್ದು, ಸಾಲ ಪಡೆದಿದ್ದ ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ವ್ಯಕ್ತಿಯನ್ನು…

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬರ್ಬರ ಹತ್ಯೆ

ಬೆಂಗಳೂರು :  ಮನೆಗೆಲಸ ಮಾಡುತ್ತಿದ್ದ ಮಹಿಳೆ ಶವವಾಗಿ ಪತ್ತೆ ಆಗಿರುವಂತಹ ಘಟನೆ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಕೆರೆ ಬಳಿ ನಿರ್ಜನ…

ಬೆಂಗಳೂರು ಸಮುದಾಯದ ಅಧ್ಯಕ್ಷರಾಗಿ ಬಂಜಗೆರೆ ಜಯಪ್ರಕಾಶ್‌ ಆಯ್ಕೆ

ಬೆಂಗಳೂರು: ಸಾಂಸ್ಕೃತಿಕ ಚಳವಳಿಯ ಸಂಘಟನೆ  ‘ಬೆಂಗಳೂರು ಸಮುದಾಯ’ದ ಅಧ್ಯಕ್ಷರಾಗಿ ಚಿಂತಕ ಬಂಜಗೆರೆ ಜಯಪ್ರಕಾಶ್ ಹಾಗೂ ಕಾರ್ಯಾಧ್ಯಕ್ಷರಾಗಿ ಜನಪರ ಚಳವಳಿಗಾರ ಮಂಜುನಾಥ್ ಬಿ.ಆರ್.…

ಎಂಎಸ್‌ಪಿ ಯೋಜನೆಯನ್ನು ಜಾರಿಗೆ ತರಲು ಕೇಂದ್ರಕ್ಕೆ ಒತ್ತಾಯ: ಸಿಎಂ ಭರವಸೆ

ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಎಪಿಎಂಸಿ ಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಬೆಂಗಳೂರು: ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ,…

ಮೈಸೂರು | ಯತ್ನಾಳ್‌ಗೆ ಜಿ.ಟಿ ದೇವೇಗೌಡರಿಂದ ಬಹಿರಂಗ ಸವಾಲು

ಮೈಸೂರು: ನಾನು ಭ್ರಷ್ಟಾಚಾರ ಮಾಡಿರೋದನ್ನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜಿ.ಟಿ ದೇವೇಗೌಡ,…

ಯುನಿಸೆಕ್ಸ್ ಸೆಲೂನ್ ಮೇಲಿನ ದಾಂಧಲೆಗೆ ಪೊಲೀಸ್ ಕಮೀಷನರ್ ನೇರ ಹೊಣೆ- ಡಿವೈಎಫ್ಐ

ಮಂಗಳೂರು : ಮಂಗಳೂರಿನ ಬಿಜೈ ಬಳಿಯ ಕಲರ್ಸ್ ಯುನಿಸೆಕ್ಸ್ ಸೆಲೂನ್ ಮೇಲೆ ರಾಮ ಸೇನೆ ಕಾರ್ಯಕರ್ತರು ದಾಂಧಲೆ ಮೆರೆಯಲು ಮಂಗಳೂರು ನಗರದ ಪೊಲೀಸ್…

ಬೆಳಗಾವಿ| ಸಾಲಗಾರರ ಕಿರುಕುಳ: ಮನನೊಂದ ದಂಪತಿ ಆತ್ಮಹತ್ಯೆ

ಬೆಳಗಾವಿ: ಮೈಕ್ರೋ ಫೈನಾನ್ಸ್‌ ಮಾತ್ತು ಸಾಲಗಾರರ ಕಿರುಕುಳಗಳು ರಾಜ್ಯದಲ್ಲಿ ಹೆಚ್ಚಾಗುತಿದ್ದೂ, ಸಾಲಗಾರರ ಗಲಾಟೆಯಿಂದ ಮನನೊಂದ ದಂಪತಿಗಳು ಘಟಪ್ರಭಾ ನದಿಯ ಸೇತುವೆಗೆ ನೇಣು…

ಮಹಿಳೆಯರ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಕುಟುಂಬಗಳು ಮನೆ ಬಿಟ್ಟು…

ಮೈಕ್ರೋ ಫೈನಾನ್ಸ್ ಕಿರುಕುಳ: 7 ಕಂಪನಿ ಮತ್ತು ಸಿಬ್ಬಂದಿಗಳ ವಿರುದ್ಧ ಎಫ್‌ಐಆರ್

ರಾಮನಗರ: ನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮೈಕ್ರೋ ಫೈನಾನ್ಸ್…

ಮುಡಾ ಹಗರಣ: ಲೋಕಾಯುಕ್ತ ತನಿಖೆ ಪೂರ್ಣ, ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌

ಬೆಂಗಳೂರು: ರಾಜಕೀಯದಲ್ಲಿ ಭಾರಿ ಚರ್ಚೆಗೊಳಗಾಗಿದ್ದ ಮುಡಾ ಹಗರಣ ಪ್ರಕರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ…

ರಾಣೆಬೆನ್ನೂರು| ಮೈಕ್ರೊ ಫೈನಾನ್ಸ್‌ ಕಿರುಕುಳ: ಬೇಸತ್ತು ಗ್ರಾಮವನ್ನೇ ತೊರೆದ ಜನ

ರಾಣೆಬೆನ್ನೂರು: ದಿನದಿಂದ ದಿನಕ್ಕೆ ತಾಲ್ಲೂಕಿನಲ್ಲಿ ಮೈಕ್ರೊ ಫೈನಾನ್ಸ್‌ ರ ಕಿರುಕುಳ ಹೆಚ್ಚಾಗುತ್ತಿದ್ದು, ಇದರಿಂದ ಜನರು ಬೇಸತ್ತು ಗ್ರಾಮವನ್ನೇ ತೊರೆಯುತ್ತಿರುವುದು ಮುಂದುವರೆದಿದೆ. ಮನೆಗಳಿಗೆ…

ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ – ಉದ್ಘಾಟನೆ

ಯಲಬುರ್ಗಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಒತ್ತು: ಶಾಸಕ ರಾಯರೆಡ್ಡಿ ಹೇಳಿಕೆ ಯಲಬುರ್ಗಾ: ಪಟ್ಟಣದ ನೂತನ ಸರ್ಕಾರಿ ಉರ್ದು ಪ್ರೌಢ ಕಟ್ಟಡ ಹಾಗೂ…

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ: ಜಿ.ಟಿ ದೇವೇಗೌಡ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ಸಿಎಂ ಯಾರ ಮೇಲೆ..? ಯಾವ ರಾಜಕೀಯ…

ಕಲಬುರಗಿ ಬಂದ್: ತೊಗರಿ ಬೇಳೆಗೆ ₹ 12,500 ಬೆಂಬಲ ಬೆಲೆಗೆ ರೈತರ ಆಗ್ರಹ

ಕಲಬುರಗಿ:  ಉತ್ತರ ಕರ್ನಾಟಕದ ಪ್ರಮುಖ ನಗರವಾಗಿರುವ ಕಲಬುರಗಿಯಲ್ಲಿ  ಮತ್ತೊಂದು ಬಂದ್. ತೊಗರಿ ಬೇಳೆಗೆ ₹ 12,500 ಬೆಂಬಲ ಬೆಲೆ ಆಗ್ರಹಿಸಿ ವಿವಿಧ…

ಬೆಂಗಳೂರು| ಬಿಜೆಪಿ ಪಕ್ಷ ತೊರೆಯುವುದಾಗಿ ಹೇಳಿದ ಶ್ರೀರಾಮುಲು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಹೀಗಾಗಿ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದ ರಾಧಾ ಮೋಹನ್ ದಾಸ್ ಸರಣಿ ಸಭೆ ನಡೆಸಿದ್ದಾರೆ.…

ಧಾರವಾಡ ಮತ್ತು ಹುಬ್ಬಳ್ಳಿ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಅಧಿಸೂಚನೆ

ಬೆಂಗಳೂರು: ಮಂಗಳವಾರದಂದು ರಾಜ್ಯ ಪತ್ರದಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡ ಮತ್ತು ಹುಬ್ಬಳ್ಳಿ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ…

ವಿಜಯಪುರ| ಇಟ್ಟಿಗೆ ಭಟ್ಟಿ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸಿದ ಹಲ್ಲೆಕೋರರಿಗೆ ಕಠಿಣ ಶಿಕ್ಷೆ ವಿಧಿಸಲು ಡಿವೈಎಫ್ಐ ಆಗ್ರಹ

ಹಾವೇರಿ: ವಿಜಯಪುರದ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ  ದಲಿತ ಕಾರ್ಮಿಕನೋರ್ವ ಕೆಲಸ ನಿರಾಕರಿಸದನೆಂದು ಆತನ ಮೇಲೆ ಅಮಾನುಷವಾಗಿ ಭೀಕರ ಹಲ್ಲೆ ನಡೆಸಿದ…

ಘೋರ ದುರಂತ| ತರಕಾರಿ ತುಂಬಿದ ಲಾರಿ ಪಲ್ಟಿ : 9 ಮಂದಿ ಸ್ಥಳದಲ್ಲೇ ಸಾವು, 15 ಕ್ಕೂ ಹೆಚ್ಚು ಮಂದಿಗೆ ಗಾಯ

ಯಲ್ಲಾಪುರ : ಹಣ್ಣು ಮತ್ತು ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 9 ಮಂದಿ ಸಾವನ್ನಪ್ಪಿರುವ ಭೀಕರ ಘಟನೆ ಬುಧವಾರ ರಾಷ್ಟ್ರೀಯ ಹೆದ್ದಾರಿ…

ಸ್ವಾತಂತ್ರ್ಯ ಹೋರಾಟಗಾರ ಸಂಗೂರು ಕರಿಯಪ್ಪ ಪುಸ್ತಕ ಲೋಕಾರ್ಪಣೆ ಸಮಾರಂಭ

ಕರಿಯಪ್ಪ ಹಾಗೂ ವೀರಮ್ಮ ಅವರ ಹೋರಾಟದ ಚರಿತ್ರೆ  ಎಲ್ಲರಿಗೂ ತಲುಪಬೇಕು: ಡಾ. ಎಫ್.ಟಿ ಹಳ್ಳಿಕೇರಿ ಹಾವೇರಿ: ದೇಶದ ಸ್ವಾತಂತ್ರ್ಯಕ್ಕಾಗಿ ವಿರೋಚಿತವಾಗಿ ಹೋರಾಡಿದವರಲ್ಲಿ…

ವಿಜಯಪುರ|‌ 3 ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಮಾಲಿಕ ಅರೆಸ್ಟ್

ವಿಜಯಪುರ: ನಗರದಲ್ಲಿನ ಗಾಂಧಿನಗರದ ಸ್ಟಾರ್‌ ಚೌಕ್‌ ಬಳಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದ್ದೂ, ಸದಾಶಿವ ಮಾದರ,…