ಭತ್ತ, ಮೆಣಸಿನಕಾಯಿ ,ಹತ್ತಿ,ಸಜ್ಜೆ ಬೆಂಬಲ ಬೆಲೆ ಖರೀದಿಗೆ ಯಶವಂತ ಆಗ್ರಹ

ಬೆಂಬಲ ಬೆಲೆ ಖರೀದಿ ಇಲ್ಲದೇ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರನ್ನು ರಕ್ಷಿಸಲು ಕೂಡಲೇ ಭತ್ತ, ಮೆಣಸಿನಕಾಯಿ, ಹತ್ತಿ ,ಸಜ್ಜೆ,ಶೇಂಗಾ ಮುಂತಾದ ಬೆಳೆಗಳನ್ನು…

ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕೆಂದು ಒತ್ತಾಯ

ಹಾಸನ: ಹಲವು ವರ್ಷಗಳಿಂದ ಸರ್ಕಾರದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೆಂದ್ರಗಳಲ್ಲಿ‌…

ಲೋಕಾಯುಕ್ತ ದಾಳಿ: ಗ್ರಾಮ ಪಂಚಾಯತ್​ನ ‌ಐವರು ಸದಸ್ಯರ ಬಂಧನ

ಹಾವೇರಿ: ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿಯಾಗಿ ದಾಳಿನಡೆಸಿದ್ದೂ, ಇ-ಸ್ವತ್ತು ಉತಾರ ಪೂರೈಸಲು ಲಂಚ ಸ್ವೀಕಾರ ಮಾಡುತ್ತಿದ್ದ ಗ್ರಾಮ ಪಂಚಾಯತ್​ ಪಿಡಿಒ ಸಹಿತ…

ಉಗ್ರರ ಮನೆ ಅಲ್ಲಿ ಇದ್ದದ್ದು ಗೊತ್ತಿರಲಿಲ್ಲವೇ? : ಸಂತೋಷ ಲಾಡ್‌ ಪ್ರಶ್ನೆ

ಬೆಂಗಳೂರು: ಏಪ್ರಿಲ್‌ 28 ಸೋಮವಾರದಂದು ಸುದ್ದಿಗಾರರ ಜೊತೆ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ ಲಾಡ್‌,  ‘ಪಹಲ್ಗಾಮ್‌ ದಾಳಿಯ ಬಳಿಕ ಕಾಶ್ಮೀರದಲ್ಲಿ ಉಗ್ರರ…

ಡಾ.ಎಂ.ಎ.ಸಲೀಂ ನೂತನ ಡಿಜಿಪಿಯಾಗಿ ನೇಮಕವಾಗುವ ಸಾಧ್ಯತೆ

ಬೆಂಗಳೂರು: ಮೂರು ದಿನಗಳಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಅಲೋಕ್ ಮೋಹನ್ ಸೇವಾ ಅವಧಿ ಅಂತ್ಯವಾಗಲಿದ್ದು, ಹಿರಿಯ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ…

ವಲಸೆ ಕಾರ್ಮಿಕನ ಮೇಲೆ ಗುಂಪು ಹಲ್ಲೆ: ತನಿಖೆಗೆ ಸಿಪಿಐಎಂ ಆಗ್ರಹ

ಮಂಗಳೂರು: ನಗರದ ಹೊರವಲಯದ ಕುಡುಪು ಎಂಬಲ್ಲಿ ನಿನ್ನೆ ಸಂಜೆ (ಎಪ್ರಿಲ್ 27) ಕ್ರಿಕೆಟ್ ಆಡುತ್ತಿದ್ದ ಗುಂಪೊಂದು ಅಲ್ಲಿದ್ದ ವಲಸೆ ಕಾರ್ಮಿಕನೋರ್ವನನ್ನು ಥಳಿಸಿ…

ಬಿಬಿಎಂಪಿಯ ಶಿಸ್ತು ಕ್ರಮಕ್ಕೆ ಜಲಮಂಡಳಿ ಮತ್ತು ಬೆಸ್ಕಾಂ ಸಾಥ್

ಬೆಂಗಳೂರು: ಬೆಂಗಳೂರು ಜಲಮಂಡಳಿ ಮತ್ತು ಬೆಸ್ಕಾಂ, ಕಟ್ಟಡ ನಿರ್ಮಾಣ ಮಾಡುವಾಗ ನಿಯಮ ಉಲ್ಲಂಘಿಸಿದವರ ವಿರುದ್ಧ ಬಿಬಿಎಂಪಿ ಕೈಗೊಳ್ಳುವ ಶಿಸ್ತು ಕ್ರಮಕ್ಕೆ ಸಾಥ್…

ಶಾಲಾರಂಭದ ದಿನವೇ ಸೈಕಲ್ ವಿತರಣೆ

ಬೆಂಗಳೂರು: ಬಿಬಿಎಂಪಿಯು ನಗರದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಈ ಬಾರಿ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆ ಸೈಕಲ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.…

ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತೆಯರು

ಬೆಳಗಾವಿ: ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರ ಬೆಲೆ ಏರಿಕೆ ಖಂಡಿಸಿ‌ ಕಾಂಗ್ರೆಸ್ ಸರ್ಕಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ…

ರಬ್ಬರ್ ಮಂಡಳಿಯ ಜೀಯೋ ಮ್ಯಾಪಿಂಗ್ ವೆಚ್ಚಕ್ಕೆ ರಬ್ಬರ್ ಬೆಳೆಗಾರರಿಗೆ ಸಬ್ಸಿಡಿ ನೀಡುವಂತೆ KPRS ಆಗ್ರಹ

ಮಂಗಳೂರು: ಯೂರೋಪಿಯನ್ ಒಕ್ಕೂಟದ ಷರತ್ತುಗಳನ್ನು ಪಾಲಿಸಲು ದಕ್ಷಿಣ ಕನ್ನಡ ಜಿಲ್ಲೆಯ ರಬ್ಬರ್ ಬೆಳೆಯ ಜಿಯೋ ಮ್ಯಾಪಿಂಗ್ ಗೆ ಸಿದ್ದತೆ ನಡೆಸುತ್ತಿದ್ದು ,ಈ…

ಬಾಲಕಿಯ ಅತ್ಯಾಚಾರ: ಎನ್‌ಕೌಂಟರ್‌ಗೆ ಬಲಿಯಾದ ಆರೋಪಿ ಮೃತದೇಹವನ್ನು ಸಮಾಧಿ ಮಾಡಲು ಹೈಕೋರ್ಟ್ ಅನುಮತಿ

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಐದು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ, ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾಗಿರುವ ಬಿಹಾರ ಮೂಲದ…

ರಾಯಚೂರು| ಸಿಡಿಲು ಬಡಿದ ಪರಿಣಾಮ ಟೀನ್ ಶೆಡ್ ಮನೆ ಭಸ್ಮ

ರಾಯಚೂರು: ಸಿಡಿಲು ಬಡಿದ ಪರಿಣಾಮ ಟೀನ್ ಶೆಡ್ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದ…

ಬಿಜೆಪಿ ವಿರುದ್ದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ವಾಗ್ದಳಿ

ಬೆಳಗಾವಿ: ತಮ್ಮ ಮನೆಯ ಕಿಟಕಿಯನ್ನೇ ಸ್ವಚ್ಛವಾಗಿಟ್ಟುಕೊಳ್ಳದ ಬಿಜೆಪಿಗರು ಕಾಂಗ್ರೆಸ್ ನ ಗೋಡೆ ಕೊಳಕಾಗಿದೆ ಎಂದು ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಕೊಳಕಾಗಿರುವುದು ಅವರ ಕಿಟಕಿಯೇ…

ಹಳ್ಳಿ ಮೈಸೂರು| ಕಾಲೇಜಿನಲ್ಲಿ ಜಾತಿ ತಾರತಮ್ಯ-ಅಸ್ಪೃಶ್ಯತೆ ಆಚರಣೆ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಡಿಎಚ್ಎಸ್ ಆಗ್ರಹ

ಹಾಸನ: ಹೊಳೆನರಸೀಪುರ ತಾಲ್ಲೂಕು, ಹಳ್ಳಿ ಮೈಸೂರಿನಲ್ಲಿ ಇರುವ ಹಾಸನ ವಿಶ್ವ ವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಜಾತಿ ತಾರತಮ್ಯ-ಅಸ್ಪೃಶ್ಯತೆ ಆಚರಣೆ ಕಂಡು ಬಂದಿದ್ದು…

ಮುನಿರತ್ನ ಅತ್ಯಾಚಾರ ಪ್ರಕರಣ: ಚಾರ್ಜ್​ಶೀಟ್ ಸಲ್ಲಿಕೆ

ಬೆಂಗಳೂರು: ಸಿಐಡಿ ಅಧಿಕಾರಿಗಳು ಆರ್​ಆರ್ ನಗರ ಶಾಸಕ ಮುನಿರತ್ನ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದೂ, ನಗರದ ಜನಪ್ರತಿನಿಧಿಗಳ ವಿಶೇಷ…

ವಿಧಾನಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು: ಸ್ಪೀಕರ್ ಆದೇಶ ಹಿಂಪಡೆಯಲು ವಿಜಯೇಂದ್ರ ಆಗ್ರಹ

ಬೆಂಗಳೂರು: ವಿಧಾನಸಭೆಯಲ್ಲಿ 18 ಬಿಜೆಪಿ ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿದ ಸ್ಪೀಕರ್ ಯು.ಟಿ. ಖಾದರ್ ಅವರ ನಿರ್ಧಾರವನ್ನು ಖಂಡಿಸಿ,…

ಕುಕನೂರು| ಗುತ್ತಿಗೆದಾರರಿಂದ ಸಂಕಷ್ಟ ಎದುರಿಸುತ್ತಿರುವ ರೈತರು

ಕುಕನೂರು: ತಾಲ್ಲೂಕಿನ ಅನೇಕ ಗ್ರಾಮಗಳಲ್ಲಿ ಪೊಲೀಸರನ್ನು ಮುಂದಿಟ್ಟುಕೊಂಡು ವಿಂಡ್ ಟವರ್ ಕಂಪನಿಯ ಮಧ್ಯಸ್ಥಿಕೆ ವಹಿಸುವ ಗುತ್ತಿಗೆದಾರರು ದಬ್ಬಾಳಿಕೆ ನಡೆಸುತ್ತಿದ್ದ್ದೂ, ಕಂಪನಿಗಳ ಧೋರಣೆ…

ಬೆಂಗಳೂರು| ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ನಿಂದ 2 ಸಾವಿರ ಕೋಟಿ ರೂ ಸಾಲ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಸಾಲ ನೀಡಲು ಧಾವಿಸಿದ್ದೂ, ಭವಿಷ್ಯ ನಿಧಿ (ಪಿಎಫ್) ಮತ್ತು ಇಂಧನ…

ಹವಾಮಾನ ವೈಪರಿತ್ಯ ನಿರ್ವಹಣೆ ರೈತರಿಗೆ ದೊಡ್ಡ ಸವಾಲು: ಜಿ. ಪರಮೇಶ್ವರ

ಬೆಂಗಳೂರು: “ರೈತರಿಗೆ ಪ್ರಸ್ತುತ ಹವಾಮಾನ ವೈಪರಿತ್ಯ ನಿರ್ವಹಣೆ ದೊಡ್ಡ ಸವಾಲಾಗಿದೆ. ಇಂತಹ ಸಂದರ್ಭದಲ್ಲಿ, ಮಧ್ಯವರ್ತಿಗಳ ಹಾವಳಿ ಇಲ್ಲದೆ, ನೇರ ಮಾರುಕಟ್ಟೆ ಒದಗಿಸುವ…

ಬೆಂಗಳೂರು| ಮೆಜೆಸ್ಟಿಕ್ ನಲ್ಲಿ ಮೂವರ ಲ್ಯಾಪ್ ಟಾಪ್ ಕಳ್ಳತನ

ಬೆಂಗಳೂರು: ನಗರದಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ನಡೆದಾಡುವಾಗ ಸ್ವಲ್ಪ ಎಚ್ಚರಿಕೆ ಇರಲಿ! ಒಂದು ಕ್ಷಣ ಯಾಮಾರಿದರೂ ಜೇಬಲ್ಲಿದ್ದ ದುಡ್ಡು, ಬ್ಯಾಗ್‌, ಮೊಬೈಲ್‌, ಲ್ಯಾಪ್‌ಟಾಪ್‌ಗಳು…