ನಮ್ಮ ಮೆಟ್ರೊ : ಪ್ರಯಾಣ ದರ ಹೆಚ್ಚಿಸಿದ್ದು ಬಿಎಂಆರ್‌ಸಿಎಲ್‌; ನಮ್ಮ ಸರ್ಕಾರ ಅಲ್ಲ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರದ ಕೈಯಲ್ಲಿ ‘ನಮ್ಮ ಮೆಟ್ರೊ’ ಪ್ರಯಾಣ ದರ ಹೆಚ್ಚಳದ ಅಧಿಕಾರ ಇಲ್ಲ. ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ…

ಬೆಂಗಳೂರು| ಬೇಸಿಗೆ ರಜೆಯಲ್ಲೂ ಮಕ್ಕಳಿಗೆ ಬಿಸಿಯೂಟ ಪೂರೈಕೆ: ರಾಜ್ಯ ಸರ್ಕಾರ

ಬೆಂಗಳೂರು: ಶಾಲಾ ಮಕ್ಕಳಿಗೆ ಮಾರ್ಚ್‌ ತಿಂಗಳಿನಲ್ಲಿ ಪರೀಕ್ಷೆಗಳು ಮುಗಿದು ಬೇಸಿಗೆ ರಜೆ ಪ್ರಾರಂಭವಾಗುತ್ತದೆ. ಈ ಸಂದರ್ಭದಲ್ಲಿಯೂ ಮಕ್ಕಳಿಗೆ ಬಿಸಿಯೂಟ ಪೂರೈಕೆ ಮಾಡಬೇಕು…

ಮಹಿಳಾಧಿಕಾರಿಗೆ ಬೆದರಿಕೆ ಹಾಕಿದ್ದು ನಿಜವಾದರೆ ಶಾಸಕನ ಪುತ್ರನ ವಿರುದ್ಧ ಕ್ರಮ: ಜಿ ಪರಮೇಶ್ವರ್

ಬೆಂಗಳೂರು: ಮಹಿಳಾಧಿಕಾರಿಗೆ ಸಂಗಮೇಶ್ ಪುತ್ರ ಬೆದರಿಕೆ ಹಾಕಿದ್ದು ನಿಜವಾದರೆ ಬಸವೇಶ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ…

ಮಂಗಳೂರು| ಕಂಬಳ ನಡೆಸುವವರಿಂದ ಕೃಷಿಭೂಮಿ ಉಳಿಸಲು ಸಾಧ್ಯವೇ? – ಮುನೀರ್ ಕಾಟಿಪಳ್ಳ ಪ್ರಶ್ನೆ

ಮಂಗಳೂರು: ಜಮೀನ್ದಾರಿಕೆ ಪದ್ದತಿಯ ವಿರುದ್ಧ ಗೇಣಿದಾರ ರೈತರು ದಶಕಗಳ ಕಾಲ ಸಂಘರ್ಷ ನಡೆಸಿ ಭೂಮಿಯ ಹಕ್ಕು ಪಡೆದ ಉಳ್ಳಾಲ ತಾಲೂಕಿನಲ್ಲಿ ನವ…

ಮೈಸೂರು| 300ಕ್ಕೂ ಹೆಚ್ಚು ಉದ್ಯೋಗಿಗಳನ್ನು ತೆಗೆದುಹಾಕಿದ ಇನ್ಫೋಸಿಸ್‌

ಮೈಸೂರು: ಆತಂರಿಕ ಮೌಲ್ಯಮಾಪನ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಾರೆ ಎಂಬ ಕಾರಣ ನೀಡಿ ಕ್ಯಾಂಪಸ್ ಆಯ್ಕೆ(ಕ್ಯಾಂಪಸ್ ಸೆಲೆಕ್ಷನ್) ಮೂಲಕ ಕೆಲಸ ಗಿಟ್ಟಿಸಿಕೊಂಡಿದ್ದ ಸುಮಾರು…

ಸಂಸದ ಡಾ. ಕೆ. ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ್ ರೆಡ್ಡಿ ವಾಗ್ದಾಳಿ

ಚಿಕ್ಕಬಳ್ಳಾಪುರ: ನಗರದಲ್ಲಿ ಇಂದು ಮಂಗಳವಾರ ಮಾಧ್ಯಮ ಗೋಷ್ಠಿ ನಡೆಸಿದ ಬಿಜೆಪಿ ಮುಖಂಡ ಸಂದೀಪ್ ರೆಡ್ಡಿ, “ಸಂಸದ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ.…

ಇನ್ವೆಸ್ಟ್ ಕರ್ನಾಟಕದ ಬಹುಪಾಲು ಲಾಭ ಕನ್ನಡಿಗರಿಗೆ ದೊರೆಯುವಂತಾಗಬೇಕು – ಟಿ.ಎ.ನಾರಾಯಣಗೌಡ

ಬೆಂಗಳೂರು: ಇವತ್ತಿನಿಂದ ವಿಶ್ವ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ ಆರಂಭಗೊಳ್ಳುತ್ತಿದೆ. 10 ಲಕ್ಷ ಕೋಟಿ ಹೂಡಿಕೆಯ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಇಟ್ಟುಕೊಂಡಿದೆ.…

ಉದಯಗಿರಿ| ಕೋಮು ಸಂಘರ್ಷಕ್ಕೆ ಕಾರಣವಾದ ಪ್ರಚೋದನಾಕಾರಿ ಪೋಸ್ಟ್‌

ಮೈಸೂರು: ನೆನ್ನೆ ಸೋಮವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಉದಯಗಿರಿ ಪೊಲೀಸ್ ಠಾಣೆ ಮುಂಭಾಗ…

ಆನೇಕಲ್‌ನಲ್ಲಿ ಸಿಲಿಂಡರ್ ಬ್ಲಾಸ್ಟ್ – ಓರ್ವ ಗಂಭೀರ

ಆನೇಕಲ್‌: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಬಳಿ ನಡೆದಿದೆ. ನೆರಳೂರು…

ಹೆರಿಗೆ ಮಾಡಲು ತಡ ಮಾಡಿದಕ್ಕೆ ಶಿಶು ಸಾವು – ವೈದ್ಯರ ವಿರುದ್ಧ ಕುಟುಂಬಸ್ಥರ ಆರೋಪ

ರಾಯಚೂರು: ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ನವಜಾತ ಶಿಶು ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷದಿಂದ ಮಗು ಸಾವನ್ನಪ್ಪಿದೆ ಎಂದು ವೈದ್ಯರ ವಿರುದ್ಧ…

ಏರೋ ಇಂಡಿಯಾದ 15 ನೇ ಆವೃತ್ತಿ – ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟನೆ

ಬೆಂಗಳೂರು :  ಏಷ್ಯಾದ ಅತಿದೊಡ್ಡ ವೈಮಾನಿಕ ಮತ್ತು ರಕ್ಷಣಾ ಪ್ರದರ್ಶನ ಏರೋ ಇಂಡಿಯಾದ 15 ನೇ ಆವೃತ್ತಿಯನ್ನು 2025ರ ಫೆಬ್ರವರಿ 10…

ನಮ್ಮ ಮೆಟ್ರೋ ಪ್ರಯಾಣ ದರ ಶೇ.47ರಷ್ಟು ಏರಿಕೆ – ಸಿಪಿಐ(ಎಂ) ಖಂಡನೆ

ಬೆಂಗಳೂರು: ನಮ್ಮ ಮೆಟ್ರೋ ದರವನ್ನು ಶೇ.47 ರಷ್ಟು ಏರಿಕೆ ಮಾಡಿದ್ದನ್ನು ಸಿಪಿಐ(ಎಂ) ದಕ್ಷಣ ಜಿಲ್ಲಾ ಸಮಿತಿ, ಉತ್ತರ ಜಿಲ್ಲಾ ಸಮಿತಿ ವ್ಯಾಪಕವಾಗಿ…

ಬಿಜೆಪಿ ಶಿಸ್ತುಸಮಿತಿಯಿಂದ ಯತ್ನಾಳ್‌ಗೆ 2ನೇ ಶೋಕಾಸ್‌ ನೋಟಿಸ್

ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದಿಲ್ಲ ಎಂದು ಹೇಳಿದ್ದೀರಿ, ಆದರೆ ಸಮಜಾಯಷಿ ನೀಡಿದ ರೀತಿಯಲ್ಲಿ ನೀವು ನಡೆದುಕೊಂಡಿಲ್ಲ ಎಂದು ಶಾಸಕ ಬಸನಗೌಡ…

ರಾಜ್ಯ ಮಟ್ಟದ ವಿಚಾರಸಂಕಿರಣ ಆಚರಣೆ – ಚಿಂತಕ ಬಂಜಗೆರೆ ಜಯಪ್ರಕಾಶ್ ರ ಸಾಂಸ್ಕೃತಿಕ ಕೊಡುಗೆ

ಬೆಂಗಳೂರು: ‘ಮೂರು ದಶಕಗಳಿಂದ ಜನಪರ ಚಳವಳಿಗಳಲ್ಲಿ ಸಕ್ರಿಯವಾಗಿರುವ ಚಿಂತಕ ಬಂಜಗೆರೆ ಜಯಪ್ರಕಾಶ್ ರ ಸಾಹಿತ್ಯ ಮತ್ತು ಸಾಂಸ್ಕೃತಿಕ ಕೊಡುಗೆ ಎಂಬ ವಿಷಯದ…

ಸ್ಕೀಡ್ ಆಗಿ ಬಿದ್ದ ಬೈಕ್; ಸವಾರನನ್ನು ಉಳಿಸಲು ಹೋಗಿ ಕಂದಕಕ್ಕೆ ಬಿದ್ದ ಬಸ್

ವಡಗೇರಾ: ಇಂದು ಶನಿವಾರ, ತಾಲ್ಲೂಕಿನ ಸಂಗಮ್ ಗ್ರಾಮದಿಂದ ಜಿಲ್ಲಾ ಕೇಂದ್ರ ಯಾದಗಿರಿಗೆ ಹೊರಟಿದ್ದ ಸಾರಿಗೆ ಬಸ್ ವಡಗೇರಾ ಪಟ್ಟಣದಿಂದ ಅನತಿ ದೂರದಲ್ಲಿ…

ಯುವ ಕಾಂಗ್ರೆಸ್ ಚುನಾವಣೆ: ಎಚ್.ಎಸ್.ಮಂಜುನಾಥ್ ಗೆ ಮೊದಲ ಸ್ಥಾನ

ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಂಬಲಿತ ಅಭ್ಯರ್ಥಿ ಎಚ್.ಎಸ್.ಮಂಜುನಾಥ್ ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಡೆದ…

ಬೆಂಗಳೂರು| ಬೇಡಿಕೆ ಈಡೇರದಿದ್ದರೆ ಹೋರಾಟ ಮುಂದುವರಿಕೆ: ಎನ್‌ಪಿಎಸ್‌ ನೌಕರರ ಸಂಘ ಎಚ್ಚರಿಕೆ

ಬೆಂಗಳೂರು: ನೆನ್ನೆ ಶುಕ್ರವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ‘ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ (ಒಪಿಎಸ್‌) ಜಾರಿಗೊಳಿಸಬೇಕು’…

ಅನ್ಯ ಜಾತಿ ಹುಡಗನನ್ನು ಪ್ರೀತಿಸುತಿದ್ದ ಮಗಳನ್ನು ಕೊಂದ ತಂದೆ

ಬೀದರ್: ನೆನ್ನೆ ಶುಕ್ರವಾರ ಮಧ್ಯಾಹ್ನ, ಅನ್ಯ ಜಾತಿ ಹುಡಗನನ್ನು ಪ್ರೀತಿಸುತಿದ್ದ ಮಗಳನ್ನು ತಂದೆಯೇ ಹತ್ಯೆಗೈದ ಘಟನೆ ಔರಾದ್ ತಾಲ್ಲೂಕಿನ ಬಾರ್ಗೇನ್ ತಾಂಡಾದಲ್ಲಿ …

ಕಲಬುರ್ಗಿ| ನಕಲಿ ಅಂಕಪಟ್ಟಿ ನೀಡಿ ಅರಣ್ಯ ವೀಕ್ಷಕ ಹುದ್ದೆಗೆ ಆಯ್ಕೆ; ಎಫ್‌ಐಆರ್‌ ದಾಖಲು

ಕಲಬುರ್ಗಿ: ‌ತಾಲೂಕಿನ ಕಡಣಿ ಗ್ರಾಮದ ನಿವಾಸಿ ಬೀರಪ್ಪ ಎಂಬುವವರ ವಿರುದ್ಧ  ನಕಲಿ ಅಂಕಪಟ್ಟಿ ನೀಡಿ ಅರಣ್ಯ ವೀಕ್ಷಕ ಹುದ್ದೆಗೆ ಆಯ್ಕೆಯಾಗಿದ್ದವನ ವಿರುದ್ಧ…

ಸಂವಿಧಾನ ಸಂಭ್ರಮೋತ್ಸವ – ಸರ್ವರಿಗಾಗಿ ಸಂವಿಧಾನದ ಕುರಿತು ಅರಿವು

ಬೆಂಗಳೂರು: ಬೆಂಗಳೂರು  ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ಮಂಗಸಂದ್ರದಲ್ಲಿ ಸಮಾಜಕಾರ್ಯ ವಿಭಾಗ ಹಾಗೂ ಸತ್ವ ಸಂಸ್ಥೆ, ಚಿಂತಾಮಣಿ ಮತ್ತು ಹೊಸ ಚಿಗುರು…