ಶ್ರೀಗಂಧ ಕಳ್ಳತನ -ಮಾಲು ಸಮೇತ ಮೂವರ ಬಂಧನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶಿಂಗನಳ್ಳಿ ಗ್ರಾಮದಲ್ಲಿನ ಅರಣ್ಯದಲ್ಲಿ ಅಕ್ರಮವಾಗಿ ಪ್ರವೇಶಿಸಿ ಶ್ರೀಗಂಧ ಮರವನ್ನು ಕಡಿದು ಕಳ್ಳತನ ಮಾಡುತ್ತಿದ್ದ ಮೂವರು…

ಶಾಸಕರನ್ನು ಅಪಮಾನಿಸಿದ ಅಧಿಕಾರಿಗಳ ವಿರುದ್ಧ ಕ್ರಮ: ಯು.ಟಿ. ಖಾದರ್‌ ಆಗ್ರಹ

ಬೆಂಗಳೂರು: ಅಧಿಕಾರಿಗಳಿಂದ ಕಾಂಗ್ರೆಸ್‌‍ ಶಾಸಕ ರಾಜು ಕಾಗೆ ಹಾಗೂ ಬಿಜೆಪಿ ಶಾಸಕ ಬಸವರಾಜ ಮತ್ತಿಮೋಡ್‌ ರಿಗೆ ಅಪಮಾನವಾಗಿರುವ ವಿಚಾರವನ್ನು ಹಕ್ಕುಬಾಧ್ಯತಾ ಸಮಿತಿಗೆ…

ಎತ್ತ ಸಾಗಿದೆ ರಾಜ್ಯದಲ್ಲಿ ಪ್ರಜಾಪ್ರಭುತ್ವ? ಜಾಗೃತ ನಾಗರಿಕರು ಕರ್ನಾಟಕ ಆಕ್ರೋಶ

ಕಾರ್ಮಿಕ ಸಂಘಟನೆಯ ಕಛೇರಿಯಲ್ಲಿ ನಡೆಸುವ ಸಭೆಗೂ ನಿಷೇಧ ಹೇರುತ್ತಿರುವ ಬೆಂಗಳೂರು ‌ ಪೋಲಿಸರು!! ಜಾಗೃತ ನಾಗರಿಕರು ಕರ್ನಾಟಕ ಖಂಡಿಸಿದೆ. ಬೆಂಗಳೂರು: ಪ್ರಜಾಪ್ರಭುತ್ವ…

ಸೌಜನ್ಯ ನ್ಯಾಯಕ್ಕಾಗಿ ಸಭೆ, ಪ್ರತಿಭಟನೆ ನಡೆಸಬಹುದು : ಹೈಕೋರ್ಟ್ ಮಹತ್ವದ ಆದೇಶ

– ಇಂದು ಸಂಜೆ 5.30 ಕ್ಕೆ ನಡೆಯಲಿರುವ ದಿಕ್ಸೂಚಿ ಸಭೆ ನಿರಾತಂಕ ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು…

ಕಾಂಗ್ರೆಸ್‌ ಕಾರ್ಯಕರ್ತೆಯಿಂದ ಎಚ್‌.ಎಂ ರೇವಣ್ಣ ವಿರುದ್ಧ ಹಲ್ಲೆ ಆರೋಪ

ಬೆಂಗಳೂರು:ಕಾಂಗ್ರೆಸ್‌ ಕಾರ್ಯಕರ್ತೆಯೊಬ್ಬರು ಮಾಜಿ ಸಚಿವ ಹೆಚ್.ಎಂ.ರೇವಣ್ಣ ವಿರುದ್ಧ ಹಲ್ಲೆ ಮತ್ತು ಜಾತಿ ನಿಂದನೆ ಮಾಡಿರುವುದಾಗಿ ಆರೋಪಿಸಿದ್ದಾರೆ. ಇದನ್ನೂ ಓದಿ:-ಖೋಟಾನೋಟು ದಂಧೆಯ ಅಡ್ಡೆ…

ಕನ್ನಡೇತರ ನೇಮಕಾತಿ ಅಧಿಸೂಚನೆ ವಾಪಸ್ ಪಡೆದ BMRCL

ಬೆಂಗಳೂರು : BMRCL (ಬೆಂಗಳೂರು ಮೆಟ್ರೋ ರೈಲು ನಿಗಮ) ಕನ್ನಡೇತರರಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದ ಹಿನ್ನೆಲೆ ಕನ್ನಡ ಪರ ಹೋರಾಟಗಾರರು ಧರಣಿ…

‘ಮೂಲನಿವಾಸಿ’ಗಳು ಎಂದು ಕರೆಯುವ ಆದಿವಾಸಿಗಳಿಗೇ ಮೂಲಭೂತ ಸೌಕರ್ಯಗಳಿಲ್ಲ- ಪ್ರೊ. ಬರಗೂರು

‘ಆದಿವಾಸಿ-ಅಲೆಮಾರಿ ಸಮುದಾಯಗಳ ಸಬಲೀಕರಣ’ ಕುರಿತ ವಿಚಾರ ಸಂಕಿರಣ “ನಾವು ‘ಮೂಲನಿವಾಸಿಗಳು’ ಎಂದು ಕರೆಯುವ ಆದಿವಾಸಿಗಳಿಗೇ ಮೂಲಭೂತ ಸೌಕರ್ಯಗಳು ಇಲ್ಲದ ಪರಿಸ್ಥಿತಿ ಇರುವುದು…

ಬೆಂಗಳೂರು| ನಗರದಲ್ಲಿ ಕಸದ ಸಮಸ್ಯೆ ಹೆಚ್ಚಳ; ಎಲ್ಲೆಂದರಲ್ಲಿ ಬೆಂಕಿ

ಬೆಂಗಳೂರು: ನಗರದಲ್ಲಿ ಕಸದ ಸಮಸ್ಯೆ ಹೆಚ್ಚಳವಾಗಿದ್ದು, ಎಲ್ಲೆಂದರಲ್ಲಿ ಕಸಕ್ಕೆ ಬೆಂಕಿ ಹಾಕುತ್ತಿದ್ದಾರೆ. ಕಸ ವಿಲೇವಾರಿ ಸಮಸ್ಯೆಯು ಕಳೆದ 15 ದಿನಗಳಿಂದ ಹೆಚ್ಚಾಗಿದೆ.…

ಬಟ್ಟೆ ತೊಳೆಯಲು ಹೋಗಿ ಕೆರೆಯಲ್ಲಿ ಮುಳುಗಿ ಮೂವರು ಮಹಿಳೆಯರು ಸಾವು

ದಾವಣಗೆರೆ: ಕೆರೆಯಲ್ಲಿ ಬಟ್ಟೆ ತೊಳೆಯಲು ಹೋದಾಗ ಕಾಲು ಜಾರಿ ಕೆರೆಯಲ್ಲಿ ಬಿದ್ದು ಇಬ್ಬರು ಯುವತಿಯರು ಒಬ್ಬ ಮಹಿಳೆ ಸೇರಿ ಮೂವರು ಸಾವನ್ನಪ್ಪಿದ…

ಸರ್ಕಾರಿ ಕಟ್ಟಡಗಳಿಗೆ ಬಾಕಿ ಇರುವ ಆಸ್ತಿ ತೆರಿಗೆಯನ್ನು ತೆರವುಗೊಳಿಸಲು ಒಮ್ಮೆಲೇ ಪರಿಹಾರ ಯೋಜನೆ

ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳು, ಸಾರ್ವಜನಿಕ ವಲಯದ ಘಟಕಗಳು (PSU) ಮತ್ತು ಸ್ವಾಯತ್ತ ಸಂಸ್ಥೆಗಳ ಸ್ವಾಮ್ಯದಡಿ ಇರುವ…

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಓರ್ವ ವೃದ್ದೆ ಸ್ಥಳದಲ್ಲೇ ಸಾವು.

ಹಾವೇರಿ -ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಓರ್ವ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಜನರು ಗಾಯಗೊಂಡ ಘಟನೆ…

ರಾಯಚೂರಿನಲ್ಲಿ ಅಪ್ಪು ಹುಟ್ಟುಹಬ್ಬ ಆಚರಣೆ: ಕೆಕ್ ಕತ್ತರಿಸಿ ,ಅನ್ನದಾನ ಮಾಡಿ ಅಭಿಮಾನ ಮೆರೆದ ಪೊಲೀಸ್ ಅಧಿಕಾರಿ

ರಾಯಚೂರು: ಪವರ್ ಸ್ಟಾರ್ ದಿವಂಗತ ಪುನೀತ್ ರಾಜಕುಮಾರ್ ಜನ್ಮದಿನ ಹಿನ್ನೆಲೆ ರಾಯಚೂರು ಜಿಲ್ಲೆಯ ಹಟ್ಟಿ ಪಟ್ಟಣದಲ್ಲಿ ಅಭಿಮಾನಿಗಳು ಕೇಕ್ ಕತ್ತರಿಸಿ ಸಂಭ್ರಮಾಚರಣೆ…

ಖೋಟಾನೋಟು ದಂಧೆಯ ಅಡ್ಡೆ ಮೇಲೆ ಪೊಲೀಸರು ದಾಳಿ; ನಾಲ್ವರ ಬಂಧನ

ರಾಯಚೂರು: ಖೋಟಾನೋಟು ದಂಧೆಯಲ್ಲಿ ತೊಡಗಿದ್ದಂತ ಅಡ್ಡೆಯ ಮೇಲೆ ಜಿಲ್ಲೆಯ ಪೊಲೀಸರು ದಾಳಿ ನಡೆಸಿದ್ದೂ, ಸಶಸ್ತ್ರ ಮೀಸಲಿ ಪಡೆಯ ಕಾನ್ಸ್ ಸ್ಟೇಬಲ್ ಸೇರಿದಂತೆ…

ಕೆರೆಯ ಕೆಸರಿನಲ್ಲಿ ಸಿಲುಕಿ ಬಾಲಕಿ ದುರ್ಮರಣ

ಕೊಡಗು: ಕೆರೆಯ ಕೆಸರಿನಲ್ಲಿ ಸಿಲುಕಿ ಬಾಲಕಿ ದುರ್ಮರಮಡಿಕೇರಿ:-ಆಟವಾಡಲೆಂದು ಕೆರೆಗೆ ಹಾರಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಉಸಿರು ಚೆಲ್ಲಿರುವ ಧಾರುಣ ಘಟನೆ ಕೊಡಗು…

ಹಾಸನ ವಿವಿ ಉಳಿಬೇಕು – ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಹೋರಾಟ ಸಮಿತಿಯಿಂದ ಮನವಿ

ಹಾಸನ: ವಿಶ್ವವಿದ್ಯಾಲಯ ಉಳಿಸಿ ಸ್ವತಂತ್ರವಾಗಿ ಅಭಿವೃದ್ಧಿ‌ ಪಡಿಸುವಂತೆ ಒತ್ತಾಯಿಸಿ ವಿವಿ ಉಳಿಸಿ ಹೋರಾಟ ಸಮಿತಿ ವತಿಯಿಂದ ಇಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರಿಗೆ…

ಧರ್ಮಸ್ಥಳದ ವಕೀಲರಿಂದ ಲೀಗಲ್ ನೋಟಿಸ್ ವಂಚನೆ

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಎಸ್ ಬಾಲನ್ ಲೀಗಲ್ ನೋಟಿಸ್  ಬೆಂಗಳೂರು: ಧರ್ಮಸ್ಥಳದ ವಕೀಲರು ಲೀಗಲ್ ನೋಟಸ್ ನೀಡಿದ್ದಾರೆ ಎಂಬ ಕಾರಣವನ್ನು…

ಬೆಂಗಳೂರು| ವೃದ್ಧ ದಂಪತಿಗೆ ಬ್ಯಾಂಕ್ ನ ಮ್ಯಾನೇಜರ್ 50 ಲಕ್ಷ ರೂ ವಂಚನೆ

ಬೆಂಗಳೂರು: ನಗರದ ಗಿರಿನಗರದಲ್ಲಿ ವೃದ್ಧ ದಂಪತಿಗೆ ಖಾಸಗಿ ಬ್ಯಾಂಕ್ ನ ಡೆಪ್ಯೂಟಿ ಮಹಿಳಾ ಮ್ಯಾನೇಜರ್ ಓರ್ವರು ವಂಚಿಸಿ 50 ಲಕ್ಷ ರೂಪಾಯಿ…

ಬೆಳಗಾವಿ| ಮನೆಗೆ ನುಗ್ಗಿ ಠಿಕಾಣೆ ಹೂಡಿ ಮೈಕ್ರೋ ಫೈನಾನ್ಸ್ ಕಿರುಕುಳ

ಬೆಳಗಾವಿ: ಮೈಕ್ರೋ ಫೈನಾನ್ಸ್​​ ಕಿರುಕುಳಗಳು ರಾಜ್ಯದಲ್ಲಿ ಸುಗ್ರೀವಾಜ್ಞೆ ಜಾರಿಯಾಗಿದ್ದರೂ ಸಹ ನಿಲ್ಲುತ್ತಿಲ್ಲ. ಸರ್ಕಾರ ತಂದಿರುವ ಸುಗ್ರೀವಾಜ್ಞೆಗೆ ಈ ಮೈಕ್ರೋ ಕಂಪನಿಗಳು ಕವಡೆ…

ಹಾವೇರಿ ನರ್ಸ್ ಹತ್ಯೆ ಕೇಸ್ – ಸ್ವಾತಿ ನಿವಾಸಕ್ಕೆ ಸಂಸದ ಬಸವರಾಜ್ ಬೊಮ್ಮಾಯಿ ಭೇಟಿ

ಹಾವೇರಿ: ಇತ್ತೀಚೆಗೆ ಹತ್ಯೆಗೀಡಾಗಿದ್ದ ಸ್ವಾತಿ ಬ್ಯಾಡಗಿ ಪ್ರಕರಣದಲ್ಲಿ ಪೊಲೀಸರಿಂದ ಲೋಪವಾಗಿದೆ ಈ ಬಗ್ಗೆ ಸಂಪೂರ್ಣ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲಿದೆ ಎಂದು…

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರ ವಿರುದ್ದ ಬಿಜೆಪಿ ಕ್ರಮ

ಹುಬ್ಬಳ್ಳಿ: ರಾಜ್ಯ ಬಿಜೆಪಿಯು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ವಿರುದ್ಧ ಕ್ರಮಕ್ಕೆ ಮುಂದಾಗಿದ್ದು, ವರಿಷ್ಠರಿಗೆ…