ಚಿಕ್ಕಬಳ್ಳಾಪುರ| ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಜೆಡಿಎಸ್ ಮುಖಂಡರೊಬ್ಬರ ಹತ್ಯೆ

ಚಿಕ್ಕಬಳ್ಳಾಪುರ: ತಾಲೂಕಿನ ತಮ್ಮನಾಯಕಹಳ್ಳಿಯ ಗೇಟ್ ಬಳಿ ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಜೆಡಿಎಸ್ ಮುಖಂಡರೊಬ್ಬರನ್ನು ಕೊಚ್ಚಿ ಹತ್ಯೆಗೈದಿರುವ ಘಟನೆ  ನಡೆದಿದೆ. ಜೆಡಿಎಸ್…

ನಿಜಾಮನ ನರ ಕಿತ್ತಿದ್ದ ಜನ ನಾವು, ಈಗ ಎಲ್ಲಿ ಇದ್ದೇವೆ? ಇವಾಗ ನಾವು ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಒಗೆಯಬೇಕಿದೆ: ಆರ್ ಅಶೋಕ್

ಕಲಬುರಗಿ: ಗುತ್ತಿಗೆದಾರ ಸಚಿನ್ ಪಾಂಚಾಳ  ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಆಪ್ತರ ಕೈವಾಡ ಇದೆ, ಇದರಲ್ಲಿ ಪರೋಕ್ಷವಾಗಿ ಪ್ರಿಯಾಂಕ್ ಕೈವಾಡ…

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಮಧುಗಿರಿ ಡಿವೈಎಸ್‌ಪಿ ಅರೆಸ್ಟ್‌

ತುಮಕೂರು: ಮಹಿಳೆಯ ಮೇಲೆ ತಮ್ಮ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಎದುರಿಸುತ್ತಿದ್ದ ಮಧುಗಿರಿ ಡಿವೈಎಸ್‌ಪಿ ಎ. ರಾಮಚಂದ್ರಪ್ಪ ರನ್ನು ಪೊಲೀಸರು…

ರೈತ ನಾಯಕ, KPRS ರಾಜ್ಯಾಧ್ಯಕ್ಷ ಜಿಸಿ ಬಯ್ಯಾರೆಡ್ಡಿ ನಿಧನ -KPRS ಶ್ರದ್ಧಾಂಜಲಿ

ಕರ್ನಾಟಕ ಪ್ರಾಂತ ರೈತ ಸಂಘ(KPRS) ರಾಜ್ಯ ಸಮಿತಿ ಅಧ್ಯಕ್ಷರಾದ  ಜಿಸಿ ಬಯ್ಯಾರೆಡ್ಡಿ ರವರ ನಿಧನದಿಂದ ರಾಜ್ಯದ ರೈತ ಚಳುವಳಿಗೆ ಹಾಗೂ ಐಕ್ಯ…

ಹಿರಿಯ ಚಿಂತಕ, ಲೇಖಕ ಮುಝಫರ್ ಅಸ್ಸಾದಿ ನಿಧನ

ಬೆಂಗಳೂರು : ಹಿರಿಯ ವಿದ್ವಾಂಸ, ಚಿಂತಕ, ಲೇಖಕ , ಮೈಸೂರು ವಿವಿಯ ಹಂಗಾಮಿ ಕುಲಪತಿಯಾಗಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ಡೀನ್ ಆಗಿ…

ಸಿಪಿಐ(ಎಂ) ನಾಯಕ, ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ. ಬಯ್ಯಾರೆಡ್ಡಿ ನಿಧನ

ಬೆಂಗಳೂರು :ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರು, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ. ಬಯ್ಯಾರೆಡ್ಡಿ ಇಂದು ಬೆಳಗ್ಗೆ 3ಗಂಟೆಗೆ…

ಸರ್ಕಾರಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ 1,228 ಪ್ರಕರಣಗಳು ಬಾಕಿ

ಬೆಂಗಳೂರು: ಕರ್ನಾಟಕ ಲೋಕಾಯುಕ್ತದಲ್ಲಿ ಚುನಾಯಿತ ಪ್ರತಿನಿಧಿಗಳು ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ 1,228 ಪ್ರಕರಣಗಳು ಇತ್ಯರ್ಥವಾಗದೆ ಬಾಕಿ…

ಬೆಂಗಳೂರು| 2023, 2024ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2023, 2024ನೇ ಸಾಲಿನ ಜೀವಮಾನದ ಸಾಧನೆಯ ವಿಶೇಷ ಪ್ರಶಸ್ತಿ, ವಾರ್ಷಿಕ ಪ್ರಶಸ್ತಿ ಹಾಗೂ ವಿವಿಧ ದತ್ತಿ…

ಟಿಕೆಟ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ವೇಳೆ ಏಕವಚನದಲ್ಲಿ ಕೆಟ್ಟ ಪದಗಳಿಂದ ಪೊಲೀಸ್‌ ಅಧಿಕಾರಿಯನ್ನು ನಿಂಧಿಸಿದ ಆರ್‌ ಆಶೋಕ್

ಬೆಂಗಳೂರು: ಈಗಾಗಲೇ ಬೆಲೆ ಏರಿಕೆ ಇಂದ ಜನ ತತ್ತರಿಸುತ್ತಿರುವಾಗ ರಾಜ್ಯದಲ್ಲಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿ ಎಲ್ಲಾ ರೀತಿಯ ಸಾರಿಗೆ ಬಸ್‌ಗಳ ಟಿಕೆಟ್…

ಬಿಜೆಪಿ ರಾಜ್ಯಾಧ್ಯಕ್ಷನ ಮನೆ ಮುಂದೆ ಕಾಂಗ್ರೆಸ್‌ ಮುಖಂಡರ ಪ್ರತಿಭಟನೆ

ಬೆಂಗಳೂರು:  ಶಿವಾನಂದ ಸರ್ಕಲ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನೆ ಮುಂದೆ ಕಾಂಗ್ರೆಸ್‌ ಮುಖಂಡರು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. ಕಾಂಗ್ರೆಸ್…

ಜನತೆಯ ಸಂಕಟಗಳ ವಿರುದ್ಧ ಹೋರಾಟ ತೀವ್ರಗೊಳಿಸಲು ಮತ್ತು ಎಡ-ಪ್ರಜಾಸತ್ತಾತ್ಮಕ ಪರ್ಯಾಯ ರಾಜಕೀಯ ರಂಗವನ್ನು ರೂಪಿಸಲು ಸಿಪಿಐ(ಎಂ) ರಾಜ್ಯ ಸಮ್ಮೇಳನ ನಿರ್ಧಾರ

ಬೆಂಗಳೂರು: ರಾಜ್ಯದ ರೈತರು, ಕಾರ್ಮಿಕರು, ಕೂಲಿಕಾರರು, ದುರ್ಬಲ ವರ್ಗಗಳು, ಮಧ್ಯಮ ವರ್ಗಗಳು ಮತ್ತು ಇತರೆ ಜನ ವಿಭಾಗಗಳ ಮೇಲೆ ಸಂಕಟಗಳನ್ನು ಹೇರಿರುವ…

ರಾಜ್ಯದ ಪ್ರೌಢಶಾಲೆಗಳಲ್ಲಿ 11,796 ಮಂದಿ ಖಾಯಂ ಶಿಕ್ಷಕರ ಕೊರತೆ

ಬೆಂಗಳೂರು: ರಾಜ್ಯದ ಪ್ರೌಢಶಾಲೆಗಳಲ್ಲಿ 11,796 ಮಂದಿ ಖಾಯಂ ಶಿಕ್ಷಕರ ಕೊರತೆ ಇದ್ದು, ಹೈಸ್ಕೂಲ್‌ನ ಪಠ್ಯ ಚಟುವಟಿಕೆ ಮತ್ತು ಎಸೆಸೆಲ್ಸಿ ಫಲಿತಾಂಶದ ಮೇಲೆ…

ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಅಡುಗೆ ಕಾರ್ಮಿಕರು ಮತ್ತು ಸಹಾಯಕಿಯರಿಗೆ 60 ವರ್ಷ ಪೂರೈಸಿದವರಿಗೆ ಒಮ್ಮೆ ಇಡುಗಂಟು ನೀಡುವ ಘೋಷಣೆಯನ್ನು…

ಬೆಸ್ಕಾಂ: ಕಟ್ಟಡಗಳನ್ನು ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸಿದಲ್ಲಿ ಶಾಶ್ವತ ಮತ್ತು ತಾತ್ಕಾಲಿಕ ವಿದ್ಯುತ್‌ ಸರಬರಾಜು ಕಡಿತ

ಬೆಂಗಳೂರು: ಕಟ್ಟಡಗಳನ್ನು ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸಿದಲ್ಲಿ ಶಾಶ್ವತ ಮತ್ತು ತಾತ್ಕಾಲಿಕ ವಿದ್ಯುತ್‌ ಸರಬರಾಜು ಕಡಿತಗೊಳಿಸುವುದಾಗಿ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ (ಬೆಸ್ಕಾಂ)…

ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ…

ಬಡವರ ಅನ್ನಕ್ಕೆ ಕನ್ನಹಾಕಿ ಅಕ್ರಮ ಅಕ್ಕಿ ಸಾಗಾಣಿಕೆ ಮಾಡುತ್ತಿರುವ ಲೂಟಿಕೋರ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಲು ಜನವಾದಿ ಮಹಿಳಾ ಸಂಘಟನೆಯ ಒತ್ತಾಯ

ಬೆಂಗಳೂರು : ಪಡಿತರ ಸಾಗಣೆಯಲ್ಲಿ ಭಾರಿ ಅಕ್ರಮ‌ ನಡೆದುದನ್ನು ಸಿ.ಏ.ಜಿ.ವರದಿ ಬಹಿರಂಗಪಡಿಸಿದೆ. ಬಡವರ ಹೊಟ್ಟೆಯ ಮೇಲೆ ಹೊಡೆಯುವ ಭ್ರಷ್ಟ ಅಧಿಕಾರಿಗಳ ಮೇಲೆ…

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಚಾರ್ಜ್ ಶೀಟ್ ಫೈಲ್ ಆಗಿದ್ದರೂ ಆವರ ರಾಜೀನಾಮೆಯನ್ನು ಬಿಜೆಪಿಗರು ಕೇಳುತ್ತಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಚಾರ್ಜ್ ಶೀಟ್ ಫೈಲ್ ಆಗಿದ್ದರೂ ಆವರ ರಾಜೀನಾಮೆಯನ್ನು ಬಿಜೆಪಿಗರು ಕೇಳುತ್ತಿಲ್ಲ. ಅದರ ಬದಲಾಗಿ…

ಕರ್ನಾಟಕ ಸರ್ಕಾರ: ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ

ಬೆಂಗಳೂರು: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ…

ನನ್ನ ವಿರುದ್ಧ ಬಿಜೆಪಿ ರೂಪಿಸಿರುವ ಸುಳ್ಳುಗಳ ಟೂಲ್‌ಕಿಟ್‌ ಬಹಳ ಸೊಗಸಾಗಿದೆ:‌ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಇಂದು ಎಕ್ಸ್‌ನಲ್ಲಿ ಫೋಸ್ಟ್ ನಲ್ಲಿ ತಮ್ಮ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗಳ ಬಗ್ಗೆ ಮಾತನಾಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…

6 ಮಂದಿ ಗ್ರಾಮ ಪಂಚಾಯಿತಿ ಸದಸ್ಯರ ಸದಸ್ಯತ್ವ ರದ್ದು: ರಾಜ್ಯ ಚುನಾವಣಾ ಆಯೋಗ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ಆಸ್ತಿ ಘೋಷಣೆ ಮಾಡದ ಆರು ಮಂದಿ ಗ್ರಾಮ ಪಂಚಾಯಿತಿ ಸದಸ್ಯರ ಸದಸ್ಯತ್ವವನ್ನು ರದ್ದುಗೊಳಿಸಿದೆ. ಸದಸ್ಯತ್ವ ರದ್ದುಗೊಂಡ…