ಬೆಂಗಳೂರು: ಸಚಿನ್ ಸಾವಿನ ಪ್ರಕರಣದ ಸಂಬಂಧ ಸಚಿವ ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದು, ದುರ್ಘಟನೆಯ ಸಿಬಿಐ ತನಿಖೆ ಮಾಡಬೇಕು ಎಂದು ಬಿಜೆಪಿ…
ಕರ್ನಾಟಕ
ಬನಾರಸ್ ಹಿಂದೂ ವಿಶ್ವವಿದ್ಯಾಲಯ: ಮನುಸ್ಮೃತಿ ಸುಡಲು ಪ್ರಯತ್ನಿಸಿದ್ದಕ್ಕಾಗಿ 13 ವಿದ್ಯಾರ್ಥಿಗಳನ್ನು ಬಂಧನ
ಬನಾರಸ್ : ಮನುಸ್ಮೃತಿಯ ಪ್ರತಿಗಳನ್ನು ಬನಾರಸ್ ಹಿಂದೂ ವಿಶ್ವವಿದ್ಯಾಲಯ(ಬಿಎಚ್‌ಯು)ದ ಕ್ಯಾಂಪಸ್‌ನಲ್ಲಿ ಡಿಸೆಂಬರ್ 25 ರಂದು ಸುಡಲು ಪ್ರಯತ್ನಿಸಿದ್ದಕ್ಕಾಗಿ ಭಗತ್ ಸಿಂಗ್ ಛಾತ್ರ…
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ ವಹಿಸಿ: ಸಚಿವ ಡಾ. ಜಿ. ಪರಮೇಶ್ವರ್
ಬೆಂಗಳೂರು: ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು…
ಬೆಂಗಳೂರು| ಸೇವಾ ವಾಹನದ ಅಪಘಾತ – ಕರ್ನಾಟಕದ ಮತ್ತೋರ್ವ ಯೋಧ ನಿಧನ
ಬೆಂಗಳೂರು: ಡಿಸೆಂಬರ್ 24ರಂದು ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸಂಭವಿಸಿದ್ದ ಸೇವಾ ವಾಹನದ ಅಪಘಾತದಲ್ಲಿ ರಾಜ್ಯದ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಉಧಂಪುರ…
ಆರೆಸ್ಸೆಸ್-ಬಿಜೆಪಿಗಳು ಸಮಾಜವನ್ನು ಮತೀಯ ನೆಲೆಗಟ್ಟಿನಲ್ಲಿ ವಿಭಜಿಸುತ್ತಿವೆ – ಎಂ.ಎ. ಬೇಬಿ
ಭಾರತವನ್ನು ಮನುವಾದಿ ಹಿಂದೂರಾಷ್ಟ್ರವನ್ನಾಗಿ ಮಾಡಲು ಬಯಸಿವೆ ತುಮಕೂರು : ಆರೆಸ್ಸೆಸ್-ಬಿಜೆಪಿಗಳು ಸಮಾಜವನ್ನು ಮತೀಯ ನೆಲೆಗಟ್ಟಿನಲ್ಲಿ ವಿಭಜಿಸುತ್ತಿವೆ ಭಾರತವನ್ನು ಮನುವಾದಿ ಹಿಂದೂ ರಾಷ್ಟ್ರವನ್ನಾಗಿ…
ಕಂದಾಯ ಇಲಾಖೆ: ನಕಲಿ ಸ್ಟ್ಯಾಂಪ್ ಪೇಪರ್‌ಗಳ ಹಾವಳಿ ತಡೆಗೆ ಎ. 1ರಿಂದ ಡಿಜಿಟಲ್ ಪಾವತಿ ಪದ್ದತಿ ಜಾರಿಗೆ
ಬೆಂಗಳೂರು: ನಕಲಿ ಸ್ಟ್ಯಾಂಪ್ ಪೇಪರ್‌ಗಳ ಹಾವಳಿ ಹೆಚ್ಚುತ್ತಿರುವುದನ್ನು ಪತ್ತೆ ಹಚ್ಚಿರುವ ಕಂದಾಯ ಇಲಾಖೆಯು ಎ. 1ರಿಂದ ಡಿಜಿಟಲ್ ಪಾವತಿ ಪದ್ದತಿ ಜಾರಿಗೆ…
ಬೆಂಗಳೂರು-ಮೈಸೂರು ಹೆದ್ದಾರಿ: ಕಾರಿನ ಮೇಲೆ ಮೊಟ್ಟೆ ಎಸೆದು ದರೋಡೆ
ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆಯಲ್ಲಿ ಕಾರಿನ ಮೇಲೆ ಮೊಟ್ಟೆ ಎಸೆದು ದರೋಡೆ ಮಾಡುವ ಗುಂಪೊಂದು ಹುಟ್ಟಿಕೊಂಡಿದೆ. ಬೂದನೂರು ಗ್ರಾಮದ ಹೆದ್ದಾರಿಯ ಸರ್ವೀಸ್…
ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್‌ಗೆ ಕರೆದೊಯ್ದು ಮಹಿಳೆಯ ಮೇಲೆ ಅತ್ಯಾಚಾರ
ರಾಮನಗರ: ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.…
ಸಮಗ್ರ, ಸಮೃದ್ಧ, ಸೌಹಾರ್ದ ಕರ್ನಾಟಕಕ್ಕಾಗಿ ಡಿಸೆಂಬರ್ 29 ರಿಂದ ಸಿಪಿಐ(ಎಂ) 24 ನೇ ರಾಜ್ಯಸಮ್ಮೇಳನ
ತುಮಕೂರು: ಸಮಗ್ರ, ಸಮೃದ್ಧ, ಸೌಹಾರ್ದ ಕರ್ನಾಟಕಕ್ಕಾಗಿ ಡಿಸೆಂಬರ್ 29 ರಿಂದ 31 ರವರೆಗೆ ತುಮಕೂರಿನಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಸಿಪಿಐಎಂ…
ಬಿಜೆಪಿ ಶಾಸಕ ಮುನಿರತ್ನ ಹನಿಟ್ರ್ಯಾಪ್ ನಿಜವೆಂದು ಚಾರ್ಜ್ ಶೀಟಿನಲ್ಲಿ ಬಯಲು
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದೂ, ಎಸ್‌ಐಟಿಯು ಮುನಿರತ್ನ ವಿರುದ್ಧ ಕೇಳಿ ಬಂದಿದ್ದ ಅತ್ಯಾಚಾರ ಆರೋಪ ತನಿಖೆಯಲ್ಲಿ…
ಬೆಂಗಳೂರು: ಮೊಬೈಲ್ ವಿಚಾರಕ್ಕೆ ಜಗಳ – ಸ್ನೇಹಿತನ ಕೊಲೆ
ಬೆಂಗಳೂರು : ಇಬ್ಬರು ಸ್ನೇಹಿತರು ಮೊಬೈಲ್ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದು, ಒಬ್ಬ ಸ್ನೇಹಿತ ಕೊಲೆಗೆ ಹೀಡಾಗಿರುವ ಘಟನೆ ಸಿ.ಕೆ.ಅಚ್ಚಕಟ್ಟು ಪೊಲೀಸ್ ಠಾಣೆ…
ತೃತೀಯ ಲಿಂಗಿಗಳ ಜನನ ಮತ್ತು ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿಕೊಡುವುದು, ನೋಂದಣಿ ರಿಜಿಸ್ಟ್ರಾರ್ ಕರ್ತವ್ಯವಾಗಿದೆ: ನ್ಯಾ. ಸೂರಜ್ ಗೋವಿಂದರಾಜ್
ಮಂಗಳೂರು: ಮಂಗಳೂರಿನ ಬೋಳಾರುವಿನ ನಿವಾಸಿಯಾದ ತೃತೀಯ ಲಿಂಗಿಯೊಬ್ಬರು ದಾಖಲೆಗಳಲ್ಲಿ ಹೆಸರು ಬದಲಾವಣೆಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ…
ಬಳ್ಳಾರಿ: ಲಕ್ಕಿ ಡಿಪ್ ಹೆಸರಲ್ಲಿ ವಂಚನೆ – ಗಿಫ್ಟ್ ಕೊಡುತ್ತೆವೆ ಎಂದು ನಂಬಿಸಿ ಹಣ ಪಡೆದು ಪರಾರಿ
ಬಳ್ಳಾರಿ: ಲಕ್ಕಿ ಡಿಪ್ ಹೆಸರಲ್ಲಿ ಸಾರ್ವಜನಿಕರಿಂದ ಹಣ ಪಡೆದು, ಚಂದಾದರರಿಗೆ ವಂಚಿಸಿರುವ ಘಟನೆ ಬಳ್ಳಾರಿಯ ಸಿರುಗುಪ್ಪದಲ್ಲಿ ನಡೆದಿದೆ. ಗಣಿ ಜಿಲ್ಲೆಯ ಭತ್ತದ…
ಟೋಪಿ ಧರಿಸಿ ಶಾಲೆಗೆ ಬಂದಿದ್ದಕ್ಕೆ 6ನೇ ತರಗತಿ ವಿದ್ಯಾರ್ಥಿಯನ್ನು ಥಳಿಸಿದ ಶಿಕ್ಷಕ
ಉತ್ತರ ಪ್ರದೇಶ: ಬಲ್ಲಿಯಾಲ ಕಾನ್ವೆಂಟ್ ಶಾಲೆಯ ಶಿಕ್ಷಕ ಟೋಪಿ ಧರಿಸಿ ಶಾಲೆಗೆ ಬಂದಿದ್ದ ಕಾರಣದಿಂದ 6ನೇ ತರಗತಿ ವಿದ್ಯಾರ್ಥಿಗೆ ಥಳಿಸಿದ್ದಾರೆ ಎಂಬ…
ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಅವಹೇಳನಕಾರಿ ಹೇಳಿಕೆ; ಜನವರಿ 6ರಂದು ಕೊಪ್ಪಳ ಬಂದ್ ಗೆ ಕರೆ
ಕೊಪ್ಪಳ: ಜನವರಿ 6ರಂದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಡಾ. ಬಿ.ಆರ್. ಅಂಬೇಡ್ಕರ್ ರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರಿಂದ…
ಲೋಕಸಭಾ ಚುನಾವಣೆ 2024 | ಶೇ.28ರಷ್ಟು ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳೇ ಇಲ್ಲ!
ನವದೆಹಲಿ: ಭಾರತೀಯ ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ 42 ಅಂಕಿಅಂಶಗಳ ವರದಿಗಳನ್ನು ಬಿಡುಗಡೆ ಮಾಡಿದೆ. ದತ್ತಾಂಶವನ್ನು ಬಿಡುಗಡೆ…
ವಾಯುಭಾರ ಕುಸಿತ; ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಐಎಂಡಿ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಡಿಸೆಂಬರ್.28ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…
ಹೊಸ ವರ್ಷದಿಂದ ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳ ಸಾಧ್ಯತೆ!
ಬೆಂಗಳೂರು: ಹೊಸ ವರ್ಷ ಆರಂಭವಾಗುತ್ತಿದ್ದಂತೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಹೊಸ ವರ್ಷಕ್ಕೆ ನಮ್ಮ ಮೆಟ್ರೊ ಪ್ರಯಾಣದ ದರ…
ಬೆಂಗಳೂರು| ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
ಬೆಂಗಳೂರು: ಮೆಜೆಸ್ಟಿಕ್ ಬಳಿಯ ಬಿನ್ನಿಮಿಲ್ ರೈಲ್ವೆ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮೃತರನ್ನು…
ಭಟ್ಕಳ| ಮಾಲಿಕನ ಮೇಲೆ ದ್ವೇಷ; ಹಣ್ಣಿನ ಅಂಗಡಿಗೆ ಬೆಂಕಿ ಹೆಚ್ಚಿದ ದುಷ್ಕರ್ಮಿಗಳು
ಭಟ್ಕಳ: ಭಟ್ಕಳ ತಾಲೂಕಿನ ಪಂಚಾಯತ್ ಮುಂಭಾಗದಲ್ಲಿ ಹಣ್ಣಿನ ಅಂಗಡಿಯೊಂದಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹೆಚ್ಚಿರುವ ಘಟನೆ ನಡೆದಿದೆ. ಹಣ್ಣಿನ ಅಂಗಡಿಯ ಮಾಲಕನ…