ಕೊಪ್ಪಳ : ವಸತಿ ಶಾಲೆಯ ಅಡುಗೆ ಸಹಾಯಕನಿಂದ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ

ಕೊಪ್ಪಳ : ವಸತಿ ಶಾಲೆಯೊಂದರಲ್ಲಿ ಅಡುಗೆ ಸಹಾಯಕನೊಬ್ಬ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂವ ಆರೋಪದಡಿ ಬಂಧಿಸಿರುವಂತಹ ಘಟನೆ ಕೊಪ್ಪಳ  ಜಿಲ್ಲೆಯ…

ಧಾರವಾಡ: ಡಿ.28 ಹಾಗೂ 29 ರಂದು ರಂಗಾಯಣ ನಾಟಕೋತ್ಸವ

ಧಾರವಾಡ: ರಂಗಾಯಣ ಧಾರವಾಡವು ರಂಗ ತಂಡಗಳಿಗೆ ನಾಟಕ ತರಬೇತಿ ಕಾರ್ಯಾಗಾರದಲ್ಲಿ ಸಿದ್ಧಗೊಂಡ ಹಾಗೂ ಸ್ಥಳೀಯ ತಂಡಗಳಿಂದ ಡಿ.28 ಹಾಗೂ 29 ರಂದು…

ಬಿಜಿವಿಎಸ್ ಸಂಸ್ಥಾಪನಾ ದಿನ| “ಸಮಾಜ ಬದಲಾವಣೆಗಾಗಿ ವಿಜ್ಞಾನ”

ಹಾಸನ: ಸಾಮಾಜಿಕ ಸಮಾನತೆ, ಆರ್ಥಿಕ ಸಮಾನತೆ ಮತ್ತು ಸಹಕಾರ ಮನೋಭಾವವುಳ್ಳ ಸಮಾಜವೊಂದನ್ನು ಕಟ್ಟಲು ಎಲ್ಲರನ್ನೂ ಸಾಕ್ಷರರನ್ನಾಗಿ ಮಾಡುವುದು ಅತ್ಯಂತ ಅಗತ್ಯವಾಗಿದೆ. ನಮಗಿಂತಲೂ…

ಆನ್‌ಲೈನ್ ಗೇಮ್ ಚಟ: ಲಕ್ಷಾಂತರ ರೂಪಾಯಿ ಸಾಲ ಮಡಿಕೊಂಡ ಯುವಕ ಆತ್ಮಹತ್ಯೆಗೆ ಯತ್ನ

ಬೀದರ್: ಯುವಕನೊಬ್ಬ ಮೊಬೈಲ್ ಮೂಲಕ ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡ ಪರಿಣಾಮ ಕೊನೆಗೆ ಸಾಲ ತೀರಿಸಲಾಗದೆ…

ರಾಜ್ಯ ಸರ್ಕಾರಿ ನೌಕರರು, ನಿಗಮ -ಮಂಡಳಿ ನೌಕರರಿಗೆ ಕೆಲಸದ ಒಂದು ದಿನ ಕಡ್ಡಾಯವಾಗಿ ಖಾದಿ ಬಟ್ಟೆ ಧರಿಸುವಂತೆ ಆದೇಶ ಹೊರಡಿಸಬೇಕು: ಸಂತೋಷ್ ಲಾಡ್ ಪತ್ರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು, ನಿಗಮ -ಮಂಡಳಿ ನೌಕರರಿಗೆ ವಾರದ ಕೆಲಸದ ದಿನಗಳಲ್ಲಿ ಒಂದು ದಿನ ಕಡ್ಡಾಯವಾಗಿ ಖಾದಿ ಬಟ್ಟೆ ಧರಿಸುವಂತೆ…

ಬಿಜೆಪಿ ಸಭೆಯನ್ನೂ ಪೋಲೀಸ್‌ ಠಾಣೆಯಲ್ಲಿ ನಡೆಸಲು ಅವಕಾಶ – ಅಧಿಕಾರಿ ಅಮಾನತ್ತು

ಬೆಳಗಾವಿ: ಖಾನಾಪುರ ಪೊಲೀಸ್‌ ಠಾಣೆಯಲ್ಲಿ ಬಿಜೆಪಿ ಸಭೆ ನಡೆಸಲು ಅವಕಾಶ ಕೊಟ್ಟ ಕಾರಣಕ್ಕಾಗಿ ಅಧಿಕಾರಿಯ ಅಮಾನತುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.…

ಮೆದುಳು ನಿಷ್ಕ್ರಿಯಗೊಂಡು ನಿಧನ; ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದ ಮಹಿಳೆ

ಕೊಪ್ಪಳ: ತಮ್ಮ ಜೀವನವನ್ನು ಕೆಲವರು ಬದುಕಿದ್ದಾಗಲೂ ಸಾರ್ಥಕವಾಗಿಸಿಕೊಳ್ಳುತ್ತಾರೆ. ಸತ್ತಮೇಲೂ ಕೂಡಾ ಸಾರ್ಥಕ ಮಾಡಿಕೊಳ್ಳುತ್ತಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯವಾಗಿ ಮೆದುಳು ನಿಷ್ಕ್ರಿಯಗೊಂಡು ಕೋಮಾಕ್ಕೆ…

4ನೇ ತರಗತಿಯ ದಲಿತ ವಿದ್ಯಾರ್ಥಿ ಗೆ ಬಾಸುಂಡೆ ಬರುವಂತೆ ಥಳಿತ, ಶಿಕ್ಷಕ ಸಸ್ಪೆಂಡ್

ಚಿತ್ರದುರ್ಗ: ನಗರದ ಹಿರಿಯೂರು ತಾಲೂಕಿನ ಬಟ್ಟೂರು ಫಾರಂ ಸರ್ಕಾರಿ ಶಾಲಾ ಶಿಕ್ಷಕ 4ನೇ ತರಗತಿಯ ವಿದ್ಯಾರ್ಥಿ ಗೆ ಬಾಸುಂಡೆ ಬರುವಂತೆ ಥಳಿಸಿದ್ದೂ,…

ಗದಗ: ಕೆ.ಎಸ್‌.ಆರ್.ಟಿ.ಸಿ ಡಿಪೋದಲ್ಲಿ ನಿಲ್ಲಿಸಿದ್ದ ಬಸ್‌ಗಳಲ್ಲಿ ಡೀಸೆಲ್ ಕಳ್ಳತನ

ಗದಗ: ಬೆಟಗೇರಿ ಕೆ.ಎಸ್‌.ಆರ್.ಟಿ.ಸಿ. ಬಸ್ ಡಿಪೋದಲ್ಲಿ ಪಾರ್ಕಿಂಗ್ ಮಾಡಿದ್ದ ಬಸ್ ಗಳಲ್ಲಿನ ಡೀಸೆಲ್ ಕಳ್ಳತನವಾಗಿರುವ ಘಟನೆ ನಡೆದಿದೆ. ಗದಗ ಡಿ. 19ರ…

ಕೋಲಾರ| 4 ಬಾಲಕರನ್ನು ಅಪಹರಣ ಮಾಡಿದ್ದ ಜೋತಿಷ್ಯಿ ಬಂಧನ

ಕೋಲಾರ: ಮಕ್ಕಳ ಅಪಹರಣದ ಪ್ರಕರಣ ಕೋಲಾರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, 4 ಬಾಲಕರನ್ನು ರಕ್ಷಣೆ…

ಮೈಸೂರು| ಪ್ರಮುಖ ರಸ್ತೆಯೊಂದಕ್ಕೆ ಸಿಎಂ ಹೆಸರಿಟ್ಟು ಮರುನಾಮಕರಣ; ಪ್ರತಾಪ್ ಸಿಂಹ ಬೆಂಬಲ

ಮೈಸೂರು: ನಗರದ ಪ್ರಮುಖ ರಸ್ತೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ ಹೆಸರಿಟ್ಟು ಮರುನಾಮಕರಣ ಮಾಡಲು ಮೈಸೂರು ನಗರ ಪಾಲಿಕೆ ಮುಂದಾಗಿರುವುದು ಈಗ ಪರ-ವಿರೋಧ ಚರ್ಚೆಗೆ…

ಶಿವಮೊಗ್ಗ| ಕುವೆಂಪು ಅವರ 120 ನೇ ಜನ್ಮ ದಿನೋತ್ಸವ ಆಚರಣೆ

ಶಿವಮೊಗ್ಗ: ಕುವೆಂಪು ಅವರ 120 ನೇ ಜನ್ಮ ದಿನೋತ್ಸವವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್,…

ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ನಿಧನ

ಬೆಂಗಳೂರು: ಮಂಗಳವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಬ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ…

ಕಾಂಗ್ರೆಸ್ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ಬಿಜೆಪಿಯವರಿಗೂ ಗೊತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: “ಕಾಂಗ್ರೆಸ್ ಪಕ್ಷದ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ನಮಗಿಂತ ಚನ್ನಾಗಿ ಬಿಜೆಪಿಯವರಿಗೂ ಗೊತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…

ಸಾರ್ವಜನಿಕರಿಗೆ ತೊಂದರೆ ಕಿರುಕುಳ ಕೊಟ್ಟರೆ ಅಮಾನತ್ತು: ಸಚಿವ ಸಂತೋಷ್ ಲಾಡ್ ಎಚ್ಚರಿಕೆ

ಕಲಘಟಗಿ: ಏನೇ ಇರಲಿ ಸಾರ್ವಜನಿಕರಿಗೆ ತೊಂದರೆ ಕಿರುಕುಳ ಕೊಟ್ಟರೆ ಅಮಾನತ್ತು ಮಾಡಲಾಗುತ್ತದೆ ಎಂದು ಸಚಿವ ಸಂತೋಷ್ ಲಾಡ್ ಎಚ್ಚರಿಕೆ ಕೊಟ್ಟಿದ್ದಾರೆ. ಸಾರ್ವಜನಿಕ…

ಅವಾಚ್ಯ ಪದ ಬಳಕೆ ಪ್ರಕರಣ: ಸಿ. ಟಿ ರವಿಗೆ ಸಂಕಷ್ಟ ಹೆಚ್ಚಳ

ಹುಬ್ಬಳ್ಳಿ:  ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದೌಪದಿ ಮುರ್ಮು ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದೂರು ಕೊಡೋದಾಗಿ ಎಚ್ಚರಿಸಿದ್ದೂ,…

ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ – ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಕಲಬುರಗಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ನೀಡಿದ ಹೇಳಿಕೆ ಖಂಡಿಸಿ ದಲಿತ…

ಕಲಬುರಗಿ: ಶಾಲಾ ವಾಹನದ ಮೇಲೆ ವಿದ್ಯುತ್‌ ತಂತಿ ಬಿದ್ದು ಮಹಿಳೆಗೆ ಗಾಯ

ಕಲಬುರಗಿ: ಬುದ್ಧಿಮಾಂದ್ಯ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಶಾಲಾ ವಾಹನದ ಮೇಲೆ ವಿದ್ಯುತ್‌ ತಂತಿ ಕಡಿದು ಬಿದ್ದು ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ಕಲಬುರಗಿಯಲ್ಲಿ…

ವಿದ್ಯುತ್ ಕನೆಕ್ಷನ್ ಸ್ಥಗಿತ ಬೆದರಿಕೆ: ವೈದ್ಯರಿಂದ 20,000 ರೂ. ಲಂಚ ಪಡೆದ ಬೆಸ್ಕಾಂ ಅಧಿಕಾರಿಗಳು

ಬೆಂಗಳೂರು: ಹೊರಮಾವಿನ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕಾರಿಗಳು ಮನೆಯಿಂದಲೇ ಕ್ಲಿನಿಕ್ ನಡೆಸುತ್ತಿದ್ದ ಪರ್ಯಾಯ ಔಷಧ ವೈದ್ಯರೊಬ್ಬರಿಂದ ಪವರ್ ಕನೆಕ್ಷನ್…

ಟಿಟಿ ವಾಹನ ಡಿಕ್ಕಿ; ಮೂವರು ರೈತರು ಸಾವು

ಬೆಳಗಾವಿ: ಧಾರವಾಡ ಜಿಲ್ಲೆಯ ಅಳ್ಳಾವರ-ಗೋವಾ ಹೆದ್ದಾರಿಯಲ್ಲಿ ಮಾರಾಟಕ್ಕೆಂದು ಮೇವಿನ ಹೊಟ್ಟು ಐಶರ್ ವಾಹನದಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಟಿಟಿ ವಾಹನ ಡಿಕ್ಕಿಯಾಗಿ ಮೂವರು…