ದಕ್ಷಿಣ ಕನ್ನಡ: ಕಮೀಷನರ್ ಅನುಪಮ್ ಅಗ್ರವಾಲ್ ವಿರುದ್ದದ ಹೋರಾಟ ತೀವ್ರಗೊಳಿಸಲು ಜಂಟಿ ವೇದಿಕೆ ನಿರ್ಧಾರಿಸಿದೆ. ಜನಪರ ಸಂಘಟನೆಗಳು ಹಮ್ಮಿಕೊಳ್ಳುವ ಧರಣಿ, ಪ್ರತಿಭಟನೆಗಳಿಗೆ…
ಕರ್ನಾಟಕ
ಮಲೆಕುಡಿಯ ಸಮುದಾಯಕ್ಕೆ ಮಂಜೂರಾಗಿರುವ ಜಮೀನಿನ ವಿರುದ್ಧ ರಾಜ್ಯ ಸರ್ಕಾರ ದಾಖಲಿಸಿರುವ ರಿಟ್ ಅರ್ಜಿಯನ್ನು ಹಿಂಪಡೆಯಬೇಕು – ಬಿ.ಕೆ.ಹರಿಪ್ರಸಾದ್
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಾಂಜಾರು ಮಲೆಕುಡಿಯ ಕಾಲೋನಿಯಲ್ಲಿ 47ಬಡ ಕುಟುಂಬಗಳು ವಾಸಿಸುತ್ತಿವೆ. ಮಂಗಳೂರಿನ ಪ್ರಸಿದ್ದ ಉದ್ಯಮಿ ಯೆನೆಪೋಯ ಮೊಯ್ದಿನ್ ಕುಂಞ ಮತ್ತು…
ಮಂಡ್ಯ | ‘ಜೈ ಶ್ರೀರಾಮ್ʼ ಕೂಗುವಂತೆ ಮುಸ್ಲಿಂ ಯುವಕರಿಗೆ ಬೆದರಿಕೆ
ಮಂಡ್ಯ : ಶ್ರೀರಂಗಪಟ್ಟಣದಲ್ಲಿ ಹನುಮ ಜಯಂತಿ ಸಂಕೀರ್ತನಾ ಯಾತ್ರೆಯ ವೇಳೆ ಸಂಘಪರಿವಾರದ ಕಾರ್ಯಕರ್ತರು ಮುಸ್ಲಿಂ ಯುವಕರಿಗೆ ‘ಜೈ ಶ್ರೀರಾಮ್ ಎಂದು ಕೂಗುವಂತೆ…
ಆರೋಗ್ಯ ಇಲಾಖೆಯಲ್ಲಿ 32870 ಹುದ್ದೆಗಳು ಖಾಲಿ ಇವೆ: ದಿನೇಶ್ ಗುಂಡೂರಾವ್
ಬೆಳಗಾವಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ…
ವಿಫಲವಾದ ಕೊಳವೆ ಬಾವಿಗಳನ್ನು ಸರಿಯಾಗಿ ಮುಚ್ಚದಿದ್ದರೇ 1 ವರ್ಷ ಜೈಲು 25 ಸಾವಿರ ದಂಡ: ಸಚಿವ ಎನ್ ಎಸ್ ಭೋಸರಾಜು ಮಾಹಿತಿ
ಬೆಂಗಳೂರು: ವಿಫಲವಾಗಿರುವಂತಹ ಕೊಳವೆ ಬಾವಿಗಳನ್ನು ಸರಿಯಾದ ರೀತಿಯಲ್ಲಿ ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ, 1 ವರ್ಷ ಜೈಲು 25 ಸಾವಿರ ದಂಡ ವಿಧಿಸಲಾಗುವುದು…
ಕಲಬುರಗಿ ಅತ್ಯಾಚಾರ ಪ್ರಕರಣ: ಹಿಂಸಾತ್ಮಕ ರೂಪ ಪಡೆದ ಪ್ರತಿಭಟನೆಗಳು – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ
ಕಲಬುರಗಿ: 11 ವರ್ಷದ ಬಾಲಕಿಯ ಮೇಲೆ ಕಲಬುರಗಿಯಲ್ಲಿ ನಡೆದ ಅತ್ಯಾಚಾರ ಪ್ರಕರಣದ ನಂತರ ನಡೆದ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿವೆ. ಬಿಜೆಪಿ…
ಉತ್ತರ ಕನ್ನಡ: ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನಿಧನ
ಅಂಕೋಲಾ :ಪರಿಸರ ಪ್ರೇಮಿ,ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ…
ಪತ್ರಕರ್ತರನ್ನು ಅವಾಚ್ಯ ಪದಗಳಿಂದ ನಿಂದಿಸಿ, ಧಮ್ಕಿ : ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿಯನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಪತ್ರಕರ್ತರ ಪ್ರತಿಭಟನೆ
ನೆಲಮಂಗಲ: ನೆಲಮಂಗಲ ತಾಲೂಕು ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ಪತ್ರಕರ್ತರನ್ನು ಅವಾಚ್ಯ ಪದಗಳಿಂದ ನಿಂದಿಸಿ, ಧಮ್ಮಿ ಹಾಕಿರುವ ಕಾರಣ, ಜಗದೀಶ್ ಚೌಧರಿಯನ್ನು…
ವಿಶ್ವಖ್ಯಾತಿಯ ಜೋಗ್ ಜಲಪಾತ| ಕಾಮಗಾರಿಯ ಕಾರಣದಿಂದ ಮೂರು ತಿಂಗಳ ಕಾಲ ಪ್ರವೇಶ ನಿರ್ಬಂದ
ಶಿವಮೊಗ್ಗ: ವಿಶ್ವಪ್ರಸಿದ್ಧ ಜೋಗ್ ಜಲಪಾತವನ್ನು ಕಾಮಗಾರಿಯ ಕಾರಣದಿಂದ ಮೂರು ತಿಂಗಳ ಕಾಲ ಪ್ರವೇಶ ನಿರ್ಭಂದಿಸಲಾಗಿದೆ. ವಿಶ್ವಪ್ರಸಿದ್ಧ ಜೋಗ್ ಫಾಲ್ಸ್ ವೀಕ್ಷಣೆಗೆ ತೆರಳಲು…
ತಲ್ವಾರ್ ಹಿಡಿದು ವಿಡಿಯೋ ಮಾಡಿದ ನಾಲ್ವರು ಯುವಕರ ಬಂಧನ
ಕಲಬುರಗಿ : ತಲ್ವಾರ್ ಹಿಡಿದು ವಿಡಿಯೋ ಮಾಡಿದ ನಾಲ್ವರು ಯುವಕರ ವಿರುದ್ಧ ಇಲ್ಲಿನ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
ಸರಿಯಾದ ಸಮಯಕ್ಕೆ ಫೀಸ್ ಕಟ್ಟಲಿಲ್ಲ ಅಂದರೆ ಮಕ್ಕಳನ್ನು ಕತ್ತಲೆ ಕೋಣೆ ಕೂಡಿಯಾಕುವ ಶಿಕ್ಷೆ: ಖಾಸಗಿ ಶಾಲೆಯೊಂದರ ಮೇಲೆ ಅರೋಪ
ಬೆಂಗಳೂರು : ಖಾಸಗಿ ಶಾಲೆಯಲ್ಲಿ ನಿಗದಿ ಪಡಿಸಿರುವ ಫೀಸ್ ಸರಿಯಾದ ಸಮಯಕ್ಕೆ ಕಟ್ಟಲಿಲ್ಲ ಅಂದರೆ ಮಕ್ಕಳನ್ನು ಕತ್ತಲೆ ಕೋಣೆಯಲ್ಲಿ ಕೂಡಿ ಹಾಕುವಂತಹ ಗಂಭೀರ…
ದ.ಕ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳು ಸಭೆ ಕರೆಯಬೇಕು: ಹೋರಾಟ ಸಮಿತಿ ಆಗ್ರಹ
ಸುರತ್ಕಲ್: ನಂತೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ಹಾದು ಹೋಗುವ ಐದು ರಾಷ್ಟ್ರೀಯ ಹೆದ್ದಾರಿಗಳು ಗಂಭೀರ ಸಮಸ್ಯೆಗಳಿಂದ ಬಳಲುತ್ತಿವೆ. ಹಲವು ವರ್ಷಗಳಿಂದ…
ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಮದ್ಯ ತಯಾರಿಕೆ ದಂಧೆ
ಮಂಡ್ಯ: ಇತ್ತೀಚಿನ ದಿನಗಳಲ್ಲಿ ಯಾವುದು ನಕಲಿಯೋ ಯಾವುದೋ ಅಸಲಿಯೋ ಒಂದೂ ಗೊತ್ತಾಗುವುದಿಲ್ಲ. ಇನ್ಮುಂದೆ ಮದ್ಯಪ್ರಿಯರು ಬಾ ಇಲ್ಲವೇ ವೈನ್‌ಶಾಪ್‌ಗಳಲ್ಲಿ ಮದ್ಯ ಖರೀದಿಸುವುದಕ್ಕೂ…
ಹೂಲಿಹಳ್ಳಿ ಗ್ರಾಮಕ್ಕೆ ಸಮರ್ಪಕವಾಗಿ ಬಸ್ ಬಿಡುವಂತೆ ಆಗ್ರಹ: ವಿದ್ಯಾರ್ಥಿಗಳು ಊರಿನ ಗ್ರಾಮಸ್ಥರ ಪ್ರತಿಭಟನೆ
ರಾಣೇಬೆನ್ನೂರ: ತಾಲ್ಲೂಕಿನ ಹೂಲಿಹಳ್ಳಿ ಗ್ರಾಮಕ್ಕೆ ಸಮರ್ಪಕವಾಗಿ ಬಸ್ ಸೇವೆ ಒದಗಿಸುವಂತೆ ಆಗ್ರಹಿಸಿ ಹಾಗೂ ಕಡ್ಡಾಯವಾಗಿ ಎಲ್ಲಾ ಬಸ್ ಗಳನ್ನು ನಿಲ್ಲಿಸುವಂತೆ ಒತ್ತಾಯಿಸಿ…
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ವಿಜ್ಞಾನ, ಗಣಿತ ಶಿಕ್ಷಕರ ಕೊರತೆ; 22 ಲಕ್ಷ ವಿದ್ಯಾರ್ಥಿಗಳಿಗೆ 8,895 ಶಿಕ್ಷಕರು
ಬೆಂಗಳೂರು: ವಿಜ್ಞಾನ ಹಾಗೂ ಗಣಿತ ಶಿಕ್ಷಕರ ಗಣನೀಯ ಕೊರತೆಯು ಕರ್ನಾಟಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇರುವುದಾಗಿ ಅಂಕಿ ಅಂಶಗಳಿಂದ ತಿಳಿದು ಬಂದಿದೆ.…
ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಬೇಕು ಎಂದು ಎದ್ದಿರುವ ಚಳುವಳಿಗೆ ಅಖಿಲ ಭಾರತ ವಕೀಲರ ಒಕ್ಕೂಟ ನೈತಿಕ ಬೆಂಬಲ
ಬೆಂಗಳೂರು: ಆಹಾರದ ಅಸ್ಪೃಶ್ಯತೆ ದೇಶವನ್ನು, ಜನರನ್ನು ಮೇಲು ಕೀಳೆಂದು ವಿಭಜಿಸುತ್ತಿದೆ. ಕೋಮುದಳ್ಳುರಿಯಲ್ಲಿ ದೇಶ ಬೇಯುವಂತೆ ಮಾಡುತ್ತಿರುವ ದುಷ್ಟಶಕ್ತಿಗಳು ಕೂಡ ಆಹಾರ ಶ್ರೇಷ್ಠತೆಯ…
ಉತ್ತರ ಕರ್ನಾಟಕ, ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿರೋಧ…
ಅಪ್ರಾಪ್ತ ಬಾಲಕಿ ಅತ್ಯಾಚಾರ ಎಸಗಿರುವಂತಹ ಶಿಕ್ಷಕನಿಗೆ ಕಠಿಣ ಶಿಕ್ಷೆ ಆಗಬೇಕು: ಡಾ.ಮೀನಾಕ್ಷಿ ಬಾಳಿ
ಕಲಬುರಗಿ : ಯಡ್ರಾಮಿಯಲ್ಲಿ ನಡೆದಿರುವಂತಹ ಅತ್ಯಾಚಾರ ಪ್ರಕರಣವು ಖಂಡನಾರ್ಹ. ಅಪ್ರಾಪ್ತ ಬಾಲಕಿ ಅತ್ಯಾಚಾರ ಎಸಗಿರುವಂತಹ ಶಿಕ್ಷಕನಿಗೆ ಕಠಿಣ ಶಿಕ್ಷೆ ಆಗಬೇಕು. ಆದಾಗ್ಯೂ,…
ಚಿತ್ರದುರ್ಗ: ಸ್ನೇಹಿತನ ಮದುವೆ ಸಂಭ್ರಮಿಸುತ್ತ ಕುಣಿಯುತ್ತಿರುವಾಗ ಪ್ರಾಣ ಕಳೆದುಕೊಂಡ ಯುವಕ
ಚಿತ್ರದುರ್ಗ: ಸ್ನೇಹಿತನ ಮದುವೆಯಲ್ಲಿ ಸಂಭ್ರಮಿಸುತ್ತ ಸ್ನೇಹಿತರೆಲ್ಲ ಕುಣಿಯುತ್ತಿರುವ ವೇಳೆ ಯುವಕನೊಬ್ಬ ಪ್ರಾಣ ಕಳೆದುಕೊಡಿರುವ ಘಟನೆ ಚಳ್ಳಕೆರೆಯಲ್ಲಿ ನಡೆದಿದೆ. 23 ವರ್ಷದ ಆದರ್ಶ…