ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಹನುಮ ಸಂಕೀರ್ತನಾ ಯಾತ್ರೆ ವೇಳೆ ಪೊಲೀಸರೊಂದಿಗೆ ತೀವ್ರ ನೂಕಾಟ, ಮಾತಿನ ಚಕಮಕಿ ನಡೆದಿದೆ. ಭಾನುವಾರ ಹನುಮ ಮಾಲಾಧಾರಿಗಳು ಯಾತ್ರೆ…
ಕರ್ನಾಟಕ
ಗೌರವಧನ ಹೆಚ್ಚಳ, ಗ್ರ್ಯಾಚ್ಯುಟಿ ಹಣ ಬಿಡುಗಡೆಗಾಗಿ ಆಗ್ರಹಿಸಿ ಅಂಗನವಾಡಿ ನೌಕರರಿಂದ ಬೆಳಗಾವಿ ಚಲೋ
ಕಲಬುರ್ಗಿ:ಕನಿಷ್ಟ ವೇತನ (ಮಾಸಿಕ 226 ಸಾವಿರ) ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರು ಆಗ್ರಹಿಸಿ, ಕರ್ನಾಟಕ ರಾಜ್ಯ ಅಂಗನವಾಡಿ…
ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಕೊಳವೆ ಬಾವಿ ಕೊರೆಸಿದ ಅತ್ತೆ ಸೊಸೆ
ಗದಗ: ಕರ್ನಾಟಕ ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ…
ಅತಿ ಹೆಚ್ಚು ರಸ್ತೆ ಅಪಘಾತಗಳನ್ನು ಹೊಂದಿರುವ ಟಾಪ್ 4 ರಾಜ್ಯಗಳ ಹೆಸರು ಬಹಿರಂಗ
ನವದೆಹಲಿ: ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಜನರು ಜಾಗೃತಿ ವಹಿಸುತ್ತಿಲ್ಲ. ಹೀಗಾಗಿಯೇ ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಈ…
ಸೆಷನ್ಸ್ ನ್ಯಾಯಾಲಯ: ಲಂಚಕ್ಕೆ ಕೈಹಿಡಿದ ಪಿಡಿಓ ಒಬ್ಬರಿಗೆ 3 ವರ್ಷಗಳ ಜೈಲು ಶಿಕ್ಷೆ
ಮಂಗಳೂರು: 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ದಾಖಲೆ ನೀಡಲು ಲಂಚಕ್ಕೆ ಕೈಹಿಡಿದ ಪಿಡಿಓ ಒಬ್ಬರಿಗೆ 3 ವರ್ಷಗಳ ಜೈಲು…
ಬಾಣಂತಿಯರ ಸಾವಿನ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
ಬಳ್ಳಾರಿ: ಶುಕ್ರವಾರದಂದು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ, ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ…
ಕೋವಿಡ್ ನಿರ್ವಹಣೆ ವೇಳೆ 167 ಕೋಟಿ ರೂ. ಅವ್ಯವಹಾರ; ಮೊದಲ ಎಫ್‌ಐಆರ್ ದಾಖಲು
ಬೆಂಗಳೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಕೋವಿಡ್ ಹಗರಣವೂ ವಕ್ಫ್, ಪಂಚಮಸಾಲಿ ಮೀಸಲಾತಿ ವಿಚಾರಗಳು ಆಡಳಿತ-ವಿರೋಧ ಪಕ್ಷಗಳ ನಡುವೆ ಭಾರೀ…
ವಕ್ಪ್ ವಿವಾದ: ವಿಧಾನಸಭೆಯಲ್ಲಿ ನಿಯಮ 69ರ ಅಡಿಯಲ್ಲಿ ಚರ್ಚೆ
ಬೆಳಗಾವಿ : ವಿಧಾನಸಭೆಯಲ್ಲಿ ನಿಯಮ 69ರ ಅಡಿಯಲ್ಲಿ ನಡೆದ ಚರ್ಚೆಯಲ್ಲಿ ವಕ್ಪ್ ವಿವಾದ ಪ್ರಸ್ತಾಪಿಸಿದ ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆ…
ಕಲಬುರಗಿ | ಸಿಗರೇಟ್ ಬಾಕ್ಸ್ ಕದ್ದ ಆರೋಪ: ದಲಿತ ಯುವಕನನ್ನು ಥಳಿಸಿ ಹತ್ಯೆ
ಕಲಬುರಗಿ: ಸಿಗರೇಟ್ ಪ್ಯಾಕೆಟ್‌ಗಳಿದ್ದ ಬಾಕ್ಸ್‌ಗಳನ್ನು ಕದ್ದ ಆರೋಪದ ಮೇರೆಗೆ ನಗರದ ಖಾಸಗಿ ಬ್ಲಡ್ ಬ್ಯಾಂಕ್ ಮಾಲೀಕ ತನ್ನ ಬಳಿ ಕೆಲಸಕ್ಕಿದ್ದ ದಲಿತ…
ಅತಿಹೆಚ್ಚು ಮಳೆಯಿಂದ ಆಗುವ ಅತಿವೃಷ್ಟಿಯ ಹಾನಿಯನ್ನು ತಡೆಗಟ್ಟಲು ಒಟ್ಟು 5000 ಹೋಟಿ ರೂ. ಗಳ ಜಾಗೃತ ಯೋಜನೆಯನ್ನು ರೂಪಿಸಲಾಗಿದೆ: ಕೃಷ್ಣ ಭೈರೇಗೌಡ
ಬೆಳಗಾವಿ : ಅತಿಹೆಚ್ಚು ಮಳೆಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ ಪ್ರವಾಹ ರೀತಿಯಲ್ಲಿ ಉಂಟಾಗುವ ಅತಿವೃಷ್ಟಿಯ ಹಾನಿಯನ್ನು ತಡೆಗಟ್ಟಲು…
ಹೈಕೋರ್ಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟನೆ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ್ಯಾಯಾಂಗ ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸುವ ಮೂಲಕ ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು…
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾಗೌಡ ಸೇರಿ ಏಳು ಆರೋಪಿಗಳಿಗೆ ಜಾಮೀನು
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದ ಪ್ರಕರಣದಲ್ಲಿ ನಟ ದರ್ಶನ್, ಅವರ ಗೆಳತಿ ಪವಿತ್ರಾಗೌಡ ಸೇರಿ ಏಳು ಆರೋಪಿಗಳಿಗೆ ಜಾಮೀನು…
ಬಳ್ಳಾರಿ | ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾನ್‌ಸ್ಟೇಬಲ್
ಬಳ್ಳಾರಿ: ಕಾನ್‌ಸ್ಟೇಬಲ್ ಒಬ್ಬನ್ನು ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿಸಲಾಗಿದೆ. ಪತಿಯಿಂದ ಅನ್ಯಾಯವಾಗಿದೆ ಎಂದು…
ರಾಜ್ಯದಲ್ಲಿ 50 ಗ್ರಾಮಪಂಚಾಯ್ತಿಗಳ ಪ್ರಸ್ತಾವನೆ: ಬಿ.ಎಸ್.ಸುರೇಶ್
ಬೆಳಗಾವಿ: ರಾಜ್ಯದಲ್ಲಿ 50 ಗ್ರಾಮಪಂಚಾಯ್ತಿಗಳನ್ನು, ಪಟ್ಟಣ ಪಂಚಾಯ್ತಿಗಳನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಇದ್ದು, ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ…
ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿಯೊಳಗೆ ಪೂರ್ಣಗೊಳಿಸಲಾಗುವುದು: ಎಸ್ ಮಧು ಬಂಗಾರಪ್ಪ
ಬೆಳಗಾವಿ : ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು…
ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ: ಡೋನ್ ಪ್ರತಾಪ್ ಬಂಧನ
ತುಮಕೂರು: ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ನಡೆಸಿದ ಆರೋಪ ಡೋನ್ ಪ್ರತಾಪ್ ವಿರುದ್ದ ಕೇಳಿಬಂದಿದೆ. ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ…
ಕುಣಿಗಲ್: ಡಿಸೆಂಬರ್ 14ರಂದು ಜಿಲ್ಲಾ ಮಟ್ಟದ ಸಂಘಟನಾ ಕಾರ್ಯಗಾರ
ಕುಣಿಗಲ್ : ಡಿಸೆಂಬರ್ 14ರಂದು ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ಜಿಲ್ಲಾ ಮಟ್ಟದ ಮುಖಂಡರ ಮತ್ತು ಕಾರ್ಯಕರ್ತರ ಸಂಘಟನಾ ಕಾರ್ಯಗಾರವನ್ನು ಸಂಘಟಿಸಲಾಗಿದೆ…
ಸಮುದ್ರದಲ್ಲಿ ನಾಲ್ಕಲ್ಲ!, 15 ಜನರು ಮುಳುಗಿ ಹೋಗಿ ಸಾಯುತ್ತಿದ್ದೆವು: ವಿದ್ಯಾರ್ಥಿನಿ ಪಲ್ಲವಿ
ಕೋಲಾರ: ಎರಡು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಬೀಚಿನಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದ ಅಲೆಗಳಿಗೆ ಕೊಚ್ಚಿ…
ಕನ್ನಡ ಸಾಹಿತ್ಯ ಸಮ್ಮೇಳನ | ಆಹ್ವಾನ ಪತ್ರಿಕೆಯಲ್ಲಿ ಆರ್ಟಿಕಲ್ 18 ಉಲ್ಲಂಘನೆ – ಸ್ವಯಂ ದೂರಿಗೆ ಆಗ್ರಹ
ಮಂಡ್ಯ : ಮಂಡ್ಯದಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯಲ್ಲಿ ಸಂವಿಧಾನದ ಅರ್ಟಿಕಲ್ 18 ಉಲ್ಲಂಘನೆಯಾಗಿದ್ದು, ಆಯೋಜಕರ ವಿರುದ್ಧ ಸ್ವಯಂ ಪ್ರೇರಿತ…