ಯಾದಗಿರಿ| ವಿಕಲಚೇತನ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ಪ್ರಕರಣ ದಾಖಲು

ಯಾದಗಿರಿ: ಶಹಾಪುರಃ ತಾಲ್ಲೂಕಿನ ಗೋಗಿ ಗ್ರಾಮದಲ್ಲಿ ವಿಕಲಚೇತನ ಅಪ್ರಾಪ್ತ ಬಾಲಕಿಯ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಗೋಗಿ ಠಾಣೆ…

ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ: ಶೇ. 10 ಅಥವಾ 20ರಷ್ಟು ಶುಲ್ಕ ಹೆಚ್ಚಿಸಿದ್ದೇವೆ – ದಿನೇಶ್ ಗುಂಡೂರಾವ್

ಬೆಂಗಳೂರು: ಬಿಎಂಸಿಆರ್‌ಐ ಅಡಿಯಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಈಗ ಸೇವಾ ಶುಲ್ಕ ಪಾವತಿಸಬೇಕೆಂದು ಎಂದು ಹೇಳಲಾಗಿದ್ದು, ಹಿಂದಿದ್ದ ದರದಲ್ಲಿ…

ತುಮಕೂರು | ದಲಿತ ಮಹಿಳೆ ಹತ್ಯೆ: 21 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ತುಮಕೂರು : ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರ ಬರ್ಬರ ಹತ್ಯೆ ಪ್ರಕರಣದಲ್ಲಿ 21 ಮಂದಿ ಅಪರಾಧಿಗಳಿಗೆ ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ…

ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಬೇಟಿ ನೀಡಿ ದಾಖಲೆ ಪರಿಶೀಲನೆ

ಬೆಂಗಳೂರು: ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 25 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಳ್ಳಂಬೆಳಗ್ಗೆ  ಆದಾಯಕ್ಕಿಂತ…

ತಮಿಳುನಾಡು : ಕೋರ್ಟ್ ಆವರಣದಲ್ಲಿಯೇ ವಕೀಲನ ಕೊಲೆ

ತಮಿಳುನಾಡು:ಕೋರ್ಟ್ ಆವರಣದಲ್ಲಿಯೇ ವಕೀಲನೊಬ್ಬನ ಮೇಲೆ ಕೊಲೆ ಪ್ರಯತ್ನ ಮಾಡಿರುವಂತಹ ಘಟನೆ ತಮಿಳುನಾಡಿನ ಹೊಸೂರು ಕೋರ್ಟ್ ಬಳಿ ನಡೆದಿದೆ. ಕಣ್ಮನ್(30) ಮೃತ ವಕೀಲರು…

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಗೊ.ರು. ಚನ್ನಬಸಪ್ಪ ಅಧ್ಯಕ್ಷರಾಗಿ ಆಯ್ಕೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಕರೆ ನಾಡು ಮಂಡ್ಯದಲ್ಲಿ ನಡೆಯಲಿದ್ದು,  ಅಧ್ಯಕ್ಷರಾಗಿ ಹಿರಿಯ ಜಾನಪದ ವಿದ್ವಾಂಸ ಗೊ.ರು.…

ರಾಯಚೂರು | ಸರ್ಕಾರಿ ಶಾಲೆಗೆ ಮೀಸಲಿರಿಸಿದ ಜಾಗವನ್ನು ದೇವರ ಹೆಸರಲ್ಲಿ ಅಕ್ರಮ ಕಟ್ಟಡ ನಿರ್ಮಾಣ

ರಾಯಚೂರು: ಸರ್ಕಾರಿ ಪ್ರೌಢ ಶಾಲೆಗೆ ಮೀಸಲಿರಿಸಿದ ಜಾಗವನ್ನು ದೇವರ ಹೆಸರಲ್ಲಿ ಅಕ್ರಮವಾಗಿ ನಿರ್ಮಿಸಿದ ಕಟ್ಟಡವನ್ನು ಮಂಗಳವಾರ ಮಧ್ಯರಾತ್ರಿ ಪೊಲೀಸರು ಬಿಗಿ ಬಂದೋಬಸ್ತ್…

ಹೇರ್ ಡ್ರೈಯರ್ ಸ್ಪೋಟ; ಮಹಿಳೆಯ ಎರಡೂ ಕೈ ತುಂಡು

ಬಾಗಲಕೋಟೆ: ಜಿಲ್ಲೆಯ ಇಳಕಲ್ಲದ ಬಸವನಗರದಲ್ಲಿ ಹೇರ್ ಡ್ರೈಯರ್ ಮೆಷಿನ್‌ ಸ್ಪೋಟಗೊಂಡು ಮಹಿಳೆಯೊಬ್ಬರ ಎರಡೂ ಕೈಗಳು ತುಂಡಾದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ…

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮೃತ; ಪ್ರತಿಭಟಿಸಿದ ಕುಟುಂಬಸ್ಥರು

ಬೆಳಗಾವಿ: ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ  ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮೃತಪಟ್ಟ ಘಟನೆ ನಡೆದಿದ್ದು, ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಕಲ್ಪನಾ ರಾಠೋಡ ಮೃತ ಮಹಿಳೆ.…

ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ವಿರುದ್ದ ದೂರು ದಾಖಲಿಸಿದ ಮಗ

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಗೆ ಉಪ ಚುನಾವಣೆ ಫಲಿತಾಂಶ ಬರುವ ಮುನ್ನವೇ ಸಂಕಷ್ಟ ಶುರುವಾಗಿದೆ. ತನ್ನ ಸಹಿ ನಕಲು…

ಪಡಿತರ ಕಾರ್ಡ್‌ ಪರಿಷ್ಕರಣೆ – ಬಡ ಚಾಲಕನ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು

ಬಳ್ಳಾರಿ: ಬಿಪಿಎಲ್ ಕಾರ್ಡ್ ಪರಿಷ್ಕರಣೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಕಾರ್ಡ್ ರದ್ದು ಮಾಡಿ ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತನೆ ಮಾಡುತ್ತಿದೆಯೇ ಎಂಬ…

ಹಿರಿಯ ಪತ್ರಕರ್ತ, ದಲಿತರ ಧ್ವನಿ ವಿ ಟಿ ರಾಜಶೇಖರ್ ನಿಧನ

ಉಡುಪಿ:  ಹಿರಿಯ ಪತ್ರಕರ್ತ, ಚಿಂತಕ, ದಲಿತ್ ವಾಯ್ಸ್ ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ (93) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ…

ಕಾಂಗ್ರೆಸ್‌ ಅವಧಿಯಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರದಿಂದಾಗಿಯೇ ಆರೆಸ್ಸೆಸ್ ಹೆಮ್ಮರವಾಗಿ ಬೆಳೆದಿದೆ: ಶಾಸಕ ಎಂ. ಸ್ವರಾಜ್

ಮಂಗಳೂರು : ದೇಶದಲ್ಲಿ ಕಾಂಗ್ರೆಸ್‌ ನೇತೃತ್ವದ 2ನೆ ಅವಧಿಯ ಯುಪಿಎ ಸರಕಾರದ ಅವಧಿಯಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರಗಳಿಂದಾಗಿಯೇ ಇಂದು ದೇಶದಲ್ಲಿ ಸಂವಿಧಾನ…

ಬೆಂಗಳೂರು| ಧಗಧಗನೆ ಉರಿದ ಎಲೆಕ್ಟ್ರಿಕ್‌ ಶೋ ರೂಮ್‌, ಯುವತಿ ಸಜೀವ ದಹನ

ಬೆಂಗಳೂರು : ರಾಜಾಜಿನಗರದ ರಾಜ್‌ಕುಮಾರ್‌ ರಸ್ತೆಯಲ್ಲಿ ಮಂಗಳವಾರ ಅಗ್ನಿ ಅವಗಢ ಸಂಭವಿಸಿದ್ದು, ಎಲೆಕ್ಟ್ರಿಕ್‌ ಶೋ ರೂಮ್‌ ಧಗಧಗನೆ ಉರಿದಿದೆ. ಯುವತಿಯೊಬ್ಬಳು ಸಜೀವ…

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘ: 2024 ನೇ ಸಾಲಿನ ದತ್ತಿ ಪ್ರಶಸ್ತಿ ಘೋಷಣೆ

ಬೆಂಗಳೂರು: 2024 ನೇ ಸಾಲಿನ ಪ್ರತಿಷ್ಠಿತ ರಾಜ್ಯಮಟ್ಟದ ದತ್ತಿ ಪ್ರಶಸ್ತಿಗಳನ್ನು ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘ(ರಿ) ಬೆಂಗಳೂರು ಇದರ …

ದೆಹಲಿಯಲ್ಲಿ ಹೆಚ್ಚಾದ ವಾಯು ಮಾಲಿನ್ಯ: ಕೃತಕ ಮಳೆಗೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು – ಸಚಿವ ಗೋಪಾಲ್ ರೈ ಪತ್ರ

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದ್ದು, ಪರಿಸ್ಥಿತಿ ಸುಧಾರಿಸಲು ಕೃತಕ ಮಳೆಗೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ಕೇಂದ್ರ ಸರ್ಕಾರಕ್ಕೆ…

ಅರ್ಹರಿಗೆ ಯಾವುದೇ ಕಾರಣಕ್ಕೂ ಬಿಪಿಎಲ್ ಕಾರ್ಡ್ ತಪ್ಪಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‘ಯಾವುದೇ ಕಾರಣಕ್ಕೂ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು*. ಒಂದು ವೇಳೆ ಒಂದಿಬ್ಬರು ಅನರ್ಹರು ಸೇರಿಕೊಂಡರೂ ಪರವಾಗಿಲ್ಲ, ಅರ್ಹರಿಗೆ ತಪ್ಪಬಾರದು’…

ಡಿಸೆಂಬರ್ 9 ರಿಂದ 20ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಮೊಹ್ಮದ್ ರೋಷನ್‌ ಮಾಹಿತಿ

ಬೆಳಗಾವಿ: ಕರ್ನಾಟಕದ ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್‌ನಲ್ಲಿ ನಡೆಯಲಿದೆ ಎಂದು  ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್‌ ಮಾಯಿತಿ ನೀಡಿದ್ದಾರೆ. ಡಿಸೆಂಬರ್ 9…

ಗ್ಯಾರಂಟಿ ಯೋಜನೆ ಬಗ್ಗೆ ಸುಳ್ಳು ಜಾಹೀರಾತು ನೀಡಿದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೇಸ್ – ಡಾ. ಜಿ.ಪರಮೇಶ್ವರ್‌

ಬೆಂಗಳೂರು : ಮಹಾರಾಷ್ಟ್ರ ಚುನಾವಣೆಯಲ್ಲಿ ಕರ್ನಾಟಕ ಮತ್ತು ಗ್ಯಾರಂಟಿ ಯೋಜನೆಗಳ ಕುರಿತು ಅವಮಾನ ಆಗುವ ರೀತಿಯಲ್ಲಿ ಜಾಹೀರಾತು ನೀಡಿದವರ ವಿರುದ್ಧ ಕ್ರಮ…

ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ: ಡಾ. ಜಿ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು :  ಗೃಹ ಸಚಿವ ಡಾ. ಜಿ ಪರಮೇಶ್ವರ್ ಉಡುಪಿ ಜಿಲ್ಲೆಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ…