ಕೈದಿಗಳು ಸ್ಮಾರ್ಟ್‌ಫೋನ್‌ ಬಳಸಿ ತಮ್ಮ ಸ್ನೇಹಿತರಿಗೆ ವಿಡಿಯೊ ಕರೆ: ಜೈಲಿಗೆ ಭೇಟಿ ನೀಡಿ ಪರಿಶೀಲಿಸಿದ ಪೊಲೀಸ್‌ ಮಹಾನಿರ್ದೇಶಕಿ ಮಾಲಿನಿ ಕೃಷ್ಣಮೂರ್ತಿ

ಕಲಬುರಗಿ:ಕೆಲ ಕೈದಿಗಳು ಸ್ಮಾರ್ಟ್‌ಫೋನ್‌ ಬಳಸಿ ತಮ್ಮ ಸ್ನೇಹಿತರಿಗೆ ವಿಡಿಯೊ ಕರೆ ಮಾಡಿದ ಪ್ರಕರಣ ಸಂಬಂಧ ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಸುಧಾರಣಾ…

ಜಿಎಸ್‌ಟಿ ಸಾವಿರಾರು ಕೋಟಿ ಹಣ ವಂಚನೆ ಮಾಸ್ಟರ್‌ಮೈಂಡ್‌ಗಳು ನಾಪತ್ತೆ: ತೆರಿಗೆ ಇಲಾಖೆ ಆಯುಕ್ತೆ ಶಿಖಾ

ಬೆಂಗಳೂರು: ಜಿಎಸ್‌ಟಿ 2017 ರಲ್ಲಿ ಪರಿಚಯಿಸಲಾದ ಅತ್ಯಾಧುನಿಕ ಹಗರಣವಾಗಿದೆ. ಜಿಎಸ್‌ಟಿಯಲ್ಲಿನ ಲೋಪದೋಷಗಳನ್ನು ಬಳಸಿಕೊಂಡು ಪ್ರತಿ ವರ್ಷ ಬೊಕ್ಕಸದಿಂದ ಸಾವಿರಾರು ಕೋಟಿ ಹಣ…

ಷೇರುಪೇಟೆ ವಂಚನೆ: ಆಕ್ಸಿಸ್‌ ಬ್ಯಾಂಕ್‌ನ ನಾಲ್ವರು ಸೇರಿ ಎಂಟು ಮಂದಿ ಬಂಧನ

ಬೆಂಗಳೂರು: ಹಣವನ್ನು ಷೇರುಪೇಟೆ ವಹಿವಾಟಿನಲ್ಲಿ ಹೂಡಿದರೆ ದುಪ್ಪಟ್ಟು ವಾಪಸ್‌ ನೀಡುವುದಾಗಿ ಆಮಿಷವೊಡ್ಡಿ ವಂಚಿಸುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ಸಿಸಿಬಿ ಪೊಲೀಸರು, ಆಕ್ಸಿಸ್…

ಬಿಜೆಪಿ ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

ಬೆಂಗಳೂರು: ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ್ದಾರೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್…

ನೈಸ್ ಕಂಪನಿ ದೌರ್ಜನ್ಯ – ಹಗರಣಗಳಿಗೆ ಉಪ ಮುಖ್ಯಮಂತ್ರಿ ಬೆಂಬಲ; KPRS ಖಂಡನೆ

ಬೆಂಗಳೂರು: ನೈಸ್ ಕಂಪನಿಯ ದೌರ್ಜನ್ಯ – ಹಗರಣಗಳಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ರ ಬೆಂಬಲ ನೀಡಿರುವುದಕ್ಕೆ  ಕರ್ನಾಟಕ ಪ್ರಾಂತ ರೈತ…

ಬಂಡವಾಳ ಕೇಂದ್ರೀತ ಆರ್ಥಿಕತೆಯಿಂದ ಸಂಕಷ್ಟಕ್ಕೆ ಸಿಲುಕಿದ ದುಡಿಯುವ ಜನ – ಸೈಯದ್ ಮುಜೀಬ್ ಆರೋಪ

ದಾವಣಗೆರೆ: ಕಳೆದ ಮೂರು ದಶಕಗಳಿಂದ ನಮ್ಮ ದೇಶದಲ್ಲಿ ನವ ಉದಾರವಾದಿ ಆರ್ಥಿಕ ನೀತಿಗಳನ್ನು ಬಂಡವಾಳಶಾಹಿ ಕೇಂದ್ರೀತ ರಾಜಕೀಯ ಪಕ್ಷಗಳು ಜಾರಿಗೊಳಿಸುತ್ತಿರುವ ಫಲದಿಂದಾಗಿ…

76 ಮೈಲ್ ಕಾಲುವೆಗೆ ನೀರು ಹರಿಸುವಂತೆ ಆಗ್ರಹ: ರೈತರ ಪ್ರತಿಭಟನೆ

ಮಾನ್ವಿ: ಮಾನ್ವಿ ತಾಲೂಕಿನ ಹಿರೇಕೋಟ್ನೆಕಲ್ ಗ್ರಾಮದ ನೀರಾವರಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾರು ನಂ.4 ಕಾಲುವೆ ಉಪ ವಿಭಾಗದ ಕಚೇರಿ ಆವರಣದಲ್ಲಿ…

ಬೆಂಗಳೂರು: ಎಡ ಪಕ್ಷಗಳ ಜಂಟಿ ಕ್ರಿಯಾ ಸಮಿತಿಯಿಂದ ಪ್ಯಾಲೆಸ್ಟೈನ್ ಬೆಂಬಲಿಸಿ ಪ್ರದರ್ಶನ

ಬೆಂಗಳೂರು: ಪ್ಯಾಲೆಸ್ಟೈನ್ ಮೇಲೆ ಇಸ್ರೇಲ್ ನಡೆಸುತ್ತಿರುವ ಅಮಾನುಷ ಅತಿದಾಳಿಗೆ ಒಂದು ವರ್ಷ. ಈ ಕರಾಳ ಕೃತ್ಯವನ್ನು ಖಂಡಿಸಿ ಇಂದು ಬೆಂಗಳೂರಿನಲ್ಲಿ ಎಡ…

ಸಿದ್ದರಾಮಯ್ಯ ವಿರುದ್ಧ ದೂರು ನೀಡಿರುವ ಸ್ನೇಹಮಯಿ ಕೃಷ್ಣ ವಿರುದ್ಧ 43 ಪ್ರಕರಣಗಳು ದಾಖಲಾಗಿವೆ: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ವಾಗ್ದಾಳಿ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣ ಸಂಬಂಧ  ದೂರು ನೀಡಿರುವ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ…

ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಣೆಗೆ ಸಿಎಂ ಸೂಚನೆ

ಬೆಂಗಳೂರು: ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು…

ಬೆಂಗಳೂರು| ಭಾರಿ ಮಳೆಯಿಂದ ಸಂಚಾರ ಅಸ್ತವ್ಯಸ್ತ; ರಸ್ತೆಗಳು ಜಲಾವೃತ

ಬೆಂಗಳೂರು: ನಗರದಲ್ಲಿ ಮಂಗಳವಾರ ಬೆಳಗಿನ ಜಾವ ಸುರಿದ ಭಾರಿ ಮಳೆಗೆ ಸಂಚಾರ ಅಸ್ತವ್ಯಸ್ತಗೊಂಡಿತು. ಬೆಂಗಳೂರು ಸಂಚಾರಿ ಪೊಲೀಸರ ಪ್ರಕಾರ, ಹೊರ ವರ್ತುಲ…

ವಾಲ್ಮೀಕಿ ಅಭಿವೃದ್ದಿ ಹಗರಣ: ಮಾಜಿ ಸಚಿವ ಬಿ ನಾಗೇಂದ್ರ ಗೆ ಜಾಮೀನು ಮಂಜೂರು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರಗೆ…

ಕಾಲೇಜಿನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಾಧ್ಯಾಪಕಿ

ಬೆಂಗಳೂರು: ಪ್ರಾಧ್ಯಾಪಕಿಯೊಬ್ಬರು ಕಾಲೇಜಿನಲ್ಲೇ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಗರದ ಎಸ್​ಎಸ್​ಎಂಆರ್​ವಿ ಪದವಿ ಕಾಲೇಜಿನಲ್ಲಿ ಘಟನೆ ನಡೆದಿದೆ. ಶಬಾನಾ ಎಂಬುವವರು…

ಪಿಎಸ್‌ಐ ಹುದ್ದೆ ಮರು ಪರೀಕ್ಷೆ ಫಲಿತಾಂಶ ವಿಳಂಬ: ರಕ್ತದಲ್ಲಿ ಪತ್ರ ಬರೆದು ಬೃಹತ್‌ ಪ್ರತಿಭಟನೆ

ಬೆಂಗಳೂರು: ಪಿಎಸ್‌ಐ ಹುದ್ದೆಗಳಿಗೆ ಸಂಬಂಧಿಸಿದ ಮರು ಪರೀಕ್ಷೆ ನಡೆದು 9 ತಿಂಗಳಾದರೂ ಫಲಿತಾಂಶವನ್ನು ಇನ್ನೂ ಕೂಡ ಸರ್ಕಾರ ಪ್ರಕಟಿಸಿಲ್ಲ ಎಂದು ನೊಂದ…

ನೀವು ಕಾನೂನಿನ ಪಾಠ ಹೇಳುವುದು ಕಳ್ಳನೊಬ್ಬ ಸತ್ಸಂಗದಲ್ಲಿ ಪ್ರವಚನ ನೀಡಿದಂತೆ ಭಾಸವಾಗುತ್ತದೆ! ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಕಾಂಗ್ರೆಸ್‌ ಸಚಿವ ಪ್ರಿಯಾಂಕ್‌ ಖರ್ಗೆ ಕುಟುಂಬಕ್ಕೆ ಸೇರಿದ ಟ್ರಸ್ಟ್‌ ಸರ್ಕಾರಕ್ಕೆ ನಿವೇಶನಗಳನ್ನು ವಾಪಸ್‌ ನೀಡಲು ಮುಂದಾಗಿ‌ದ್ದು,  ಖರ್ಗೆ ಹಾಗೂ…

ನಟ ದರ್ಶನ್ ತೂಗುದೀಪ ಸಲ್ಲಿಸಿದ ಜಾಮೀನು ಅರ್ಜಿ ತಿರಸ್ಕೃತ

ಬೆಂಗಳೂರು:  ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ, ಅವರ ಸ್ನೇಹಿತೆ ಪವಿತ್ರಾ ಗೌಡ ಮತ್ತು ಇತರ ಮೂವರ ಜಾಮೀನು…

ಕಲಬುರಗಿ ಕಾರಾಗೃಹದಲ್ಲೂ ಕೂಡ ಖೈದಿಗಳಿಗೆ ರಾಜಾರೋಷವಾದ ಜೀವನ; ಹಣ ಕೊಟ್ಟರೆ ರಾಜ್ಯಾತಿಥ್ಯ

ಕಲಬುರಗಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ನಟ ದರ್ಶನ್ ಇದ್ದಾಗ ಅಲ್ಲಿನ ಖೈದಿಗಳು ರಾಜಾರೋಷವಾಗಿ ಬಿಂದಾಸ್ ಲೈಫ್ ಅನುಭವಿಸುತ್ತಿದ್ದಾರೆ ಅನ್ನೋದು…

ದಸರಾ ಹಬ್ಬವು ಹಿಂಸೆಗೆ ಪ್ರಚೋದನೆ ಕೊಡುವಂತದ್ದು: ಲೇಖಕಿ ಬಿ. ಟಿ. ಲಲಿತಾ ನಾಯಕ್

ಬೆಂಗಳೂರು: ದೇಶದಲ್ಲಿ ಪ್ರಸ್ತುತ ಆಚರಣೆ ಮಾಡುತ್ತಿರುವ ದಸರಾ ಹಬ್ಬವು ಹಿಂಸೆಗೆ ಪ್ರಚೋದನೆ ಕೊಡುವಂತದ್ದು ಎಂದು ರವಿವಾರ ನಗರದ ನಾಗಸೇನ ಬುದ್ಧ ವಿಹಾರದಲ್ಲಿ…

ರಾಜಭವನ – ಕಾಂಗ್ರೆಸ್ ಸರ್ಕಾರದ ನಡುವೆ ಘರ್ಷಣೆ ಸಾಧ್ಯತೆ

ಬೆಂಗಳೂರು: ಇಬ್ಬರ ನಾಮ ನಿರ್ದೇಶನ ವಿಚಾರವಾಗಿ ರಾಜ್ಯ ವಿಧಾನಪರಿಷತ್ ಗೆ ಮತ್ತೊಮ್ಮೆ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ…

ಮುಡಾ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯನನ್ನು ಬಂಧಿಸಿ ವಿಚಾರಣೆ ನಡೆಸುವಂತೆ ಮತ್ತೊಂದು ದೂರು

ಮೈಸೂರು: ಮುಡಾ ಪ್ರಕರಣದಲ್ಲಿ ತಮ್ಮ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಳ್ಳುತ್ತಿದ್ದು, ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ನಡೆಸುತ್ತಿದ್ದಾರೆ ಹಾಗೂ ಪ್ರಚೋದನೆ ನೀಡುವ…