ಶಿಕ್ಷಣ ಇಲಾಖೆ: ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಲು ಆದೇಶ

ಬೆಂಗಳೂರು: ಶಿಕ್ಷಣ ಇಲಾಖೆಯು ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳನ್ನು ಭರ್ತಿ…

`ಗೃಹಲಕ್ಷ್ಮೀ’ ಹಣದಿಂದ ವಿದ್ಯಾರ್ಥಿಗಳಿಗೆ `ಗ್ರಂಥಾಲಯ’ ಕಟ್ಟಿಸಿದ `ಮಹಾ ತಾಯಿ’

ಬೆಳಗಾವಿ :ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಮಹಿಳೆಯೊಬ್ಬರು ಮಕ್ಕಳಿಗೆ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ. ಬೆಳಗಾವಿಯ ರಾಯಭಾಗ…

ಗೌರಿ ಹತ್ಯೆ ಪ್ರಕರಣ | ಜಾಮೀನಿನ ಮೇಲೆ ಹೊರಬಂದ ಆರೋಪಿಗಳಿಗೆ ಸಂಘ ಪರಿವಾರದಿಂದ ಸನ್ಮಾನ

ವಿಜಯಪುರ: 2017ರಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಸಾಹಿತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.…

ಮೈಸೂರು ದಸರಾ ಮಹೋತ್ಸವ: ಈ ಬಾರಿ ಪ್ರದರ್ಶನಗೊಳ್ಳಲಿವೆ ಒಟ್ಟು ಐವತ್ತೊಂದು ಸ್ತಬ್ಧ ಚಿತ್ರಗಳು

ಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ಈ ಬಾರಿಯ ಜಂಬೂ ಸವಾರಿ ಮೆರವಣಿಗೆ ವೇಳೆ ಒಟ್ಟು ಐವತ್ತೊಂದು ಸ್ತಬ್ಧ ಚಿತ್ರಗಳು ಭಾಗವಹಿಸಲಿವೆ. ಸ್ತಬ್ಧ…

ಪೂರ್ವ ಅರಬ್ಬಿ ಸಮುದ್ರದಲ್ಲಿ ತೀವ್ರ ವಾಯುಭಾರ ಕುಸಿತ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅಕ್ಟೋಬರ್ 11 ರಿಂದ 14ರವರೆಗೆ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಿದ್ದು, ಪ್ರಮುಖವಾಗಿ ವಿಜಯನಗರದಲ್ಲಿ  13 ಸೆಂಟಿಮೀಟರ್, ಚಿತ್ರದುರ್ಗದ ನಾಯಕಹಟ್ಟಿಯಲ್ಲಿ 9 ಸೆಂಟಿಮೀಟರ್, ಬಳ್ಳಾರಿಯಲ್ಲಿ 7…

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಸೊಸೈಟಿ ಅಧ್ಯಕ್ಷನಿಗೆ ಶೇ.2ರ ದರದಲ್ಲಿ 68 ಲಕ್ಷ ರೂಪಾಯಿ ಕಮಿಷನ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಬಿ ನಾಗೇಂದ್ರ…

ದಸರಾ ಶುಭಾಶಯ : ಜಾಹೀರಾತು ಮೂಲಕ ಬಿಜೆಪಿಗೆ ಕೌಂಟರ್‌ ನೀಡಿದ ಕಾಂಗ್ರೆಸ್‌, ಕಾಲೆಳೆದ ಬಿಜೆಪಿ

ಬೆಂಗಳೂರು : ಬೆಳ್ಳಂಬೆಳಗ್ಗೆಯೇ ಎಲ್ಲಾ ಪತ್ರಿಕೆಗಳ ಮುಖಪುಟದಲ್ಲೇ  ‘ದುಷ್ಟ ಶಕ್ತಿ ಎದುರು ಸತ್ಯದ ಜಯ. ಸರ್ಕಾರವನ್ನ ಅಸ್ಥಿರಗೊಳಿಸಲು ವಾಮಮಾರ್ಗ, ಮೋಸದಿಂದ ಯತ್ನಿಸುತ್ತಿರುವ ದುಷ್ಟಶಕ್ತಿಗಳನ್ನು…

ಪಿಜಿಯಲ್ಲಿ ಮಹಿಳೆಯೊಬ್ಬರ ಬರ್ಬರ ಹತ್ಯೆ ಹಿನ್ನೆಲೆ: ಬಿಬಿಎಂಪಿಯಿಂದ ಕೆಲವು ನಿರ್ದಿಷ್ಟ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಮಹಿಳೆಯೊಬ್ಬರ ಬರ್ಬರ ಹತ್ಯೆ ಮಾಡಿರುವಂತಹ ಘಟನೆ  ಬೆಂಗಳೂರಿನಲ್ಲಿ ಪಿ.ಜಿಯೊಂದರಲ್ಲಿ ನಡೆದ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದ್ದು, ಬೆಂಗಳೂರು ನಗರ ಪೊಲೀಸರು ಹಾಗೂ…

ನಾಥೂರಾಂ ಗೋಡ್ಸೆ ಭಾರತದ ಮೊದಲ ಭಯೋತ್ಪಾದಕ: ಸಚಿವ ಸಂಪುಟ ಸಭೆಯಲ್ಲಿ ಬಿ.ಕೆ ಹರಿಪ್ರಸಾದ್ ಹೇಳಿಕೆ

ಮಂಗಳೂರು:  ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್, ʼನಾಥೂರಾಂ ಗೋಡ್ಸೆ ಭಾರತದ ಮೊದಲ ಭಯೋತ್ಪಾದಕ. ಗೋಡ್ಸೆಯಿಂದಾಗಿ ನಮ್ಮ ದೇಶಕ್ಕೆ ಭಯೋತ್ಪಾದನೆ ಪ್ರವೇಶಿಸಿದೆ. ಪ್ರಪಂಚದಾದ್ಯಂತ…

ಪ್ರತ್ಯೇಕ ಸಭೆ, ವಿವಾದಾತ್ಮಕ ಹೇಳಿಕೆಗಳ ಮೂಲಕ ಮುಖ್ಯಮಂತ್ರಿ ಬದಲಾವಣೆ ಚರ್ಚೆ: ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನ

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಚರ್ಚೆಯನ್ನು ಪ್ರತ್ಯೇಕ ಸಭೆ, ವಿವಾದಾತ್ಮಕ ಹೇಳಿಕೆಗಳ ಮೂಲಕ ಹುಟ್ಟುಹಾಕುತ್ತಿರುವ ಸಚಿವರ ವಿರುದ್ಧ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ…

ಬೈಕ್‌ಗೆ ಗುದ್ದಿ ಪರಾರಿಯಾಗಲು ಯತ್ನಿಸಿದ ಲಾರಿಚಾಲಕ: 70 ಕಿಮೀ ದೂರ ಬೆನ್ನಟ್ಟಿ ಹಿಡಿದು ಧರ್ಮದೇಟು ನೀಡಿದ ಗ್ರಾಮಸ್ಥರು

ಬೆಳಗಾವಿ : ಅಥಣಿಯ ಹಳ್ಯಾಳ ಗ್ರಾಮದಲ್ಲಿ ಲಾರಿಚಾಲಕನೊಬ್ಬ ಬೈಕ್‌ಗೆ ಗುದ್ದಿದ್ದಲ್ಲದೇ , ತನ್ನನ್ನು ಬೆನ್ನಟ್ಟಿ ಬಂದ ಗ್ರಾಮಸ್ಥರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಮತ್ತೂ…

ಕಲಬುರ್ಗಿಯಲ್ಲಿ ‘ದರ್ಗಾವನ್ನು’ ಧ್ವಂಸಗೊಳಿಸಿದ ಕಿಡಿಗೇಡಿಗಳು : ಪರಿಸ್ಥಿತಿ ಉದ್ವಿಗ್ನ

ಕಲಬುರ್ಗಿ : ದರ್ಗಾವನ್ನು ಧ್ವಂಸಗೊಳಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಎಂಬ ಗ್ರಾಮದಲ್ಲಿ ನಡೆದಿದೆ.  ಕಲಬುರ್ಗಿ ಜಿಲ್ಲೆಯ ಚಿತ್ತಾಪುರ…

ಸುಮಾರು 163 ಕೋ.ರೂ. ವೆಚ್ಚಮಾಡಿ ಸಿದ್ಧಪಡಿಸಿರುವ ವರದಿ ಸಚಿವ ಸಂಪುಟದ ಮುಂದಿಡಲು ನಿರ್ಧರಿಸಿರುವುದು ಖುಷಿಯ ಸಂಗತಿ: ಕೆ.ಜಯಪ್ರಕಾಶ್‌ ಹೆಗ್ಡೆ

ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ.ಜಯಪ್ರಕಾಶ್‌ ಹೆಗ್ಡೆ, ʼಸುಮಾರು 163 ಕೋ.ರೂ. ವೆಚ್ಚಮಾಡಿ ಸಿದ್ಧಪಡಿಸಿರುವ ವರದಿಯನ್ನು ಸರಕಾರ…

ಎಸ್.ಆರ್.ಎಸ್. ಟ್ರಾವೆಲ್ಸ್‌ಗೆ ದಂಡ: ದೂರುದಾರರಿಗೆ ಪರಿಹಾರ ಕೊಡಲು ಕೋರ್ಟ್‌ ಆದೇಶ

ಧಾರವಾಡ : ಧಾರವಾಡ ತಾಲ್ಲೂಕಿನ ನಾರಾಯಣಪುರದ ವಾಸಿ ಮಾರುತಿ ಶಾನಬಾಗ್ ಎಂಬುವವರು ದಿ:22/12/2023 ರಂದು ರೂ.10,000/- ಕಿಮ್ಮತ್ತಿನ ಆಯುರ್ವೇದಿಕ್ ಆಹಾರ ಸಾಮಾನುಗಳನ್ನು…

ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್ ವಿಳಂಬಕ್ಕೆ ದಂಡ ಕಟ್ಟಿದ ಕುಟುಂಬಗಳ ಬಿಪಿಲ್ ಕಾರ್ಡ್ ರದ್ದು ತಡೆ: ಸಿಪಿಐಎಂ ಒತ್ತಾಯ

ಬೆಂಗಳೂರು: ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್ ವಿಳಂಬಕ್ಕೆ ದಂಡ ಕಟ್ಟಿದ ಕುಟುಂಬಗಳ ಬಿಪಿಲ್ ಕಾರ್ಡ್ ರದ್ದು ಮಾಡಿರುವ ಸರ್ಕಾರದ ಕ್ರಮವನ್ನು…

ಕನ್ನಡದ ಮೊದಲ ಉಪಗ್ರಹ ವಾಹಿನಿ ಉದಯ ಟಿವಿಯ ಅಧ್ಯಕ್ಷ ಸೆಲ್ವಂ ನಿಧನ

ಬೆಂಗಳೂರು:  ಕನ್ನಡದ ಮೊದಲ ಉಪಗ್ರಹ ವಾಹಿನಿ ಉದಯ ಟಿವಿಯ ಅಧ್ಯಕ್ಷ, ಹಲವು ಕನ್ನಡ ಸಿನಿಮಾಗಳ ನಿರ್ಮಾಪಕ  ಸೆಲ್ವಂ (84) ಹೃದಯಾಘಾತದಿಂದ ನಿಧನರಾಗಿದ್ದಾರೆ.…

ತಗ್ಗು ಪ್ರದೇಶಗಳಿಗೆ ನುಗ್ಗಿದ ಮಳೆ ನೀರು; ಮುಖ್ಯ ರಸ್ತೆಗಳು‌ ಕೆರೆ

ಹುಬ್ಬಳ್ಳಿ:  ಬುಧವಾರ ಸಂಜೆಯಿಂದ ಆರಂಭಗೊಂಡ ಮಳೆ ಗುರುವಾರ ಬೆಳಗಿನ ಜಾವಕ್ಕೆ ರಭಸದೊಂದಿಗೆ ಬಿದ್ದ ಪರಿಣಾಮ ನಗರದ ಹಲವು ತಗ್ಗು ಪ್ರದೇಶಗಳಿಗೆ ನೀರು…

ಮೊದಲು ಬಿ ವೈ ವಿಜಯೇಂದ್ರ ರಿಂದ ರಾಜಿನಾಮೆ ಕೊಡಿಸಿ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿಗರೇ, ಸಿದ್ದರಾಮಯ್ಯ ರಾಜೀನಾಮೆ ಕೇಳುವ ಮೊದಲು ವಿಜಯೇಂದ್ರ ರಿಂದ ರಾಜಿನಾಮೆ ಕೊಡಿಸಿ. ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಭಾಗಿಯಾಗಿರುವ ವಿರೋಧ ಪಕ್ಷದ…

ಜೀವಂತ ಜಿಲಟಿನ್ ಕಡ್ಡಿ ಸ್ಫೋಟ; ಬೆರಳುಗಳು ತುಂಡು

ತುಮಕೂರು: ಜಿಲ್ಲೆಯ ಗುಬ್ಬಿ ತಾಲೂಕಿನ ಸಿಎಸ್ ಪುರ ಹೋಬಳಿ ಇಡಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆಂದು ತಂದು ಜಲ್ಲಿ ಕಲ್ಲುಗಳಲ್ಲಿ…