ಶಿವಮೊಗ್ಗ| ಮಳೆ ಆರ್ಭಟಕ್ಕೆ ಕೊಚ್ಚಿ ಹೋದ ಜಲ್ಲಿಕಲ್ಲುಗಳು – ರೈಲು ಸಂಚಾರ ಸ್ಥಗಿತ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಸುರಿದ ಮಳೆ ಆರ್ಭಟಕ್ಕೆ ರೈಲು ಹಳಿಗಳ ಅಡಿಯಲ್ಲಿರುವ ಜಲ್ಲಿಕಲ್ಲುಗಳು ಸಂಪೂರ್ಣ ಕೊಚ್ಚಿ ಹೋಗಿದ್ದು, ರೈಲು ಸಂಚಾರಕ್ಕೂ ಅಡ್ಡಿಯುಂಟಾಗಿದೆ.…

ಮನೆ ಮಾರಾಟ ಮಾಡಲು ಒಪ್ಪದ ತಾಯಿ ಮಗನ ಮೇಲೆ ಗೂಂಡಾಗಿರಿ; ಮನೆ ನೆಲಸಮ ಮಾಡಿದ ಪುಡಿ ರೌಡಿಗಳು

ಬೆಂಗಳೂರು: ಮನೆ ಮಾರಾಟ ಮಾಡಲು ಒಪ್ಪದ ತಾಯಿ ಮಗನ ಮೇಲೆ ಪುಡಿ ರೌಡಿಗಳು ಗೂಂಡಾಗಿರಿ ಮಾಡಿದ್ದಲ್ಲದೇ ರಾತ್ರೋ ರಾತ್ರಿ ಆ ಮನೆಯನ್ನು…

ನಕಲಿ ಪ್ರಮಾಣ ಪತ್ರ ಪಡೆದು ಅದರ ಲಾಭ ಪಡೆದ ಬಗ್ಗೆ ತನಿಖೆ: ಹೈಕೋರ್ಟ್ ಆದೇಶ

ಬೆಂಗಳೂರು: ಹೈಕೋರ್ಟ್, ನಕಲಿ ಪ್ರಮಾಣ ಪತ್ರ ಪಡೆದು ನೌಕರಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶ ನೀಡಿದೆ. ಎಸ್.ಟಿ. ಸಮುದಾಯದ ಕೋಲಿ…

80 ರೂ ದಾಟಿದ ಕೆಜಿ ಈರುಳ್ಳಿ; ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ

ಬೆಂಗಳೂರು: ಕೆಜಿ ಈರುಳ್ಳಿ ದರ 80 ರೂಪಾಯಿ ಗಡಿ ದಾಟಿ, ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬಂದರೂ…

ಎಸ್‌ಕೆಎಂ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಪ್ರಬಲಗೊಳಿಸಬೇಕು: ರೈತ ಸಂಘಟನೆಗಳ ನಿರ್ಧಾರ

ಬೆಂಗಳೂರು: ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ದಕ್ಷಿಣ ಭಾರತ ನಾಯಕತ್ವವು ಎರಡು ದಿನಗಳ ಸಭೆಯನ್ನು ಅಕ್ಟೋಬರ್ 7 ಮತ್ತು 8ರಂದು ಬೆಂಗಳೂರಿನ…

ಬಿಎಂಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ: ಕೆಳಗೆ ಬಿದ್ದ ಮಹಿಳೆಯ ಮೇಲೆ ಹರಿದು ಹೋದ ಕಾರು

ಬೆಂಗಳೂರು: ಬೆಂಗಳೂರಿನ ಕೆಂಗೇರಿಯ ಉಲ್ಲಾಳ ಬಳಿ ಬಿಎಂಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಸ್ಕೂಟರ್‌ ಹೋಡಿಸುತ್ತಿದ್ದ ಮಹಿಳೆಯ ಕೆಳಗೆ ಬಿದ್ದು, ಆಕೆಯ…

ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು 3 ಕರಡಿಗಳು ಸಾವು

ಹಾಸನ: ಕಾಡಿನಿಂದ ಆಹಾರ ಅರಿಸಿಕೊಂಡು ಬಂದು ಜಮೀನಿನೊಳಗೆ ಹಾದುಹೋಗುತ್ತಿದ್ದ ಮೂರು ಕರಡಿಗಳು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕಲ್ಲುಸಾದರ ಹಳ್ಳಿ ಗ್ರಾಮದಲ್ಲಿ…

ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶದಿಂದ ಬಿಜೆಪಿಗೆ ಕಪಾಳ ಮೋಕ್ಷ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಹರಿಯಾಣ ಮತ್ತು ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟಣೆ ಆಗಿದ್ದೂ, ಹರಿಯಾಣದಲ್ಲಿ ಚುನಾವಣೋತ್ತರ ಸಮೀಕ್ಷೆ ಉಲ್ಟಾ ಆಗಿ…

ಲೈಂಗಿಕ ಕಿರುಕುಳ ಆರೋಪ, ನನ್ನ ವಿರುದ್ದ ರೂಪಿಸಿರುವ ಷಡ್ಯಂತರ: ಶಾಸಕ ವಿನಯ್ ಕುಲಕರ್ಣಿ

ಬೆಂಗಳೂರು: ʼತನ್ನ ವಿರುದ್ದ ಲೈಂಗಿಕ ಕಿರುಕುಳ ಆರೋಪ ಮಾಡಿರುವುದು ನನ್ನ ವಿರುದ್ದ ರೂಪಿಸಿರುವ ಷಡ್ಯಂತರʼ ಎಂದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ…

ಪಾರಿವಾಳ ಹಾರಿಸಿ; ಹಿಡಿದುಕೊಳ್ಳುವ ನೆಪದಲ್ಲಿ ಬೀಗ ಮುರಿದು ಕಳವು ಮಾಡುತ್ತಿದ್ದ ಆರೋಪಿ ಬಂಧನ

ಬೆಂಗಳೂರು: ಸಿಟಿ ಮಾರ್ಕೆಟ್‌ ಠಾಣೆ ಪೊಲೀಸರು ಬೀಗ ಹಾಕಿದ ಮನೆಗಳನ್ನು ಗುರುತಿಸಿ ರಾತ್ರಿ ವೇಳೆ ಬೀಗ ಒಡೆದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು…

ಭದ್ರತಾ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಗಾಲಿ ಜನಾರ್ದನ ರೆಡ್ಡಿ ಗೆ ನೋಟಿಸ್‌ ಜಾರಿ

ಹುಬ್ಬಳ್ಳಿ: ಬಿಜೆಪಿ ಮುಖಂಡ ಹಾಗೂ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಗೆ, ಕೊಪ್ಪಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದ ಸಂದರ್ಭದಲ್ಲಿ…

ಕುಮಾರಸ್ವಾಮಿ ಮೇಲೆ ಸೂಕ್ತ ಕಾನೂನಾತ್ಮಕ ಕ್ರಮಕ್ಕೆ ಹೋರಾಟಗಾರರ ಆಗ್ರಹ

ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಗೆ, IPS ಅಧಿಕಾರಿ, ಲೋಕಾಯುಕ್ತ ADGP ಆಗಿರುವ ಚಂದ್ರಶೇಖರ್ ರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ರ…

ಶತಕದ ಸಮೀಪಕ್ಕೆ ಟೊಮೆಟೊ ದರ; ಕೆಜಿ ಟೊಮೇಟೊ 70 ರಿಂದ 80 ರೂಪಾಯಿಗೆ ಮಾರಾಟ

ಬೆಂಗಳೂರು: ಟೊಮೆಟೊ ಕೆಜಿಯ ದರ ಒಂದು ವಾರದ ಹಿಂದೆಯಷ್ಟೇ 30- 40 ರೂಪಾಯಿಯಷ್ಟಿತ್ತು ಆದರೆ ಇದೀಗ ಶತಕದ ಸಮೀಪಕ್ಕೆ ಬಂದಿದೆ. ಕೋಲಾರ…

ಫ್ರಿಜ್‌ನಲ್ಲಿಟ್ಟಿದ್ದ ಆಹಾರ ಸೇವಿಸಿ 5 ವರ್ಷದ ಮಗು ಸಾವು

ಬೆಂಗಳೂರು: ಫ್ರಿಜ್‌ನಲ್ಲಿಟ್ಟಿದ್ದ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ಮಗು ಕೆ.ಪಿ.ಅಗ್ರಹಾರ ಠಾಣಾ ವ್ಯಾಪ್ತಿಯ ಭುವನೇಶ್ವರಿ ನಗರದ ಮನೆಯೊಂದರಲ್ಲಿ ಸೋಮವಾರ ಮಧ್ಯಾಹ್ನ ಮೃತಪಟ್ಟಿದೆ. ಮಗುವಿನ…

“ಅವರು ಪ್ಯೂಡಲ್ ಭಾಷೆ ಬಳಸಲಿಲ್ಲ, ಕಿರುಚಾಡಲಿಲ್ಲ, ಅವರಲ್ಲಿ ಅಬ್ಬರ ಇರಲಿಲ್ಲ, ವಿಚಾರ ಇತ್ತು”: ಯೆಚೂರಿಯವರ ಕುರಿತು ಬರಗೂರು

“ಇತರೆ ರಾಜಕೀಯ ನಾಯಕರಂತೆ ಸೀತಾರಾಮ್ ಯೆಚೂರಿ ಅವರು ಕಿರುಚಾಡಲಿಲ್ಲ, ಅವರ ಮಾತುಗಳಲ್ಲಿ ಅಬ್ಬರ ಇರಲಿಲ್ಲ, ಆದರೆ ಅವರಲ್ಲಿ ಬಹಳಷ್ಟು ವಿಚಾರಗಳಿರುತ್ತಿದ್ದವು” ಎಂದು…

ಅಂಗನವಾಡಿಗಳನ್ನು ಬಲಗೊಳಿಸುವ ಜವಾಬ್ದಾರಿ ಕೇಂದ್ರ ಸರ್ಕಾರದ್ದು – ಕರೆಮ್ಮ ನಾಯಕ್‌

ಬೆಂಗಳೂರು : ಅಂಗನವಾಡಿ ಕೇಂದ್ರಗಳನ್ನು ಬಲಗೊಳಿಸುವ ಜವಾಬ್ದಾರಿ ಕೇಂದ್ರ ಸರ್ಕಾರದ್ದು ಅದಕ್ಕಾಗಿ ಪ್ರಬಲ ಒತ್ತಡ ಹಾಕುವ ಅಗತ್ಯವಿದೆ ಎಂದು ದೇವದುರ್ಗ‌ ಕ್ಷೇತ್ರದ…

ಮಂಗಳೂರಿನಲ್ಲಿ ಬೃಹತ್‌ ಡ್ರಗ್‌ ಜಾಲ: ಬರೋಬ್ಬರಿ ಆರು ಕೋಟಿ ರೂ ಮೌಲ್ಯದ ಡ್ರಗ್ ವಶ

ಮಂಗಳೂರು: ಬೃಹತ್‌ ಡ್ರಗ್‌ ಜಾಲವೊಂದನ್ನು ಮಂಗಳೂರಿನ ಸಿಸಿಬಿ ಪೊಲೀಸರು  ಪತ್ತೆಯಚ್ಚಿದ್ದು, ಬರೋಬ್ಬರಿ ಆರು ಕೋಟಿ ರೂ ಮೌಲ್ಯದ ಎಂಡಿಎಂಎ ಡ್ರಗ್ ವಶಕ್ಕೆ…

ಕಳಪೆ ಗುಣಮಟ್ಟದ ಆಹಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಬೆಳಗಾವಿ: ಕಳಪೆ ಗುಣಮಟ್ಟದ ಆಹಾರದ ವಿರುದ್ಧ ವಿದ್ಯಾರ್ಥಿಗಳು ಶನಿವಾರ ಮತ್ತು ಭಾನುವಾರ ಬೆಳಗಾವಿ ಮತ್ತು ಧಾರವಾಡದ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಪ್ರತಿಭಟನೆ ನಡೆಸಿದರು.…

ದಸರಾ ನಂತರದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿದ್ದಾರೆ: ಬಿ.ವೈ. ವಿಜಯೇಂದ್ರ

ಮೈಸೂರು: ದಸರಾ ಬಳಿಕ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿದ್ದಾರೆ ಎಂದು ಬಿಜೆಪಿ ರಾಜ್ಯಾ‍ಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪೋಟಕ ಹೇಳಿಕೆ…

ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾಶ್ರೀ ಬಿಡುಗಡೆಗೆ ಆದೇಶಿಸಿದ ಕೋರ್ಟ್‌

ಚಿತ್ರದುರ್ಗ: ಕೋರ್ಟ್‌ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಬಿಡುಗಡೆಗೆ ಆದೇಶ ಹೊರಡಿಸಿದೆ. ಸಾಕ್ಷಿಗಳ ವಿಚಾರಣೆ ಬಹುತೇಕ ಪೂರ್ಣ ಹಿನ್ನೆಲೆ…