ಬಾಗಲಕೋಟೆ: ಕುರಿಗಳನ್ನು ಹೊತ್ತೊಯ್ಯುತ್ತಿದ್ದ ಕಳ್ಳರ ಗ್ಯಾಂಗ್ ಪತ್ತೆಹಚ್ಚಲು ಸ್ವತಃ ತಾನೇ ಕಳ್ಳರ ಬೆನ್ನತ್ತಿದ್ದ ಗ್ರಾಮದ ಯುವಕನೊಬ್ಬ ಬರ್ಬರವಾಗಿ ಹತ್ಯೆಯಾದ ಘಟನೆ ಬಾದಾಮಿ…
ಕರ್ನಾಟಕ
ನೌಕರರಲ್ಲಿ ಶಕ್ತಿ ಇದ್ದಾಗ ದುಡಿಸಿ ವಯಸ್ಸಾದಾಗ ಕೈಬಿಟ್ಟರೆ ದಂಡ: ಹೈಕೋರ್ಟ್
ಬೆಂಗಳೂರು: ಸರ್ಕಾರವು 10 ವರ್ಷ ಕೆಲಸ ಮಾಡಿರುವ ನೌಕರರನ್ನು ಖಾಯಂಗೊಳಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ…
ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಗುತ್ತಿಗೆದಾರರ ವಿರುದ್ಧ ಹಣ ಸುಲಿಗೆ ಆರೋಪ
ಟಿ. ನರಸೀಪುರ: ಸಾರ್ವಜನಿಕರಿಂದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಗುತ್ತಿಗೆದಾರರು ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಸೇವಾಶ್ರಯ ಫೌಂಡೇಶನ್ ಸಂಸ್ಥಾಪಕ ಗಂಭೀರ…
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ; ಭಾರೀ ಮಳೆ ಮುನ್ಸೂಚನೆ
ಬೆಂಗಳೂರು: ರಾಜ್ಯದಾದ್ಯಂತ ಬಿಸಿಲಿನ ಧಗೆ ಹೆಚ್ಚಾಗಿದ್ದು, ಎಲ್ಲೆಡೆ ಬಿಸಿ ತಾಪದಿಂದ ಬಳಲುತ್ತಿದ್ದ ಜನರಿಗೆ ಇದೀಗ ಸಿಹಿ ಸುದ್ದಿ ಸಿಕ್ಕಿದೆ. ಬಂಗಾಳಕೊಲ್ಲಿ ಸಮುದ್ರ…
ಹಾಸನ| ಪಾಳುಬಿದ್ದ ಕಟ್ಟಡ ಕುಸಿತ; 4 ಮಹಿಳೆಯರು ಸಾವು
ಹಾಸನ: ಪಾಳುಬಿದ್ದ ಕಟ್ಟಡವೊಂದು ದಿಢೀರ್ ಕುಸಿದು ದೊಡ್ಡ ಅನಾಹುತ ಸಂಭವಿಸಿದ ಘಟನೆ ಬೇಲೂರು ಪಟ್ಟಣದಲ್ಲಿ ನಡೆದಿದೆ. ಈ ಘಟನೆದಲ್ಲಿ ನಾಲ್ವರು ಮಹಿಳೆಯರು…
ತುಮಕೂರು| ವ್ಹೀಲಿಂಗ್ ಪುಂಡರ ಅಟ್ಟಹಾಸದಿಂದ ಓರ್ವ ಸಾವು
ತುಮಕೂರು: ನೆನ್ನೆ ಶನಿವಾರ ಬೆಳಗ್ಗೆ, ವ್ಹೀಲಿಂಗ್ ಪುಂಡರ ಅಟ್ಟಹಾಸಕ್ಕೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ನಗರದ ಟೂಡಾ ಕಚೇರಿ ಬಳಿ ಜರುಗಿದ್ದೂ, ಮೃತ…
ಉತ್ತರ ಕರ್ನಾಟಕದ ಫೇಮಸ್ ಗೋಡಂಬಿ ಕಾಕಾ ಇನ್ನಿಲ್ಲ
ವಿಜಯಪುರ: ತಮ್ಮ ವೃದ್ಧಾಪ್ಯದ ಸಮಯದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಸ್ಟಾರ್ ಆಗಿದ್ದ ಗೋಡಂಬಿ ಕಾಕಾ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಗೋಡಂಬಿ ಕಾಕಾ…
ಕೊಪ್ಪಳ| ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ; ಆರೋಪಿಗಳ ಬಂಧನ
ಕೊಪ್ಪಳ: ಗಂಗಾವತಿಯ ಸಾಣಾಪೂರದಲ್ಲಿ ವಿಶ್ವಪ್ರಸಿದ್ಧ ಹಂಪಿ ನೋಡಲು ಬಂದಿದ್ದ ಇಬ್ಬರು ಮಹಿಳೆಯರ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು…
ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣದ ಸತ್ಯಾಸತ್ಯತೆಯನ್ನು ಬಯಲುಗೊಳಿಸಿ- ಎಸ್ಎಫ್ಐ
ಮಂಗಳೂರು ಹೊರವಲಯ ಫರಂಗಿಪೇಟೆ ಮೂಲದ ವಿದ್ಯಾರ್ಥಿ ದಿಗಂತ್ ಫೆ 25ರಂದು ಸಂಶಯಾಸ್ಪದ ರೀತಿಯಲ್ಲಿ ನಾಪತ್ತೆಗೊಂಡು 12ದಿನಗಳು ಕಳೆದ ನಂತರ ಪತ್ತೆಯಾಗಿರುವುದಕ್ಕೆ ಭಾರತ…
ಮಾರ್ಚ್ ನಲ್ಲಿ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ!
ಬೆಂಗಳೂರು : ಬಿಸಿಲಿನಿಂದಾಗಿ ಈಗಾಗಲೇ ಇಡೀ ರಾಜ್ಯವೇ ತತ್ತರಿಸಿ ಹೋಗಿದ್ದು, ಯವಾಗಪ್ಪ ಮಳೆ ಬರುತ್ತೆ ಎಂದು ಎದುರು ನೋಡುತ್ತಿದ್ದಾರೆ. ಈ ಬೆನ್ನಲ್ಲೇ…
ಬಜೆಟ್ 2025| ದುಡಿಯುವ ಜನತೆ ಮತ್ತು ನೌಕರ-ವಿರೋಧಿಯಾದ ನಿರಾಶಾದಾಯಕ ಬಜೆಟ್
ಬೆಂಗಳೂರು: ಮಾನ್ಯ ಮುಖ್ಯಮಂತ್ರಿಯವರು ತಮ್ಮ ದಾಖಲೆಯ 16ನೇ ಆಯವ್ಯಯದಲ್ಲಿ ರೂ. 4,08,647 ಕೋಟಿ ಗಾತ್ರದ 2025-26ನೇ ಸಾಲಿನ ಆಯವ್ಯಯವನ್ನು ಮಂಡಿಸಿದ್ದಾರೆ. ಒಟ್ಟು…
ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿ ಕೂಗು: 7 ಮಂದಿ ಬಂಧನ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿಗೆ ಆಗ್ರಹಿಸಿ ಸಾರ್ವಜನಿಕರ ಗ್ಯಾಲರಿ ಹಾಗೂ…
ಅರ್ಥಿಕತೆ ತಳಹದಿಯನ್ನು ಖಾಸಗೀಕರಿಸುವ ಅಭಿವೃದ್ಧಿಯ ಹಗಲು ಕನಸಿನ ಬಜೆಟ್-ಸಿಪಿಐಎಂ ಟೀಕೆ
ಬೆಂಗಳೂರು :ಹೆಚ್ಚು ಹೆಚ್ಚು ಸಾಲದ ಮೇಲೆ ಅವಲಂಬಿಸಿ ಸುಮಾರು ೯೦೦೦ ಕೋಟಿ ರೂಗಳ ಕೊರತೆ ಬಜೆಟ್ ರೈತ-ಕಾರ್ಮಿಕರ ಕಲ್ಯಾಣವನ್ನು ಕಡೆಗಣಿಸಿದೆ. ಇವತ್ತಿನ…
ಜಿಲ್ಲೆಯ ಅಭಿವೃದ್ಧಿಯ ನಿರೀಕ್ಷೆಗೆ ತಣ್ಣೀರು ಎರಚಿದ ರಾಜ್ಯ ಬಜೆಟ್: ಬಸವರಾಜ ಪೂಜಾರ
ಹಾವೇರಿ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ಇಂದು ಸದನದಲ್ಲಿ ಮಂಡಿಸಿದ 4.09 ಲಕ್ಷ ಕೋಟಿ ರೂಪಾಯಿಯ 2025-26 ನೇ ಸಾಲಿನ ಆಯವ್ಯಯ (ಬಜೆಟ್)…
“ಕಾರ್ಪೊರೇಟ್ ಸುಲಿಗೆಗೆ ಮಣೆ ಹಾಕುವ” ಕೇಂದ್ರ ಸರಕಾರದ ಮಾದರಿಯನ್ನೇ ಅನುಸರಿಸಿದ ರಾಜ್ಯದ ಬಜೆಟ್
ಶ್ರಮಜೀವಿಗಳ ಬೇಡಿಕೆಗಳ ತಿರಸ್ಕಾರ ಎಲ್ಲರನ್ನು ಒಳಗೊಂಡ ಆಭಿವೃದ್ಧಿಯ ಘೋಷಣೆಗೆ ವಿರುದ್ಧ ಹೆಜ್ಜೆ ಹಾಕಿದ ರಾಜ್ಯ ಸರ್ಕಾರ – ಸಿಐಟಿಯು ಅಸಮಾಧಾನ ಬೆಂಗಳೂರು…
ಕೃಷಿ ಬಿಕ್ಕಟ್ಟು, ಬೆಲೆ ಏರಿಕೆ ಬವಣೆಗೆ ಪರಿಹಾರ ಒದಗಿಸದ ನಿರಾಶೆ ಬಜೆಟ್ – KPRS ಟೀಕೆ
ಬೆಂಗಳೂರು: ರಾಜ್ಯಾದ್ಯಂತ ವರದಿಯಾಗುತ್ತಿರುವ ರೈತ-ಕೃಷಿಕೂಲಿಕಾರರ ಆತ್ಮಹತ್ಯೆಗಳು, ವಲಸೆ-ಮರುವಲಸೆ ಸಂಕಟಗಳು, ತೀವ್ರ ಗತಿಯಲ್ಲಿ ಹೆಚ್ಚುತ್ತಿರುವ ಗ್ರಾಮೀಣ ನಿರುದ್ಯೋಗ ಮತ್ತು ಸಾಲಭಾಧೆಗೆ ಪರಿಹಾರ ಒದಗಿಸುವಲ್ಲಿ…
ಸೇಡಂ| 2 ಬೈಕ್ ಮುಖಾಮುಖಿ ಡಿಕ್ಕಿ; ನಾಲ್ವರು ಸಾವು
ಸೇಡಂ: ಇಂದು ಶುಕ್ರವಾರ ಬೆಳಿಗ್ಗೆ ತಾಲ್ಲೂಕಿನ ತೆಲ್ಕೂರ-ಹಾಬಾಳ ರಸ್ತೆ ಮಾರ್ಗ ಮಧ್ಯದಲ್ಲಿ ಎರಡು ಬೈಕ್‌ಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ…
ಬೆಂಗಳೂರು| ಸಬ್-ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ
ಬೆಂಗಳೂರು: ನೆನ್ನ ಗುರುವಾರದಂದು, ಭ್ರಷ್ಟಾಚಾರ, ದುರಾಡಳಿತ ಕುರಿತು ಸಾಲು ಸಾಲು ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಉಪ ಲೋಕಾಯುಕ್ತ…
ಅಂಗನವಾಡಿ ನೌಕರರಿಗೆ ಈ ಬಜೆಟ್ ನಲ್ಲಿ ನ್ಯಾಯ ಒದಗಿಸಿಲ್ಲ – ಎಸ್ ವರಲಕ್ಷ್ಮಿ
ಬೆಂಗಳೂರು : ವಿದಾನಸಭಾ ಚುನಾವಣಾ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷ ಅಂಗನವಾಡಿ ನೌಕರರಿಗೆ 4000 ಆಶ್ವಾಸನೆ ಕೊಟ್ಟಿತ್ತು. ಆದರೆ ಅಂಗನವಾಡಿ ನೌಕರರಿಗೆ ಈ…
ಬೆಂಗಳೂರು| ಚಿತ್ರಮಂದಿರಗಳ ಟಿಕೆಟ್ ದರ 200 ರೂ.ಗಳಿಗೆ ಸೀಮಿತ: ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಮಲ್ಟಿಪ್ಲೆಕ್ಸ್ ಹಾಗೂ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಟಿಕೆಟ್ ದರ 200 ರೂ.ಗಳಿಗೆ ಸೀಮಿತಗೊಳಿಸಲಾಗುವುದು ಎಂದು 2025-26ನೇ…