ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ( 84) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ…
ಕರ್ನಾಟಕ
ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಗಂಭೀರ ಆರೋಪ | ಹನಿಟ್ರ್ಯಾಪ್ ಬಳಸಿಕೊಂಡಿದ್ದಾರೆ ಎಂದ ಬಿಜೆಪಿ ಕಾರ್ಯಕರ್ತೆ
ರಾಮನಗರ: ಬಿಬಿಎಂಪಿ ಗುತ್ತಿಗೆದಾರರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜೈಲು ಸೇರಿರುವ ಆರ್‌ಆರ್ ನಗರ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಗಂಭೀರ ಆರೋಪ…
ಆಂಬ್ಯುಲೆನ್ಸ್ ನಿರಾಕರಣೆ | ಮೃತ ತಂದೆಯ ಶವವನ್ನು ಮೋಟಾರ್ ಬೈಕ್ ನಲ್ಲಿ ಸಾಗಿಸಿದ ಸಹೋದರರು
ತುಮಕೂರು: ಬುಧವಾರ ಮಧ್ಯಾಹ್ನ ಪಾವಗಡ ತಾಲೂಕಿನ ವೈಎನ್ ಹೊಸಕೋಟೆ ಪಟ್ಟಣದಲ್ಲಿ ತಮ್ಮ ಮೃತ ತಂದೆಯ ಶವವನ್ನು ಆಸ್ಪತ್ರೆಯ ಅಧಿಕಾರಿಗಳು ಆಂಬ್ಯುಲೆನ್ಸ್ ನಿರಾಕರಿಸಿದ…
ಕಲ್ಯಾಣ ಕರ್ನಾಟಕ ಭಾಗಕ್ಕೆ ಇನ್ನಷ್ಟು ಆದ್ಯತೆ ನೀಡಬೇಕಿತ್ತು – ಶಾಸಕ ಬಿ.ಆರ್.ಪಾಟೀಲ್
ಕಲಬುರಗಿ: ರಾಜ್ಯ ಸಚಿವ ಸಂಪುಟ ಸಭೆಯನ್ನು ಕಲ್ಯಾಣ ಕರ್ನಾಟಕದಲ್ಲಿ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ ಎಂದು…
ಜಾತಿ ನಿಂದನೆ ಹಾಗೂ ಬೆದರಿಕೆ ಆರೋಪ ಪ್ರಕರಣ ; ಮುನಿರತ್ನ ನಾಯ್ಡು 14 ದಿನಗಳ ನ್ಯಾಯಾಂಗ ಬಂಧನ
ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಇಂದು ಜಾತಿ ನಿಂದನೆ ಹಾಗೂ ಬೆದರಿಕೆ ಆರೋಪ ಪ್ರಕರಣದಲ್ಲಿ ಇಂದು ಸಲ್ಲಿಸಿದ್ದ ಜಾಮೀನು…
ವಿಶ್ವವಿದ್ಯಾನಿಲಯದ ಉಪ ಕುಲಪತಿ ನೇಮಕದ ನಿರ್ಧಾರವನ್ನು ತನ್ನ ಸುಪರ್ದಿಗೆ ಪಡೆದ ರಾಜ್ಯ ಸರ್ಕಾರ
ಕಲಬುರಗಿ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರ ವಿಶ್ವವಿದ್ಯಾನಿಲಯದ ಉಪ ಕುಲಪತಿ ನೇಮಕದ ನಿರ್ಧಾರವನ್ನು ಸುಪರ್ದಿಗೆ ಪಡೆಯುವ ಬಗ್ಗೆ ಕಲಬುರಗಿಯಲ್ಲಿ ನಡೆದ…
ತುಮಕೂರು: ಕಾರ್ಯಕರ್ತನ ಕೆನ್ನೆಗೆ ಬಾರಿಸಿದ ಮಾಜಿ ಸಚಿವ ಸೊಗಡು ಶಿವಣ್ಣ
ತುಮಕೂರು: ಬಿಜೆಪಿ ಹಿರಿಯ ಮುಖಂಡರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದೇ ಬಿಜೆಪಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಘಟನೆ ತುಮಕೂರಿನಲ್ಲಿ ನಡೆದಿದೆ.…
ಡ್ರಗ್ಸ್ ಸೇವನೆ; ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು ಶಿಕ್ಷೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬೆಂಗಳೂರು ನಗರದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು, ಶೇಕಡಾ 50ರಷ್ಟು ಪ್ರಕರಣಗಳು ದಾಖಲಾಗಿವೆ. ಮಂಗಳೂರಿನಲ್ಲಿ ಶೇ22 ರಷ್ಟು, ಬೇರೆ ಬೇರೆ ಜಿಲ್ಲೆಗಳಲ್ಲಿ…
ನೈಸ್ ಕಂಪನಿ ದೌರ್ಜನ್ಯ, ಭ್ರಷ್ಟಾಚಾರ ವಿರೋಧಿಸಿ ಭೂ ಸಂತ್ರಸ್ಥ ರೈತರ ಬೃಹತ್ ಸಮಾವೇಶ
ಬೆಂಗಳೂರು: ನಗರದ ಎಲ್ಲಾ ವ್ಯಾಪ್ತಿಯ ಎಲ್ಲಾ ಅರ್ಹ ಬಗರ್ ಹುಕುಂ ಸಾಗುವಳಿದಾರರಿಗೆ 18 ಕಿಲೋಮೀಟರ್ ಪರಿಮಿತಿ ನಿರ್ಬಂಧ ರದ್ದುಪಡಿಸಿ ಭೂಮಿ ಹಕ್ಕು…
6000 ರಸ್ತೆ ಗುಂಡಿಗಳನ್ನು ಹಗಲು, ರಾತ್ರಿ ಶ್ರಮವಹಿಸಿ ಮುಚ್ಚಿದ ಬಿಬಿಎಂಪಿ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ, ಎಚ್ಚರಿಕೆಯ ನಂತ್ರ ಬರೋಬ್ಬರಿ 6000 ರಸ್ತೆ ಗುಂಡಿಗಳನ್ನು ಹಗಲು,…
ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ – ಚಾಲಕ ವಶಕ್ಕೆ
ಬೆಂಗಳೂರು: ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಇದನ್ನೂ ಓದಿ: ಹೊರಗುತ್ತಿಗೆ…
ರಸ್ತೆ ಬಿಟ್ಟು ಕೆಳಗೆ ನುಗ್ಗಿದ ಶಾಲಾ ಬಸ್
ವರದಿ : ನಾಗೇಶ್ ತಳವಾರ ಸಿಂದಗಿ: ಪಟ್ಟಣದಲ್ಲಿರುವ ಬಸ್ ಡಿಪೋ ಹತ್ತಿರದ ಹುಡುಕೋ ಕಾಲನಿಯ ಹತ್ತಿರ ಶಾಲಾ ಬಸ್ ವೊಂದು ರಸ್ತೆ…
ಹೊರಗುತ್ತಿಗೆ ನೌಕರರ ಒಕ್ಕೂಟದ ನೂತನ ತಾಲ್ಲೂಕು ಸಮಿತಿಗೆ ಚಾಲನೆ: ಅಧ್ಯಕ್ಷ ಕೆ. ಭರತ್
ಮೂಡಿಗೆರೆ: ʻಎರಡು ದಶಕಗಳಿಂದ ಕೆಪಿಟಿಸಿಎಲ್ ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವವರನ್ನು ಕಾಯಂ ನೌಕರರನ್ನಾಗಿ ನೇಮಕ ಮಾಡಲು ಸರ್ಕಾರ ಸೂಚನೆ ನೀಡಿದೆ. ಆದರೆ, ಇದನ್ನು…
ಬೆಂಗಳೂರು : ಪೌರಕಾರ್ಮಿಕರ ಕಪಾಳಕ್ಕೆ ಹೊಡೆದು ಹಲ್ಲೆ, ಜಾತಿ ನಿಂದನೆ
ಬೆಂಗಳೂರು: ಮಹಿಳಾ ಪೌರಕಾರ್ಮಿಕರ ಕಪಾಳಕ್ಕ ಹೊಡೆದು, ಜಾತಿ ನಿಂದನೆ ಮಾಡಿದ ಘಟನೆಯನ್ನು ಖಂಡಿಸಿ ಸೆ18 ರಂದು ಬಿಬಿಎಂಪಿ ಕಚೇರಿ ಮುಂದೆ ಬಿಬಿಎಂಪಿ…
ಧರ್ಮಸ್ಥಳ ಸಂಘ | ಕೂಟ್ಟೆ ಸಾಲಕ್ಕೆ ಬಡವರಿಂದ 40% ರಷ್ಟು ಬಡ್ಡಿ ವಸೂಲಿ – ಶಾಸಕ ನರೇಂದ್ರ ಸ್ವಾಮಿ ಅರೊಪ
ಮಂಡ್ಯ: ಧರ್ಮಸ್ಥಳ ಸಂಘ ಗ್ರಾಮೀಣ ಭಾಗದಲ್ಲಿ ಸಾಲ ನೀಡಿ ಜನರಿಂದ 40% ಬಡ್ಡಿ ವಸೂಲು ಮಾಡುತ್ತಿದೆ ಎಂದು ಕಾಂಗ್ರೆಸ್ ಶಾಸಕ ನರೇಂದ್ರ…
ಕಲ್ಯಾಣ ಕರ್ನಾಟಕ ಭಾಗದ 46 ವಿಷಯಗಳಿಗೆ ಒಟ್ಟು 11770 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ
ಕಲಬುರಗಿ: ಮಂಗಳವಾರ, 17 ಸೆಪ್ಟೆಂಬರ್ ರಂದು, ನಗರದಲ್ಲಿ ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ವಿಮೋಚನೆ ದೊರೆತ ನೆನಪಿಗಾಗಿ ಆಚರಿಸುವ ‘ಕಲ್ಯಾಣ ಕರ್ನಾಟಕ ಉತ್ಸವ-2024’…
ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನ: ರೂ.1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯಾಗಿ ಕಲಬುರಗಿ ಅಭಿವೃದ್ಧಿ- ಸಿಎಂ ಸಿದ್ದರಾಮಯ್ಯ
ಕಲಬುರಗಿ: ಕಲಬುರಗಿ ನಗರವನ್ನು ರೂ. 1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದರು. ನಗರದ…
‘ಗೃಹ ಲಕ್ಷ್ಮೀ’ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಸ್ಪಷ್ಟನೆ
ಕಳೆದೆರಡು ತಿಂಗಳಿಂದ ಬರದಿರುವ ಗೃಹಲಕ್ಷ್ಮಿ ಯೋಜನೆ ಹಣ ಒಂದೇ ಬಾರಿ ಬ್ಯಾಂಕ್ ಖಾತೆಗೆ ಪಾವತಿ ಬೆಂಗಳೂರು: ಪ್ರತಿ ತಿಂಗಳೂ ಮಹಿಳೆಯರಿಗೆ 2…
ನಾಗಮಂಗಲ ಘಟನೆ: ತನಿಖಾ ವರದಿ ನಂತರ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು – ಗೃಹ ಸಚಿವ ಡಾ. ಜಿ. ಪರಮೇಶ್ವರ
ಕಲಬುರಗಿ: ಎಲ್ಲ ಆಯಾಮಗಳಿಂದ ನಾಗಮಂಗಲದ ಅಹಿತರ ಘಟನೆಯ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಂಪುಟ…
ಸುಗ್ರೀವಾಜ್ಞೆ ಮೂಲಕ ಒಳಮೀಸಲಾತಿ ಜಾರಿ ಮಾಡಿ ಹಕ್ಕೊತ್ತಾಯ ಸಭೆ ಆಗ್ರಹ
ಬೆಂಗಳೂರು: ಆಗಸ್ಟ್ 1, 2024 ರಂದು ಸುಪ್ರೀಂ ಕೋರ್ಟ್ ಒಳಮೀಸಲಾತಿ ಜಾರಿ ಮಾಡಲು ಯಾವುದೇ ಸಾಂವಿಧಾನಿಕ ತೊಡಕುಗಳಿಲ್ಲ ಹಾಗೂ ರಾಜ್ಯ ಸರ್ಕಾರಕ್ಕೆ…