ಮದುವೆ ಮಾಡಿಸಿ ದೋಚುವ ಮೂವರು ಮಹಿಳೆಯರ ಗ್ಯಾಂಗ್ ಅರೆಸ್ಟ್!

ವಯಸ್ಸು ಮೀರಿದ ಅವಿವಾಹಿತರಿಗೆ ಮದುವೆ ಮಾಡಿಸಿ ದೋಚುವ ಮೂವರು ಮಹಿಳೆಯರನ್ನೊಳಗೊಂಡ ನಾಲ್ವರ ಗ್ಯಾಂಗ್ ಅನ್ನು ಹುಬ್ಬಳ್ಳಿಯಲ್ಲಿ ತುಮಕೂರಿನ ಗುಬ್ಬಿ ಪೊಲೀಸರು ಬಂಧಿಸಿದ್ದಾರೆ.…

ತುಂಗಭದ್ರಾ ಜಲಾಶಯ ಮತ್ತೆ ಭರ್ತಿ ಆಗಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಕೊಪ್ಪಳ: ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿಯಲಿದ್ದು, ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳುವ ವಿಶ್ವಾಸವಿದೆ ಎಂದು…

ಹೋಟೆಲ್​​ನಲ್ಲಿ ಕುಕ್ಕರ್​ ಸ್ಫೋಟ; ಯಲ್ಲಮ್ಮನ ದರ್ಶನಕ್ಕೆ ಬಂದಿದ್ದ 9 ಜನರಿಗೆ ಗಾಯ

ಬೆಳಗಾವಿ: ಹೋಟೆಲ್​​ನಲ್ಲಿ ಕುಕ್ಕರ್​ ಸ್ಫೋಟ  ಗೊಂಡು 9 ಜನರಿಗೆ ಗಾಯವಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ.  ಯಲ್ಲಮ್ಮ ದೇವಿ ದರ್ಶನಕ್ಕೆ…

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾದ ದೂರಿನ ವಿಚಾರಣೆ

ಬೆಂಗಳೂರು: ಇಂದು, 13 ಆಗಸ್ಟ್‌, ಮಧ್ಯಾಹ್ನ 2.45 ಕ್ಕೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಮುಡಾ ಹಗರಣ ಸಂಬಂಧ ಸಿಎಂ…

ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮಕ್ಕೆ ಬಿಗಿ ಬಂದೋಬಸ್ತ್: ಕಮಿಷನರ್ ದಯಾನಂದ

ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಡೆಯಲಿರುವ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ…

ಆ.14 ರಿಂದ 20 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಸೋಮವಾರ, 12 ಆಗಸ್ಟ್‌, ಆ.14ರಿಂದ 20 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ…

ಸ್ವಾತಂತ್ರ್ಯ ದಿನಾಚಣೆಗೆ ಸಿದ್ದತೆ: ಅಂಗಾಂಗ ದಾನ ಮಾಡಿದ 64 ಕುಟುಂಬಗಳಿಗೆ ಸಿಎಂ ಸನ್ಮಾನ!

ಅಗಸ್ಟ್ 15ರಂದು ರಾಜ್ಯಮಟ್ಟದ ಸ್ವಾತಂತ್ರ್ಯ ದಿನ ಆಚರಣೆಗೆ ಬೆಂಗಳೂರು ಜಿಲ್ಲಾಡಳಿತ ಸಿದ್ಧತೆ ಪೂರ್ಣಗೊಳಿಸಿದ್ದು, ಅಂಗಾಂಗ ದಾನ ಮಾಡಿದ 64 ಕುಟುಂಬಗಳಿಗೆ ಮುಖ್ಯಮಂತ್ರಿ…

ಕನಿಷ್ಠ ವೇತನ ವ್ಯಾಪ್ತಿಗೆ ಗ್ರಂಥಾಲಯ ಮೇಲ್ಚಿಚಾರಕರ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು…

ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ

ಬೆಂಗಳೂರು :ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ. ಮೈಸೂರು ರಂಗಾಯಣ ನಿರ್ದೇಶಕರಾಗಿ…

ಅರ್ಜಿಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೇಲ್ ಸೌಲಭ್ಯ ಕಲ್ಪಿಸಿ – ವಿದ್ಯಾರ್ಥಿಗಳ ಪ್ರತಿಭಟನೆ

ಗಂಗಾವತಿ: ಅರ್ಜಿಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೇಲ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪ್ರಸ್ತುತ ಶೈಕ್ಷಣಿಕ…

ಸಕ್ಕರೆಬೈಲಿನಲ್ಲಿ ಅದ್ಧೂರಿಯಾಗಿ ನಡೆದ ಆನೆಗೆ ನಾಮಕರಣ ಶಾಸ್ತ್ರ!

ಶಿವಮೊಗ್ಗ :ಹೊಸದಾಗಿ ಶಿಬಿರಕ್ಕೆ ಸೇರಿಕೊಂಡ ಆನೆಗೆ ಅದ್ಧೂರಿಯಾಗಿ ಹಾಗೂ ಶಾಸ್ತ್ರೋಕ್ತವಾಗಿ ನಾಮಕಾರಣ ಶಾಸ್ತ್ರ ಮಾಡುವ ಮೂಲ ಮಲೆನಾಡು ಶಿವಮೊಗ್ಗದಲ್ಲಿ ಆನೆ ದಿನಾಚರಣೆಯನ್ನು…

ಮಳೆ ನೀರು ಹೊರಹಾಕಿ, ರಸ್ತೆಗುಂಡಿ ಮುಚ್ಚಿದ ಬೆಳ್ಳಂದೂರು ಟ್ರಾಫಿಕ್ ಇನ್ ಸ್ಪೆಕ್ಟರ್ ಕಾರ್ಯಕ್ಕೆ ಶ್ಲಾಘನೆ!

ರಾಜ್ಯಾದ್ಯಂತ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದೆ. ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆಗಿಳಿದು ಕೆಲಸ ಮಾಡಬೇಕಿದ್ದ ಬಿಬಿಎಂಪಿ ಬೆಚ್ಚಗೆ ಮಲಗಿದ್ದರೆ, ಪೊಲೀಸರು ಮಳೆ-ಗಾಳಿ ಎನ್ನದೇ…

ಬಿಡಿಎ ನಿವೇಶನ ಹಂಚಿಕೆಯಲ್ಲಿ ಗೋಲ್ ಮಾಲ್: ಮಾಜಿ ಸೈನಿಕರ ಗೃಹ ನಿರ್ಮಾಣ ಸಂಘದ ನಿರ್ದೇಶಕರು ಸೇರಿ 13 ಮಂದಿ ವಿರುದ್ಧ ಎಫ್ ಐಆರ್!

ನಕಲಿ ದಾಖಲೆ ಸೃಷ್ಟಿಸಿ ಸೈನಿಕರಲ್ಲದವರಿಗೂ ಮಾಜಿ ಸೈನಿಕರ ಗೃಹ ನಿರ್ಮಾಣ ಸಂಘದಲ್ಲಿ ನಿವೇಶನ ಹಂಚುವ ಮೂಲಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಮತ್ತೊಂದು…

ಕ್ಯಾಂಪಾ ಅನುದಾನಕ್ಕಾಗಿ ಕೇಂದ್ರಕ್ಕೆ ಜಂಟಿ ಮನವಿ ಸಲ್ಲಿಸಲು ಕರ್ನಾಟಕ-ಕೇರಳ ನಿರ್ಧಾರ

ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಹೆಚ್ಚಿನ ಹಣಕಾಸಿನ ಅಗತ್ಯವಿದೆ. ಆದರೆ, ಕೇಂದ್ರ ಸರ್ಕಾರ ನಮ್ಮ ಕ್ಯಾಂಪಾ ನಿಧಿಯನ್ನೇ…

ಬಡ್ತಿ, ವರ್ಗಾವಣೆಯಲ್ಲಿನ ಅನ್ಯಾಯ ಖಂಡಿಸಿ ಶಿಕ್ಷಕರ ಪ್ರತಿಭಟನೆ

ಬೆಂಗಳೂರು: ಶಿಕ್ಷಕರ ಬಡ್ತಿ ಮತ್ತು ವರ್ಗಾವಣೆಗಾಗಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರು…

ಬೆಂಗಳೂರು| ಮಧ್ಯರಾತ್ರಿ ಧಾರಾಕಾರವಾಗಿ ಸುರಿದ ಮಳೆ; ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ಬೆಂಗಳೂರು: ಕೆಲವು ದಿನಗಳಿಂದ ಬಿಡುವು ಪಡೆದುಕೊಂಡಿದ್ದ ಮಳೆ ಬೆಂಗಳೂರಿನಲ್ಲಿ ಮತ್ತೆ ಅಬ್ಬರಿಸತೊಡಗಿದೆ. ಮಧ್ಯರಾತ್ರಿಯಿಂದಲೇ ಧಾರಾಕಾರವಾಗಿ ಸುರಿದ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು…

10 ಸಾವಿರ ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಮರುವಶಕ್ಕೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು ನಗರದ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರಲ್ಲಿ 10 ಸಾವಿರ ಕೋಟಿ ರೂ.ಗೂ ಹೆಚ್ಚು ಬೆಲೆ ಬಾಳುವ…

ಬೆಂಗಳೂರು| ಐದು ಅಂತಸ್ತಿನ ಕಟ್ಟಡದ ಸೀಲಿಂಗ್‌ನ ಒಂದು ಭಾಗ ಕುಸಿತ; ಇಬ್ಬರು ಕಾರ್ಮಿಕರ ಸಾವು

ಬೆಂಗಳೂರು: ಶನಿವಾರ, 10 ಆಗಸ್ಟ್‌, ನಿರ್ಮಾಣ ಹಂತದಲ್ಲಿರುವ ಐದು ಅಂತಸ್ತಿನ ಕಟ್ಟಡದ ಸೀಲಿಂಗ್‌ನ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಇಬ್ಬರು…

ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಕಾಂಗ್ರೆಸ್‌‍ನ ಯಾವ ನಾಯಕರೂ ಹೇಳಿಲ್ಲ: ಡಾ. ಜಿ. ಪರಮೇಶ್ವರ್‌

ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್‌,  ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾಗುತ್ತಾರೆ ಎಂದು ಕಾಂಗ್ರೆಸ್‌‍ನ ಯಾವ ನಾಯಕರೂ ಹೇಳಿಲ್ಲ. ಆ ರೀತಿಯ ಚರ್ಚೆಗಳು…

ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಕೊಚ್ಚಿ ಹೋಗಿದ್ದರಿಂದ ಪ್ರವಾಹ ಭೀತಿ

ವಿಜಯನಗರ: ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್‌ಗಳಲ್ಲಿ ಒಂದು ಶನಿವಾರ ತಡರಾತ್ರಿ ಒಡೆದಿದ್ದು, ಕೆಳಭಾಗದ ಪ್ರದೇಶಗಳಿಗೆ ಗಂಭೀರ ಆತಂಕವನ್ನುಂಟು ಮಾಡಿದೆ. ಅಣೆಕಟ್ಟಿನ ಸುರಕ್ಷತೆಗೆ…