ಪಾದಯಾತ್ರೆಗೆ ನಿರೀಕ್ಷೆಗೂ ಮೀರಿ ಬೆಂಬಲ: ವಿಜಯೇಂದ್ರ

ಬೆಂಗಳೂರು : ಪಾದಯಾತ್ರೆಗೆ ನಮ್ಮ ನಿರೀಕ್ಷೆಗೂ ಮೀರಿ ಜನರು ಬರುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ.…

ಬಂಗಾರಪೇಟೆಯಲ್ಲಿ ಮರಕ್ಕೆ ಕಾರು ಡಿಕ್ಕಿ: ಮೂವರು ವಿದ್ಯಾರ್ಥಿಗಳು ದುರ್ಮರಣ

ಬಂಗಾರಪೇಟೆ : ಸ್ನೇಹಿತನ ಮನೆಯಿಂದ ವಾಪಸ್ ಬರುವಾಗ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ…

ಯಾದಗಿರಿ ಪಿಎಸ್​ಐ ಅನುಮಾನಸ್ಪದ ಸಾವು: ಕಾಂಗ್ರೆಸ್​ ಶಾಸಕನ ವಿರುದ್ಧ ದೂರು

ಯಾದಗಿರಿ: ಯಾದಗಿರಿ ಸೈಬರ್ ಕ್ರೈಮ್ ಠಾಣೆಯ ಪಿಎಸ್ಐ ಪರಶುರಾಮ (34) ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಪಿಎಸ್​ಐ ಪರಶುರಾಮ ಅವರ ಸಾವಿಗೆ ಕಾಂಗ್ರೆಸ್​ ಶಾಸಕ…

ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ, ಕೈ​ ವಿರುದ್ಧ ಮೈತ್ರಿ ನಾಯಕರ ವಾಗ್ದಾಳಿ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ದ ಬಿಜೆಪಿ ಹಾಗೂ ಜೆಡಿಎಸ್ ಆಯೋಜಿಸಿರುವ ಜಂಟಿ ಪಾದಯಾತ್ರೆಗೆ ಶನಿವಾರ ಚಾಲನೆ ನೀಡಲಾಯಿತು. ನಗರದ…

ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ ಡಿಪಿಆರ್‌ಗೆ ಕೇಂದ್ರದ ಒಪ್ಪಿಗೆ

ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಯ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್‌)ಗೆ ಕೇಂದ್ರ ವಿದ್ಯುತ್‌ ಪ್ರಾಧಿಕಾರ ಶುಕ್ರವಾರ ಅನುಮೋದನೆ ನೀಡಿದೆ. ಕರ್ನಾಟಕ ವಿದ್ಯುತ್‌…

ಬಹುಕೋಟಿ ಪಡಿತರ ವಿತರಣೆ ಹಗರಣ : ಇಡಿ ಬಲೆಗೆ ಬಿದ್ದ ಟಿಎಂಸಿ ನಾಯಕ

ಕೋಲ್ಕತ್ತಾ : ಬಹುಕೋಟಿ ಪಡಿತರ ವಿತರಣೆ ಹಗರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ದೇಗಂಗಾ…

ಪಶ್ಚಿಮ ಘಟ್ಟದ ಅನಧಿಕೃತ ಹೋಂ ಸ್ಟೇ, ರೆಸಾರ್ಟ್ ತೆರವಿಗೆ ಅರಣ್ಯ ಸಚಿವರ ಸೂಚನೆ

ಬೆಂಗಳೂರು: ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ…

ರಾಜ್ಯಪಾಲರು ಬಿಜೆಪಿ ಕೈಗೊಂಬೆ, ಅವರ ನೋಟಿಸ್​ಗೆ ಹೆದರಲ್ಲ – ಸಿಎಂ ಸಿದ್ದರಾಮಯ್ಯ

ಮೈಸೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಶೋಕಾಸ್ ನೀಡಿರುವ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಇದಕ್ಕೆಲ್ಲ ನಾನು ಹೆದರಲ್ಲ. ಇದನ್ನೆಲ್ಲ…

12 ದಿನದಲ್ಲಿ 1200 ಕೋಟಿ ತೆರಿಗೆ ಸಂಗ್ರಹಿಸಿ ದಾಖಲೆ ಬರೆದ ಬಿಬಿಎಂಪಿ

ಬೆಂಗಳೂರು : ಜುಲೈ ಅಂತ್ಯದ ವೇಳೆಗೆ ಬೃಹತ್ ಮಹಾನಗರ ಪಾಲಿಕೆ ಸಾರ್ವಕಾಲಿಕ ದಾಖಲೆಯ 3200 ಕೋಟಿ ರೂ. ತೆರಿಗೆ ಸಂಗ್ರಹಿಸಿದೆ. ಕಳೆದ…

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೀಡಿಯೊಗಳು ನೈಜ: ವಿಧಿ ವಿಜ್ಞಾನ ವರದಿ

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ನಲ್ಲಿರುವ ರಾಸಲೀಲೆಯ ವೀಡಿಯೊಗಳು ಅಸಲಿ ಎಂದು ವಿಧಿ ವಿಜ್ಞಾನ…

ಭ್ರಷ್ಟಾಚಾರವನ್ನು ನ್ಯಾಯಾಂಗ ತನಿಖೆಗೊಳಪಡಿಸಿ, ಕಟ್ಟಡ‌ ಕಾರ್ಮಿಕರ ಕಲ್ಯಾಣ ಖಾತ್ರಿಪಡಿಸಿ – ಸಿಪಿಐ(ಎಂ) ಆಗ್ರಹ

ಬೆಂಗಳೂರು: ರಾಜ್ಯದ ಕಟ್ಟಡ ನಿರ್ಮಾಣ ಕಾರ್ಮಿಕರು, ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ “ಹೈಕೋರ್ಟ ಆದೇಶದಂತೆ ಶೈಕ್ಷಣಿಕ…

ಪೊಲೀಸರ ಕರ್ತವ್ಯಕ್ಕೆ ಅಡ್ಡಿ : ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು:  ಬಸವೇಶ್ವರನಗರದಲ್ಲಿರುವ ವಿಜಯನಗರ ಉಪವಿಭಾಗದ ಎಸಿಪಿಯವರ ಕಚೇರಿ ಮುಂದೆ ಅಕ್ರಮವಾಗಿ ಗುಂಪುಗೂಡಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ಕಸ್ಟಡಿಯಲ್ಲಿದ್ದ ಹಿಂದೂ ಸಂಘಟನೆ…

ವಿಜಯಪುರ : ಭಿಕ್ಷೆ ಬೇಡುತ್ತಿದ್ದ ಯುವತಿಯನ್ನು ಬೆತ್ತಲೆಗೊಳಿಸಿದ ಲಿಂಗತ್ವ ಅಲ್ಪಸಂಖ್ಯಾತರ ಗುಂಪು

ವಿಜಯಪುರ: ವಿಜಯಪುರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ಪ್ಯಾಂಟ್‌, ಶರ್ಟ್‌ ಧರಿಸಿ ಭಿಕ್ಷೆ ಬೇಡುತ್ತಿದ್ದ ಯುವತಿಯನ್ನು ಲಿಂಗತ್ವ ಅಲ್ಪಸಂಖ್ಯಾತರ ಗುಂಪೊಂದು ಹಲ್ಲೆ ನಡೆಸಿ,…

ಏರ್ಪೋಟ್ ಆಡಳಿತ ಮಂಡಳಿಯಿಂದ ಅನ್ಯಾಯ ; ಏರ್ಪೋಟ್ ಟ್ಯಾಕ್ಸಿ ಚಾಲಕರಿಂದ ಪ್ರತಿಭಟನೆ

ಬೆಂಗಳೂರು: ಏರ್ಪೋರ್ಟ್ ಆಡಳಿತ ಮಂಡಳಿ ನಮಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಟ್ಯಾಕ್ಸಿ ಚಾಲಕರು ವಿಮಾನ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.…

ಜೀವನ ಮರಣ ಹೋರಾಟ ನಡೆಸುತ್ತಿರುವ ಇಬ್ಬರು ಪಿಡಿಒ ಅಧಿಕಾರಿಗಳು

ಬೆಂಗಳೂರು: ಇಬ್ಬರು ಪಿಡಿಒ ಅಧಿಕಾರಿಗಳು ಕಳೆದ ಒಂದು ವರ್ಷದಿಂದ ಸಂಬಳ ನೀಡದ ಹಿನ್ನೆಲೆ ಜೀವನ ಮರಣ ಹೋರಾಟ ನಡೆಸುತ್ತಿದ್ದಾರೆ. ಆದರೆ ಗ್ರಾಮೀಣಾಭಿವೃದ್ಧಿ…

ಶಾಲಾ ಮಕ್ಕಳಿಗೆ ಸಿಗದ ಜಾತಿ ಪ್ರಮಾಣ ಪತ್ರ – ಶಾಲೆ ಬಿಟ್ಟು ಡಿಸಿ ಕಚೇರಿಗೆ ಬಂದು ಪ್ರತಿಭಟಿಸಿದ ಮಕ್ಕಳು

ಧಾರವಾಡ: ಜಾತಿ ಪ್ರಮಾಣಪತ್ರ ನೀಡದ ಕಾರಣ ಹುಬ್ಬಳ್ಳಿ ತಾಲೂಕಿನ ಗಿರಿಯಾಲ ಗ್ರಾಮದ ಎಸ್‌ಸಿ ಸಿಳ್ಳಿಕ್ಯಾತರ ಜನಾಂಗದ ಶಾಲಾ ಮಕ್ಕಳನ್ನು ಶಾಲೆಯಿಂದ ಹೊರ…

ಮಸೀದಿಯೊಳಗೆ ಬಿಯರ್ ಬಾಟಲ್ ಎಸೆದು ಅಟ್ಟಹಾಸ ಮೆರೆದ ಕಿಡಿಗೇಡಿಗಳು

ರಾಯಚೂರು: ನಿನ್ನೆ ರಾತ್ರಿ ಕಿಡಿಗೇಡಿಗಳು ಮಸೀದಿಯೊಳಗೆ ಬಿಯರ್ ಬಾಟಲ್ ಎಸೆದು ಅಟ್ಟಹಾಸ ಮೆರೆದಿರುವ ಘಟನೆ ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ಬಸ್…

ರಾಜ್ಯದಲ್ಳಿ ಮಳೆ ಹೆಚ್ಚಾಗಿ 44,000 ಹೆಕ್ಟರ್ ಬೆಳೆ ಕೃಷಿ ಭೂಮಿಯಲ್ಲಿ ಹಾನಿಯಾಗಿದೆ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ರಾಜ್ಯದಲ್ಳಿ ಮಳೆ ಹೆಚ್ಚಾಗಿ 44,000 ಹೆಕ್ಟರ್ ಬೆಳೆ ಕೃಷಿ ಭೂಮಿಯಲ್ಲಿ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.…

ದೋಷ ಪರಿಹಾರ ಮಾಡ್ತೀನಿ ಎಂದು 26 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ ಅರ್ಚಕ

ಬೆಂಗಳೂರು: ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗೊಲ್ಲರಹಳ್ಳಿ ಪುರದಮ್ಮ ದೇವಸ್ಥಾನವೊಂದರ ಪೂಜಾರಿಯೊಬ್ಬ ದೋಷ ಪರಿಹಾರ ಮಾಡುತ್ತೇನೆ ಎಂದು ಹೇಳಿ 26 ವರ್ಷದ…

ದಲಿತ ಯುವಕ ಮೇಲಿನ ಹಲ್ಲೆ ಖಂಡಿಸಿ ಡಿಹೆಚ್‌ಎಸ್ ರಾಜ್ಯದ್ಯಾಂತ ಪ್ರತಿಭಟನೆ

ರಾಮನಗರ: ಕನಕಪುರ ತಾಲೂಕು ಮಾಳಗಾಳು ದಲಿತ ಯುವಕ ಅನೀಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಆತನ ಕತ್ತನೇ ಕಡಿಯಲು ಪ್ರಯತ್ನಸಿ ಕೈ…