ಡೆಂಗ್ಯೂ ಜ್ವರ; ಎಂಬಿಬಿಎಸ್‌ ಓದುತ್ತಿದ್ದ ವಿದ್ಯಾರ್ಥಿ ಸಾವು

ಹಾಸನ:  ಕೊನೆಯ ವರ್ಷದ ಎಂಬಿಬಿಎಸ್‌ ಓದುತ್ತಿದ್ದ ವಿದ್ಯಾರ್ಥಿಯೊಬ್ಬನು ಡೆಂಗ್ಯೂ ಜ್ವರಕ್ಕೆ  ಬಲಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ(ಹೆಚ್‌ಐಎಂಎಸ್‌)…

ಬಿಜೆಪಿ ಸರ್ಕಾರದ ಅವಧಿಯಲ್ಲಿ 21 ಹಗರಣಗಳು ನಡೆದಿವೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ಮುಡಾ ಹಾಗೂ ವಾಲ್ಮೀಕಿ ನಿಗಮದ ಹಗರಣಗಳು ವಿಧಾನಸಭೆ ಕಲಾಪದಲ್ಲಿ ಬಾರೀ ಸದ್ದು ಮಾಡುತ್ತಿದ್ದು, ಜೆಡಿಎಸ್ ಬಿಜೆಪಿ ಮೈತ್ರಿ ಪಕ್ಷದ ನಾಯಕರು ಕಾಂಗ್ರೆಸ್…

ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವಲ್ಲಿ ವಿಳಂಬ; ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟ ಸತ್ಯಾಗ್ರಹ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ತ್ವರಿತವಾಗಿ ನೇಮಕಾತಿ ಆದೇಶ ನೀಡಲು ಆಗ್ರಹಿಸಿ  ಅನಿರ್ಧಿಷ್ಟಾವಧಿ…

ನಿರಂತರ ಮಳೆಗೆ ಕೊಡಗು ತತ್ತರ ; ವಿದ್ಯುತ್‌ ಸಂಪರ್ಕ ಸಂಪೂರ್ಣ ಕಡಿತ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಜಡಿಮಳೆಗೆ ರೆಡ್ ಅಲರ್ಟ್ ಘೋಷಿಸಲಾಗಿತ್ತು. ನಿರಂತರವಾಗಿ ಸುರಿಯುತ್ತಿರುವ ಮಳೆಯ ಆರ್ಭಟಕ್ಕೆ ಕೊಡಗು ತತ್ತರಗೊಂಡಿದೆ.…

ಮದ್ಯ ಸೇವಿಸಿ ಹಳಿ ಮೇಲೆ ಮಲಗಿದ್ದವರ ಮೇಲೆ ಹರಿದ ರೈಲು, ಮೂವರು ಸಾವು

ಗಂಗಾವತಿ: ಹಳಿಯ ಮೇಲೆ ಮದ್ಯ ಸೇವನೆ ಮಾಡಿ ಮಲಗಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ…

ಸರ್ಕಾರ ಪತನಗೊಳಿಸುವ ಪ್ರಯತ್ನ ನಡೆಯುತ್ತಿದೆ : ಸಚಿವರ ಆರೋಪ

ಬೆಂಗಳೂರು : ಸರ್ಕಾರವನ್ನು ಪತನಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಐವರು ಸಚಿವರ ಆರೋಪ ಮಾಡಿದ್ದಾರೆ. “ವಾಲ್ಮೀಕಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)…

ಶಿರಾಡಿ ಘಾಟ್ ಸಂಚಾರ ಸ್ಥಗಿತ: ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ

ಸಕಲೇಶಪುರ: ಸತತ ಮಳೆಯಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ಇಂದು ಗುರುವಾರ ನಸುಕಿನ ಜಾವ ಏಕಾಏಕಿ ಮಣ್ಣು ಗುಡ್ಡ ಮಾರುತಿ ಸುಜುಕಿ ಕಂಪನಿಯ ಓಮಿನಿ…

ಮಳೆ ರಜೆ : ನಕಲಿ ಆದೇಶ ವೈರಲ್ – ಎಫ್‌ಐಆರ್‌ಗೆ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲಾ ತಾಣಗಳಲ್ಲಿ ನಕಲಿ ಆದೇಶ ಪ್ರತಿ ರವಾನಿಸುವವರ…

ರೈತನಿಗೆ ಅಪಮಾನ ಮಾಡಿದ ಜಿ.ಟಿ.ಮಾಲ್‌ ವಿರುದ್ಧ ಕ್ರಮ : ಭೈರತಿ ಸುರೇಶ್‌

ಬೆಂಗಳೂರು : ರೈತನಿಗೆ ಅಪಮಾನ ಮಾಡಿದ ಮಾಗಡಿ ರಸ್ತೆಯ ಜಿ.ಟಿ.ಮಾಲ್‌ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ವಿಧಾನಸಭೆಗೆ ತಿಳಿಸಿದರು.…

ವಿಜಯನಗರ | ಎತ್ತುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಹರಪನಹಳ್ಳಿ : ಹೊಲದಲ್ಲಿ ಕಟ್ಟಿಹಾಕಿದ್ದ ಎತ್ತುಗಳ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಹೃದಯವಿದ್ರಾವಕ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ…

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಧೇಯಕ ಮಂಡನೆ ಮುಂದೂಡಿಕೆ

ಬೆಂಗಳೂರು : ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಆದ್ರೆ, ಇದಕ್ಕೆ ಉದ್ಯಮದಾರರಿಂದ ವ್ಯಾಪಕ…

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಟ್ವೀಟ್ ಡಿಲೀಟ್ ಮಾಡಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕಂಪನಿಗಳಲ್ಲಿನ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ. 100ರಷ್ಟು ಮೀಸಲಾತಿ ಕಲ್ಪಿಸುವ ಎರಡು ಕಾಯ್ದೆಗಳಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ…

270ಕ್ಕೂ ಹೆಚ್ಚು ನಕಲಿ ಖಾತೆ ತೆರೆದು ವಂಚನೆ: ಸೈಬರ್‌ ವಂಚಕರ ಬಂಧನ

ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಬೃಹತ್ ಸೈಬರ್ ಜಾಲವೊಂದನ್ನು ಬೇದಿಸಿರುವ ಹುಬ್ಬಳ್ಳಿ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸಿದ್ದಾರೆ. ವಂಚನೆಗೆ ಸಂಬಂಧಿಸಿದ ಡಿಜಿಟಲ್ ಸೇರಿದಂತೆ…

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ; ವಿಧಾನಸಭೆ ಅಧಿವೇಶನದಲ್ಲಿ ಬಿಲ್ ಮಂಡನೆ

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ  ಉದ್ಯೋಗ ಮೀಸಲಾತಿಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕೈಗಾರಿಕೆಗಳು, ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗ ಮೀಸಲಾತಿಗೆ…

ಜಿಟಿ ಮಾಲ್‌ನಲ್ಲಿ ಅನ್ನದಾತನಿಗೆ ಅವಮಾನ : ಪಂಚೆ ಧರಿಸಿದ್ದಕ್ಕೆ ಮಾಲ್‌ ಒಳಗೆ ಬಿಡದ ಸಿಬ್ಬಂದಿ!

ಬೆಂಗಳೂರು: ಬೆಂಗಳೂರಿನ ಖಾಸಗಿ ಮಾಲ್‌ನಲ್ಲಿ  ರೈತನಿಗೆ ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಾಗಡಿ ಮುಖ್ಯರಸ್ತೆಯ ಜಿಟಿ ಮಾಲ್‌ನಲ್ಲಿ ಜುಲೈ 16ರ …

ಬಿಎಂಟಿಸಿ ಅಧಿಕಾರಿ ಆತ್ಮಹತ್ಯೆ, 24 ಗಂಟೆಗಳ ನಂತರ ಶವ ಪತ್ತೆ

ಬೆಂಗಳೂರು: ಸೋಮವಾರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉದ್ಯೋಗಿಯೊಬ್ಬರು ಬೆಂಗಳೂರಿನ ನಿಗಮದ ಪ್ರಧಾನ ಕಚೇರಿಯ ಮೂರನೇ ಮಹಡಿಯ ಸ್ಟೋರ್ ರೂಂನಲ್ಲಿ…

ಮದರಸಾಗಳಲ್ಲಿ ಕನ್ನಡ ಕಲಿಕೆ – ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು :ರಾಜ್ಯದ ಮದರಸಾಗಳಲ್ಲಿ ವಾರಕ್ಕೆ ಎರಡು ದಿನ ಕನ್ನಡ ಕಲಿಸುವ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ…

ಶೃಂಗೇರಿ | ಮಳೆ ಆರ್ಭಟ – ಗಾಂಧಿ ಮೈದಾನದ ಅಂಗಡಿಗಳು ಮುಳುಗಡೆ!

ಚಿಕ್ಕಮಗಳೂರು: ಮುಂಗಾರು ಮಳೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರ್ಭಟಿಸುತ್ತಿದೆ. ಮಳೆ ಹಲವಾರು ಕಡೆ ನಷ್ಟವನ್ನು ಉಂಟು ಮಾಡಿದೆ. ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ…

ಉತ್ತರ ಕನ್ನಡ | ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿ 10 ಮಂದಿ ದುರ್ಮರಣ, ಮುಂದುವರೆದ ಕಾರ್ಯಾಚರಣೆ

ಉತ್ತರ ಕನ್ನಡ: ಉತ್ತರ ಕನ್ನಡ  ಜಿಲ್ಲೆಯಾದ್ಯಂತ ಭಾರಿ ಮಳೆ  ಸುರಿಯುತ್ತಿದ್ದು, ಅಂಕೋಲಾ  ತಾಲೂಕಿನ ಶಿರೂರು  ಬಳಿ ಗುಡ್ಡ ಕುಸಿದು 10 ಮಂದಿ…

ಜೆಡಿಎಸ್ ನಾಯಕರಾಗಿ ಹಿರಿಯ ಶಾಸಕ ಸುರೇಶ್ ಬಾಬು ಆಯ್ಕೆ

ಬೆಂಗಳೂರು: ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ. ಸುರೇಶ್‌ ಬಾಬು ಅವರನ್ನು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಸ್ಪೀಕರ್ ಯು…