ಕೈದಿಯಿಂದ ಜೈಲಿನ ವಾರ್ಡನ್‌ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ : ಕೈದಿಗಳಿಂದ ಜೈಲು ಸಿಬ್ಬಂದಿ ಮೇಲೆ ಗೂಂಡಾಗಿರಿ ನಡೆದಿರುವ ಘಟನೆ ರಾಜ್ಯದ ದೊಡ್ಡ ಕಾರಾಗೃಹಗಳಲ್ಲೊಂದಾಗಿರುವ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಸಂಭವಿಸಿದೆ.…

ಪರಿಷತ್‌ ಚುನಾವಣೆ ಚರ್ಚೆಗೆ ಸಿದ್ದು ಡಿಕೆ ದೆಹಲಿಗೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ…

28ರಂದು ಬಿಜೆಪಿ ಬೃಹತ್ ಪ್ರತಿಭಟನೆ- ಎಸ್.ಹರೀಶ್

ಬೆಂಗಳೂರು: ಅನುದಾನವನ್ನೇ ಕೊಡದ ಬ್ರ್ಯಾಂಡ್ ಬೆಂಗಳೂರು ನಮಗೆ ಬೇಡ ಎಂದು ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ತಿಳಿಸಿದರು. ಬಿಜೆಪಿ…

ಕರಾಳ ಭಾನುವಾರಕ್ಕೆ 51 ಮಂದಿ ಬಲಿ

ಬೆಂಗಳೂರು: ಕಳೆದ ಮೇ 26ರ ಭಾನುವಾರ ರಾಜ್ಯದ ಪಾಲಿಗೆ ಒಂದು ರೀತಿಯಲ್ಲಿ ಕರಾಳ ಭಾನುವಾರವಾಗಿ ಪರಿಣಮಿಸಿದ್ದು, ಕಳೆದ 24 ತಾಸುಗಳಲ್ಲಿ ರಾಜ್ಯದಲ್ಲಿ…

ಪ್ರಧಾನಿ ಮೈಸೂರು ಆತಿಥ್ಯದ ವೆಚ್ಚ 80 ಲಕ್ಷ ರಾಜ್ಯವೇ ಭರಿಸಲಿದೆ: ಈಶ್ವರ ಖಂಡ್ರೆ

ಬೆಂಗಳೂರು: ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ…

ತಂದೆ ಹಾಗೂ ನನ್ನ ಮಾತಿಗೆ ಬೆಲೆಕೊಟ್ಟು ಪ್ರಜ್ವಲ್‌ ಬರುತ್ತಿದ್ದಾನೆ: ಹೆಚ್‌ಡಿಕೆ

ಚಿಕ್ಕಬಳ್ಳಾಪುರ: ತಂದೆ ಹೆಚ್.ಡಿ. ದೇವೇಗೌಡ ಹಾಗೂ ತನ್ನ ಮಾತಿಗೆ ಬೆಲೆಕೊಟ್ಟು ಪ್ರಜ್ವಲ್ ರೇವಣ್ಣ ವಿದೇಶದಿಂದ ಬಂದು ಎಸ್‌ಐಟಿ ಮುಂದೆ ಹಾಜರಾಗುತ್ತಿರುವುದಾಗಿ ಜೆಡಿಎಸ್…

ಸೋಲಿನ ಹತಾಶೆಯಿಂದ ಮೋದಿ ಚಿತ್ರವಿಚಿತ್ರವಾಗಿ ಆಡುತ್ತಿದ್ದಾರೆ: ಸಿಎಂ ವ್ಯಂಗ್ಯ

ಬೆಂಗಳೂರು: ಪ್ರಧಾನಿ ಮೋದಿಗೆ ಎನ್ಡಿಎ ಬಿಜೆಪಿ ಸೋಲು ಖಚಿತವಾಗಿರುವುದರಿಂದ ಹತಾಶರಾಗಿ ಚಿತ್ರ ವಿಚಿತ್ರವಾಗಿ ಮಾತನಾಡಲಾರಂಭಿಸಿದ್ದು, ಇದಕ್ಕಾಗಿಯೇ ತಮ್ಮನ್ನು ದೇವರೇ ಕಳುಹಿಸಿದ್ದಾರೆ ಎನ್ನುತ್ತಿರುವುದಾಗಿ…

ಅಜ್ಞಾತ ಸ್ಥಳವೊಂದರಿಂದ ಪ್ರಜ್ವಲ್‌ ರೇವಣ್ಣ ವಿಡೀಯೋ ಹೇಳಿಕೆ-ಶುಕ್ರವಾರ ಎಸ್‌ಐಟಿ ಮುಂದೆ ಪ್ರಜ್ವಲ್‌ ರೇವಣ್ಣ ಹಾಜರು

ಬೆಂಗಳೂರು: ಭೂಗತವಾಗಿದ್ದ ಲೈಂಗಿಕ ಪ್ರಕರಣದ ಆರೋಪಿ ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣದ ಆರೋಪಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಸಂಸದ ಪ್ರಜ್ವಲ್‌ ರೇವಣ್ಣ ಇದ್ದಕ್ಕಿದ್ದಂತೆ ವಿಡೀಯೋ…

ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ

ಶಿವಮೊಗ್ಗ:  ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಸರ್ಕಾರಿ ಅಧಿಕಾರಿಯೊಬ್ಬರು ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ. ಬೆಂಗಳೂರಿನಲ್ಲಿರುವ…

ಕಸ ವಿಲೇವಾರಿಗೆ ಹೊಸ ಯೋಜನೆ ರೂಪಿಸಿರುವ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಕಸ ವಿಲೇವಾರಿಗೆ ಬರುವ ತಿಂಗಳು 1ರಿಂದ ಹೊಸ ಯೋಜನೆ ರೂಪಿಸಲು ಮುಂದಾಗಿದೆ. ಇನ್ನು ಮುಂದೆ ನಗರದಲ್ಲಿ ಕಸದ…

ಕೆಎಸ್‌ಆರ್‌ಟಿಸಿ ಬಸ್ ಗೆ ಸಿಲುಕಿ 21 ಕುರಿಗಳು, ಒಬ್ಬ ಕುರಿಗಾಹಿ ಸಾವು

ಚಿತ್ರದುರ್ಗ: ಕುರಿಗಾಹಿ ಹಾಗೂ ಕುರಿಗಳ ಹಿಂಡಿನ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಹರಿದಿದ್ದು, ಸ್ಥಳದಲ್ಲೇ ಕುರಿಗಾಹಿ ಹಾಗೂ 21 ಕುರಿಗಳು ಸಾವನ್ನಪ್ಪಿರುವ ದಾರುಣ…

ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವು

ಬೆಂಗಳೂರು : ಕೆಲವು ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿರಯೂರಪ್ಪ ವಿರುದ್ದ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಬೆಂಗಳೂರಿನ ಹುಳಿಮಾವು ಬಳಿಯ…

ಪ್ರಜ್ವಲ್ ರೇವಣ್ಣ ಬಂಧನಕ್ಕಾಗಿ “ಚಲೋ ಹಾಸನ್”

ಬೆಂಗಳೂರು: ಲೈಂಗಿಕ ಪ್ರಕರಣದ ಆರೋಪಿ ಅಶ್ಲೀಲ ವಿಡಿಯೊ ಪೆನ್‌ಡ್ರೈವ್ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣನನ್ನು ಶತಾಯಗತಾಯ ಬಂಧಿಸುವಂತೆ ಸಮಾನ ಮನಸ್ಕರು…

ಕಾರು ಗುದ್ದಿ ಆರು ವರ್ಷದ ಬಾಲಕಿ ಮೃತ

ಬೆಂಗಳೂರು : ಮನೆ ಮುಂದೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಗೆ ಕಾರು ಗುದ್ದಿ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ನಗರದ ಹೊರವಲಯದ ಕಗ್ಗಲಿಪುರ…

ಹಾಸನ ಬಳಿ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಸಾವು

ಹಾಸನ: ಇಂದು ಬೆಳಗಿನ ಜಾವ ಸಂಭವಿಸಿದ ಹಾಸನ ಬಳಿ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು…

ಜೂನ್ ಮಧ್ಯದ ವೇಳೆಗೆ ಬೆಂಗಳೂರಿಗೆ ಮುಂಗಾರು ಆಗಮನವಾಗಲಿದೆ: ಐಎಂಡಿ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ವೆಬ್‌ಸೈಟ್ ಪ್ರಕಾರ, ಜೂನ್ 13 ಅಥವಾ 14 ರೊಳಗೆ ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಮಾನ್ಸೂನ್…

ಪೆನ್​​ಡ್ರೈವ್ ಪ್ರಕರಣದ ಹಿಂದೆ ಡಿಸಿಎಂ‌ ಡಿ.ಕೆ. ಶಿವಕುಮಾರ್​ ಅವರ ಕೈವಾಡವಿದೆ; ಕೆ. ಎಸ್. ಈಶ್ವರಪ್ಪ

ಬಾಗಲಕೋಟೆ: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಕಿಡಿಕಾರಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪ್ರಜ್ವಲ್ ರೇವಣ್ಣ ಪೆನ್​​ಡ್ರೈವ್ ಪ್ರಕರಣದ…

ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ; 23 ಆರೋಪಿಗಳ ಬಂಧನ

ದಾವಣಗೆರೆ: ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಿದ ಪ್ರಕರಣದಲ್ಲಿ ಚನ್ನಗಿರಿ ಪೊಲೀಸರು ಭಾನುವಾರ 23 ಆರೋಪಿಗಳನ್ನು ಬಂಧಿಸಿದ್ದಾರೆ.…

ಮೋದಿ ಹೆಸರಿನಲ್ಲಿ ಹೊಟೇಲ್ ಬಿಲ್ ಬಾಕಿ

ಮೈಸೂರು : ಹೊಟೇಲ್ ಬಿಲ್ ನರೇಂದ್ರ‌ ಮೋದಿಯ‌ ಹೆಸರಿನಲ್ಲಿ ಬಾಕಿ ಉಳಿದಿರುವುದಾಗಿ ವರದಿಯಾಗಿದ್ದು, ಕಳೆದ ವರ್ಷ ಬಂಡೀಪುರ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ…

ಮೇ.31ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮೇ 31 ರಂದು ನೈರುತ್ಯ ಮುಂಗಾರು ಮಳೆ ಕೇರಳ ಮೂಲಕ ರಾಜ್ಯ ಪ್ರವೇಶಿಲಿದೆ ಎಂದು ಐಎಂಡಿ ಮಾಹಿತಿ…