ವಿಡೀಯೋ ವೈರಲ್ ಮಾಡಬಾರದು ಎಂದು ಯಾವ ಸೆಕ್ಷನ್‌ನಲ್ಲಿದೆ ಎಂದು ಪ್ರಶ್ನಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸಂತ್ರಸ್ತ ಮಹಿಳೆಯರ ವಿಡೀಯೋಗಳನ್ನು ಜಾಲತಾಣಗಳಲ್ಲಿ ಹಂಚುವುದು ಮುಖ್ಯವಲ್ಲ. ಅದು ಅಪರಾಧವೂ ಅಲ್ಲ. ಅಶ್ಲೀಲ ವಿಡೀಯೋಗಳನ್ನು ವೈರಲ್ ಮಾಡಿದ್ದು ದೊಡ್ಡ ಅಪರಾಧ…

ಹಿರಿಯ ಪತ್ರಕರ್ತ, ಹೋರಾಟಗಾರ ಆರ್.ಜಯಕುಮಾರ್ ಇನ್ನಿಲ್ಲ

ಬೆಂಗಳೂರು: ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64) ಅನಾರೋಗ್ಯದ ಕಾರಣದಿಂದಾಗಿ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಹಿರಿಯ ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ,…

ಐದು ದಿನ ಮದ್ಯ ಮಾರಾಟ ನಿಷೇಧ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಐದು ದಿನಗಳ ಕಾಲ ಮದ್ಯ ನಿಷೇಧವಾಗಲಿದೆ. ಬೆಂಗಳೂರಿನಲ್ಲಿ ಜೂನ್‌ 1 ರಿಂದ 5 ದಿನಗಳ…

ನಗರದಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆ ಮತ್ತು ಬಲವಾದ ಮೇಲ್ಮೈ ಗಾಳಿಯ ಹೆಚ್ಚಿನ ಸಾಧ್ಯತೆ: ಐಎಂಡಿ

ಬೆಂಗಳೂರು: ನಗರದಲ್ಲಿ ಶನಿವಾರ ಬೆಳಗ್ಗೆ ಮೋಡ ಕವಿದ ವಾತಾವರಣವಿತ್ತು. ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ನಗರದಲ್ಲಿ ಇಂದು ಸಾಮಾನ್ಯವಾಗಿ ಮೋಡ ಕವಿದ…

ಹಾರೆ, ಪಿಕ್ಕಾಸಿ ಹಿಡಿದು ಒಂಟಿಯಾಗಿ ರಸ್ತೆ ನಿರ್ಮಾಣ ಮಾಡಿ ಸಾಹಸ ಮೆರೆದ ವ್ಯಕ್ತಿ

ಕಾರ್ಕಳ :ಹಾರೆ, ಪಿಕ್ಕಾಸಿ ಹಿಡಿದು ನಡೆಯಲು ಅಸಾಧ್ಯವಾಗಿರುವ ಏರುಪೇರಾಗಿರುವ ಪ್ರದೇಶದಲ್ಲಿ ಒಂಟಿಯಾಗಿ ಸುಂದರ ರಸ್ತೆ ಜೊತೆಗೆ ಇಕ್ಕೆಲಗಳಲ್ಲಿ ಚರಂಡಿಯನ್ನೂ ನಿರ್ಮಾಣ ಮಾಡಿ…

ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ

ಬೆಂಗಳೂರು: ಸಾಮೂಹಿಕ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಅಮಾನತುಗೊಂಡಿರುವ ಜೆಡಿಎಸ್‌ನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವ ಪ್ರಕ್ರಿಯೆಯಲ್ಲಿ…

ದೇವೇಗೌಡರಿಗೂ ಹಾಗೂ ಅವರ‌ ಮನೆಯವರಿಗೆ ಗೊತ್ತಿಲ್ಲದೆಯೇ ಪ್ರಜ್ವಲ್ ರೇವಣ್ಣ ಕಣ್ತಪ್ಪಿಸಿಕೊಂಡಿದ್ದಾನೆಯೇ?

ಮೈಸೂರು: ದೇವೇಗೌಡರಿಗೂ ಹಾಗೂ ಅವರ‌ ಮನೆಯವರಿಗೆ ಗೊತ್ತಿಲ್ಲದೆಯೇ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ವಿದೇಶಕ್ಕೆ ಕಣ್ತಪ್ಪಿಸಿಕೊಂಡು ಹೋಗಿದ್ದಾನೆಯೇ ? ಅವರ ಕುಟುಂಬದ…

ಆಟದ ವಿಚಾರದಲ್ಲಿ ಆರಂಭವಾದ ಗಲಾಟೆ: ಶಹಾಪುರ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲು

ಬೆಳಗಾವಿ:  ಜಿಲ್ಲೆಯ ಶಹಾಪುರದಲ್ಲಿ ಮಕ್ಕಳ ಕ್ರಿಕೇಟ್‌ ಆಟದ ವಿಚಾರದಲ್ಲಿ ಆರಂಭವಾದ ಎರಡು ಗುಂಪುಗಳ ಘರ್ಷಣೆ ಮನೆಗಳ ಮೇಲೆ ಕಲ್ಲು ತೂರಾಟ ಇತ್ಯಾದಿ…

ಲೋಕಸಭಾ ಚುನಾವಣೆಯ ಮತಗಟ್ಟೆವಾರು  ಮತದಾನದ ಅಂಕಿ ಅಂಶವನ್ನು ಪ್ರಕಟಿಸುವುದಕ್ಕೆ ಸುಪ್ರೀಂ ಕೋರ್ಟ್ ನಿರಾಕರಣೆ

ನವದೆಹಲಿ: ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಲೋಕಸಭಾ ಚುನಾವಣೆಯ ಮತಗಟ್ಟೆವಾರು  ಮತದಾನದ ಅಂಕಿ ಅಂಶವನ್ನು ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ಕೋರಿ ಸರ್ಕಾರೇತರ…

ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು:  ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ  ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ  ಚುನಾವಣೆ…

ಪ್ರಬುದ್ಧ ಕೊಲೆ ಪ್ರಕರಣ : ಕೊಲೆಗೆ ಅಪ್ರಾಪ್ತ ಕಾರಣ!- 2 ಸಾವಿರ ರೂಪಾಯಿಗೆ ನಡೆಯಿತು ಕೊಲೆ

ಬೆಂಗಳೂರು : ಮೇ.15ರಂದು ಪ್ರಬುದ್ಧ ಕತ್ತು ಹಾಗೂ ಕೈ ಕೊಯ್ದ ಸ್ಥಿತಿಯಲ್ಲಿ  ಶವವಾಗಿ ಬಾತ್‌ರೂಮಿನಲ್ಲಿ ಪಾತ್ತೆಯಾಗಿದ್ದರು. ಈ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ…

ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಹೋಗುತ್ತಿದ್ದವರು-ಹೋಗಿದ್ದು ಮಸಣಕ್ಕೆ

ಹಾವೇರಿ: ತಿರುಪತಿಯ ತಿಮ್ಮಪ್ಪನ ದರ್ಶನಕ್ಕೆಂದು ಹೋಗುತ್ತಿದ್ದವರು ಅಪಘಾತವುಂಟಾದ ಪರಿಣಾಮ ಮಸಣವನ್ನು ಸೇರುವಂತಾಗಿದೆ. ರಾಣೆಬೆನ್ನೂರಿನ ಹಲಗೇರಿ ಬೈಪಾಸ್‌ ಬಳಿ ಕಾರಿನಲ್ಲಿ ಕುಟುಂಬವೊಂದು ತಿರುಪತಿ…

ತತ್ವ‌ ನುಡಿದ ಸಿಎಂ: ಕೆಲಕ್ಷಣ ಭಾವುಕರಾದ ಸಿದ್ದರಾಮಯ್ಯ

ಮೈಸೂರು: ಮಣ್ಣಿನ ಋಣದ‌ ಮುಂದೆ ನಾವೆಲ್ಲಾ ಸಣ್ಣವರೆಂದು ಸಿಎಂ ಸಿದ್ದರಾಮಯ್ಯ ತತ್ವದ ಪದಗಳನ್ನಾಡಿದ್ದಾರೆ. ತತ್ವ‌ ಮೈಸೂರಿನ‌ ಹೊಟೇಲ್‌ವೊಂದರಲ್ಲಿ ತಮ್ಮ‌ಜೊತೆಗಾರುರು ಕೆಲ ಸಚಿವರು…

ವಾಟ್ಸಪ್‌ನಲ್ಲಿ ಬಂದ ಮೆಸೇಜ್‌ ಲಿಂಕ್‌ ಕ್ಲಿಕ್‌ ಮಾಡುವಾಗ ಜೋಪಾನ

ಬೆಂಗಳೂರು: ಹೊಸ ಹೊಸ ಟೆಕ್ನಾಲಜಿ ಬಂದಂತೆ ನಾವು ಈಗ ಸಾಮಾನ್ಯವಾಗಿ ಬಳಸುವ ವಾಟ್ಸಪ್‌ ಕೂಡ ಅಪ್ಡೇಟ್‌ ಆಗ್ತಾನೆ ಇರತ್ತೆ. ಇದು ನಮಗೆ…

ಬಂಡವಾಳ ಹೂಡಿಕೆ ವಿಚಾರವಾಗಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕಯಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬಂಡವಾಳ ಹೂಡಿಕೆ ವಿಚಾರವಾಗಿ ರಾಜ್ಯದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ಚುನಾವಣೆ ಮುಗಿದ ಬಳಿಕ ಅವರಿಗೆ ದಾಖಲೆ…

ಜಾತಿ ವ್ಯವಸ್ಥೆ, ವರ್ಣಾಶ್ರಮದಿಂದ ಮನುಷ್ಯ ಮನುಷ್ಯನನ್ನು ಶೋಷಿಸುವ ಅಸಮಾನತೆ ಸೃಷ್ಟಿಯಾಯಿತು: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ಜಾತಿ ವ್ಯವಸ್ಥೆ , ವರ್ಣಾಶ್ರಮದಿಂದ ಮನುಷ್ಯ ಮನುಷ್ಯನನ್ನು ಶೋಷಿಸುವ ಅಸಮಾನತೆ ಸೃಷ್ಟಿಯಾಯಿತು ಎಂದು ಸಿ.ಎಂ.ಸಿದ್ದರಾಮಯ್ಯ  ವಿವರಿಸಿದ್ದಾರೆ. ವಿಶ್ವಮೈತ್ರಿ ಬುದ್ಧ ವಿಹಾರ…

ದಿ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟಕ್ಕೆ ಫಾರಿನ್‌ ಹ್ಯಾಂಡ್ಲರ್‌ ಸೂಚನೆ

ಬೆಂಗಳೂರು: ಫಾರಿನ್‌ ಹ್ಯಾಂಡ್ಲರ್‌ ಸೂಚನೆಯ ಮೇರೆಗೆ ರಾಷ್ಟ್ರೀಯ ತನಿಖಾ ದಳ ದಿ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟಕ್ಕೆ ಸಿಕ್ಕಿತ್ತು ಎನ್ನುವುದನ್ನು ರಾಷ್ಟ್ರೀಯ…

ಪ್ರಜ್ವಲ್‌ ರೇವಣ್ಣ ವಿಚಾರವಾಗಿ ಇದೂವರೆಗೆ ಬಂದ 30ಕ್ಕೂ ಹೆಚ್ಚು ಕರೆಗಳು

ಬೆಂಗಳೂರು: ಲೈಂಗಿಕ ಕಿರುಕುಳ ಅಶ್ಲೀಲ ವಿಡಿಯೋ ಪೆನ್‌ಡ್ರೈವ್‌ ಆರೋಪಿ ಭಾರತದಿಂದ ಓಡಿಹೋಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡೀಯೋ ಪ್ರಕರಣಕ್ಕೆ…

ಕಲುಷಿತ ನೀರಿನಿಂದ ವ್ಯಕ್ತಿ ಸಾವಿಗೆ ಸರಕಾರದ ವೈಫಲ್ಯವೇ ಕಾರಣ: ಅಶ್ವತ್ಥನಾರಾಯಣ್

ಬೆಂಗಳೂರು: ಸಿದ್ದರಾಮಯ್ಯ ಬಲಗೈ ಬಂಟ ಮರಿಗೌಡರ ಊರಿನಲ್ಲಿ ಕಲುಷಿತ ನೀರು ಸೇವಿಸಿ ಒಬ್ಬರು ಮೃತಪಟ್ಟಿದ್ದಾರೆ. ಕೆ.ಸಾಲುಂಡಿಯಲ್ಲಿ ಈ ದುರ್ಘಟನೆ ನಡೆದಿದೆ. ಪಕ್ಕದ…

ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಲಾಗಿದೆ – ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು…